ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಗ್ರಾಮಕ್ಕೆ ಪಿಯುಸಿ ಕಾಲೇಜು ಮಂಜೂರು ಮಾಡಬೇಕು ಎಂದು ದಲಿತ ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಗೋಲಾ ಒತ್ತಾಯಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು,...
ಪ್ರಸ್ತುತ ಶೈಕ್ಷಣಿಕ ವರ್ಷ ಪ್ರಾರಂಭವಾಗಿದ್ದು, ತರಗತಿವಾರು ಲಭ್ಯವಿರದ ಪಠ್ಯಪುಸ್ತಕಗಳನ್ನು ಕೂಡಲೇ ವಿದ್ಯಾರ್ಥಿಗಳಿಗೆ ತಲುಪಿಸುವಂತೆ ದಲಿತ ಸಂಘರ್ಷ ಸಮಿತಿ ಜೇವರ್ಗಿ ತಾಲೂಕು ಘಟಕದಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಮುಖಾಂತರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ...
ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಸರ್ಕಾರಿ (ಕನ್ಯಾ) ಹಿರಿಯ ಪ್ರಾಥಮಿಕ ಶಾಲೆಯು ಸರಿಯಾದ ವ್ಯವಸ್ಥೆಯಿಲ್ಲದೆ ಶೋಚನೀಯ ಪರಿಸ್ಥಿತಿಯಲ್ಲಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಹಾಗೂ ಆಡಳಿತಗಾರರು ಗಮನಹರಿಸಬೇಕು ಎಂದು ವೆಲ್ಫೇರ್...
ಅಲೆಮಾರಿ ಸಮುದಾಯದ 40 ಕುಟುಂಬಗಳ ಜನರು ಜೇವರ್ಗಿ ಪಟ್ಟಣದ ಕೊಳ್ಳಕೂರು ಕ್ರಾಸ್ ಹತ್ತಿರ ಗುಡಿಸಲಿ ಕಟ್ಟಿಕೊಂಡು ಸುಮಾರು 30 ವರ್ಷಗಳಿಂದ ವಾಸವಾಗಿದ್ದಾರೆ. ಅವರಿಗೆ ಕನಿಷ್ಠ ಮೂಲಭೂತ ಸೌಕರ್ಯಗಳೂ ಇಲ್ಲದೆ, ಸಂಕಷ್ಟದಲ್ಲಿ ಬದುಕು ದೂಡುತ್ತಿದ್ದಾರೆ....
ಗುಲ್ಬರ್ಗಾ ವಿಶ್ವವಿದ್ಯಾಲಯ ಫಲಿತಾಂಶ ಪ್ರಕಟಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ. ಇದು ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳುಮಾಡುವಂತಿದೆ. ಇದು ವಿಶ್ವವಿದ್ಯಾಲಯಕ್ಕೆ ಶೋಭೆಯಲ್ಲ ಬಡ ಕೂಲಿ ಕಾರ್ಮಿಕರ, ರೈತರ ಮಕ್ಕಳ ಭವಿಷ್ಯದ ಜೊತೆ ಆಟ ಆಡದಿರಿ ಎಂದು...
ಪ್ರತಿಯೊಬ್ಬ ಯುವಜನರೂ ಒಂದಲ್ಲ ಒಂದು ಕ್ರೀಡೆಯಲ್ಲಿ ಭಾಗವಹಿಸಬೇಕು. ನಮ್ಮ ತಾಲೂಕಿನ ಕ್ರೀಡಾಪಟುಗಳು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿಬೇಕೆಂದು ಬಯಸಿದರು ಹಾಗೂ ಶಾರೀರಿಕವಾಗಿ ಮಾನಸಿಕವಾಗಿ ಸದೃಢರಾಗಲು ಕ್ರೀಡೆ ಮಹತ್ವ ದೊಡ್ಡದು. ಕ್ರೀಡಾಪಟುಗಳು ದುಶ್ಚತದಿಂದ...
ಹುಬ್ಬಳ್ಳಿಯ ಅಂಜಲಿ ಅಂಬಿಗರ, ನೇಹಾ ಹಿರೇಮಠ ಹಾಗೂ ಯಾದಗಿರಿಯ ರಾಕೇಶ್ ಹತ್ಯೆ ಮತ್ತು 10ನೇ ತರಗತಿ ವಿದ್ಯಾರ್ಥಿನಿ ಮೀನಾ ಕೊಲೆ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ...
ಪ್ರಸ್ತುತ ದಿನಗಳಲ್ಲಿ ಹಲವಾರು ಸಂಘಟನೆಗಳು ಬೆಳೆದು ನಿಂತಿವೆ. ಅದರ ಜೊತೆಯಲ್ಲಿ ಹಲವಾರು ದಲಿತ ಪರ ಸಂಘಟನೆಗಳೂ ಕೂಡಾ ರಚನೆ ಆಗಿವೆ. ಬಹಳ ಸಂತೋಷ ಆದರೆ ಅವುಗಳ ಕಾರ್ಯ ಬಹಳ ಪ್ರಮುಖವಾಗಿರುತ್ತದೆ ಡಾ. ಬಾಬಾಸಾಹೇಬ...
ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಯಾಳವಾರ ಗ್ರಾಮ ಪಂಚಾಯಿತಿಯ ಎಲ್ಲ ಗ್ರಾಮಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಎದ್ದಿದ್ದು, ಕೂಡಲೇ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಆದರ್ಶ ಗ್ರಾಮ ಸಮಿತಿಯಿಂದ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು.
"ಜೇವರ್ಗಿ...
ರಮಾಬಾಯಿಯವರ ತ್ಯಾಗದ ಫಲದಿಂದಲೇ ಬಾಬಾ ಸಾಹೇಬರು ಸಾಧನೆ ಮಾಡಲು ಸಾಧ್ಯವಾಯಿತು. ತಾನು ನೋವುಂಡು ಸಮಾಜದ ಏಳಿಗೆಗೆ ಶ್ರಮಿಸಿದ ತಾಯಿ ರಮಾಬಾಯಿ ಅಂಬೇಡ್ಕರ್ ಎಂದು ಭಾರತೀಯ ಬೌದ್ಧ ಮಹಾಸಭಾ ರಾಜ್ಯಾಧ್ಯಕ್ಷ ಸೂರ್ಯಕಾಂತ ನಿಂಬಾಳ್ಕರ್ ಅಭಿಪ್ರಾಯಪಟ್ಟರು.
ಕಲಬುರಗಿ...
ಕಬ್ಬು ತುಂಬಿದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಢಿಕ್ಕಿ ಹೊಡೆದಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಜೇರಟಗಿ ಗ್ರಾಮದ ಗಾಣಗಾಪುರ ರಸ್ತೆಯಲ್ಲಿ ದುರ್ಘಟನೆ ನಡೆದಿದೆ. ಘಟನೆಯಲ್ಲಿ...
ಸಿಲಿಂಡರ್ ಸ್ಫೋಟಗೊಂಡು ತಾಯಿ ಹಾಗೂ ಮೂವರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಇಟಗಾ ಗ್ರಾಮದಲ್ಲಿ ನಡೆದಿದೆ.
ತಾಯಿ ಅಂಜನಾ ಹಾಗೂ ಮಕ್ಕಳಾದ ಕಾರ್ತಿಕ್, ಖುಷಿ ಹಾಗೂ ಕೀರ್ತನಾಗೆ ಗಂಭೀರ...