ಚಿಂಚೋಳಿ

ಕಲಬುರಗಿ | ಮಾವನನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಅಳಿಯ

ದಸರಾ ಹಬ್ಬಕ್ಕೆ ತವರೂರಿಗೆ ಬಂದಿದ್ದ ಪತ್ನಿಯನ್ನು ಕರೆದುಕೊಂಡು ಹೋಗಲು ಬಂದ ಅಳಿಯ ಮಾವನೊಂದಿಗೆ ಜಗಳವಾಡಿ, ಮಾವನನ್ನು ಕಲ್ಲು ಎತ್ತಿಹಾಕಿ ಕೊಂದು ತಾನು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಚಿಂಚೋಳಿ ತಾಲೂಕಿನ ಚಿಂತಪಳ್ಳಿ...

ಮಾಜಿ ಸಿಎಂ ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ ನಿಧನ

ಮಾಜಿ ಮುಖ್ಯಮಂತ್ರಿ ದಿ. ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ ಅವರು ಬೆಂಗಳೂರಿನ ಸದಾಶಿವನಗರದ ಸ್ವಗೃಹದಲ್ಲಿ ಮಂಗಳವಾರ ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ಪುತ್ರ, ಮಾಜಿ ಶಾಸಕ ಕೈಲಾಸನಾಥ್ ಪಾಟೀಲ ಮತ್ತು...

ಕಲಬುರಗಿ | ಸಾಲಬಾಧೆಯಿಂದ ಮನನೊಂದ ರೈತ ಆತ್ಮಹತ್ಯೆ

ಸಾಲಬಾಧೆಯಿಂದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಕನಕಪುರ ಗ್ರಾಮದಲ್ಲಿ ನಡೆದಿದೆ. ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಬೆಳೆ ಕೈಕೊಟ್ಟ ಕಾರಣಕ್ಕೆ ಕನಕಪುರ ಗ್ರಾಮದ ಮಲ್ಲೇಶಪ್ಪ ಕಲ್ಲಪ್ಪ (65) ವಿಷ ಕುಡಿದು...

ಕಲಬುರಗಿ | ಮಳೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ್ನು ರಕ್ಷಿಸಿದ ಗ್ರಾಮಸ್ಥರು

ಕಲಬುರಗಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿ, ನಾಲೆಗಳು ತುಂಬಿ ಸೇತುವೆಗಳ ಮೇಲೆ ಹರಿಯುತ್ತಿವೆ. ಹರಿಯುತ್ತಿರುವ ನೀರಿನ ನಡುವೆ ಸೇತುವೆ ದಾಡುತ್ತಿದ್ದ ಯುವಕನೊಬ್ಬ ನೀರಿನಲ್ಲಿ ಕೊಚ್ಚಿಹೋಗಿದ್ದು, ಆತನನ್ನು ಬಲೆ ಹಾಕಿ ಗ್ರಾಮಸ್ಥರು ರಕ್ಷಿಸಿರುವ ಘಟನೆ...

ಕಲಬುರಗಿ | ಮಣಿಪುರ ಹಿಂಸಾಚಾರ ಪ್ರಕರಣ: ರಾಷ್ಟ್ರಪತಿ ಆಡಳಿತ ಜಾರಿಗೆ ಒತ್ತಾಯ

ಮಹಿಳೆಯರ ಮೇಲೆ ದೌರ್ಜನ್ಯವೆಸಗಿದ ಮಣಿಪುರದ ಘಟನೆ ಸಂವಿಧಾನ ವಿರೋಧಿ ಚಿಂಚೋಳಿ ತಾಲೂಕಿನ ಜ್ವಲಂತ ಸಮಸ್ಯೆಗಳು ಬಗೆಹರಿಸಲು ಜಿಲ್ಲಾಡಳಿತ ಮುಂದಾಗಬೇಕು ಮಣಿಪೂರದಲ್ಲಿ ಕ್ರೈಸ್ತ, ಕುಕ್ಕಿ ಮತ್ತು ಬುಡಕಟ್ಟು ಸಮುದಾಯದವರ ಮೇಲೆ ಜನಾಂಗೀಯ ದ್ವೇಷದಿಂದ ಹಿಂಸಾಚಾರ ನಡೆಸಿ ಅಮಾಯಕ...

