ಚಿತ್ತಾಪುರ

ಕಲಬುರಗಿ | ಅಕ್ರಮ ಆರೋಪ: ಜಿಲ್ಲಾ ಕಾರ್ಮಿಕ ಅಧಿಕಾರಿ ಸೇರಿ ಇಬ್ಬರು ಅಮಾನತು

ಕಾರ್ಮಿಕ ಇಲಾಖೆಯಲ್ಲಿ ಅಕ್ರಮ ಎಸಗಿರುವ ಆರೋಪದಲ್ಲಿ ಕಲಬುರಗಿ ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ ಸೇರಿ ಇಬ್ಬರನ್ನು ಅಮಾನತು ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ತಿಳಿಸಿದ್ದಾರೆ. ಕಲಬುರಗಿ ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು,...

ಕಲಬುರಗಿ | ಕಳಪೆ ಬಿತ್ತನೆ ಬೀಜ ವಿತರಣೆ; ಮಿಲ್‌ ವಿರುದ್ಧ ಕ್ರಮಕ್ಕೆ ಎಐಕೆಕೆಎಂಎಸ್‌ ಆಗ್ರಹ

ಉತ್ತಮ ಇಳುವರಿ ಬರುವ ಬಿತ್ತನೆ ಬೀಜಗಳನ್ನು ನೀಡುತ್ತೇವೆಂದು ನಂಬಿಸಿ, ರೈತರಿಗೆ ಕಳಪೆ ಬಿತ್ತನೆ ಬೀಜ ವಿತರಣೆ ಮಾಡಲಾಗಿದೆ. ತಪ್ಪಿತಸ್ಥ ಮಿಲ್ ಮಾಲೀಕರ ವಿರುದ್ಧ ಕ್ರಮ ಕೈಕೊಳ್ಳಬೇಕೆಂದು ಅಖಿಲ ಭಾರತ ರೈತ ಕೃಷಿಕಾರ್ಮಿಕರ ಸಂಘಟನೆ...

ಕಲಬುರಗಿ | ಬಸವಣ್ಣ ಭಾವಚಿತ್ರ ವಿರೂಪ; ತಪ್ಪಿಸ್ಥರಿಗೆ ಶಿಕ್ಷೆ: ಪ್ರಿಯಾಂಕ್‌ ಖರ್ಗೆ

ಚಿತ್ತಾಪುರದ ಹಲಕರ್ಟಿ ಗ್ರಾಮದಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಅಪಮಾನ ಎಸಗಿರುವ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಪೊಲೀಸರು ಕಾರ್ಯಪ್ರವೃತ್ತರಾಗಿ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ...

ಕಲಬುರಗಿ | ಕೀಟನಾಶಕದಿಂದ ರೈತರು ಅಸ್ವಸ್ಥ; ನೆರವಿಗೆ ಎಐಕೆಕೆಎಂ ಆಗ್ರಹ

ಚಿತ್ತಾಪುರ ತಾಲೂಕಿನ ಗುರೂಜಿ ನಾಯಕ ತಾಂಡಾದಲ್ಲಿ ಬೆಳೆಗೆ ಕ್ರಿಮಿನಾಶಕ ಸಿಂಪಡಿಸುವಾಗ ನಾಲ್ವರು ರೈತರು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ. ಅವರ ಚಿಕಿತ್ಸೆ ಭಾರೀ ಹಣ ಕರ್ಚಾಗುತ್ತಿದ್ದು, ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು ಅವರಿಗೆ ಆರ್ಥಿಕ ನೆರವು...

ಬೀದರ್‌ | ಬಸವಣ್ಣನವರ ಭಾವಚಿತ್ರ ಸುಟ್ಟ ಕಿಡಿಗೇಡಿಗಳಿಗೆ ಕೂಡಲೇ ಬಂಧಿಸಿ : ಕೇಂದ್ರ ಸಚಿವ ಭಗವಂತ ಖೂಬಾ

ಕಲಬುರಗಿ ಜಿಲ್ಲೆ ಚಿತ್ತಾಪೂರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಕಿಡಿಗೇಡಿಗಳು ಸುಟ್ಟು ಹಾಕಿ, ದುಷ್ಕೃತ್ಯ ಮೆರೆದಿರುವುದು ಅಕ್ಷಮ್ಯ ಅಪರಾಧ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಖಂಡಿಸಿದ್ದಾರೆ. "ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ...

