ಚಿತ್ತಾಪುರ

ಕಲಬುರಗಿ | ಯುವಜನರು ನೇತಾಜಿಯವರ ಜೀವನ ಮೌಲ್ಯಗಳು ಅಳವಡಿಸಿಕೊಳ್ಳಿ

ದೇಶದ ಅತ್ಯುನ್ನತ ಪದವಿಯಾದ ಐಸಿಎಸ್ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ ನೇತಾಜಿ ಸುಭಾಷ ಚಂದ್ರ ಬೋಸ್‌ ಅವರು ಸಾಮಾಜಿಕ, ಆರ್ಥಿಕ ಹಾಗೂ ಸಮಾನತೆ ಸಮಾಜ ರೂಪಿಸಲು ಶ್ರಮಿಸಿದರು ಎಂದು ಡೆಮಾಕ್ರೇಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್...

ಕಲಬುರಗಿ | ಸಾವಿತ್ರಿ ಬಾಯಿ ಪುಲೆ ಪ್ರಶಸ್ತಿ ಪುರಸ್ಕೃತ ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದಲ್ಲಿ 75 ನೇ  ಗಣರಾಜ್ಯೋತ್ಸವ ಅಂಗವಾಗಿ ಗ್ರಾಮ್ ಪಂಚಾಯತ್ ಕಾರ್ಯಾಲಯದಲ್ಲಿ ಅಕ್ಷರದವ್ವ ಸಾವಿತ್ರಿಬಾಯಿ ಪುಲೆ ಪ್ರಶಸ್ತಿ ಪಡೆದ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ವಿದ್ಯಾನಿಧಿ ಆರ್. ಕವಡೆ...

ಕಲಬುರಗಿ | ಪ್ರಕರಣಗಳಿಗೆ ಸರಿಯಾದ ಸಾಕ್ಷಿ ಇದ್ದರೆ ಶಿಕ್ಷೆ ಖಚಿತ: ಎಸ್‌ಪಿ ಶ್ರೀನಿವಾಸಲು

ಅಪರಾಧಗಳ ಬಗ್ಗೆ ಸಾಕ್ಷಿಯಾದರು ಸರಿಯಾದ ಮತ್ತು ನಿಖರವಾದ ಸಾಕ್ಷಿ ಒದಗಿಸಿದರೆ, ಅಪರಾಧಿಗಳಿಗೆ ಶಿಕ್ಷೆಯಾಗುವು ಖಚಿತ ಎಂದು ಕಲಬುರ್ಗಿ ಜಿಲ್ಲಾ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಹೇಳಿದ್ದಾರೆ. ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ದಲಿತ ದಿನಾಚರಣೆ ಅಂಗವಾಗಿ 112...

ಕಲಬುರಗಿ | ಅಂಬೇಡ್ಕರ್ ಪ್ರತಿಮೆಗೆ ಅಪಮಾನ; ಚಿತ್ತಾಪುರದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ

ಕಲಬುರಗಿಯ ಕೊಟನೂರ್ ಡಿ ಗ್ರಾಮದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಡಿರುವ ಕಿಡಿಗೇಡಿಗಳನ್ನು ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಚಿತ್ತಾಪುರದಲ್ಲಿ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಪ್ರತಿಭಟನೆ ನಡೆಸಿದೆ. ಟೈಯರ್‌ ಸುಟ್ಟು ಆಕ್ರೋಶ ವ್ಯಕ್ತಪಡಿಸಿದಿದೆ. ಪ್ರತಿಭಟನೆಯಲ್ಲಿ ಮಾತನಾಡಿದ...

ಕಲಬುರಗಿ | ವಾಡಿಯಲ್ಲಿ ಶೋಭಾಯಾತ್ರೆ ವೇಳೆ ಗಲಾಟೆ; ಜ.25ರವರೆಗೆ ನಿಷೇಧಾಜ್ಞೆ

ಅಯೋಧ್ಯೆ ರಾಮಮಂದಿರ ಉದ್ಘಾಟನೆ ಸಮಾರಂಭದ ಅಂಗವಾಗಿ ಕಲಬುರಗಿ ಜಿಲ್ಲೆಯ ವಾಡಿಯಲ್ಲಿ ಸೋಮವಾರ ಹಿಂದುತ್ವವಾದಿ ಕೋಮು ಸಂಘಟನೆಗಳು ಶೋಭಾಯಾತ್ರೆ ನಡೆಸಿದ್ದಾರೆ. ಈ ವೇಳೆ, ಶೋಭಾಯಾತ್ರೆಗೆ ಪೊಲೀಸರು ತಡೆಯೊಡ್ಡಿದ್ದು, ಪಟ್ಟಣದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಪರಿಣಾಮ,...

ಕಲಬುರಗಿ | ಕರ್ತವ್ಯಲೋಪ ಆರೋಪ; ಪಿಡಿಒ ಅಮಾನತು

ಮನರೇಗಾ ಯೋಜನೆ ಅನುಷ್ಠಾನ ಮತ್ತು ಕಾಮಗಾರಿಯಲ್ಲಿ ಕಳಪೆ ಸಾಧನೆ ಹಾಗೂ ಗ್ರಾಮಗಳಲ್ಲಿ ನೈರ್ಮಲ್ಯ ಕಾಪಾಡುವಲ್ಲಿ ಬೇಜಬ್ದಾರಿತನ ಆರೋಪದ ಮೇಲೆ ಪಿಡಿಒ ಒಬ್ಬರನ್ನು ಅಮಾನತು ಮಾಡಲಾಗಿದೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾಂಪುರಹಳ್ಳಿ ಪಿಡಿಒ...

