ಚಿತ್ತಾಪುರ

ದ್ವೇಷವನ್ನು ಪ್ರೋತ್ಸಾಹಿಸುವ ದುಷ್ಟರ ಪ್ರಯತ್ನಗಳಿಗೆ ಜನರು ಬಲಿಯಾಗಬಾರದು: ಸಿಎಂ ಸಿದ್ದರಾಮಯ್ಯ

"ಅನೇಕ ಜಾತಿ ಧರ್ಮಗಳು, ಭಾಷೆ, ಸಂಸ್ಕೃತಿಗಳಿರುವ ಸಮಾಜದಲ್ಲಿ ನಾವು ವೈವಿಧ್ಯತೆಯಲ್ಲಿ ಏಕತೆಯನ್ನು ಸಾಧಿಸಬೇಕು. ದ್ವೇಷವನ್ನು ಪ್ರೋತ್ಸಾಹಿಸುವ ದುಷ್ಟರ ಪ್ರಯತ್ನಗಳಿಗೆ ಜನರು ಬಲಿಯಾಗಬಾರದು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕಲಬುರಗಿಯ ಚಿತ್ತಾಪುರ ತಾಲ್ಲೂಕಿನ ಶ್ರೀ...

ಕಲಬುರಗಿ | ಅಂಬೇಡ್ಕರ್ ರಾಷ್ಟ್ರೀಯ ಸ್ಮಾರಕ ಅಭಿವೃದ್ಧಿಗೆ ₹25 ಕೋಟಿ ಹೆಚ್ಚುವರಿ ಅನುದಾನಕ್ಕೆ ಒತ್ತಾಯಿಸಿ ಮನವಿ

ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಿರ್ಮಾಣ ಹಂತದಲ್ಲಿರುವ ಡಾ. ಬಿ ಆರ್ ಅಂಬೇಡ್ಕರ್ ರಾಷ್ಟ್ರೀಯ ಸ್ಮಾರಕ ಸಮಗ್ರ ಅಭಿವೃದ್ಧಿಗೆ 2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಹೆಚ್ಚುವರಿಯಾಗಿ ₹25 ಕೋಟಿ ಅನುದಾನ ಮಂಜೂರು ಮಾಡುವಂತೆ...

ಕಲಬುರಗಿ | ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ

ಶಿವಾಜಿ ಜಯಂತಿಯ ಅಂಗವಾಗಿ ಮೆರವಣಿಗೆ ನಡೆಸುವಾಗ ಡಿಜೆ ಸೌಂಡ್‌ ವಿಚಾರವಾಗಿ ಎರಡು ಗುಂಪುಗಳ ಮಧ್ಯೆ ಘರ್ಷಣೆ ನಡೆದಿದ್ದು, ಕಲ್ಲು ತೂರಾಟ ನಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದಲ್ಲಿ ನಡೆದಿದೆ....

ಕಲಬುರಗಿ | ಜೂಜಾಟದಲ್ಲಿ ತೊಡಗಿದ್ದ ಇಬ್ಬರು ಪೊಲೀಸರ ಅಮಾನತು

ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇಲೆ ಇಬ್ಬರು ಪೊಲೀಸರನ್ನು ಗುರುವಾರ ಪೊಲೀಸ್ ಕಮಿಷನರ್ ಶರಣಪ್ಪ ಎಸ್ ಡಿ ಅಮಾನತು ಆದೇಶ ಹೋರಡಿಸಿದ್ದಾರೆ. ಚಿತ್ತಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ದಿಗ್ಗಾಂವ್ ಗ್ರಾಮದಿಂದ ಬೆನಕನಹಳ್ಳಿ ಕಡೆಗೆ ಸಾಗುವ...

ಕಲಬುರಗಿ | ಚಲಿಸುತ್ತಿದ್ದ ರೈಲಿಗೆ ಸಿಲುಕಿ ಕೈಕಾಲು ಕಳೆದುಕೊಂಡ ಅನಾಮಧೇಯ ವ್ಯಕ್ತಿ

ಚಲಿಸುತ್ತಿದ್ದ ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬ ಒಂದು ಕೈಕಾಲು ಕಳೆದುಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ 10:30 ಗಂಟೆ ಸುಮಾರಿಗೆ ನಡೆದಿದೆ. ಸಾವು–ಬದುಕಿನ ನಡುವೆ ಹೋರಾಡುತ್ತಿದ್ದ ವ್ಯಕ್ತಿಯನ್ನು...

ಕಲಬುರಗಿ | ಚಿತ್ತಾಪುರ ಆರೆಸ್ಸೆಸ್‌ ಪಥಸಂಚಲನಕ್ಕೆ ಅನುಮತಿ ವಿಚಾರಣೆ ನ.13ಕ್ಕೆ ಮುಂದೂಡಿಕೆ

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರೆಸ್ಸೆಸ್‌) ನಡೆಸಲು ಉದ್ದೇಶಿಸಿರುವ ಪಥಸಂಚಲನಕ್ಕೆ ಅನುಮತಿ ನೀಡುವ ಕುರಿತು ರಾಜ್ಯ ಸರ್ಕಾರವು ನವೆಂಬರ್‌ 13ರಂದು ಮಧ್ಯಾಹ್ನ 2.30ಕ್ಕೆ ತನ್ನ ನಿಲುವು ಸ್ಪಷ್ಟಪಡಿಸಬೇಕು ಎಂದು ಕರ್ನಾಟಕ...