ಬೀದರ್‌ | ಬಸವಣ್ಣನವರ ಭಾವಚಿತ್ರ ವಿರೂಪ; ದುಷ್ಕರ್ಮಿಗಳಿಗೆ ಗಡಿಪಾರಿಗೆ ಒತ್ತಾಯ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ಕೆಲ ಕಿಡಿಗೇಡಿಗಳು ಬಸವಣ್ಣನವರ ಭಾವಚಿತ್ರ ಸುಟ್ಟು ವಿಕೃತಿ ಮೆರೆದಿರುವುದನ್ನು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು ಖಂಡಿಸಿದ್ದಾರೆ. "ಜಗತ್ತಿಗೆ ಪ್ರಜಾಪ್ರಭುತ್ವ ನೀಡಿದ,...

ಕಲಬುರಗಿ | ಬಸವಣ್ಣರ ಭಾವಚಿತ್ರ ಸುಟ್ಟು ವಿಕೃತಿ ಮೆರೆದ ದುಷ್ಕರ್ಮಿಗಳು

ಬಸವಣ್ಣನವರ ಭಾವಚಿತ್ರವನ್ನು ಅಲ್ಲಲ್ಲಿ ಸುಟ್ಟು ದುಷ್ಕರ್ಮಿಗಳು ವಿಕೃತಿ ಮೆರೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಹಲಕರ್ಟಿ ಗ್ರಾಮ ಪಂಚಾಯತಿ ಎದುರು ಬಸವ ಜಯಂತಿ ದಿನ ಬಸವಣ್ಣನವರ ಭಾವಚಿತ್ರವಿದ್ದ ಫ್ಲೆಕ್ಸ್‌ ಅಳವಡಿಸಲಾಗಿತ್ತು....

ಕಲಬುರಗಿ | ಕ್ರಿಮಿನಾಶಕ ದೇಹಕ್ಕೆ ಸೇರಿ ಒಂದೇ ಕುಟುಂಬದ ನಾಲ್ವರು ರೈತರು ಅಸ್ವಸ್ಥ

ಬೆಳೆಗಳ ರಕ್ಷಣೆಗೆ ಕ್ರಿಮಿನಾಶಕ ಔಷಧಿ ಸಿಂಪಡಣೆ ಮಾಡುವಾಗ ರೈತನ ದೇಹಕ್ಕೆ ಸೇರಿದ್ದು, ಚಿಕಿತ್ಸೆ ಫಲಕಾರಿಯಾಗದೆ ರೈತ ಮೃತಪಟ್ಟ ಘಟನೆ ಇತ್ತೀಚೆಗಷ್ಟೇ ನಡೆದಿತ್ತು. ಈ ಬೆನ್ನಲ್ಲೇ, ಮತ್ತೆ ನಾಲ್ವರು ರೈತರ ದೇಹಕ್ಕೆ ಕ್ರಿಮಿನಾಶಕ ಸೇರಿ,...

ಕಲಬುರಗಿ | ಕಲ್ಯಾಣ ಕರ್ನಾಟಕ‌ ಅಭಿವೃದ್ದಿ ಮಂಡಳಿಯಲ್ಲಿ ನಡೆದ ಅಕ್ರಮಗಳ ತನಿಖೆ ನಿಶ್ಚಿತ

ಮನೆ ಮಗನ ಚುನಾವಣೆ ಎನ್ನುವಂತೆ ಕೆಲಸ ಮಾಡಿ ಗೆಲ್ಲಿಸಿದ್ದಕ್ಕೆ ಧನ್ಯವಾದ ಈ ಬಾರಿಯ ಚುನಾವಣೆ ಸಿದ್ದಾಂತಗಳ ನಡುವೆ ನಡೆದ‌ ಚುನಾವಣೆಯಾಗಿತ್ತು ಈ ಬಾರಿಯ ವಿಧಾನಸಭೆ ಚುನಾವಣೆ ಸಿದ್ದಾಂತಗಳ ನಡುವೆ ನಡೆದ‌ ಚುನಾವಣೆಯಾಗಿತ್ತು. ಈ‌ ಚುನಾವಣೆಯಲ್ಲಿ ಚಿತ್ತಾಪುರದ‌...

