ಆಳಂದ ತಾಲ್ಲೂಕಿನ ಶುಕ್ರವಾಡಿ ನಿವಾಸಿ ದಯಾನಂದ ಲಾಡಂತಿ ಕೊಲೆ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳಿಗೆ ಕಲಬುರಗಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ತಲಾ ₹10 ಸಾವಿರ...
ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ಗೆ ಬೆಂಗಳೂರಿನ ಸಿಸಿಹೆಚ್ 82ರ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ನಿರೀಕ್ಷಣಾ ಜಾಮೀನು ಮಂಜೂರು ಮಾಡಿ...
2023ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಹೆಸರು ಅಳಿಸಲು ಅರ್ಜಿ ಸಲ್ಲಿಸಿದ್ದ ಅರ್ಜಿದಾರರಿಗೆ ಪ್ರತಿ ಅರ್ಜಿಗೂ 80 ರೂ. ನೀಡಲಾಗಿದೆ ಎಂಬ ಸಂಗತಿಯನ್ನು ಎಸ್ಐಟಿ ಕಂಡುಹಿಡಿದೆ. ಒಟ್ಟು 6,018...
ಆಳಂದದ ಶಕಾಪುರ ಸೇತುವೆ ಬಳಿಯ ಅಮರ್ಜಾ ನದಿಯಲ್ಲಿ ಅರೆಬರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ದಾಖಲೆಗಳನ್ನು ಸಿಐಡಿ ಅಧಿಕಾರಿಗಳು ಹಾಗೂ ಪೊಲೀಸರು ಶುಕ್ರವಾರ ರಾತ್ರಿ ಕಲೆಹಾಕಿದ್ದಾರೆ.
ಆಳಂದ ಕ್ಷೇತ್ರದ ಮತಪಟ್ಟಿ ಕುರಿತು ಕೆಲವು ಮತದಾರರ ಹೆಸರನ್ನು...
ಆಳಂದ ತಾಲ್ಲೂಕಿನ ಮಾಡಿಯಾಳ ಗ್ರಾಮದಲ್ಲಿ ಶನಿವಾರ ಮಧ್ಯರಾತ್ರಿ ಸುರಿದ ಧಾರಾಕಾರ ಮಳೆಗೆ ವಪತ್ತೇಶ್ವರ ಕೆರೆಯ ತಡೆಗೋಡೆ ಒಡೆದು ಗ್ರಾಮಕ್ಕೆ ನೀರು ನುಗ್ಗಿದ ಹಿನ್ನೆಲೆ ಜನರ ಜನಜೀವನ ಅಸ್ತವ್ಯಸ್ತಗೊಂಡು, ಅನೇಕ ಮನೆಗಳಲ್ಲಿ ನೀರು ನುಗ್ಗಿ...
ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 6670 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅನಧಿಕೃತವಾಗಿ ಕೈಬಿಡಲಾಗಿದೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರವು ಈ ಪ್ರಕರಣದ ಸಮಗ್ರ ತನಿಖೆಗಾಗಿ ಸಿಐಡಿಯಲ್ಲಿ...
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ತಡಕಲ ಗ್ರಾಮದ ಹೊರವಲಯದಲ್ಲಿರುವ ಹಳೆಯ ಬಾವಿಯಲ್ಲಿ ಮಂಗಳವಾರ ಎರಡು ಮೃತದೇಹಗಳು ಪತ್ತೆಯಾಗಿದ್ದು, ಕೌಟುಂಬಿಕ ಮನಸ್ತಾಪದಿಂದ ತಾಯಿ-ಮಗಳು ಅಸಹಜ ಸಾವಿಗೆ ಒಳಗಾಗಿರುವ ಘಟನೆ ನಡೆದಿದೆ ಎಂದು ಶಂಕಿಸಲಾಗಿದೆ.
ತಡಕಲ ಗ್ರಾಮದ...
ರೈತರಿಗೆ ಹೆಚ್ಚಿನ ದರದಲ್ಲಿ ಬೀಜ ವಿತರಿಸಿ ವಂಚಿಸಿದ ಆಳಂದ ತಾಲ್ಲೂಕಿನ ರೇವಣಸಿದ್ದೇಶ್ವರ ಅಗ್ರೋ ಏಜೆನ್ಸಿ ಕೇಂದ್ರದ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಆಗ್ರಹಿಸಿದೆ.
ಈ ಕುರಿತು ಕರ್ನಾಟಕ...
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕೆಲವು ಗ್ರಾಮಗಳಲ್ಲಿ ಸಂಭವಿಸಿದ್ದು, 2.3 ತೀವ್ರತೆಯ ಭೂಕಂಪವಾಗಿರುವುದು ಕೆಎಸ್ಎನ್ಡಿಎಂಸಿ ನೆಟ್ವರ್ಕ್ ವಿಶ್ಲೇಷಣೆಯಿಂದ ತಿಳಿದುಬಂದಿದೆ.
ತಾಲೂಕಿನ ಚಿಂಚನಸೂರ ಗ್ರಾಮದಲ್ಲಿ ಬೆಳಿಗ್ಗೆ 8:17ಕ್ಕೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪನದಲ್ಲಿ 2.3 ತ್ರೀವತೆ...
ಆಳಂದ ಪಟ್ಟಣದಲ್ಲಿ ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘದ ಆಳಂದ ತಾಲೂಕು ಘಟಕ ಉದ್ಘಾಟನೆ ಸಮಾರಂಭ ನಡೆಯಿತು.
ಆಳಂದ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಜಿಲ್ಲಾಧ್ಯಕ್ಷ ಮಹೇಶಕುಮಾರ್ ಹೆಬ್ಬಾಳೆ ಅವರು ನೇಮಕಾತಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅವಹೇಳನ ಮಾಡುವ ರೀತಿಯಲ್ಲಿ ಮೊಬೈಲ್ ಸ್ಟೇಟಸ್ ಇಟ್ಟುಕೊಂಡ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸುಂಟನೂರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರವೀಣಕುಮಾರ್ ವಿರುದ್ಧ ಪ್ರಕಣ ದಾಖಲಾಗಿದೆ.
ಪಿಡಿಒ ಪ್ರವೀಣಕುಮಾರ್, ಆಗಸ್ಟ್...
ಕಲಬುರಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಆವರಣದಲ್ಲಿ ಅನಧಿಕೃತ ಗೋರಿಗಳ ನಿರ್ಮಾಣ ಮಾಡಲಾಗುತ್ತಿದೆ ಎಂದು ಸತ್ಯ ಸತ್ಯತೆಯನ್ನು ತಿಳಿಯದೆ ಸಮಾಜದಲ್ಲಿ ಸಾಮರಸ್ಯಕ್ಕೆ ಧಕ್ಕೆ ತರುವ ನಿಟ್ಟಿನಲ್ಲಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಜೇವರ್ಗಿಯ ಅಂದೋಲಾ...