ಚಿತ್ತಾಪುರ

ಚಿತ್ತಾಪುರದಲ್ಲಿ ನ.2ರಂದು RSS ಪಥಸಂಚಲನಕ್ಕೆ ಹೈಕೋರ್ಟ್‌ ಅನುಮತಿ

ಕಲಬುರಗಿಯ ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ(RSS) ಪಥಸಂಚಲನವನ್ನು ನವೆಂಬರ್ 2ರಂದು ನಡೆಸಲು ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. ಹಾಗೆಯೇ ಅರ್ಜಿದಾರರ ಮನವಿಯನ್ನು ಪರಿಗಣಿಸಲು ಹೈಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ. ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಸರ್ಕಾರವು...

ಚಿತ್ತಾಪುರದಲ್ಲಿ ಆರ್‌ಎಸ್ಎಸ್‌ ಪಥ ಸಂಚಲನಕ್ಕೆ ಅನುಮತಿ ನಿರಾಕರಿಸಿ ತಹಸೀಲ್ದಾರ್‌ ಆದೇಶ

ಚಿತ್ತಾಪುರ ಪಟ್ಟಣದಲ್ಲಿ ಅ.19ರಂದು ರಾಷ್ಟೀಯ ಸ್ವಯಂ ಸೇವಕ ಸಂಘ (ಆರ್‌ಎಸ್ಎಸ್‌) ದಿಂದ ಮಧ್ಯಾಹ್ನ 3 ಗಂಟೆಯಿಂದ ಸಾಯಂಕಾಲ 6.30 ರವರೆಗೆ ಆಯೋಜನೆ ಮಾಡಿದ್ದ ಪಥ ಸಂಚಲನ ಕಾರ್ಯಕ್ರಮಕ್ಕೆ ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರು...

ಕಲಬುರಗಿ | ಪ್ರವಾಹ ಪೀಡಿತ ಪ್ರದೇಶದ ಜನರಿಗೆ ಉಚಿತ ವೈದ್ಯಕೀಯ ತಪಾಸಣೆ

ಭೀಮಾ ನದಿಯ ಪ್ರವಾಹದಿಂದ ಚಿತ್ತಾಪುರ ತಾಲ್ಲೂಕಿನ ಕಡಬೂರು ಮತ್ತು ಕುಂದನೂರ ಗ್ರಾಮಗಳು ತೀವ್ರ ಹಾನಿಗೊಳಗಾದವು. ಮನೆಗಳು, ಕೃಷಿ ಜಮೀನುಗಳು ಮತ್ತು ಜೀವನೋಪಾಯ ನಷ್ಟಗೊಂಡು ಸಾವಿರಾರು ಜನರು ತಾತ್ಕಾಲಿಕ ಆಶ್ರಯಗಳಲ್ಲಿ ಬದುಕುತ್ತಿದ್ದಾರೆ. ಪ್ರವಾಹದ ನಂತರ...

ಕಲಬುರಗಿ | ಆರ್‌ಎಸ್‌ಎಸ್ ಭಗವಾಧ್ವಜ, ಬ್ಯಾನರ್‌ ಹಾಗೂ ಕಟೌಟ್‌ ತೆರವು ; ನಗರದಲ್ಲಿ ಸಂಚಲನ

ಚಿತ್ತಾಪುರ ಪಟ್ಟಣದಲ್ಲಿ ಭಾನುವಾರ ನಡೆಯಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಪಥಸಂಚಲನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅಳವಡಿಸಲಾದ ಭಗವಾಧ್ವಜ, ಬ್ಯಾನರ್‌ಗಳು ಹಾಗೂ ಕಟೌಟ್‌ಗಳನ್ನು ಅಧಿಕಾರಿಗಳು ತಡರಾತ್ರಿ ತೆರವುಗೊಳಿಸಿರುವುದು ಉದ್ವಿಗ್ನತೆ ಸೃಷ್ಟಿಸಿದೆ. ಪುರಸಭೆ...

