ಜೇವರ್ಗಿ

ಕಲಬುರಗಿ | ಭಿಕ್ಷೆ ಬೇಡಿ ಬದುಕುತ್ತಿರುವ ಅಲೆಮಾರಿ ಸಮುದಾಯಕ್ಕಿಲ್ಲ ನೆಲೆ

ಅಲೆಮಾರಿ ಸಮುದಾಯದ 40 ಕುಟುಂಬಗಳ ಜನರು ಜೇವರ್ಗಿ ಪಟ್ಟಣದ ಕೊಳ್ಳಕೂರು ಕ್ರಾಸ್ ಹತ್ತಿರ ಗುಡಿಸಲಿ ಕಟ್ಟಿಕೊಂಡು ಸುಮಾರು 30 ವರ್ಷಗಳಿಂದ ವಾಸವಾಗಿದ್ದಾರೆ. ಅವರಿಗೆ ಕನಿಷ್ಠ ಮೂಲಭೂತ ಸೌಕರ್ಯಗಳೂ ಇಲ್ಲದೆ, ಸಂಕಷ್ಟದಲ್ಲಿ ಬದುಕು ದೂಡುತ್ತಿದ್ದಾರೆ....

ಕಲಬುರಗಿ | ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಆಟ ಆಡದಿರಿ: ಮಿಲಿಂದ ಸಾಗರ

ಗುಲ್ಬರ್ಗಾ ವಿಶ್ವವಿದ್ಯಾಲಯ ಫಲಿತಾಂಶ ಪ್ರಕಟಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ. ಇದು ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳುಮಾಡುವಂತಿದೆ. ಇದು ವಿಶ್ವವಿದ್ಯಾಲಯಕ್ಕೆ ಶೋಭೆಯಲ್ಲ ಬಡ ಕೂಲಿ ಕಾರ್ಮಿಕರ, ರೈತರ ಮಕ್ಕಳ ಭವಿಷ್ಯದ ಜೊತೆ ಆಟ ಆಡದಿರಿ ಎಂದು...

ಕಲಬುರಗಿ | ಕ್ರೀಡಾಪಟುಗಳು ದುಶ್ಚಟದಿಂದ ದೂರವಿರಿ: ಮಹೇಶ್ ಹೆಗಡೆ

ಪ್ರತಿಯೊಬ್ಬ ಯುವಜನರೂ ಒಂದಲ್ಲ ಒಂದು ಕ್ರೀಡೆಯಲ್ಲಿ ಭಾಗವಹಿಸಬೇಕು. ನಮ್ಮ ತಾಲೂಕಿನ ಕ್ರೀಡಾಪಟುಗಳು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿಬೇಕೆಂದು ಬಯಸಿದರು ಹಾಗೂ ಶಾರೀರಿಕವಾಗಿ ಮಾನಸಿಕವಾಗಿ ಸದೃಢರಾಗಲು ಕ್ರೀಡೆ ಮಹತ್ವ ದೊಡ್ಡದು. ಕ್ರೀಡಾಪಟುಗಳು ದುಶ್ಚತದಿಂದ...

ಕಲಬುರಗಿ | ಕೊಲೆ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಡಿಎಸ್‌ಎಸ್‌ ಆಗ್ರಹ

ಹುಬ್ಬಳ್ಳಿಯ ಅಂಜಲಿ ಅಂಬಿಗರ, ನೇಹಾ ಹಿರೇಮಠ ಹಾಗೂ ಯಾದಗಿರಿಯ ರಾಕೇಶ್ ಹತ್ಯೆ ಮತ್ತು 10ನೇ ತರಗತಿ ವಿದ್ಯಾರ್ಥಿನಿ ಮೀನಾ ಕೊಲೆ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ...

ಕಲಬುರಗಿ | ಅಂಬೇಡ್ಕರ್ ಸಿದ್ದಾಂತ ಪಾಲಿಸಿದಾಗ ಸಂಘಟನೆ ಸಾರ್ಥಕ: ಶರಣು ನೆರಡಗಿ

ಪ್ರಸ್ತುತ ದಿನಗಳಲ್ಲಿ ಹಲವಾರು ಸಂಘಟನೆಗಳು ಬೆಳೆದು ನಿಂತಿವೆ. ಅದರ ಜೊತೆಯಲ್ಲಿ ಹಲವಾರು ದಲಿತ ಪರ ಸಂಘಟನೆಗಳೂ ಕೂಡಾ ರಚನೆ ಆಗಿವೆ. ಬಹಳ ಸಂತೋಷ ಆದರೆ ಅವುಗಳ ಕಾರ್ಯ ಬಹಳ ಪ್ರಮುಖವಾಗಿರುತ್ತದೆ ಡಾ. ಬಾಬಾಸಾಹೇಬ...

ಕಲಬುರಗಿ | ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಮನವಿ

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಯಾಳವಾರ ಗ್ರಾಮ ಪಂಚಾಯಿತಿಯ ಎಲ್ಲ ಗ್ರಾಮಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಎದ್ದಿದ್ದು, ಕೂಡಲೇ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಆದರ್ಶ ಗ್ರಾಮ ಸಮಿತಿಯಿಂದ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು."ಜೇವರ್ಗಿ...

