ಚಿಂಚೋಳಿ

ಕಲಬುರಗಿ | ಸಿಮೆಂಟ್ ಕಂಪನಿಯಲ್ಲಿ ಡೀಸೆಲ್ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

ಚಿಂಚೋಳಿ ತಾಲೂಕಿನ ಮಿರಿಯಾಣ ಪೊಲೀಸ್ ಠಾಣೆ ವ್ಯಾಪ್ತಿಯ ಸಿಮೆಂಟ್ ಕಂಪನಿಯ ಆವರಣದಲ್ಲಿ ನಿಲ್ಲಿಸಲಾಗಿದ್ದ ಟಾಟಾ ಹಿಟಾಚಿ ಯಂತ್ರದಿಂದ ಡೀಸೆಲ್ ಕಳ್ಳತನ ಮಾಡಿದ ಆರೋಪದ ಮೇಲೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಸಿಮೆಂಟ್ ಕಂಪನಿಯ ಆವರಣದಲ್ಲಿ ನಿಲ್ಲಿಸಿದ್ದ...

ಕಲಬುರಗಿ | ಕಾಲುವೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಮನವಿ

ಚಂದ್ರಂಪಳ್ಳಿ ಜಲಾಶಯ ಶೇ.80ರಿಂದ 90ರಷ್ಟು ಭರ್ತಿಯಾಗಿದ್ದರೂ ಮಳೆಯ ಕೊರತೆಯಿಂದ ಸುತ್ತಮುತ್ತಲಿನ ಗ್ರಾಮಗಳ ಬೆಳೆಗಳು ಒಣಗುತ್ತಿವೆ. ರೈತರ ಹಿತದೃಷ್ಟಿಯಿಂದ ಜಲಾಶಯದ ಎಡ ಮತ್ತು ಬಲದಂಡೆ ಕಾಲುವೆಗಳ ಮೂಲಕ ಕನಿಷ್ಠ ಒಂದು ತಿಂಗಳು ನೀರು ಹರಿಸಬೇಕು...

ಕಲಬುರಗಿ | ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯ ಕೊಲೆ: ಪತ್ನಿ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ

ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಲು ಸಂಚು ರೂಪಿಸಿ, ಕೃತ್ಯ ಎಸಗಿದ ಪ್ರಕರಣದಲ್ಲಿ ಪತ್ನಿ ಹಾಗೂ ಆಕೆಯ ಪ್ರಿಯಕರ ಸೇರಿದಂತೆ ನಾಲ್ವರಿಗೆ ಸೇಡಂನ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಅಪರಾಧಿಗಳಿಗೆ ಒಟ್ಟು...

ಕಲಬುರಗಿ | ₹3 ಸಾವಿರ ಲಂಚ ಸ್ವೀಕಾರ: ಪೊಲೀಸ್ ಕಾನ್‌ಸ್ಟೆಬಲ್ ಲೋಕಾಯುಕ್ತ ಬಲೆಗೆ

ಜಾಮೀನು ಪಡೆದ ವ್ಯಕ್ತಿಯ ಹಾಜರಾತಿ ದಾಖಲಿಸುವ ವಿಚಾರದಲ್ಲಿ ₹3 ಸಾವಿರ ಲಂಚ ಸ್ವೀಕರಿಸಿದ ಆರೋಪದ ಮೇಲೆ ಚಿಂಚೋಳಿ ತಾಲೂಕಿನ ಸುಲೇಪೇಟ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ಅನಿಲಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಬೀಳಿಸಿದ್ದಾರೆ. ಚಿಂಚೋಳಿ...

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ ಕರ್ನಾಟಕ ರಾಜ್ಯ ನಾಟಕ ಬರಹಗಾರರ (ಕವಿಗಳ) ಸಂಘ, ಬೆಂಗಳೂರು ವತಿಯಿಂದ ನೀಡಲಾಗುವ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಶ್ರೀಧರ...

ಕಲಬುರಗಿ | ಬೆಳೆ ವಿಮೆ ತಾರತಮ್ಯ ಖಂಡಿಸಿ ಸುಲೇಪೇಟ ರೈತರ ಪ್ರತಿಭಟನೆ; ಬರ ಘೋಷಣೆ, ಸಾಲಮನ್ನಾಕ್ಕೆ ಆಗ್ರಹ

ಚಿಂಚೋಳಿ ತಾಲೂಕಿನ ಸುಲೇಪೇಟ ಹೋಬಳಿ ವ್ಯಾಪ್ತಿಯ ರೈತರಿಗೆ ಬೆಳೆ ವಿಮೆ ಪರಿಹಾರ ವಿತರಣೆಯಲ್ಲಿ ತಾರತಮ್ಯ ನಡೆದಿದೆ ಎಂದು ಆರೋಪಿಸಿ, ಸುಲೇಪೇಟ ನಾಗರೀಕರ ಹಿತರಕ್ಷಣಾ ಸಮಿತಿಯ ನೇತೃತ್ವದಲ್ಲಿ ರೈತರು ಶುಕ್ರವಾರ ಸುಲೇಪೇಟ ಗ್ರಾಮದ ಬಸವೇಶ್ವರ...

