ಚಿತ್ತಾಪುರ ತಾಲೂಕಿನಲ್ಲಿ ಬಹುಸಂಖ್ಯೆಯಲ್ಲಿರುವ ಕೋಲಿ ಸಮಾಜವನ್ನು ಪಕ್ಷಾತೀತವಾಗಿ ಸಂಘಟನೆ ಮಾಡುವುದು ಅತ್ಯಂತ ಅಗತ್ಯವಾಗಿದೆ. ಸಂಘಟನೆ ಸಶಕ್ತವಾದಾಗ ಸಮಾಜಕ್ಕೆ ನ್ಯಾಯ, ಹಕ್ಕು, ಸೌಲಭ್ಯ, ಸ್ಥಾನಮಾನ ಪಡೆಯಲು ಅನುಕೂಲವಾಗುತ್ತದೆ ಎಂದು ಕೋಲಿ ಸಮಾಜದ ಹಿರಿಯ ಮುಖಂಡ...
ರೈತರ ಪಹಣಿಯಲ್ಲಿ ವಕ್ಫ್ ಮಂಡಳಿ 2012 ರಿಂದ 2016 ಎಂದು ನಮೂದು ಮಾಡಿರುವ ಹೆಸರುಗಳು ತಕ್ಷಣದಲ್ಲಿ ತೆಗೆಯಬೇಕು ಇಲ್ಲದಿದ್ದಲ್ಲಿ ನಿರಂತರವಾಗಿ ಹೋರಾಟಗಳನ್ನು ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು...
ರಾಜ್ಯಾದ್ಯಂತ ಸುದ್ದಿಯಲ್ಲರುವ ವಕ್ಫ್ ಆಸ್ತಿಯ ಬಗ್ಗೆ ಸಮಗ್ರ ತನಿಖೆಯಾಗಬೇಕೆಂದು ಒತ್ತಾಯಿಸಿ ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ಲಾಡ್ಜಿಂಗ್ ಕ್ರಾಸ್ನಲ್ಲಿ ಬಿಜೆಪಿ ವತಿಯಿಂದ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
"ಶಾಂತಿ ಸಾಮರಸ್ಯದ ನಾಡಾಗಿದ್ದ ರಾಜ್ಯವನ್ನು ಆಳುತ್ತಿರುವ...
ಕಲಬುರಗಿ ಸಂಸದ ರಾಧಾಕೃಷ್ಣ ದೊಡ್ಡಮನಿಯವರಿಗೆ ಅಕ್ಟೋಬರ್ 25ರಂದು ಚಿತ್ತಾಪುರ ಪಟ್ಟಣದಲ್ಲಿ ಅಭಿನಂದನಾ ಸಮಾರಂಭ ನಡೆಯಲಿದೆ ಎಂದು ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ ಹೇಳಿದರು.
ಚಿತ್ತಾಪುರ ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮಂಗಳವಾರ...
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ದಂಡೋತಿ ಗ್ರಾಮದ ಸಮೀಪದ ಕಾಗಿಣಾ ನದಿಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಬಿದ್ದ ಪರಿಣಾಮ ಚಾಲಕ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಜರುಗಿದೆ.
ಚಿತ್ತಾಪುರದ ಬಾಹರಪೇಟ್ ನಿವಾಸಿ ನಿಂಗಪ್ಪ...
ತವರು ಮನೆಗೆ ಹೋಗಿದ್ದಕ್ಕೆ ಸಿಟ್ಟಿಗೆದ್ದ ಮಗ ತಾಯಿಯನ್ನೇ ಬಡಿಗೆಯಿಂದ ಹೊಡೆದು ಕೊಲೆಗೈದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ರಾಜೋಳ ಗ್ರಾಮದಲ್ಲಿ ನಡೆದಿದೆ.
ದೇವಕಮ್ಮ ದೊಡ್ಡಬೀರಪ್ಪ ಪೂಜಾರಿ (70) ಕೊಲೆಯಾದವರು, ಮಗ ಜಟ್ಟೆಪ್ಪ ದೊಡ್ಡಬೀರಪ್ಪ...
ಚಿತ್ತಾಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಭೇಟಿ ನೀಡಿ ಒಳ ಮತ್ತು ಹೊರ ರೋಗಿಗಳ ಯೋಗಕ್ಷೇಮ ವಿಚಾರಿಸಿದರು.
ಸರ್ಕಾರಿ ಆಸ್ಪತ್ರೆಗೆ ತಾಲೂಕಿನ ವಿವಿಧ ಗ್ರಾಮಗಳಿಂದ ಬಡ ಒಳ ಮತ್ತು ಹೊರ...
ರಸ್ತೆ ಬದಿ ಕೆಟ್ಟು ನಿಂತ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಬೈಕ್ ಸವಾರರು ಮೃತಪಟ್ಟಿರುವ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ...
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿದರು.
ಪಟ್ಟಣದ ತಹಶೀಲ್ದಾರ್ ಕಛೇರಿಯ ಎದುರುಗಡೆ ತಾಲೂಕು ಅಧ್ಯಕ್ಷ ಸುನೀಲ್...
ಕೇಂದ್ರದ ಮಾಜಿ ಗೃಹಮಂತ್ರಿ ಸರ್ದಾರ್ ವಲ್ಲಭಭಾಯಿ ಪಟೇಲ್ರ ದಿಟ್ಟತನದ ನಿರ್ಧಾರದಿಂದ ಹೈದರಾಬಾದ್ ಕರ್ನಾಟಕ ಪ್ರದೇಶ ಭಾರತ ಒಕ್ಕೂಟ ಸೇರಲು ಅನುಕೂಲವಾಗಿದೆ ಎಂದು ಚಿತ್ತಾಪುರ ತಹಶೀಲ್ದಾರ್ ನಾಗಯ್ಯ ಹಿರೇಮಠ ಹೇಳಿದರು.
ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ...
ಕಲಬುರಗಿಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸೂಚನೆ ಮೇರೆಗೆ 2024-25ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟೆಂಬರ್ 19ರಂದು ಚಿತ್ತಾಪುರ ಪಟ್ಟಣದ ಕ್ರೀಡಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು...
ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ವಿಶ್ವಕರ್ಮ ಸಮುದಾಯ ಭವನ ನಿರ್ಮಾಣ ಮಾಡಬೇಕೆಂದು ವಿಶ್ವಕರ್ಮ ಸಮಾಜದ ತಾಲೂಕು ಅಧ್ಯಕ್ಷ ಪ್ರಲ್ಹಾದ್ ವಿಶ್ವಕರ್ಮ ಒತ್ತಾಯಿಸಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ವಿಶ್ವಕರ್ಮ ಜಯಂತಿ ಕುರಿತು ಮಾತನಾಡಿ, "ಪಟ್ಟಣದಲ್ಲಿ ವಿಶ್ವಕರ್ಮ...