ಆಳಂದ

ಕಲಬುರಗಿ | ಜಾತಿ, ಧರ್ಮದ‌ ಆಧಾರದಲ್ಲಿ ಸಮಾಜವನ್ನು ಇಬ್ಬಾಗಿಸುವವರೇ ನಿಜವಾದ ದೇಶದ್ರೋಹಿಗಳು: ಸಚಿವ ಪ್ರಿಯಾಂಕ್‌ ಖರ್ಗೆ

ಕೇಂದ್ರಿಯ ವಿವಿ ಬರಲು ನಡೆಸಿದ ಹೋರಾಟ ಕಣ್ಣ ಮುಂದಿದೆ. ಖರ್ಗೆ ಸಾಹೇಬರ ಪರಿಶ್ರಮ ಅಪರಿಮಿತವಾಗಿದೆ. ಇಲ್ಲಿನ‌ ಪರಿಸ್ಥಿತಿ ಗಮನಿಸಿದರೆ ಇಲ್ಲಿನ ಕಟ್ಟಡಗಳಿಗೆ ಸುಣ್ಣ ಬಣ್ಣ ಬಳಿದಿಲ್ಲ. ಇದನ್ನು ನೋಡಿದರೆ ನಿಜಕ್ಕೂ ಬೇಸರವಾಗುತ್ತದೆ. ಜಾತಿ,...

ಕಲಬುರಗಿ | ಕುಡಿಯುವ ನೀರಿಗೆ ಸೇರುತ್ತಿದೆ ಚರಂಡಿ ನೀರು; ಗ್ರಾಮಸ್ಥರಲ್ಲಿ ಆತಂಕ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕು ನಿಂಬರ್ಗಾ ಗ್ರಾಮದಲ್ಲಿ ಕುಡಿಯುವ ನೀರಿಗೆ ಚರಂಡಿ ನೀರು ಮಿಶ್ರಣವಾಗುತ್ತಿದ್ದು, ಗ್ರಾಮಸ್ಥರಲ್ಲಿ ಅನಾರೋಗ್ಯದ ಆತಂಕ ಎದುರಾಗಿದ್ದು, ಸ್ಥಳೀಯ ಆಡಳಿತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಗ್ರಾಮದ ಬಹುತೇಕ ಕಡೆಗಳಲ್ಲಿ ಚರಂಡಿ ವ್ಯವಸ್ಥೆ...

ಕಲಬುರಗಿ | ಕೇಂದ್ರೀಯ ವಿಶ್ವವಿದ್ಯಾಲಯ ಗ್ರಂಥಾಲಯದಲ್ಲಿ ಸರಸ್ವತಿ ಪೂಜೆ : ವಿದ್ಯಾರ್ಥಿಗಳಿಂದ ವಿರೋಧ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಗ್ರಂಥಾಲಯದಲ್ಲಿ ಆಯೋಜಿಸಿದ ಸರಸ್ವತಿ ಪೂಜೆಗೆ ಕೆಲ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದ ಘಟನೆ ಬುಧವಾರ ನಡೆದಿದೆ. ಫೆ.14ರಂದು ವಸಂತ ಪಂಚಮಿ ಹಿನ್ನಲೆ ಗ್ರಂಥಾಲಯದಲ್ಲಿರುವ ಸರಸ್ವತಿ...

ಕಲಬುರಗಿ | ಲಾಡ್ಲೆ ಮಶಾಕ್ ದರ್ಗಾದಲ್ಲಿ ರಾಘವ ಚೈತನ್ಯ ಶಿವಲಿಂಗ ದೇವಸ್ಥಾನಕ್ಕೆ ಶಿವರಾತ್ರಿಯಂದು ಗುದ್ದಲಿ ಪೂಜೆ : ಪ್ರಮೋದ್ ಮುತಾಲಿಕ್

ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಪ್ರಸಿದ್ಧ ಸೂಫಿ ಹಜರತ್ ಲಾಡ್ಲೆ ಮಶಾಕ್ ದರ್ಗಾದ ಆವರಣದಲ್ಲಿ ರಾಘವ ಚೈತನ್ಯ ದೇವಸ್ಥಾನ ನಿರ್ಮಾಣಕ್ಕೆ ಶಿವರಾತ್ರಿಯಂದು ಅಡಿಗಲ್ಲು ಮಾಡುತ್ತೇವೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್...

