ಜೇವರ್ಗಿ

ಕಲಬುರಗಿ ಸೀಮೆಯ ಮಕರ ಸಂಕ್ರಾಂತಿ ಆಚರಣೆ

ಸಂಕ್ರಾಂತಿ ಅಂದರೆ ಸಾಕು ಎಳ್ಳು- ಬೆಲ್ಲ ತಿಂದು ಒಳ್ಳೆಯದನ್ನು ಮಾತಾಡಿ ಎಂದು ಹೇಳುವ ಮಾತು ನೆನಪಾಗುತ್ತದೆ. ಮಕರ ಸಂಕ್ರಾಂತಿ ಹಬ್ಬವು ಜನವರಿ 14ರಂದು ಬರುತ್ತದೆ. ಮಕರ ಸಂಕ್ರಾಂತಿಯನ್ನು ಸುಗ್ಗಿಯ ಹಬ್ಬ ಎಂದೂ ಕರೆಯುತ್ತಾರೆ....

ಕಲಬುರಗಿ | ರೈತರ ಬೇಡಿಕೆ ಈಡೇರಿಸುವಂತೆ ಆಗ್ರಹ

ಬರಪರಿಹಾರ, ರೈತರ ಸಾಲ ಮನ್ನಾ, ಬಗರ್ ಹುಕುಂ ಸಾಗುವಳಿ ಚೀಟಿ ಹಾಗೂ ಗೃಹ ಲಕ್ಷ್ಮೀ ಸಮಸ್ಯೆ ಇತ್ಯರ್ಥ ಮಾಡುವಂತೆ ಶೋಷಿತ ಸಮಾಜ ವೇದಿಕೆ ಜೇವರ್ಗಿ ತಾಲೂಕು ಸಮಿತಿಯಿಂದ ಪ್ರತಿಭಟನೆ ನಡೆಸಿದರು. ಜೇವರ್ಗಿ ತಾಲೂಕು ದಂಡಾಧಿಕಾರಿ...

ಕಲಬುರಗಿ | ದಲಿತ ಸೇನೆ ಕಾರ್ಯಕರ್ತರ ಸಭೆ

ಶೋಷಿತ ಸಮುದಾಯಗಳ ಮೇಲಿನ ಶೋಷಣೆ ವಿರುದ್ಧ, ದಲಿತ, ಹಿಂದುಳಿದ, ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ನಿರಂತರವಾದ ದಾಳಿ, ದಬ್ಬಾಳಿಕೆ, ಅನ್ಯಾಯಗಳ ವಿರುದ್ಧ ದಲಿತ ಸೇನೆ ಕಾರ್ಯಕರ್ತರು ಹೋರಾಟ ನಡೆಸುತ್ತಿದ್ದಾರೆ. ರಾಜ್ಯದ ಮೂಲೆ-ಮೂಲೆಗಳಲ್ಲಿ ಸಂಚರಿಸಿ ಶೋಷಿತ...

ಕಲಬುರಗಿ | ಬಾಲಕಿಯರ ಹಾಸ್ಟೆಲ್‌ ಸ್ನಾನಗೃಹದಲ್ಲಿ ಕ್ಯಾಮೆರಾ ಅಳವಡಿಸಿದ್ದ ಆರೋಪಿ ಬಂಧನ

ಅಲ್ಪಸಂಖ್ಯಾತರ ಮೆಟ್ರಿಕ್‌ ನಂತರದ ಬಾಲಕಿಯರ ವಸತಿ ನಿಲಯದ ಸ್ನಾನಗೃಹದಲ್ಲಿ ವೈಫೈ ಕ್ಯಾಮೆರಾ ಇಟ್ಟ ಘಟನೆ ಜೇವರ್ಗಿಯಲ್ಲಿ ಬೆಳಕಿಗೆ ಬಂದಿದೆ. ಕ್ಯಾಮೆರಾ ಇಟ್ಟಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಟ್ಟಣದ ಶಾಂತನಗರ ಬಡಾವಣೆಯ ಬಾಲಕಿಯರ ವಸತಿ ನಿಲಯ...