ಕಲಬುರಗಿ | ಅಕ್ರಮ ಸೌಳು ಗಣಿಗಾರಿಕೆ ವಿರುದ್ಧ ದೂರು ನೀಡಿದವರ ಮನೆಗೆ ನುಗ್ಗಿ ಬೆದರಿಕೆ : ಕಠಿಣ ಕ್ರಮಕ್ಕೆ ಆಗ್ರಹ

ಚಿಂಚೋಳಿ ತಾಲೂಕಿನ ಸುಲೇಪೇಟೆ ಹೋಬಳಿ ವ್ಯಾಪ್ತಿಯ ಯಾಕಾಪೂರ ಗ್ರಾಮದ ಸರ್ಕಾರಿ ಗೋಮಾಳ ಜಮೀನಿನಲ್ಲಿ ನಡೆಯುತ್ತಿರುವ ಅಕ್ರಮ ಸೌಳು ಗಣಿಗಾರಿಕೆ ವಿರುದ್ಧ ದೂರು ನೀಡಿದ ಬಳಿಕ ದೂರುದಾರರ ಮನೆಗೆ ನುಗ್ಗಿ ಜೀವ ಬೆದರಿಕೆ ಹಾಕಲಾಗಿದೆ....

ಕಲಬುರಗಿ | ಗಿಡ ನೆಡುವ ಮೂಲಕ ವಿಶ್ವ ಪ್ರಕೃತಿ ಸಂರಕ್ಷಣೆ ದಿನ ಹಾಗೂ ಬುದ್ಧ ಪೂರ್ಣಿಮೆ ಆಚರಣೆ

ವಿಶ್ವ ಪ್ರಕೃತಿ ಸಂರಕ್ಷಣೆ ದಿನ ಹಾಗೂ ಬುದ್ಧ ಪೂರ್ಣಿಮೆಯ ಅಂಗವಾಗಿ ಚಿಂಚೋಳಿ ತಾಲೂಕಿನ ಕನಕಪುರ ಗ್ರಾಮದಲ್ಲಿ ಬೌದ್ಧಿಸತ್ವ ನವ ಯುವಕ ತರಣ ಸಂಘ ವತಿಯಿಂದ "ಒಂದು ಗಿಡ ಹಚ್ಚಿ, ಒಂದು ಜೀವ ಉಳಿಸಿ"...

ಕಲಬುರಗಿ | ಆಟೋ ಡಿಕ್ಕಿ: 6 ವರ್ಷದ ಬಾಲಕ ಸ್ಥಳದಲ್ಲೇ ಸಾವು

ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನಿಗೆ ನಿಯಂತ್ರಣ ತಪ್ಪಿದ ಆಟೋ ಡಿಕ್ಕಿ ಹೊಡೆದ ಪರಿಣಾಮ, ಬಾಲಕ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೊಳಿ ಗ್ರಾಮದಲ್ಲಿ...

ಕಲಬುರಗಿ | ಮೊಬೈಲ್ ಟಾರ್ಚ್ ಬೆಳಕಲ್ಲೇ ಕೆಕೆಆರ್‌ಟಿಸಿ ಬಸ್ ಸಂಚಾರ: ಚಾಲಕ ಸೇರಿ ಮೂವರು ಅಮಾನತು

ಕೆಕೆಆರ್‌ಟಿಸಿ ಬಸ್‌ನ ಹೆಡ್‌ಲೈಟ್ ದೋಷವಿದ್ದರೂ ಮೊಬೈಲ್ ಟಾರ್ಚ್ ಬೆಳಕಿನ ನೆರವಿನಿಂದ ಬಸ್ ಚಾಲನೆ ಮಾಡಿ ಪ್ರಯಾಣಿಕರ ಸುರಕ್ಷತೆಯನ್ನು ಅಪಾಯಕ್ಕೆ ಒಳಪಡಿಸಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಿಗಮ, ಬಸ್ ಚಾಲಕ ಹಾಗೂ ಇಬ್ಬರು ತಾಂತ್ರಿಕ...

ಕಲಬುರಗಿ | ಹೂವಿನಬಾವಿ ಗ್ರಾಮಕ್ಕೆ ಮೂಲಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಂಚೋಳಿ ತಾಲೂಕಿನ ಕನಕಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೂವಿನಬಾವಿ ಗ್ರಾಮದಲ್ಲಿ ಕುಡಿಯುವ ನೀರು ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳ ಕೊರತೆಯನ್ನು ತಕ್ಷಣ ನಿವಾರಿಸಬೇಕು ಎಂದು ಒತ್ತಾಯಿಸಿ ಯುನಿಟಿ ಆಫ್ ಮೂಲನಿವಾಸಿ ಬಹುಜನ ಸಂಘಟನೆ...

ಕಲಬುರಗಿ | ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ 55 ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿಶು ಅಭಿವೃದ್ಧಿ ಯೋಜನೆಯಡಿ ಖಾಲಿ ಇರುವ 9 ಅಂಗನವಾಡಿ ಕಾರ್ಯಕರ್ತೆ ಹಾಗೂ 46 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಗೌರವಧನ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರದ ಆದೇಶದಂತೆ ಚಿಂಚೋಳಿ ಶಿಶು ಅಭಿವೃದ್ಧಿ...

ಈ ಹೊತ್ತಿನ ಪ್ರಮುಖ ಸುದ್ದಿ

Advertisements