ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿರುವ ನಾಗಾವಿ ಐತಿಹಾಸಿಕ ಸ್ಥಳವನ್ನು ಅಭಿವೃದ್ಧಿ ಪಡಿಸಲು ಕಾರ್ಯಯೋಜನೆ ರೂಪಿಸಲಾಗಿದ್ದು, ಅದರಂತೆ ಸ್ಮಾರಕಗಳನ್ನು ಉಳಿಸಿಕೊಂಡು ಸುಂದರ ಪ್ರವಾಸಿ ತಾಣವಾಗಿ ರೂಪಿಸಲು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ...
ಛಲವಾದಿ ನಾರಾಯಣಸ್ವಾಮಿಗೆ ಸಮಾಜದ ಬಗ್ಗೆ ಮಾತನಾಡಲು ಯಾವುದೇ ನೈತಿಕತೆ ಇಲ್ಲ ಎಂದು ಕಲಬುರಗಿ ದಸಂಸ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಬೆಣ್ಣೂರಕರ್ ಕಿಡಿಕಾರಿದ್ದಾರೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ದಲಿತ ಸಂಘರ್ಷ ಸಮಿತಿಯ ಕಚೇರಿಯಲ್ಲಿ ನಡೆದ...
ಸತತವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮನೆಯ ಮೇಲೆ ಗುಡ್ಡ ಕುಸಿದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿ ನಡೆದಿದ್ದು, ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಅಲ್ಲೂರು ಬಿ...
ಚರಂಡಿ ಸ್ವಚ್ಛತೆ ಕಾಮಗಾರಿಗೆ ಮೀಸಲಿಟ್ಟ 15ನೇ ಹಣಕಾಸಿನಲ್ಲಿ ಅವ್ಯವಹಾರ ನಡೆದಿದ್ದು, ಚರಂಡಿ ಸ್ವಚ್ಛತೆ ಕಾಮಗಾರಿ ಮಾಡದೆ ಹಣ ದುರ್ಬಳಕೆ ಮಾಡಿದ್ದಾರೆ ಎಂದು ಹಣ್ಣಿಕೇರಾ ಗ್ರಾಮದ ಮುಖಂಡ ಕೋರಿಸಿದ್ದ ಗಂಜಿ ಆರೋಪ ವ್ಯಕ್ತಪಡಿಸಿದ್ದಾರೆ.
ಅವ್ಯವಸ್ಥೆಯಲ್ಲಿರುವ ಚರಂಡಿಗಳನ್ನು...
ಬಾಲಕಿ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪ ಸಾಬೀತಾಗಿದ್ದರಿಂದ ಕಲಬುರಗಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್(ವಿಶೇಷ ಪೋಕ್ಸೊ) ನ್ಯಾಯಾಲಯವು “ಅಪರಾಧಿಯಾದ ಮಗನಿಗೆ 30 ವರ್ಷ ಹಾಗೂ ಆತನ ತಂದೆಗೆ 5 ವರ್ಷಗಳ...
ಕೆಸರುಗದ್ದೆಯಂತಾದ ರಸ್ತೆ ಮಧ್ಯೆ ನೇಗಿಲಿನಿಂದ ಉತ್ತು, ಸಸಿ ನೆಡುವ ಮೂಲಕ ರೈತರು, ರೈತ ಪರ ಸಂಘಟನೆಗಳ ಯುವಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಸ್ತೆಗಳು ಸಂಪೂರ್ಣವಾಗಿ ಹಾಳಾಗಿ ಕೆಸರುಗದ್ದೆಯಂತಾಗಿರುವ ಕಾರಣದಿಂದಾಗಿ ಭಂಕಲಗಾ ಗ್ರಾಮದ ರೈತಪರ ಸಂಘಟನೆಯ ಯುವಕರು...
ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದಲ್ಲಿ ಹದಗೆಟ್ಟ ರಸ್ತೆ ದುರಸ್ತಿಗೊಳಿಸದ ಅಧಿಕಾರಿಗಳ ಕ್ರಮ ಖಂಡಿಸಿ ಗ್ರಾಮಸ್ಥರು ರಸ್ತೆ ಮಧ್ಯದಲ್ಲಿ ನಿಂತಿದ್ದ ಕೊಳಚೆ ನೀರಿನಲ್ಲಿ ಸಿಸಿ ನೆಟ್ಟು ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯಾರ್ಥಿ ಸಂಘಟನೆ ಎಐಡಿಎಸ್ಒ ಹಾಗೂ ರೈತ...
ಸಮಗ್ರ ಶಿಶು ಅಭಿವೃದ್ಧಿಗಾಗಿ ಹಣಕಾಸು ಮೀಸಲಿಡುವಂತೆ ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಚಿತ್ತಾಪುರ ತಾಲೂಕು ಸಮಿತಿಯಿಂದ ತಹಶೀಲ್ದಾರ್ ಮೂಲಕ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ...
ಹಾಡಹಗಲೇ ಮನೆಯ ಮೇಲ್ಛಾವಣಿ ಕಿತ್ತು ಮನೆಯಲ್ಲಿದ್ದ ಒಡವೆ ಹಾಗೂ ನಗದು ಹಣ ದೋಚಿದ ಪ್ರಕರಣ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಕಮರವಾಡಿ ಗ್ರಾಮದ ಸಾಮ್ರಾಟ್ ಅಶೋಕ್ ಚಕ್ರವರ್ತಿ ಬಡಾವಣೆಯಲ್ಲಿ ಶುಕ್ರವಾರ ನಡೆದಿದೆ.
ಗ್ರಾಮದ ಮಲ್ಲಪ್ಪ...
ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ನಾಗಾವಿ ದೇವಸ್ಥಾನದಿಂದ ಸಾತನೂರ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ಗುಂಡಿಗಳು ಬಿದ್ದು ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಕೂಡಲೇ ರಸ್ತೆ ದುರಸ್ತಿಗೊಳಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ...
ರಾಜ್ಯದ ವಿವಿಧ ಭಾಗಗಳಲ್ಲಿ ಭಾನುವಾರ ಸಂಜೆ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಕಲಬುರಗಿ, ಯಾದಗಿರಿ ಜಿಲ್ಲೆಯ ಪ್ರತ್ಯೇಕ ಕಡೆಗಳಲ್ಲಿ ಮಳೆಯ ಅವಾಂತರಕ್ಕೆ ಮೂರು ಜೀವ ಬಲಿಯಾದ ಘಟನೆ ನಡೆದಿದೆ.
ಕಲಬುರಗಿ ಜಿಲ್ಲೆಯ...
ಕಲಬುರಗಿ ಜಿಲ್ಲೆ ಚಿತ್ತಾಪುರ ಪಟ್ಟಣದ ಸ್ಟೇಷನ್ ತಾಂಡಾದಲ್ಲಿನ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಅಂಕಗಳನ್ನು ಪಡೆದು ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಮತ್ತು ವಿದ್ಯಾರ್ಥಿಗಳ ಪಾಲಕರಿಗೆ ತಾಂಡಾ ನಿವಾಸಿಗಳು ಮತ್ತು ಮುಖಂಡರು ಸನ್ಮಾನಿಸಿ...