ಕಲಬುರಗಿ | ಉದ್ಘಾಟನೆಗೂ ಮುನ್ನವೇ ಪಾಳು ಬಿದ್ದ ಶಿಕ್ಷಕರ ವಸತಿ ಗೃಹಗಳು

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮದಲ್ಲಿ ಶಿಕ್ಷಕರಿಗಾಗಿ ನಿರ್ಮಿಸಲಾಗಿದ್ದ ವಸತಿ ಗೃಹಗಳು ಉದ್ಘಾಟನೆಗೂ ಮುನ್ನವೇ ಪಾಳು ಬಿದ್ದಿದೆ. ಅಲ್ಲದೆ, ಜೂಜು, ಕುಡಿತ ಸೇರಿದಂತೆ ಅನೈತಿಕ ಚಟುವಟಿಕೆಗಳ ತಾಣವಾಗಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿತನದಿಂದಾಗಿ...

ಕಲಬುರಗಿ | 3,000 ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಗ್ರಾ.ಪಂ. ಬಿಲ್‌ ಕಲೆಕ್ಟರ್

ಮನೆಯ ಜಿಪಿಎಸ್‌ ಮಾಡಿ ಬಾಕಿ ಹಣವನ್ನು ಬಿಡುಗಡೆ ಮಾಡಿಸಲು 3,000 ರೂ. ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಪಂಚಾಯತಿ ಬಿಲ್‌ ಕಲೆಕ್ಟರ್‌ ಒಬ್ಬರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹರನೂರು...

ಕಲಬುರಗಿ : ಗಣೇಶ ಕಟ್ಟೆ ನವೀಕರಣ ವಿಚಾರಕ್ಕೆ ಗುಂಪು ಘರ್ಷಣೆ: ಸೆಕ್ಷನ್144 ಜಾರಿ

ಗಣೇಶ ಕಟ್ಟೆ ನವೀಕರಣ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದ್ದು, ಜೇವರ್ಗಿ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಮುನ್ನೆಚ್ಚರಿಕೆಯಾಗಿ ನಿಷೇದಾಜ್ಞೆ ಜಾರಿಗೊಳಿಸಿದ್ದು, ವ್ಯಾಪಕ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಎಸ್ಪಿ ಅಡ್ಡೂರು ಶ್ರೀನಿವಾಸಲು ಮತ್ತು...

ಕಲಬುರಗಿ | ಕ್ರೀಡೆಗೆ ಶಕ್ತಿಯ ಜತೆಗೆ ಯುಕ್ತಿಯೂ ಮುಖ್ಯ: ಭೀಮರಾಯ ನಗನೂರ

ಕ್ರೀಡೆಯು ಮನುಷ್ಯನಿಗೆ ಬಹಳ ಮುಖ್ಯ. ಕ್ರೀಡೆಯಲ್ಲಿ ಕೇವಲ ದೈಹಿಕವಾಗಿ ಬಲಿಷ್ಟರಾಗಿದ್ದರೆ ಮಾತ್ರ ಸಾಲದು, ಯುಕ್ತಿಯಿಂದಲೂ ಬಲಿಷ್ಟನಾಗಿರಬೇಕು. ಆಗ ಮಾತ್ರ ಕ್ರೀಡೆಯಲ್ಲಿ ಜಯ ಸಾಧಿಸಬಹುದು ಎಂದು ಭೀಮರಾಯ ನಗನೂರ ಅಭಿಪ್ರಾಯಪಟ್ಟರು. ಕಲಬುರಗಿ ಜಿಲ್ಲೆ ಜೇವರ್ಗಿ ಪಟ್ಟಣದ...