ಕಲಬುರಗಿ | ಹಳೆ ವಿದ್ಯಾರ್ಥಿಗಳ ಕೊಡುಗೆಯಿಂದ ರಾಮತೀರ್ಥ ಶಾಲೆಗೆ ಹೊಸ ಚೆಲುವು

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾಮತೀರ್ಥ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದು ಮಾದರಿಯ ಶಿಕ್ಷಣ ಕೇಂದ್ರವಾಗಿ ಮಿಂಚುತ್ತಿದ್ದು, ಹಳೆಯ ವಿದ್ಯಾರ್ಥಿಗಳು, ಶಿಕ್ಷಕರು, ಎಸ್‌ಡಿ‌ಎಂಸಿ ಸದಸ್ಯರು ಮತ್ತು ಗ್ರಾಮಸ್ಥರು ಕೈಜೋಡಿಸಿ ಶಾಲೆಯ...

ಚಿತ್ತಾಪುರದಲ್ಲಿ ಪಥಸಂಚಲನ ಕಗ್ಗಂಟು: ವಾಗ್ವಾದ ಉಂಟಾಗಿ ಶಾಂತಿಸಭೆ ಮೊಟಕು

ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನಕ್ಕೆ ಅವಕಾಶ ನೀಡುವ ವಿಚಾರವಾಗಿ ಕರ್ನಾಟಕ ಹೈಕೋರ್ಟ್ ನಿರ್ದೇಶನದಂತೆ ಇಂದು ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಶಾಂತಿ ಸಭೆಯು ಯಾವುದೇ ಒಪ್ಪಂದ ಕಾಣದೇ ಕೊನೆಗೆ ಆರೆಸ್ಸೆಸ್‌ ಪರವಾಗಿ ಮಾತನಾಡಿದ ಬಿಜೆಪಿಯ...

ಚಿತ್ತಾಪುರ | ಪಥಸಂಚಲನಕ್ಕೆ ಅನುಮತಿ ಕೋರಿ 12 ಸಂಘಟನೆಗಳ ಮನವಿ: ಶಾಂತಿಸಭೆಗೆ ಹೈಕೋರ್ಟ್‌ ನಿರ್ದೇಶನ

ಚಿತ್ತಾಪುರದಲ್ಲಿ ಆರೆಸ್ಸೆಸ್‌ ಪಥಸಂಚಲನವನ್ನು ವಿರೋಧಿಸಿ ಸುಮಾರು 12 ಸಂಘಟನೆಗಳು ತಾವೂ ಬೀದಿಗಿಳಿಯುವುದಾಗಿ ಅನುಮತಿ ಕೋರಿದ ಬೆನ್ನಲ್ಲೇ ಸಂಘಟನೆಗಳ ನಡುವೆ ಶಾಂತಿಸಭೆ ನಡೆಸುವಂತೆ ಕಲಬುರಗಿ ಹೈಕೋರ್ಟ್‌ ಜಿಲ್ಲಾಡಳಿತಕ್ಕೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಶಾಂತಿಸಭೆ...

ಕಲಬುರಗಿ | ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ಪ್ರಕರಣ ದಾಖಲು

ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಜೀವ ಬೆದರಿಕೆ ನೀಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ಕಲಬುರಗಿಯ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುರುವಾರ ಸಾಮಾಜಿಕ...

ಚಿತ್ತಾಪುರ | ರ‍್ಯಾಲಿ ನಡೆಸಲು ತ್ರಿಕೋನ ಸ್ಪರ್ಧೆ: ಆರೆಸ್ಸೆಸ್‌ ಬಳಿಕ ದಲಿತ ಪ್ಯಾಂಥರ್ಸ್, ಭೀಮ್ ಆರ್ಮಿ ಮನವಿ

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನವೆಂಬರ್ 2ರಂದು ʼರೂಟ್ ಮಾರ್ಚ್(ರ‍್ಯಾಲಿ)ʼ ನಡೆಸಲು ಆರೆಸ್ಸೆಸ್‌ ಅನುಮತಿ ಕೋರಿದ ಬಳಿಕ ಭೀಮ್ ಆರ್ಮಿ ಮತ್ತು ದಲಿತ್ ಪ್ಯಾಂಥರ್ಸ್ ಕೂಡ ಅದೇ ದಿನ ರ‍್ಯಾಲಿಗಳನ್ನು ಆಯೋಜಿಸಲು ಅನುಮತಿ ಕೋರಿ...

ಕಲಬುರಗಿ | ಆರ್‌ಎಸ್‌ಎಸ್ ಪಥಸಂಚಲನ ಸ್ಥಗಿತ ; ಪೊಲೀಸರ ಬಿಗಿ ಬಂದೋಬಸ್ತ್

ಚಿತ್ತಾಪುರ ಪಟ್ಟಣದಲ್ಲಿ ಭಾನುವಾರ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಆಯೋಜಿಸಬೇಕಾಗಿದ್ದ, ಪಥಸಂಚಲನಕ್ಕೆ ಅನುಮತಿ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಪಥಸಂಚಲನ ರದ್ದುಗೊಂಡಿದ್ದು, ಪೊಲೀಸರು ಪಟ್ಟಣದೆಲ್ಲೆಡೆ ಬಿಗಿ ಬಂದೋಬಸ್ತ್ ಕೈಗೊಳ್ಳಲಾಯಿತು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಘಟಕದಿಂದ...

ಈ ಹೊತ್ತಿನ ಪ್ರಮುಖ ಸುದ್ದಿ

WhatsApp Image 2026 09 15 at 4.20.08 PM