ಕಲಬುರಗಿ | ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ : ಆರ್‌ಎಸ್‌ಎಸ್ ವಿರುದ್ಧ ಘೋಷಣೆ; ಟೈರ್‌ ಸುಟ್ಟು ಆಕ್ರೋಶ

ಸರ್ಕಾರಿ ಶಾಲೆಗಳ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ ನಿರ್ಬಂಧಿಸುವಂತೆ ಕೋರಿ ಪತ್ರ ಬರೆದ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ದುಷ್ಕರ್ಮಿಗಳು ಕರೆ ಮಾಡಿ ಬೆದರಿಸುತ್ತಿರುವುದನ್ನು ಖಂಡಿಸಿ ಗುರುವಾರ ನಗರದ ವಿವಿಧೆಡೆ ಪ್ರತಿಭಟನೆಗಳು ನಡೆದವು. ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್...

ಕಲಬುರಗಿ | ಶಾಲೆಗೆ ಫಲಕ, ಮೈದಾನಕ್ಕೆ 25 ಟ್ರ್ಯಾಕ್ಟರ್ ಮಣ್ಣು ತುಂಬಿಸಿದ ದಾನಿ: ಶಿಕ್ಷಕರಿಂದ ಮೆಚ್ಚುಗೆ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರಾಮತೀರ್ಥ ಶಾಲೆಗೆ ಫಲಕವನ್ನು ಮಾಡಿಸಿ ಶಾಲೆಯ ಮೈದಾನಕ್ಕೆ 25 ಟ್ರ್ಯಾಕ್ಟರ್ ಮಣ್ಣು ತುಂಬಿಸಿ ದಾನಿಗೆ ಪ್ರಭಾರ ಮುಖ್ಯ ಶಿಕ್ಷಕ ಸುರೇಶ ಅವರು...

ಕಲಬುರಗಿ | ರಾಜ ಪ್ರಭುತ್ವದ ವಿರುದ್ಧ ಹುಟ್ಟು ಪಡೆದ ಪತ್ರಿಕೋದ್ಯಮ : ಡಾ.ಚಂದ್ರಗಿರೀಶ

ಸಾಮ್ರಜ್ಯಶಾಹಿ ಮತ್ತು ರಾಜಪ್ರಭುತ್ವ ವ್ಯವಸ್ಥೆ ವಿರುದ್ಧ ಪತ್ರಿಕೋದ್ಯಮ ಆರಂಭವಾಗಿದೆ ಎಂದು ರಾಯಚೂರಿನ ಪ್ರಗತಿಪರ ಚಿಂತಕ ಡಾ. ಚಂದ್ರಗಿರೀಶ ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ತಾಪುರ ತಾಲೂಕು ಘಟಕದಿಂದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಬುಧವಾರ...

ಕಲಬುರಗಿ | ವೃದ್ಧೆ ಕೊಲೆ ಪ್ರಕರಣ : ಅಪ್ರಾಪ್ತ ಬಾಲಕ ಸೇರಿ ಐವರ ಬಂಧನ

ಚಿತ್ತಾಪುರ ತಾಲ್ಲೂಕಿನ ಪೇಠಶಿರೂರ ಗ್ರಾಮದಲ್ಲಿ ನಡೆದಿದ್ದ ಒಂಟಿ ವೃದ್ಧೆ ಕೊಲೆ ಪ್ರಕರಣ ಭೇದಿಸಿರುವ ಪೊಲೀಸರು, ಅಪ್ರಾಪ್ತ ಬಾಲಕ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಪೇಠಶಿರೂರ ಗ್ರಾಮದ ತಾನಾಜಿ ಮಾನಪ್ಪ ಬಂಡಗಾರ (25), ವಿಜಯಕುಮಾರ್ ರೇವಣಸಿದ್ದಪ್ಪ...