ಕಲಬುರಗಿ | ರಾಜ್ಯದ ಜನತೆ ಟಿಪ್ಪು ಸುಲ್ತಾನ್ ಜಯಂತಿ ಹಬ್ಬದಂತೆ ಆಚರಿಸಬೇಕು : ಮಲ್ಲಿಕಾರ್ಜುನ ನೆಲೋಗಿ

ಭಾರತದ ಅಪರೂಪದ ದೇಶಪ್ರೇಮಿ, ನಾಡು ಕಂಡ ಧೀರ ಟಿಪ್ಪು ಸುಲ್ತಾನ್‌ ಜಯಂತಿಯನ್ನು ಕರ್ನಾಟಕದ ಜನತೆ ಹಬ್ಬದ ರೀತಿಯಲ್ಲಿ ಆಚರಿಸಬೇಕೆಂದು ಶೋಷಿತ ಸಮಾಜ ವೇದಿಕೆ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ನೆಲೋಗಿ ಹೇಳಿದರು. ಜೇವರ್ಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ...

ಕಲಬುರಗಿ | ದುಡಿಯುವ ಕೈಗಳಿಗಿಲ್ಲ ವೇತನ; ಸಿದ್ದು ಕೇರೂರ ಕಿಡಿ

ಪೌರಕಾರ್ಮಿಕರು ಮುಂಜಾನೆಯೇ ಎದ್ದು, ರಸ್ತೆಗಳ ಕಸ-ಕಡ್ಡಿ ಗುಡಿಸಿ ನಗರವನ್ನು ಸ್ವಚ್ಛಗೊಳಿಸುತ್ತಾರೆ. ಆದರೆ, ದುಡಿಯುವ ಅವರಿಗೆ ವೇತನವೇ ದೊರೆಯುತ್ತಿಲ್ಲ. ಸುರಕ್ಷಾ ಸಲಕರಣೆಗಳನ್ನೂ ನೀಡಿಲ್ಲ ಎಂದು ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಚಾಲಕ ಸಿದ್ದು ಕೇರೂರ್...

ಕಲಬುರಗಿ | ಸಮಸಮಾಜ ಕಟ್ಟುವಲ್ಲಿ ಯುವಜನರ ಪಾತ್ರ ಮುಖ್ಯ: ರಾಹುಲ್ ಪಂಚಶೀಲ

ಭಾರತ ದೇಶದಲ್ಲಿ 66% ಯುವಕರಿದ್ದಾರೆ. ಯುವಜನರು ಮೇಲುಕೀಳೆಂಬ ಭಾವನೆಯನ್ನು ಬಿಟ್ಟು, ಅಂಬೇಡ್ಕರರ ವಿಚಾರವನ್ನು ಅನುಸರಿಸಬೇಕು. ಸಮಸಮಾಜ ಕಟ್ಟುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಉಪನ್ಯಾಸಕ ರಾಹುಲ್ ಪಂಚಶೀಲ ಹೇಳಿದ್ದಾರೆ. ಕಲಬುರಗಿಯ ಜೇವರ್ಗಿಯಲ್ಲಿ ಅಂಬೇಡ್ಕರ್ ಸೇವಾ...

ಕಲಬುರಗಿ | ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಮಲ್ಲಬಾದ ಗ್ರಾಮ; ಶಾಸಕರ ನಿರ್ಲಕ್ಷ್ಯ?

ಕಲಬುರಗಿ ಜಿಲ್ಲೆಯ ಜೇವರ್ಗಿ ಕ್ಷೇತ್ರದ ಮಲ್ಲಬಾದ ಗ್ರಾಮದಲ್ಲಿ ಮೂಲಮೂತ ಸೌಕರ್ಯಗಳೇ ಮರೀಚಿಕೆಯಾಗಿವೆ. ಸುತ್ತಮುತ್ತಲ ಗ್ರಾಮಗಳಿಗೆ ಕುಡಿಯುವ ನೀರಿಗೆ ಮನೆ-ಮನೆಗೂ ನಲ್ಲಿಗಳನ್ನು ಅಳವಡಿಸಲಾಗಿದ್ದರೂ, ಈ ಗ್ರಾಮದತ್ತ ಮಾತ್ರ ನಲ್ಲಿಗಳು ಇನ್ನೂ ಸುಳಿದಿಲ್ಲ. ಗ್ರಾಮದ ದಲಿತರು...

ಈ ಹೊತ್ತಿನ ಪ್ರಮುಖ ಸುದ್ದಿ

WhatsApp Image 2026 09 15 at 4.20.08 PM