ಕಲಬುರಗಿ | ಬಿಕ್ಕಟ್ಟಿನ ಸ್ಥಿತಿಯಲ್ಲಿವೆ ಅಂಗನವಾಡಿ ಕೇಂದ್ರಗಳು

ಅಂಗನವಾಡಿ ಕೇಂದ್ರಗಳು ಸಮುದಾಯದ ಆರೋಗ್ಯ ಕಾಪಾಡಲು ಹಾಗೂ ಮಕ್ಕಳು ಮತ್ತು ಗರ್ಭಿಣಿಯರಿಗೆ ಪೌಷ್ಠಿಕಾಂಶವುಳ್ಳ ಆಹಾರ ಒದಗಿಸುವ ಸೇವೆ ನೀಡುವ ದೃಢವಾದ ವೇದಿಕೆಗಳಾಗಿವೆ. ಅಂಗನವಾಡಿಗಳು ಮಗುವಿನ ಮಾನಸಿಕ, ದೈಹಿಕ ಮತ್ತು ಸಾಮಾಜಿಕ ಬೆಳವಣಿಗೆಗೆ ಬಲವಾದ...

ಕಲಬುರಗಿ | ಆಳಂದದ ಸರ್ಕಾರಿ ಶಾಲೆಗಳ ಕಟ್ಟಡಗಳು ಶಿಥಿಲ

ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಗಳು ಒಂದೇ ಆರವಣದಲ್ಲಿವೆ. ಎರಡೂ ಶಾಲೆಗಳಿಗೆ ಒಂದೇ ಅಡುಗೆ ಕೋಣೆಯಿದ್ದು, ಅದೂ ಕೂಡ ಶಿಥಿಲಗೊಂಡಿದೆ. ಅಡುಗೆ...

ತನಿಖೆ ಆಗುವವರೆಗೂ ಸದನಕ್ಕೆ ಹೋಗಲ್ಲ; ತಮ್ಮದೇ ಸರ್ಕಾರದ ವಿರುದ್ಧ ಬಿ.ಆರ್ ಪಾಟೀಲ್ ಕಿಡಿ

ಕಳೆದ ಸದನದಲ್ಲಿ ನನ್ನ ಪ್ರಶ್ನೆಗೆ ಉತ್ತರಿಸಿದ್ದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ನನ್ನ ವಿರುದ್ಧವೇ ಆರೋಪ ಮಾಡುವ ರೀತಿಯಲ್ಲಿ ಮಾತನಾಡಿದ್ದರು. ಆ ಆರೋಪಗಳ ಬಗ್ಗೆ ತನಿಖೆ ನಡೆಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ...

ಕಲಬುರಗಿ | ಜಾತಿನಿಂದನೆ ಆರೋಪ: ಶಾಸಕ ಬಿ.ಆರ್ ಪಾಟೀಲ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ

ಮಾಜಿ ಶಾಸಕ ಸುಭಾಷ್ ಆರ್.ಗುತ್ತೇದಾರ ಅವರಿಗೆ ಜಾತಿನಿಂದನೆ ಮಾಡಿರುವ ಆಳಂದ ಶಾಸಕ ಬಿ.ಆರ್. ಪಾಟೀಲ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಆಳಂದ ಮಂಡಲ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸೋಮವಾರ ಆಳಂದ ಪಟ್ಟಣದ ಬಸ್...