ಕಲಬುರಗಿ | ಸುಲೇಪೇಟದಲ್ಲಿ ವಿಶ್ವ ಆದಿವಾಸಿ ಬುಡಕಟ್ಟು ದಿನಾಚರಣೆ

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೇಪೇಟ ಗ್ರಾಮದಲ್ಲಿ ವಿಶ್ವ ಆದಿವಾಸಿ ಬುಡಕಟ್ಟು ದಿನಾಚರಣೆಯನ್ನು ಗ್ರಾಮ ಪಂಚಾಯತಿ ಆಚಿರಿಸಿದೆ. ಕಾರ್ಯಕ್ರಮದಲ್ಲಿ ಅಲೆಮಾರಿ ಕುಟುಂಬದ ಮಕ್ಕಳಿಗೆ ನೋಟ್‌ಬುಕ್‌ಗಳು ಮತ್ತು ಲೆಕ್ಕಣಿಕೆಗಳನ್ನು ಹಾಗೂ ಕುಟುಂಬಗಳಿಗೆ ಹೊದಿಗೆ ಮತ್ತು...

ಕಲಬುರಗಿ | ನೆಲಸಮಗೊಳಿಸಿರುವ ಶೌಚಾಲಯ ಮರುಸ್ಥಾಪಿಸುವಂತೆ ಆಗ್ರಹ

ತಮ್ಮ ಗ್ರಾಮದ ದಲಿತರ ಕಾಲೋನಿಯಲ್ಲಿರುವ ಮಹಿಳಾ ಶೌಚಾಲಯವನ್ನು ನೆಲಸಮಗೊಳಿಸಿರುದನ್ನು ಖಂಡಿಸಿ, ಕೈಯಲ್ಲಿ ಚೆಂಬು ಹಿಡಿದು ಅಣಕು ಬಹಿರ್ದೆಸೆಗೆ ಕುಳಿತು ಕಲ್ಲೂರು ಗ್ರಾಮಸ್ಥರು ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿ ಕಚೇರಿ ಎದುರು ವಿನೂತನ ಪ್ರತಿಭಟನೆ...

ಕಲಬುರಗಿ | ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆಯಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಸಲಗರ ಬಸಂತಪುರ ಗ್ರಾಮದ ಬಿಜೆಪಿ ಕಾರ್ಯಕರ್ತ ರಾಮು ರಾಠೋಡ್‌(45) ಮೃತ ದುರ್ದೈವಿ. ಅವರು ಮೇ...

ಕಲಬುರಗಿ | ದರ್ಗಾದ ಪ್ರವೇಶ ದ್ವಾರಕ್ಕೆ ತಡೆಗೋಡೆ ನಿರ್ಮಾಣ; ತೆರವುಗೊಳಿಸುವಂತೆ ಒತ್ತಾಯ

ತಡೆಗೋಡೆ ನಿರ್ಮಿಸಿ ಭಕ್ತರ ಭಾವನೆ, ನಂಬಿಕೆ ಅವಮಾನಿಸಿದ ಪೊಲೀಸರು ʼಸಮಾಜದಲ್ಲಿ ಶಾಂತಿ ನೆಲೆಸಲು ಪ್ರಯತ್ನಿಸಬೇಕುʼ ಹಿಂದು-ಮುಸ್ಲಿಮರ ಸೌಹಾರ್ದ ನೆಲವಾದ ರಟಕರ್ ಗ್ರಾಮದ ಗ್ರಾಮಸ್ಥರ ನಡುವೆ ಪೊಲೀಸರೇ ಕೋಮು ದ್ವೇಷ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಗ್ರಾಮದಲ್ಲಿರುವ ಐತಿಹಾಸಿಕ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X