ಚಿತ್ತಾಪುರ

ಕಲಬುರಗಿ | ಅಂಬೇಡ್ಕರ್ ನಿವಾಸ ಯೋಜನೆ ಅನುದಾನಕ್ಕೆ ಲಂಚ: ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

ಡಾ. ಬಿ.ಆರ್. ಅಂಬೇಡ್ಕರ್ ನಿವಾಸ ಯೋಜನೆಯ ಫಲಾನುಭವಿಗೆ ಅನುದಾನ ಬಿಡುಗಡೆ ಮಾಡುವುದಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದಡಿ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮ ಪಂಚಾಯಿತಿಯ ಕರ ವಸೂಲಿಗಾರ (ಬಿಲ್ ಕಲೆಕ್ಟರ್) ಸಂತೋಷ ರಾಠೋಡ...

ಕಲಬುರಗಿ | ಕೆಕೆಆರ್‌ಟಿಸಿ ಬಸ್,ಬೈಕ್ ಮುಖಾಮುಖಿ; ಸ್ಥಳದಲ್ಲೇ ಮೂವರು ಯುವಕರು ಸಾವು!

ಕೆಕೆಆರ್‌ಟಿಸಿ ಬಸ್‌ ಹಾಗೂ ಬೈಕ್‌ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಕರದಾಳ, ಚಿತ್ತಾಪುರ ರಸ್ತೆ ಮಧ್ಯೆ ಗುರುವಾರ ನಡೆದಿದೆ. ಮೃತರನ್ನು ಬಮ್ಮನಳ್ಳಿ ಗ್ರಾಮದ...

ಕಲಬುರಗಿ | ಅಪ್ರಾಪ್ತೆಯ ಮೇಲಿನ ದೌರ್ಜನ್ಯ ಪ್ರಕರಣ: ಯುವಕನಿಗೆ 20 ವರ್ಷಗಳ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಯನ್ನು ದೋಷಿ ಎಂದು ಘೋಷಿಸಿದ ವಿಶೇಷ ಪೋಕ್ಸೋ ನ್ಯಾಯಾಲಯ, 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹55 ಸಾವಿರ ದಂಡ ವಿಧಿಸಿ...

ಕಲಬುರಗಿ | ಸಿಡಿಲು ಬಡಿದು ಬಣವಿ ಬೆಂಕಿಗಾಹುತಿ

ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದಲ್ಲಿ ಬುಧವಾರ ಸುರಿದ ಗುಡುಗು-ಮಿಂಚಿನ ಸಹಿತ ಭಾರೀ ಮಳೆಯ ವೇಳೆ ಕಣಕಿ ಬಣವೆಗೆ ಸಿಡಿಲು ಬಡಿದು ಸಂಪೂರ್ಣವಾಗಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಗ್ರಾಮದ ಸಿದ್ದಣ್ಣ ಶರಣಪ್ಪ ಕೊಟ್ರಿಕಿ ಅವರ ಜಮೀನಿನಲ್ಲಿ...

ಕಲಬುರಗಿ | ಕ್ರೂಸರ್-ಲಾರಿ ಮುಖಾಮುಖಿ ಡಿಕ್ಕಿ : ಸ್ಥಳದಲ್ಲೇ ಐವರ ಸಾವು

ಕ್ರೂಸರ್‌ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕ್ರೂಸರ್‌ನಲ್ಲಿ ಪ್ರಯಾಣಿಸುತ್ತಿದ್ದ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದೆ....

ಚಿತ್ತಾಪುರ | ಮುಂಗಾರು ಹಂಗಾಮಿ ಆಂದೋಲನ : ರೈತರಿಗೆ ವೈಜ್ಞಾನಿಕ ಕೃಷಿ ಅರಿವು ಕಾರ್ಯಕ್ರಮ

2026-27ನೇ ಸಾಲಿನ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳ ಕುರಿತು ರೈತರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಕೃಷಿ ಇಲಾಖೆ ವತಿಯಿಂದ ಮೇ 16ರಿಂದ ಜೂನ್ 3ರವರೆಗೆ ತಾಲೂಕಿನ ಗ್ರಾಮ ಪಂಚಾಯಿತಿ ವಾರು “ಮುಂಗಾರು ಹಂಗಾಮಿ...

ಕಲಬುರಗಿ | ಗುಂಡು ಹಾರಿಸಿ ಮಾರಕಾಸ್ತ್ರಗಳಿಂದ ವ್ಯಕ್ತಿಯೋರ್ವನ ಬರ್ಬರ ಹತ್ಯೆ

ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ವ್ಯಕ್ತಿಯೋರ್ವನಿಗೆ ಗುಂಡು ಹಾರಿಸಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ಭಾಯ್ ಭಾಯ್ ಗ್ರೂಪ್ ಅಧ್ಯಕ್ಷ ಮುಹಮ್ಮದ್ ಇರ್ಫಾನ್ (40)...