ಕಲಬುರಗಿ | ಸಂಕಟಗಳಿಗೆ ಧ್ವನಿಯಾಗುವ ಕಲಾ ಮಾಧ್ಯಮ ಸಿನಿಮಾ : ಗಿರೀಶ್‌ ಕಾಸರವಳ್ಳಿ

ಸಾಹಿತ್ಯ ಶಬ್ದಗಳ ಲೋಕವಾದರೆ ಸಿನಿಮಾ ಬಿಂಬಗಳ ಲೋಕವಾಗಿದೆ. ಅಮೂರ್ತವಾದ ಶಬ್ದಗಳ ಮೂಲಕ ಸಾಹಿತ್ಯ ಮೂರ್ತಿ ರೂಪವನ್ನು ಚಿತ್ರಿಸುವ ಪ್ರಯತ್ನವಾದರೆ ಸಿನಿಮಾ ಮೂರ್ತ ಬಿಂಬಗಳ ಮೂಲಕ ಮೂರ್ತವಾದ ಬದುಕನ್ನು ಕಟ್ಟಿಕೊಡುತ್ತದೆ ಎಂದು ಖ್ಯಾತ ಸಿನಿಮಾ...

ಕಲಬುರಗಿ | ಬಡವರ ಮಕ್ಕಳನ್ನು ಬೀದಿಯಲ್ಲಿ ಧರ್ಮ ರಕ್ಷಣೆಗೆ ಪ್ರೇರೇಪಿಸಲಾಗುತ್ತಿದೆ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿಗೆ ಕೇಸರಿ ‌ಶಾಲು ಹಾಕಿಸಿ ಬಡವರ ಮಕ್ಕಳನ್ನು ಬೀದಿಯಲ್ಲಿ ಧರ್ಮ ರಕ್ಷಣೆ ಹಾಗೂ ಗೋರಕ್ಷಣೆ ಮಾಡಲು ಪ್ರೇರೇಪಿಸಲಾಗುತ್ತಿದೆ. ಅಚ್ಚರಿ ಎಂದರೆ, ಪ್ರೇರೇಪಿಸುತ್ತಿರುವವರು ತಮ್ಮ ಮಕ್ಕಳನ್ನು ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ಕಳಿಸುತ್ತಾರೆ‌. ಅವರು ಧರ್ಮ...

ಕಲಬುರಗಿ | ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವಿದ್ಯಾರ್ಥಿಗಳಿಂದ ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆ

ಸಂವಿಧಾನದಡಿ ಸ್ಥಾಪಿತವಾದ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಧಾರ್ಮಿಕ ಚಟುವಟಿಕೆ ಆರಂಭ ಸಂಶೋಧನಾ ವಿದ್ಯಾರ್ಥಿಗಳಿಂದ ಡಾ.ಬಿ.ಆರ್.ಅಂಬೇಡ್ಕರವರ ಪುತ್ಥಳಿ ಸ್ಥಾಪನೆ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಕಡಗಂಚಿಯಲ್ಲಿರುವ ಕೇಂದ್ರೀಯ ವಿಶ್ವವಿದ್ಯಾನಿಲಯದ ಆಡಳಿತ ವಿಭಾಗದ ಮುಂಭಾಗದಲ್ಲಿ ಅದೇ ವಿಶ್ವವಿದ್ಯಾಲಯದ ಸಂಶೋಧನಾ...

ಕಲಬುರಗಿ | 6 ವರ್ಷದ ಬಾಲಕಿ ಮೇಲೆ 75 ವರ್ಷ ವೃದ್ಧನಿಂದ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ

ಆಳಂದ ಪಟ್ಟಣದಲ್ಲಿ 75 ವರ್ಷದ ವೃದ್ಧನೊಬ್ಬ 6 ಆರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಶುಕ್ರವಾರ ಪ್ರಕರಣ ದಾಖಲಿಸಿಕೊಂಡ ಆಳಂದ ಪೋಲೀಸ್‌ರು ಆರೋಪಿಯನ್ನು ಬಂಧಿಸಿದ್ದಾರೆ. ಪಟ್ಟಣದ ಸನ್ನಿ ಮೌಲಾನ್‌ ಸಾಬ್‌ ಮುಲ್ಲಾ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X