ಆಳಂದ

ಕಲಬುರಗಿ | ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ : ಕೇಂದ್ರೀಯ ವಿವಿ ಎದುರು ಪ್ರತಿಭಟನೆ; ಸಮಗ್ರ ತನಿಖೆಗೆ ಒತ್ತಾಯ

ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಕಡಗಂಚಿ ಗ್ರಾಮ ಸಮೀಪ ಇರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಜು.30ರಂದು ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ ಸಂಶಯಾಸ್ಪದವಾಗಿದ್ದು, ಇದನ್ನು ಸಮಗ್ರ ತನಿಖೆಗೆ ಒಳಪಡಿಸಬೇಕೆಂದು ಒತ್ತಾಯಿಸಿ ಜನಪರ ಸಂಘಟನೆಗಳ ಒಕ್ಕೂಟದಿಂದ...

ಕಲಬುರಗಿ | ಕೇಂದ್ರೀಯ ವಿವಿ ಆವರಣದಲ್ಲಿ ದರ್ಗಾಗಳ ನಿರ್ಮಾಣ: ಸುಳ್ಳು ಸುದ್ದಿ ಬಿತ್ತರಿಸಿದ ಮಾಧ್ಯಮಗಳು!

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಗ್ರಾಮದ ಸಮೀಪವಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಆವರಣದಲ್ಲಿ ಅನಧಿಕೃತವಾಗಿ ದರ್ಗಾಗಳು ನಿರ್ಮಾಣ ಮಾಡಲಾಗಿದೆ ಎಂದು ಕನ್ನಡದ ಕೆಲವು ಮುಖ್ಯವಾಹಿನಿ ಮಾಧ್ಯಮಗಳಲ್ಲಿ ಬಿತ್ತರಿಸಿದ ಸುದ್ದಿ ಇದೀಗ ಸುಳ್ಳು...

‌ಕಲಬುರಗಿ | ಕೇಂದ್ರೀಯ ವಿವಿ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಸಮಗ್ರ ತನಿಖೆಗೆ ಕದಸಂಸ ಆಗ್ರಹ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ವಿದ್ಯಾರ್ಥಿನಿ ಜಯಶ್ರೀ ನಾಯಕ್ ಸಾವಿನ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ...

ಕಲಬುರಗಿ | ಪತ್ನಿಯೊಂದಿಗೆ ವಿವಾಹೇತರ ಸಂಬಂಧ ಶಂಕೆ; ಸ್ನೇಹಿತನ ಕೊಲೆ

ಪತ್ನಿಯೊಂದಿಗೆ ವಿವಾಹೇತರ ಸಂಬಂಧ ಶಂಕೆ ಹಿನ್ನೆಲೆ ಪ್ರಾಣ ಸ್ನೇಹಿತನನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮುರಡಿ ಗ್ರಾಮದಲ್ಲಿ ನಡೆದಿದೆ. ಕಲಬುರಗಿ ತಾಲ್ಲೂಕಿನ ಮೇಳಕುಂದಾ(ಬಿ) ಗ್ರಾಮದ ಅಂಬರೀಶ್ ಗೌನ್ನಳ್ಳಿ...

ಕಲಬುರಗಿ | ದಲಿತರಿಗೆ ಕ್ಷೌರ ಮಾಡಲು ನಕಾರ; ಕ್ಷೌರಿಕನ ವಿರುದ್ಧ ಜಾತಿ ದೌರ್ಜನ್ಯ ಪ್ರಕರಣ ದಾಖಲು

ದಲಿತಸಮುದಾಯದ ವಿದ್ಯಾರ್ಥಿಗಳಿಗೆ ಕ್ಷೌರ ಮಾಡಲು ನಿರಾಕರಿಸಿ, ಜಾತಿ ತಾರತಮ್ಯ ಮತ್ತು ದೌರ್ಜನ್ಯ ಎಸಗಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಿಣ್ಣಿ ಸುಲ್ತಾನ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕ್ಷೌರಿಕನ ವಿರುದ್ಧ ಪ್ರಕರಣ ದಾಖಲಾಗಿದೆ....

ಕಲಬುರಗಿ | ಅಕಾಲಿಕ ಮಳೆ : ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ ಸಿಡಿಲಿಗೆ ಬಲಿ

ಜಿಲ್ಲೆಯ ಹಲವೆಡೆ ಅಕಾಲಿಕ ಮಳೆ ಮುಂದುವರೆದಿದ್ದು, ಬಿಟ್ಟೂಬಿಡದೇ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಮಳೆ ಸುರಿಯುತ್ತಿದೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಕಮಲಾಪುರ ತಾಲೂಕಿನ ಶ್ರೀಚಂದ ಗ್ರಾಮದಲ್ಲಿ...

