ಐದು ತಿಂಗಳಿನಲ್ಲಿ 13ಕಡೆ ಕಳ್ಳತನವಾಗಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾದರೂ ಈವರೆಗೆ ಕಳ್ಳರ ಪತ್ತೆಯಾಗಿಲ್ಲ. ಕಳ್ಳರ ದಂಡು ಪಟ್ಟಣದಲ್ಲಿ ಬೀಡು ಬಿಟ್ಟಿದೆಯೇ ಎಂಬುದು ಸ್ಥಳೀಯರ ಪ್ರಶ್ನೆಯಾಗಿದೆ.
ಕಲಬುರಗಿ ಜಿಲ್ಲೆ ಚಿತ್ತಾಪುರ ಪಟ್ಟಣದಲ್ಲಿ ಕಳೆದ ಆರು ತಿಂಗಳಲ್ಲಿ...
ರಾಜ್ಯ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕಿಸುವ ಬಿಜೆಪಿ ನಾಯಕರು ಬಡವರ ಬಗ್ಗೆ ಕನಿಷ್ಠ ಕಾಳಜಿಯೂ ಹೊಂದಿಲ್ಲ. ರೈತರ, ಕಾರ್ಮಿಕರ, ಮಹಿಳೆಯರ, ವಿದ್ಯಾರ್ಥಿಗಳ ಹಿತ ಕಾಪಾಡುವಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಸಂಪೂರ್ಣವಾಗಿ...
ಸರ್ಕಾರದ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದೇವೆ. ನಾನು ಕೊಟ್ಟಿದ್ದ ಆರನೆಯ ಗ್ಯಾರಂಟಿಯ ಪರಿಣಾಮವಾಗಿ ಸಂಸದ ಉಮೇಶ ಜಾಧವ್ ಮನೆ ಖಾಲಿ ಮಾಡಿ ನಾಪತ್ತೆಯಾಗಿದ್ದಾರೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ...
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಯರಗಲ್ ಗ್ರಾಮದಲ್ಲಿ ಇರುವ ಅಂಗನವಾಡಿ ಕೇಂದ್ರವು ಶಿಥಿಲಾವಸ್ಥೆಯಲ್ಲಿದ್ದು ಮೇಲ್ಚಾವಣೆಯಲ್ಲಿ ಬಿರುಕು ಬಿಟ್ಟಿದ್ದು ಪ್ರಾಣಾಪಾಯದಲ್ಲಿಯೇ ಮಕ್ಕಳಿಗೆ ಪಾಠ ಮಾಡಲಾಗುತ್ತಿದ್ದು, ಅಧಿಕಾರಿಗಳ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.
ತಾಲೂಕಿನಿಂದ ಕೇವಲ...
ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕೇವಲ ದಲಿತರ ಸ್ವತ್ತಲ್ಲಾ ಅವರು ಸರ್ವ ಜನಾಂಗದವರ ಸ್ವತ್ತು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮ ಘರ್ಜನೆ ರಾಜ್ಯ ಸಂಚಾಲಕ ನಾಗಣ್ಣ ಕಲ್ಲದೇವನಹಳ್ಳಿ...
ಅತ್ತೆ ಸಾಯಬೇಕೆಂಬ ಹರಕೆಹೊತ್ತ ಚಿತ್ರ ಇತ್ತೀಚೆಗೆ ವೈರಲ್ ಆಗಿತ್ತು. ಈಗ ಪಿಯುಸಿ ವಿದ್ಯಾರ್ಥಿಯೊಬ್ಬರು ಪರೀಕ್ಷೆಯಲ್ಲಿ ಪಾಸ್ ಮಾಡುವಂತೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ನಾಗಾವಿ ಯಲ್ಲಮ್ಮ ದೇವಿಗೆ ಹರಕೆ ಹೊತ್ತು ಹುಂಡಿಗೆ ಹಣ...
ಐದು ವರ್ಷದ ಸಂಸದ ಅವಧಿಯಲ್ಲಿ ಒಂದು ಸಲ ಕ್ಷೇತ್ರದ ಅಭಿವೃದ್ಧಿ ಮತ್ತು ಕರ್ನಾಟಕದ ಬಗ್ಗೆ ಮಾತನಾಡಿಲ್ಲ. ಹೀಗಾಗಿ ಅನಂತಕುಮಾರ್ ಹೆಗಡೆ ಅವರು ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಕರದಾಳ ಗ್ರಾಮದ ಕಸ್ತೂರ ಬಾ ವಸತಿ ಶಾಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಕಡಬೂರು ಗ್ರಾಮದ 16 ವರ್ಷದ ಬಾಲಕಿ ಭಾಗ್ಯಶ್ರೀ ಅವರ ಪೋಷಕರನ್ನು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್...
ಕಲಬುರಗಿ ಜಿಲ್ಲೆಯ ವಾಡಿ ಪಟ್ಟಣದ ಸಮೀಪದ ಕರದಾಳ ಗ್ರಾಮದ ಕಸ್ತೂರಬಾ ವಸತಿ ನಿಲಯದಲ್ಲಿ ಭಾಗ್ಯಶ್ರೀ ನಾಯ್ಕೋಡಿ ಎಂಬ ವಿದ್ಯಾರ್ಥಿನಿ ನಿಲಯದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಳು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊರಗುತ್ತಿಗೆ ಆಧಾರದಲ್ಲಿ ವಾರ್ಡನ್...
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಜಾದಿ ಕೀ ಅಮೃತ್ ಮಹೋತ್ಸವ ಅಡಿಯಲ್ಲಿ ನಡೆಸಿದ ತಾಲೂಕು ಮಟ್ಟದ ಆನ್ಲೈನ್ ರಸಪ್ರಶ್ನೆ ಸ್ಪರ್ಧೆಯಲ್ಲಿ ರಾಮತೀರ್ಥ ಶಾಲೆಯ ಮಕ್ಕಳು ಪ್ರಥಮ ಸ್ಥಾನ...
ಬಟ್ಟೆ ಒಣ ಹಾಕುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಚಿತ್ತಾಪುರ ತಾಲೂಕಿನ ಕಮರವಾಡಿ ಗ್ರಾ.ಪಂ. ವ್ಯಾಪ್ತಿಯ ರಾಮನಗರ ತಾಂಡಾದಲ್ಲಿ ಇಂದು ಮಧ್ಯಾಹ್ನ ಜರುಗಿದೆ.
ರಾಮನಗರ ತಾಂಡಾದ ನಿವಾಸಿ ಕವಿತಾ ...
ಹಲಕರ್ಟಿ ಗ್ರಾಮಕ್ಕೆ ಅವಶ್ಯಕ ಮೂಲ ಸೌಲಭ್ಯಗಳನ್ನು ಕೂಡಲೇ ಒದಗಿಸುವಂತೆ ಒತ್ತಾಯಿಸಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯುನಿಸ್ಟ್) ಹಲಕರ್ಟಿ ಕೋಶ ವಾಡಿ ಸ್ಥಳೀಯ ಸಮಿತಿಯಿಂದ ಪ್ರತಿಭಟನೆ ನಡೆಸಿದರು.
ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಹಲಕರ್ಟಿ...