 ಕಲಬುರಗಿ | ರಮಾಬಾಯಿ ಅಂಬೇಡ್ಕರ್‌ರವರ 126ನೇ ಜಯಂತ್ಯುತ್ಸವ ಆಚರಣೆ

ರಮಾಬಾಯಿಯವರ ತ್ಯಾಗದ ಫಲದಿಂದಲೇ ಬಾಬಾ ಸಾಹೇಬರು ಸಾಧನೆ ಮಾಡಲು ಸಾಧ್ಯವಾಯಿತು. ತಾನು ನೋವುಂಡು ಸಮಾಜದ ಏಳಿಗೆಗೆ ಶ್ರಮಿಸಿದ ತಾಯಿ ರಮಾಬಾಯಿ ಅಂಬೇಡ್ಕರ್ ಎಂದು ಭಾರತೀಯ ಬೌದ್ಧ ಮಹಾಸಭಾ ರಾಜ್ಯಾಧ್ಯಕ್ಷ ಸೂರ್ಯಕಾಂತ ನಿಂಬಾಳ್ಕರ್ ಅಭಿಪ್ರಾಯಪಟ್ಟರು.ಕಲಬುರಗಿ...

ಕಲಬುರಗಿ | ಟ್ರಾಕ್ಟರ್‌ಗೆ ಬೈಕ್ ಢಿಕ್ಕಿ; ಬೈಕ್‌ ಸವಾರ ಸ್ಥಳದಲ್ಲೇ ಸಾವು

ಕಬ್ಬು ತುಂಬಿದ ಟ್ರ್ಯಾಕ್ಟರ್‌ ಟ್ರಾಲಿಗೆ ಬೈಕ್‌ ಢಿಕ್ಕಿ ಹೊಡೆದಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ನಡೆದಿದೆ.ತಾಲೂಕಿನ ಜೇರಟಗಿ ಗ್ರಾಮದ ಗಾಣಗಾಪುರ ರಸ್ತೆಯಲ್ಲಿ ದುರ್ಘಟನೆ ನಡೆದಿದೆ. ಘಟನೆಯಲ್ಲಿ...

ಕಲಬುರಗಿ | ಸಿಲಿಂಡರ್​ ಸ್ಫೋಟ; ತಾಯಿ ಮಕ್ಕಳಿಗೆ ಗಂಭೀರ ಗಾಯ

ಸಿಲಿಂಡರ್ ಸ್ಫೋಟಗೊಂಡು ತಾಯಿ ಹಾಗೂ ಮೂವರು ಮಕ್ಕಳಿಗೆ ಗಂಭೀರ ಗಾಯ‌ಗಳಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ‌ ಇಟಗಾ ಗ್ರಾಮದಲ್ಲಿ ನಡೆದಿದೆ.ತಾಯಿ ಅಂಜನಾ ಹಾಗೂ ಮಕ್ಕಳಾದ ಕಾರ್ತಿಕ್, ಖುಷಿ ಹಾಗೂ ಕೀರ್ತನಾಗೆ ಗಂಭೀರ...

ಕಲಬುರಗಿ ಸೀಮೆಯ ಮಕರ ಸಂಕ್ರಾಂತಿ ಆಚರಣೆ

ಸಂಕ್ರಾಂತಿ ಅಂದರೆ ಸಾಕು ಎಳ್ಳು- ಬೆಲ್ಲ ತಿಂದು ಒಳ್ಳೆಯದನ್ನು ಮಾತಾಡಿ ಎಂದು ಹೇಳುವ ಮಾತು ನೆನಪಾಗುತ್ತದೆ. ಮಕರ ಸಂಕ್ರಾಂತಿ ಹಬ್ಬವು ಜನವರಿ 14ರಂದು ಬರುತ್ತದೆ. ಮಕರ ಸಂಕ್ರಾಂತಿಯನ್ನು ಸುಗ್ಗಿಯ ಹಬ್ಬ ಎಂದೂ ಕರೆಯುತ್ತಾರೆ....

ಕಲಬುರಗಿ | ರೈತರ ಬೇಡಿಕೆ ಈಡೇರಿಸುವಂತೆ ಆಗ್ರಹ

ಬರಪರಿಹಾರ, ರೈತರ ಸಾಲ ಮನ್ನಾ, ಬಗರ್ ಹುಕುಂ ಸಾಗುವಳಿ ಚೀಟಿ ಹಾಗೂ ಗೃಹ ಲಕ್ಷ್ಮೀ ಸಮಸ್ಯೆ ಇತ್ಯರ್ಥ ಮಾಡುವಂತೆ ಶೋಷಿತ ಸಮಾಜ ವೇದಿಕೆ ಜೇವರ್ಗಿ ತಾಲೂಕು ಸಮಿತಿಯಿಂದ ಪ್ರತಿಭಟನೆ ನಡೆಸಿದರು.ಜೇವರ್ಗಿ ತಾಲೂಕು ದಂಡಾಧಿಕಾರಿ...

ಕಲಬುರಗಿ | ದಲಿತ ಸೇನೆ ಕಾರ್ಯಕರ್ತರ ಸಭೆ

ಶೋಷಿತ ಸಮುದಾಯಗಳ ಮೇಲಿನ ಶೋಷಣೆ ವಿರುದ್ಧ, ದಲಿತ, ಹಿಂದುಳಿದ, ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ನಿರಂತರವಾದ ದಾಳಿ, ದಬ್ಬಾಳಿಕೆ, ಅನ್ಯಾಯಗಳ ವಿರುದ್ಧ ದಲಿತ ಸೇನೆ ಕಾರ್ಯಕರ್ತರು ಹೋರಾಟ ನಡೆಸುತ್ತಿದ್ದಾರೆ. ರಾಜ್ಯದ ಮೂಲೆ-ಮೂಲೆಗಳಲ್ಲಿ ಸಂಚರಿಸಿ ಶೋಷಿತ...

ಜನಪ್ರಿಯ