ಅನುದಾನ ಬಿಡುಗಡೆಗೆ ಬೇಡಿಕೆ ಇಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಳಂದ ಶಾಸಕ ಬಿ.ಆರ್ ಪಾಟೀಲ್ ಪತ್ರ ಬರೆದಿದ್ದಾರೆ ಎಂದು ನಕಲಿ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. 'ಆ ಪತ್ರವನ್ನು ನಾನು ಬರೆದಿಲ್ಲ....
ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ದೇವಂತಗಿ ಗ್ರಾಮದಲ್ಲಿ ಅಪ್ರಾಪ್ತೆಯ ಮೇಲೆ ಕ್ರೂರವಾಗಿ ಅತ್ಯಾಚಾರ ಎಸಗಿ, ಬಾವಿಯಲ್ಲಿ ಎಸೆದಿದ್ದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಒತ್ತಾಯಿಸಿ ಜಿಲ್ಲೆಯಾದ್ಯಂತ ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿವೆ.
ಕಲಬುರಗಿ ಜಿಲ್ಲೆಯ...
ಕಾಮುಕ ಹಂತಕರು ಹನ್ನೊಂದು ವರ್ಷದ ಬಾಲಕಿ ಮೇಲೆ ಅತ್ಯಾಚಾರಗೈದು, ಕೊಲೆ ಮಾಡಿ ಬಾವಿಗೆ ಎಸೆದ ಅಮಾನುಷ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ದೇವಂತಗಿ ಗ್ರಾಮದಲ್ಲಿ ನಡೆದಿದೆ.
ಅತ್ಯಾಚಾರ ಹಾಗೂ ಕೊಲೆಗೈದ ಆರೋಪಿಗಳನ್ನು ಕೂಡಲೇ...
ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕವಲಗಾ ಗ್ರಾಮ ಪಂಚಾಯತಿಯಲ್ಲಿ 2022-23-24ನೇ ಸಾಲಿನಲ್ಲಿ 15ನೇ ಹಣಕಾಸು ಯೋಜನೆಯಡಿಯಲ್ಲಿ ಮೋಟಾರ್ ಖರೀದಿ ಮತ್ತು ದುರಸ್ತಿ ಹೆಸರಿನಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ಮಾಡದೆ ಏಜೆನ್ಸಿಗಳ ಮುಖಾಂತರ ಹಣ...