ನಮ್ಮ ಸಚಿವರು | ಮಾಸ್ ಲೀಡರ್ ಆಗುವ ಲಕ್ಷಣವುಳ್ಳ ಪ್ರಿಯಾಂಕ್ ಖರ್ಗೆ; ಕ್ಷೇತ್ರದ ಅಭಿವೃದ್ಧಿಗೆ ನೀಡಬೇಕಿದೆ ಆದ್ಯತೆ

ಪ್ರಿಯಾಂಕ್ ಖರ್ಗೆ ಅವರು  ಕಾಂಗ್ರೆಸ್‌ನಲ್ಲಿ ತಮ್ಮದೇ ವರ್ಚಸ್ಸು ಹೊಂದಿದ್ದಾರೆ. ತಂದೆಯ ಹಾದಿಯಲ್ಲಿಯೇ ಸಾಗುತ್ತಿರುವ ಅವರು ಮೂರನೇ ಬಾರಿಗೆ ಸಚಿವರಾಗಿದ್ದಾರೆ. ಸಂಪುಟ ರಚನೆಯ ಮೊದಲ ಪ್ರಯತ್ನದಲ್ಲಿಯೇ ಎಂಟು ಸಚಿವರಲ್ಲಿ ಒಬ್ಬರನ್ನಾಗಿ ಆಯ್ಕೆ ಮಾಡಿರುವುದು ಗಮನಾರ್ಹ...

ಕಲಬುರಗಿ | ಕಾಂಗ್ರೆಸ್ ಗ್ಯಾರಂಟಿಗಳ ಜಾರಿಗೆ ಮೊದಲ ಆದ್ಯತೆ: ಪ್ರಿಯಾಂಕ್‌ ಖರ್ಗೆ

ಕಾಂಗ್ರೆಸ್ ಗ್ಯಾರಂಟಿಗಳನ್ನು ಜಾರಿಗೆ ತಂದು ನಾಡಿನ ಜನರ ಬದುಕನ್ನು ಹಸನಾಗಿಸುವುದು ನಮ್ಮ ಮೊದಲ ಆದ್ಯತೆ ಎಂದು ಶಾಸಕ ಪ್ರಿಯಾಂಕ ಖರ್ಗೆ ಹೇಳಿದರು. ಚಿತ್ತಾಪುರ ವಿಧಾನಸಭಾ ಕ್ಷೇತ್ರದಿಂದ ಸತತವಾಗಿ ಮೂರು ಬಾರಿ ಆಶೀರ್ವಾದಿಸಿ ಬೆಂಬಲಿಸಿದ ಚಿತ್ತಾಪುರದ...

ಕಲಬುರ್ಗಿ | ಸಾಮಾಜಿಕ ನ್ಯಾಯ ನೀಡಲು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತೇನೆ: ಪ್ರಿಯಾಂಕ್‌ ಖರ್ಗೆ

ಬಿಜೆಪಿ ಅಭ್ಯರ್ಥಿ ರೌಡಿ ಶೀಟರ್‌ ಮಣಿಕಂಠ ರಾಠೋಡ ವಿರುದ್ದ ಗೆಲವು ಚಿತ್ತಾಪುರ ಕ್ಷೇತ್ರದ ಮತದಾರರಿಗೆ, ಕಾರ್ಯಕರ್ತರಿಗೆ ಕೃತಜ್ಞತೆ ಹೇಳಿದ ಖರ್ಗೆ ರಾಜ್ಯದ ಗಮನಸೆಳೆದಿದ್ದ ಕಲಬುರಗಿ ಜಿಲ್ಲೆಯ ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ...

ಈ ಹೊತ್ತಿನ ಪ್ರಮುಖ ಸುದ್ದಿ

WhatsApp Image 2026 09 15 at 4.20.08 PM