ಜಿಲ್ಲೆಯ ಸುಮಾರು 2.80 ಲಕ್ಷ ರೈತರಿಗೆ ಬಾಕಿ ಇರುವ ಅಂದಾಜು ₹300 ಕೋಟಿ ಬೆಳೆ ಕಟಾವು ವಿಮೆ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು ಹಾಗೂ ವಿದ್ಯುತ್ ವಿತರಣಾ ಕ್ಷೇತ್ರದ ಖಾಸಗೀಕರಣಕ್ಕೆ ಅವಕಾಶ ನೀಡಬಾರದು...
ಚಿಂಚೋಳಿ ತಾಲೂಕಿನ ದಸ್ತಾಪುರ ಗ್ರಾಮದ ಸೈಯದ್ ಅನ್ವರ್ ಅಲಿ ಸಾಹೇಬ್ ದರ್ಗಾದ ಮುತ್ತವಲ್ಲಿಯಾಗಿದ್ದ ಸೈಯದ್ ಸರ್ದಾರ್ ಸಾಹೇಬ್ (36) ಅವರು ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಗ್ರಾಮದಲ್ಲಿ ಶೋಕದ...
ಹೆಚ್ಚುತ್ತಿರುವ ತಾಪಮಾನದಿಂದ ಕೆಂಡವಾಗಿದ್ದ ಇಳೆಗೆ ನಿನ್ನೆ ಸುರಿದ ಮಳೆ ಕೊಂಚ ತಂಪೆರೆದಿದೆ. ಬಳ್ಳಾರಿ ಜಿಲ್ಲೆಯ ಕುರುಗೋಡು ಮತ್ತು ಕಲಬುರಗಿ ಜಿಲ್ಲೆಯ ಚಿಂಚೋಳಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿನ್ನೆ ಸಂಜೆ ಬಿರುಗಾಳಿ ಸಹಿತ ಮಳೆಯಾಗಿದ್ದು, ಗಾಳಿಯ...
ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದ ಉಡುಪಿ ಜಿಲ್ಲೆಗೆ ನಿನ್ನೆ ಸಂಜೆಯ ಮಳೆ ತಂಪೆರೆದಿದೆ. 37ರಿಂದ 45 ಡಿಗ್ರಿ ತಾಪಮಾನದ ನಡುವೆ ನಲುಗಿದ್ದ ಕಲ್ಬುರ್ಗಿಯ ಕೆಲವೆಡೆ ನಿನ್ನೆ ಮಳೆಯಾಗಿದೆ. ಮುಂದಿನ 2...
ಸಿಮೆಂಟ್ ತುಂಬಿದ ಲಾರಿ, ಬಸ್ ಮತ್ತು ಆಟೋ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಟ್ಟು 13 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ತಾಂಡೂರ-ಚಿಂಚೋಳಿ ರಾಜ್ಯ ಹೆದ್ದಾರಿಯಲ್ಲಿ ಶುಕ್ರವಾರ ನಡೆದಿದೆ.
ತಾಂಡೂರಿನಿಂದ...
ಕಲಬುರಗಿ ಜಿಲ್ಲೆಯ ಚಿಂಚೊಳಿ ತಾಲೂಕಿನ ಮಿರಿಯಾಣ ಗ್ರಾಮದ ಇಂದಿರಾ ನಗರ ಬಡಾವಣೆ ಯಲ್ಲಿ ಕುಡಿಯುವ ನೀರಿನ ಹಾಹಾಕಾರ ತುಂಬಾ ಉಲ್ಭಣಗೊಂಡಿದ್ದು, ಜನರು ನೀರಿಗಾಗಿ ತತ್ತರಿಸಿ ಪರದಾಡುವಂತಾಗಿದೆ ಬೇಸಿಗೆ ಕಾಲದಲ್ಲಿ ಕೊಡ ಹಿಡಿದುಕೊಂಡು ನೀರಿಗಾಗಿ...
ಚಿಂಚೋಳಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಕಾರ್ಯಾಲಯಗಳಲ್ಲಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತೋತ್ಸವವನ್ನು ಸಮರ್ಪಕವಾಗಿ ಆಚರಿಸಲು ಪೂರ್ವಭಾವಿ ಸಭೆಗಳನ್ನು ಕಡ್ಡಾಯವಾಗಿ ನಡೆಸುವಂತೆ ತಾಲೂಕು ಆಡಳಿತಕ್ಕೆ ಪರಿಶಿಷ್ಟ ಜಾತಿ ಬಲಗೈ...
ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟಿರುವ ದುರ್ಘಟನೆ ಚಿಂಚೋಳಿ ತಾಲ್ಲೂಕಿನ ಶಾದಿಪುರ ಗ್ರಾಮದ ಸಮೀಪದ ಧನಸಿಂಗ್ ನಾಯಕ ತಾಂಡಾದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಮೃತನನ್ನು ಮಹೇಶ ಕಿಶನ್ ಚವ್ಹಾಣ (22) ಎಂದು ಗುರುತಿಸಲಾಗಿದೆ. ಅವರು ಹೊಲದಲ್ಲಿ...
ರಂಜಾನ್ ಹಬ್ಬದ ಅಂಗವಾಗಿ ಸಮಾಜ ಸೇವಕ ಡಾ. ಫಾರೂಕ ಮಣ್ಣೂರ ಅವರು ಬಡ ಹಾಗೂ ನಿರ್ಗತಿಕ ಮುಸ್ಲಿಂ ಕುಟುಂಬಗಳಿಗೆ ಶುಕ್ರವಾರ ದಿನಸಿ ಕಿಟ್ಗಳನ್ನು ವಿತರಿಸಿ ಮಾನವೀಯತೆ ಮೆರೆದರು.
ಚಿಂಚೋಳಿ ತಾಲೂಕಿನ ಸುಲೇಪೇಟ, ಕುಪನೂರ, ಗಾರಂಪಳ್ಳಿ,...
ಹೊಲಕ್ಕೆ ಹೋಗಿ ಬರುತ್ತೇನೆಂದು ಮನೆಯಿಂದ ತೆರಳಿದ್ದ ಯುವಕನೊಬ್ಬ ಗ್ರಾಮದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಂಚೋಳಿ ತಾಲ್ಲೂಕಿನ ದೋಟಿಕೊಳ ಗ್ರಾಮದಲ್ಲಿ ರವಿವಾರ ಬೆಳಕಿಗೆ ಬಂದಿದೆ.
ಮೃತನನ್ನು ದೋಟಿಕೊಳ ಗ್ರಾಮದ ಶರಣು ಗುಂಡಪ್ಪ ಭೋಸಗಿ (25)...
ನಗರದ ಹೊರವಲಯದ ಬಬಲಾದ ಸಮೀಪದಲ್ಲಿರುವ ಡಾನ್ ಬೊಸ್ಕೋ ಶಾಲೆ ಆವರಣದ ಬಾವಿಯಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬನ ಶವವಾಗಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಚಿಂಚೋಳಿ ತಾಲೂಕಿನ ಸಾಸರಗಾಂವ್ ಗ್ರಾಮದ ಗುರು ನಾಗಪ್ಪ (15)...
ಚಿಂಚೋಳಿ ಪಟ್ಟಣದ ಬಸ್ ನಿಲ್ದಾಣದ ಸಮೀಪದಲ್ಲಿರುವ ಎರಡು ಮದ್ಯದ ಅಂಗಡಿಗಳಲ್ಲಿ ಕಳ್ಳತನ ನಡೆದಿರುವ ಘಟನೆ ಮಂಗಳವಾರ ನಸುಕಿನ ಜಾವದಲ್ಲಿ ಬೆಳಕಿಗೆ ಬಂದಿದೆ. ಕಳ್ಳರು ಅಂಗಡಿಗಳ ಶಟರ್ಗಳ ಕೀಲಿ ಮುರಿದು ಒಟ್ಟು ₹2.11 ಲಕ್ಷ...