ಕಲಬುರಗಿ | ಗ್ಯಾಸ್ ಸಿಲಿಂಡರ್ ದುರ್ಬಳಕೆ ತಡೆಗೆ ಕೆವೈಸಿ, ಅಂಗಡಿಗೆ ಮುಗಿಬಿದ್ದ ಗ್ರಾಹಕರು

ಗ್ಯಾಸ್ ಸಿಲಿಂಡರ್ ದುರ್ಬಳಕೆ ಆಗದಂತೆ ನೋಡಿಕೊಳ್ಳುವ ದೃಷ್ಟಿಯಿಂದ ಗ್ರಾಹಕರು ನೇರವಾಗಿ ಗ್ಯಾಸ್ ಎಜೆನ್ಸಿಗೆ ಬಂದು ಬೆರಳು ಒತ್ತುವ ಮೂಲಕ ಕೆವೈಸಿ ಮಾಡಿಸಲು ಚಿತ್ತಾಪುರದಲ್ಲಿ ಗ್ರಾಹಕರು ಅಂಗಡಿಯ ಎದುರು ನಾಮುಂದು ತಾಮುಂದು ಎಂದು ಮುಗಿಬೀಳುತ್ತಿದ್ದಾರೆ. ಬ್ಯಾಂಕ್‌...

ಕಲಬುರಗಿ | ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ : ಪದವಿ ವಿದ್ಯಾರ್ಥಿ ಸಾವು

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಮುಡಬೂಳ ಗೇಟ್ ಹತ್ತಿರ ಕೆಟ್ಟು ನಿಂತಿದ್ದ ಲಾರಿಗೆ ಹಿಂದುಗಡೆಯಿಂದ ಬಂದ ಬೈಕ್ ಸವಾರ ಢಿಕ್ಕಿ ಹೊಡೆದು ಪರಿಣಾಮವಾಗಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜರುಗಿದೆ. ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ...

ಕಲಬುರಗಿ | ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಚೌಕಂಡಿ ತಾಂಡಾ ಬಳಿ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಚಿತ್ತಾಪುರ ತಲೂಕಿನ ಕೊಲ್ಲೂರು ಗ್ರಾಮದ ಆಕಾಶ್ (18) ಹಾಗೂ ಪಕ್ಕದ ಗ್ರಾಮದ ರಾಧಿಕಾ ಬಾಲಕಿ...

ಕಲಬುರಗಿ | ಆಡಳಿತ ಮಂಡಳಿ ಕಿರುಕುಳಕ್ಕೆ ಬೇಸತ್ತು ಎಸಿಸಿ ಸಿಮೆಂಟ್‌ ಕಾರ್ಖಾನೆ ಇಂಜಿನಿಯರ್ ಆತ್ಮಹತ್ಯೆ

ಆಡಳಿತ ಮಂಡಳಿಯವರ ಕಿರುಕುಳಕ್ಕೆ ಬೇಸತ್ತು ಎಸಿಸಿ ಸಿಮೆಂಟ್​ ಕಾರ್ಖಾನೆಯ ಇಂಜಿನಿಯರ್​ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ. ವಾಡಿ ಪಟ್ಟಣದಲ್ಲಿರುವ ವಸತಿ ಗೃಹದಲ್ಲಿ ರಮೇಶ್​​...

ಸಚಿವ ಖರ್ಗೆ ಕ್ಷೇತ್ರದಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕಾಗಿ ದಿನನಿತ್ಯ 2 ಕಿ.ಮೀ ನಡೆಯುವ ಪುಟ್ಟ ಮಕ್ಕಳು

ಪ್ರೌಢಶಾಲೆಯಲ್ಲಿ ತಯಾರಿಸುವ ಮಧ್ಯಾಹ್ನದ ಬಿಸಿಯೂಟಕ್ಕಾಗಿ ದಿನನಿತ್ಯ 2 ಕಿ.ಮೀ ನಡೆಯಬೇಕಾದ ಪರಿಸ್ಥಿತಿಯನ್ನು ಪ್ರಾಥಮಿಕ ಶಾಲೆಯ ಪುಟ್ಟ ಮಕ್ಕಳ ಎದುರಿಸುತ್ತಿದ್ದಾರೆ. ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಕ್ಷೇತ್ರ ಚಿತ್ತಾಪುರದ ಲಾಡ್ಲಾಪುರ...

ಕಲಬುರಗಿ | ಆಟೋ – ಟ್ಯಾಂಕರ್‌ ಮಧ್ಯೆ ಭೀಕರ ಅಪಘಾತ: ಒಂದೇ ಕುಟುಂಬದ ಆರು ಮಂದಿ ಸಾವು

ಟ್ಯಾಂಕರ್ ಮತ್ತು ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಆಟೋದಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಆರು ಜನ ಸ್ಥಳದಲ್ಲೇ ಮೃತಪಟ್ಟ ಹೃದಯವಿದ್ರಾವಕ ಘಟನೆ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ಬಳಿ ಗುರುವಾರ ಸಂಜೆ...

ಈ ಹೊತ್ತಿನ ಪ್ರಮುಖ ಸುದ್ದಿ

WhatsApp Image 2026 09 15 at 4.20.08 PM