ಕಲಬುರಗಿ | ಧಾರಾಕಾರ ಮಳೆ : ದಂಡೋತಿ ಗ್ರಾಮದಲ್ಲಿ ಎರಡು ಮನೆಗಳಿಗೆ ಹಾನಿ

ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದಲ್ಲಿ ಎರಡು ಮನೆಗಳ ಗೋಡೆ ಕುಸಿದು ಬಿದ್ದು ಅಪಾರ ಹಾನಿಯುಂಟಾಗಿರುವ ಘಟನೆ ಶನಿವಾರ ನಡೆದಿದೆ. ದಂಡೋತಿ ಗ್ರಾಮದ ಮುಹಮ್ಮದ್ ರಸೂಲ್ ಸಾಬ್ ಡೋಂಗಾ...

ಕಲಬುರಗಿ | ರಸ್ತೆ ಕಾಮಗಾರಿಗೆ ಕಮಿಷನ್‌ ಕೇಳಿದ ವಿಡಿಯೊ ವೈರಲ್‌ : ಜೆಇ, ಪಿಡಿಒ ಅಮಾನತು

15ನೇ ಹಣಕಾಸು ಯೋಜನೆಯ ಕಾಮಗಾರಿ ಕೈಗೊಳ್ಳಲು ಪಿಡಿಒ, ಎಇಇ, ಜೆಇಗಳಿಗೆ ಸಲ್ಲಬೇಕಾದ ಲಂಚದ ಪರ್ಸೆಂಟೇಜ್‌ ಕುರಿತ ವಿಡಿಯೊ ಜಾಲತಾಣದಲ್ಲಿ ಹಂಚಿಕೆಯಾದ ಹಿಂದೆಯೇ ಪಂಚಾಯತ್‌ರಾಜ್ ಎಂಜಿನಿಯರಿಂಗ್‌ನ ಚಿತ್ತಾಪುರ ಉಪ ವಿಭಾಗದ ಕಿರಿಯ ಎಂಜಿನಿಯರ್‌ನನ್ನು (ಜೆಇ)...

ಕಲಬುರಗಿ | ನಿವೃತ್ತ ನರ್ಸ್ ಎಡವಟ್ಟಿನಿಂದ ಬಾಣಂತಿ, ಮಗು ಸಾವು : ಆರೋಪ

ನಿವೃತ್ತ ನರ್ಸ್ ಎಡವಟ್ಟಿನಿಂದ ಬಾಣಂತಿ, ನವಜಾತ ಶಿಶು ಬಲಿಯಾಗಿದ್ದಾರೆ ಎಂಬ ಆರೋಪ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಕೇಳಿಬಂದಿದೆ. ಇಂಗಳಗಿ ಗ್ರಾಮದ ನಿವಾಸಿ ಶ್ರೀದೇವಿ ಪ್ರಭಾನೂರ್ (28) ಎಂಬ ಬಾಣಂತಿ, ನವಜಾತ...

ಕಲಬುರಗಿ | ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಂದ ಪತ್ನಿ

ಪ್ರಿಯಕರನ ಜೊತೆ ಸೇರಿಕೊಂಡು ಪತ್ನಿಯೇ ತನ್ನ ಪತಿಯನ್ನು ಕೊಲೆ ಮಾಡಿರುವ ಘಟನೆ ಜೇವರ್ಗಿ ತಾಲ್ಲೂಕಿನ ಭಾಗೋಡಿ ಗ್ರಾಮದಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ. ತಿಪ್ಪಣ್ಣ ಅಲಿಯಾಸ್ ಕುಪೇಂದ್ರ ಮಹಾದೇವ ನೀಲಕಂಠಿ (30) ಕೊಲೆಯಾದ ವ್ಯಕ್ತಿ. ಕುಪೇಂದ್ರ...

ಈ ಹೊತ್ತಿನ ಪ್ರಮುಖ ಸುದ್ದಿ

WhatsApp Image 2026 09 15 at 4.20.08 PM