ಕಸ ಸಂಗ್ರಹಣೆ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜೇವರ್ಗಿ ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ.
ಮೃತರನ್ನು ಜೇವರ್ಗಿ ಪಟ್ಟಣದ ನಿವಾಸಿ ಮಾನಮ್ಮ ಚಂದ್ರಕಾಂತ್ (50) ಎಂದು ಗುರುತಿಸಲಾಗಿದೆ....
ಜೇವರ್ಗಿ ಪಟ್ಟಣದ ಐತಿಹಾಸಿಕ ಮಕ್ಕಾ ಮಸೀದಿಯಲ್ಲಿ ಜಮಾತ್ ಇಸ್ಲಾಮಿ ಹಿಂದ್ ವತಿಯಿಂದ ರಂಜಾನ್ ಹಬ್ಬದ ಅಂಗವಾಗಿ ಇಫ್ತಾರ್ ಕೂಟವನ್ನು ಮಂಗಳವಾರ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಧಾರ್ಮಿಕ ನಾಯಕರು, ಗಣ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿ...
ನಾಗಮೋಹನ್ ದಾಸ್ ವರದಿಯಲ್ಲಿ ಬಲಗೈ ಸಮುದಾಯದ ಹಿತಾಸಕ್ತಿಯನ್ನು ಕಡೆಗಣಿಸಲಾಗಿದೆ ಎಂಬ ಆರೋಪದ ಹಿನ್ನೆಲೆ, ವರದಿಯನ್ನು ತಿರಸ್ಕರಿಸುವಂತೆ ಆಗ್ರಹಿಸಿ ಮಾರ್ಚ್ 25ರಂದು ಬೆಂಗಳೂರಿನಲ್ಲಿ ಬೃಹತ್ ಹೋರಾಟ ಬಲಗೈ ಸಮುದಾಯದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ...
ಪರಿಶಿಷ್ಟ ಜಾತಿ ಒಳಮೀಸಲಾತಿಯ ರೋಸ್ಟರ್ ಬಿಂದುವಿನಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಜೇವರ್ಗಿ ಬಲಗೈ ಹೋರಾಟ ಸಮಿತಿ ಜೇವರ್ಗಿ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಡಾ....
ಅಲೆಮಾರಿಗಳಾಗಿ ಜೀವನ ನಡೆಸುತ್ತಿದ್ದ ಬಂಜಾರ ಸಮುದಾಯಕ್ಕೆ ಒಂದೇ ಸ್ಥಳದಲ್ಲಿ ನೆಲೆಸಿ ಸ್ವಾಭಿಮಾನದಿಂದ ದುಡಿದು ಬದುಕುವ ಮಾರ್ಗವನ್ನು ತೋರಿದ ಮಹಾನ್ ಸಮಾಜಗುರು ಸೇವಾಲಾಲ್ ಮಹಾರಾಜ್ ಅವರ ಕೊಡುಗೆ ಅಪಾರವಾಗಿದೆ ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ...
ಹೊಲದ ಪಹಣಿಯಲ್ಲಿ ತಪ್ಪಾಗಿ ದಾಖಲಾಗಿದ್ದ ಹೆಸರನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ ಹತ್ತು ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಜೇವರ್ಗಿ ತಹಶೀಲ್ದಾರ್ ಕಚೇರಿಯ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಲೋಕಾಯುಕ್ತ ಪೊಲೀಸರ ಬಲೆಗೆ ರೆಡ್‌ಹ್ಯಾಂಡ್...
ಕಚೇರಿಯ ಸಭೆಯಲ್ಲಿ ಸರ್ಕಾರಿ ನೌಕರರ ಬಳಿಯೇ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಗಂಭೀರ ಆರೋಪ ಕಲಬುರಗಿ ಜಿಲ್ಲೆಯ ಜೇವರ್ಗಿ ತಹಶೀಲ್ದಾರ್ ಮಲ್ಲಣ್ಣ ಯಲಗೋಡ ವಿರುದ್ಧ ಕೇಳಿಬಂದಿದೆ. ಸಿಬ್ಬಂದಿಗಳ ಜೊತೆಗಿನ ಸಭೆಯಲ್ಲಿ ಮಾತನಾಡಿರುವ ತಹಶೀಲ್ದಾರ್...
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಮದರಿ ಗ್ರಾಮದ ಬಳಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಸಂಸ್ಥೆಗೆ ಸೇರಿದ ಸಾರಿಗೆ ಬಸ್‌ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಮಂಗಳವಾರ ಸಂಭವಿಸಿದೆ. ಘಟನೆಯಲ್ಲಿ ಬಸ್...
ಯಡ್ರಾಮಿ ಹಾಗೂ ಜೇವರ್ಗಿ ತಾಲೂಕುಗಳ ರೈತರ ಪ್ರಮುಖ ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಜೇವರ್ಗಿಯ ಅತಿಥಿ ಗೃಹದಲ್ಲಿ ರೈತರ ಸಭೆ ನಡೆಯಿತು.
ಸಭೆಯಲ್ಲಿ ಮಲ್ಲಾಬಾದ್ ಏತ ನೀರಾವರಿ ಯೋಜನೆಯನ್ನು ತಕ್ಷಣ ಚಾಲನೆಗೊಳಿಸಬೇಕು,...
ಜೇವರ್ಗಿ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಬುಧವಾರ ಸೈಕಲ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೋರ್ವನಿಗೆ ಗಂಭೀರ ಗಾಯಗಳಾಗಿವೆ.
ಗಾಯಗೊಂಡ ವಿದ್ಯಾರ್ಥಿಯನ್ನು ಅಬ್ದುಲ್ ಕಲಾಂ ಆಝಾದ್ ವಸತಿ ಶಾಲೆಯ 9ನೇ ತರಗತಿಯಲ್ಲಿ...
ಜೇವರ್ಗಿ ತಾಲೂಕಿನ ಸೋನ್ನ ಗ್ರಾಮದಲ್ಲಿರುವ ಗ್ರಾಮ ಒನ್ ಕೇಂದ್ರದಲ್ಲಿ ಸಾರ್ವಜನಿಕರಿಂದ ಅಕ್ರಮವಾಗಿ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಸಂಬಂಧಿಸಿದ ನಿರ್ವಾಹಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮಸ್ಥರು ಮಂಗಳವಾರ...
“ಮನುಸ್ಮೃತಿಯಿಂದ ಅವನತಿ, ಅದರ ದಹನದಿಂದಲೇ ಸಮಸ್ಥರ ಉನ್ನತಿ” ಎಂಬ ಘೋಷವಾಕ್ಯದೊಂದಿಗೆ ಗುರುವಾರ ಮನುಸ್ಮೃತಿ ದಹಿಸಿ ಪ್ರತಿಭಟನೆ ಮಾಡಿದರು.
ಜೇವರ್ಗಿ ಪಟ್ಟಣದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿ ಎದುರುಗಡೆ ವಿವಿಧ ದಲಿತ ಸಂಘಟನೆಗಳ...