ಕಲಬುರಗಿ | ಲಾರಿ ಡಿಕ್ಕಿ : ಬೈಕ್‌ ಸವಾರರಿಬ್ಬರ ಸಾವು

ಆಸ್ಪತ್ರೆಗೆ ದಾಖಲಾಗಿದ್ದ ಸ್ನೇಹಿತನ ಆರೋಗ್ಯ ವಿಚಾರಿಸಲು ಹೊರಟ್ಟಿದ್ದ ಬೈಕ್‌ ಸವಾರರಿಬ್ಬರು ಲಾರಿ ಡಿಕ್ಕಿ ಹೊಡೆದಿದ್ದರಿಂದ ಮೃತಪಟ್ಟಿರುವ ಘಟನೆ ಆಳಂದ ತಾಲ್ಲೂಕಿನಲ್ಲಿ ನಡೆದಿದೆ. ಆಳಂದ ತಾಲ್ಲೂಕಿನ ಕಡಗಂಚಿ ಗ್ರಾಮದ ನಿವಾಸಿಗಳಾದ ಮಹಾಂತೇಶ ಗುಂಡಪ್ಪ ಲೇಂಗಟಿ (30...

ಕಲಬುರಗಿ | ಸಾಲದ ಹಣ ತಡವಾಗಿ ನೀಡಿದಕ್ಕೆ ಹಲ್ಲೆ‌ : ಆರು ಜನರಿಗೆ 2 ವರ್ಷ ಜೈಲು ಶಿಕ್ಷೆ

ಸಾಲವನ್ನು ತಡವಾಗಿ ವಾಪಸ್ ಕೊಟ್ಟಿದ್ದನ್ನು ಆಕ್ಷೇಪಿಸಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಳಂದ ತಾಲ್ಲೂಕಿನ ಸಾವಳಗಿ (ಕೆ) ಗ್ರಾಮದ ಆರು ಜನರಿಗೆ ಮೂರನೇ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯವು 2...

ಕಲಬುರಗಿ | ವಿವಾಹೇತರ ಸಂಬಂಧ : ಪತ್ನಿ, ಪ್ರಿಯಕರನ ಕೊಂದು ಪೊಲೀಸರಿಗೆ ಶರಣಾದ ಪತಿ

ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಮಾದನ ಹಿಪ್ಪರಗಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ವಿವಾಹೇತರ ಸಂಬಂಧ ಹೊಂದಿರುವ ಶಂಕೆಯಿಂದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ನಡೆದಿದೆ. ಮಾದನ...

ಕಲಬುರಗಿ | ಹಳೆ ವೈಷಮ್ಯ : ಸ್ನೇಹಿತರಿಂದಲೇ ಯುವಕನ ಕೊಲೆ

ಹಳೆ ವೈಷಮ್ಯದಿಂದಾಗಿ ಯುವಕನೊಬ್ಬನಿಗೆ ತನ್ನ ಸ್ನೇಹಿತರೇ ಸೇರಿ ಚಾಕುವಿನಿಂದ ಇರಿದು ಭೀಕರ ಕೊಲೆ ಮಾಡಿರುವ ಘಟನೆ ಆಳಂದ ತಾಲ್ಲೂಕಿನ ನರೋಣಾ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ. ನರೋಣಾದ ಚನ್ನವೀರ ಗುರುಲಿಂಗಪ್ಪ ಹೀರಾ (24)...

ಕಲಬುರಗಿ | ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಶವ ಬಾವಿಗೆ ಎಸೆದಿದ್ದ ಅಪರಾಧಿಗೆ ಗಲ್ಲು ಶಿಕ್ಷೆ

ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಶವವನ್ನು ಬಾವಿಗೆ ಎಸೆದಿದ್ದ ಅಪರಾಧಿಯೋರ್ವನಿಗೆ ಕಲಬುರಗಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ (ವಿಶೇಷ ಪೋಕ್ಸೊ) ನ್ಯಾಯಾಲಯವು ಗಲ್ಲು ಶಿಕ್ಷೆ ಹಾಗೂ ₹1 ಲಕ್ಷ ದಂಡ...

ಕಲಬುರಗಿ | ಹೃದಯಾಘಾತ : ಬಸ್ ನಿರ್ವಾಹಕ ಸಾವು

ಹೃದಯಾಘಾತದಿಂದ ಕರ್ತವ್ಯದಲ್ಲಿದ್ದಾಗಲೇ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಆಳಂದ ತಾಲ್ಲೂಕಿನ ಮದಗುಣಕಿ ಗ್ರಾಮದ ಶರಣಬಸಪ್ಪ ರಾಚಪ್ಪ ವಾಲಿ(45) ಮೃತರು. ಕಲಬುರಗಿಯಿಂದ ಪುಣೆಗೆ ತೆರಳಿದ ಸಂದರ್ಭದಲ್ಲಿ ಹೃದಯಾಘಾತ ದಿಂದ...

ಈ ಹೊತ್ತಿನ ಪ್ರಮುಖ ಸುದ್ದಿ

15 10 2026 SHIVAMOGA DASARA AD 02.jpg 50
WhatsApp Image 2026 09 15 at 4.20.08 PM