ಆಸ್ತಿ ಹಂಚಿಕೆ ವಿಚಾರಕ್ಕೆ ಸಹೋದರರ ಮಧ್ಯೆ ಗಲಾಟೆಯಲ್ಲಿ ತಮ್ಮನನ್ನು ಅಣ್ಣನೇ ಕೊಲೆ ಮಾಡಿರುವ ಘಟನೆ ಚಿಂಚೋಳಿ ತಾಲ್ಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ರಮೇಶ (52) ಕೊಲೆಯಾದ ವ್ಯಕ್ತಿ. ಸಂಗಪ್ಪ ಕೊಲೆಗೈದ ಸಹೋದರ...
ಒಳಮೀಸಲಾತಿಗಾಗಿ ಪರಿಶಿಷ್ಟ ಜಾತಿ ಸಮೀಕ್ಷೆ ನಡೆಸುತ್ತಿರುವಾಗಲೇ ಶಿಕ್ಷಕರೊಬ್ಬರು ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಚಿಂಚೋಳಿ ತಾಲ್ಲೂಕಿನ ಚತ್ರಸಲಾ ಗ್ರಾಮದಲ್ಲಿ ಗುರುವಾರ ನಡೆದಿದೆ.
ತಾಲ್ಲೂಕಿನ ಚತ್ರಸಾಲ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ...
ಚಿಂಚೋಳಿ ತಾಲೂಕಿನ ಸುಲೇಪೇಟ್ ಗ್ರಾಮದಲ್ಲಿ ನಿರ್ಮಾಣಗೊಂಡ ಡಾ.ಬಿ.ಆರ್. ಅಂಬೇಡ್ಕರ್ ಅವರ ಪಂಚಲೋಹದ ಪ್ರತಿಮೆಯನ್ನು ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಅವರು ಅನಾವರಣಗೊಳಿಸಿದರು.
ಸಚಿವರು ಮಾತನಾಡಿ, 'ಇಂದಿನ ರಾಜಕಾರಣಿಗಳು ದೈವಿ ಸ್ವರೂಪದವರಾಗುತ್ತಿದ್ದಾರೆ. ವ್ಯಕ್ತಿಗಳ ವಿಜೃಂಭಣೆಯಾಗುತ್ತಿದೆ....
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಾದಿಪೂರ ಗ್ರಾಮ ಪಂಚಾಯತಿಯ ಕರ್ತವ್ಯ ನಿರತ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಮೇಲೆ ನಡೆದಿರುವ ಹಲ್ಲೆ ಖಂಡಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ತಾಲ್ಲೂಕು ಘಟಕ...
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ಕೂಲಿ ಕಾರ್ಮಿಕರಿಗೆ ಆರೋಗ್ಯ ಇಲಾಖೆಯಿಂದ ಉಚಿತ ಆರೋಗ್ಯ ತಪಾಸಣೆ ನಡೆಸಲಾಯಿತು.
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಾರಂಪಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ...
ಸೇಡಂ ತಾಲೂಕು ವ್ಯಾಪ್ತಿಯಲ್ಲಿ ಇರುವ ವಿಕಾಟ ಸಾಗರ ಸಿಮೆಂಟ್ ಕಂಪೆನಿಗೆ ಜಮೀನು ನೀಡಿದ್ದ ಕುಟುಂಬಕ್ಕೆ ಉದ್ಯೋಗ ನೀಡದೆ ವಂಚಿಸುತ್ತಿರುವ ಕಂಪೆನಿಯ ಆಡಳಿತ ಮಂಡಳಿ ಧೋರಣೆ ಖಂಡಿಸಿ ಅನ್ಯಾಯಕ್ಕೊಳಗಾದ ಕುಟುಂಬ ಸಾಮೂಹಿಕ ಆತ್ಮಹತ್ಯೆಗೆ ಯತ್ನಸಿದ...
ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಂಚೋಳಿ ತಾಲ್ಲೂಕಿನ ಕುಂಚಾವರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.
ಬೀದರ್ ಮೂಲದ ಅವಿನಾಶ್ ಸಿದ್ರಾಮ (24), ಅಭಿಷೇಕ...
ಕರ್ತವ್ಯ ಆರೋಪದ ಹಿನ್ನಲೆಯಲ್ಲಿ ಕಲಬುರಗಿ ಜಿಲ್ಲೆಯ ಕಾಳಗಿ ತಾಲ್ಲೂಕಿನ ರಟಕಲ್ ಪೊಲೀಸ್ ಠಾಣೆಯ ಪಿಎಸ್‌ಐ ಗಂಗಮ್ಮ ಅವರನ್ನು ಅಮಾನತು ಮಾಡಲಾಗಿದೆ.
ಎರಡು ಕುಟುಂಬದ ಮಧ್ಯೆ ತಲೆದೋರಿದ ಜಮೀನು ವಿವಾದ ಇತ್ಯರ್ಥಪಡಿಸುವ ಮಾತುಕತೆ ವೇಳೆ ಪರಿಶಿಷ್ಟ...
ರಾಜ್ಯಸಭೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ್ದ ಹೇಳಿಕೆ ಖಂಡಿಸಿ ಸೋಮವಾರ ಕರೆ ನೀಡಿದ ಚಿಂಚೋಳಿ ಬಂದ್ ಯಶಸ್ವಿಯಾಯಿತು. ಪ್ರತಿಭಟನೆಯಲ್ಲಿ ಅಮಿತ್ ಶಾ...
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಹಳ್ಳಿಗಳಲ್ಲಿ, ನಗರ ವ್ಯಾಪ್ತಿಯ ವಾರ್ಡ್ ಗಳಲ್ಲಿ ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟುವಂತೆ ಒತ್ತಾಯಿಸಿ ಬಹುಜನ ಸಮಾಜ ಪಕ್ಷ ವಿಧಾನಸಭಾ ಘಟಕ ಚಿಂಚೋಳಿ ವತಿಯಿಂದ ತಹಸೀಲ್ದಾರ್ ಹಾಗೂ ದಂಡಾಧಿಕಾರಿಗಳಿಗೆ...
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ 2023-24ನೇ ಸಾಲಿನ ತಾಲೂಕು ಪಂಚಾಯತ್ ಯೋಜನೆಗಳಾದ ಅನಿರ್ಬಂಧಿತ ಅನುದಾನದಲ್ಲಿ ಅವ್ಯವಹಾರ ನಡೆದಿದ್ದು, ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಸೇವೆಯಿಂದ ವಜಾಗೊಳಿಸಬೇಕು ಎಂದು ದಲಿತ ಸೇನೆ ಕಾರ್ಯಕರ್ತರು...
ವಿವಿಧ ಬೇಡಿಕೆಗಳು ಈಡೇರಿಸುವಂತೆ ಒತ್ತಾಯಿಸಿ ಭಾರತ ಮುಕ್ತಿ ಮೋರ್ಚಾ ಸಂಘಟನೆಯ ಕಾರ್ಯಕರ್ತರು ಚಿಂಚೋಳಿ ತಾಲೂಕಿನ ಐನಾಪುರ ಗ್ರಾಮದ ಮುಖ್ಯರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಈ ಕುರಿತು ಚಿಂಚೋಳಿ ತಾಲೂಕು ತಹಸೀಲ್ದಾರ್ ಮುಖಾಂತರ ಜಿಲ್ಲಾಧಿಕಾರಿಗೆ ಹಕ್ಕೋತ್ತಾಯ...