ದ್ವೇಷವನ್ನು ಪ್ರೋತ್ಸಾಹಿಸುವ ದುಷ್ಟರ ಪ್ರಯತ್ನಗಳಿಗೆ ಜನರು ಬಲಿಯಾಗಬಾರದು: ಸಿಎಂ ಸಿದ್ದರಾಮಯ್ಯ

"ಅನೇಕ ಜಾತಿ ಧರ್ಮಗಳು, ಭಾಷೆ, ಸಂಸ್ಕೃತಿಗಳಿರುವ ಸಮಾಜದಲ್ಲಿ ನಾವು ವೈವಿಧ್ಯತೆಯಲ್ಲಿ ಏಕತೆಯನ್ನು ಸಾಧಿಸಬೇಕು. ದ್ವೇಷವನ್ನು ಪ್ರೋತ್ಸಾಹಿಸುವ ದುಷ್ಟರ ಪ್ರಯತ್ನಗಳಿಗೆ ಜನರು ಬಲಿಯಾಗಬಾರದು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕಲಬುರಗಿಯ ಚಿತ್ತಾಪುರ ತಾಲ್ಲೂಕಿನ ಶ್ರೀ...

ಕಲಬುರಗಿ | ಅಂಬೇಡ್ಕರ್ ರಾಷ್ಟ್ರೀಯ ಸ್ಮಾರಕ ಅಭಿವೃದ್ಧಿಗೆ ₹25 ಕೋಟಿ ಹೆಚ್ಚುವರಿ ಅನುದಾನಕ್ಕೆ ಒತ್ತಾಯಿಸಿ ಮನವಿ

ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಿರ್ಮಾಣ ಹಂತದಲ್ಲಿರುವ ಡಾ. ಬಿ ಆರ್ ಅಂಬೇಡ್ಕರ್ ರಾಷ್ಟ್ರೀಯ ಸ್ಮಾರಕ ಸಮಗ್ರ ಅಭಿವೃದ್ಧಿಗೆ 2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಹೆಚ್ಚುವರಿಯಾಗಿ ₹25 ಕೋಟಿ ಅನುದಾನ ಮಂಜೂರು ಮಾಡುವಂತೆ...

ಕಲಬುರಗಿ | ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ

ಶಿವಾಜಿ ಜಯಂತಿಯ ಅಂಗವಾಗಿ ಮೆರವಣಿಗೆ ನಡೆಸುವಾಗ ಡಿಜೆ ಸೌಂಡ್‌ ವಿಚಾರವಾಗಿ ಎರಡು ಗುಂಪುಗಳ ಮಧ್ಯೆ ಘರ್ಷಣೆ ನಡೆದಿದ್ದು, ಕಲ್ಲು ತೂರಾಟ ನಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದಲ್ಲಿ ನಡೆದಿದೆ....

ಕಲಬುರಗಿ | ಜೂಜಾಟದಲ್ಲಿ ತೊಡಗಿದ್ದ ಇಬ್ಬರು ಪೊಲೀಸರ ಅಮಾನತು

ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇಲೆ ಇಬ್ಬರು ಪೊಲೀಸರನ್ನು ಗುರುವಾರ ಪೊಲೀಸ್ ಕಮಿಷನರ್ ಶರಣಪ್ಪ ಎಸ್ ಡಿ ಅಮಾನತು ಆದೇಶ ಹೋರಡಿಸಿದ್ದಾರೆ. ಚಿತ್ತಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ದಿಗ್ಗಾಂವ್ ಗ್ರಾಮದಿಂದ ಬೆನಕನಹಳ್ಳಿ ಕಡೆಗೆ ಸಾಗುವ...

ಕಲಬುರಗಿ | ಚಲಿಸುತ್ತಿದ್ದ ರೈಲಿಗೆ ಸಿಲುಕಿ ಕೈಕಾಲು ಕಳೆದುಕೊಂಡ ಅನಾಮಧೇಯ ವ್ಯಕ್ತಿ

ಚಲಿಸುತ್ತಿದ್ದ ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬ ಒಂದು ಕೈಕಾಲು ಕಳೆದುಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ 10:30 ಗಂಟೆ ಸುಮಾರಿಗೆ ನಡೆದಿದೆ. ಸಾವು–ಬದುಕಿನ ನಡುವೆ ಹೋರಾಡುತ್ತಿದ್ದ ವ್ಯಕ್ತಿಯನ್ನು...

ಈ ಹೊತ್ತಿನ ಪ್ರಮುಖ ಸುದ್ದಿ

WhatsApp Image 2026 09 15 at 4.20.08 PM