ಜೇವರ್ಗಿ

ಕಲಬುರಗಿ | ಯುವಕರಲ್ಲಿ ನಾಯಕತ್ವದ ಗುಣ ಬೆಳೆಸುವ ಕ್ರೀಡೆ ಕ್ರಿಕೆಟ್: ಮಿಲಿಂದ ಸಾಗರ

ಯುವಕರಲ್ಲಿ ನಾಯಕತ್ವದ ಗುಣ ಬೆಳೆಸುವ ಕ್ರೀಡೆ ಕ್ರಿಕೆಟ್ ಎಂದು ಸಾಮಾಜಿಕ ಕಾರ್ಯಕರ್ತ ಮಿಲಿಂದ ಸಾಗರ ಅವರು ಹೇಳಿದರು. ಜೇವರ್ಗಿ ಪಟ್ಟಣದ ಹೊರವಲಯದಲ್ಲಿರುವ ಕ್ರೀಡಾಂಗಣದಲ್ಲಿ ಚಾಂಪಿಯನ್ ಪ್ರೀಮಿಯರ್ ಲಿಂಗ್ ಜೇವರ್ಗಿ ವತಿಯಿಂದ ಆಯೋಜಿಸಲಾದ ಕ್ರಿಕೆಟ್ ಟೂರ್ನಮೆಂಟ್‌...

ದಾವಣಗೆರೆಯಲ್ಲಿ ಜಿಲ್ಲಾಧಿಕಾರಿಯಾಗಿದ್ದ ಮಹಾಂತೇಶ ಬೀಳಗಿ ರಸ್ತೆ ಅಪಘಾತದಲ್ಲಿ ನಿಧನ

ಕಲಬುರ್ಗಿ ಜಿಲ್ಲೆಯ ಜೀವರ್ಗಿ ಸಮೀಪ ರಸ್ತೆ ಅಪಘಾತದಲ್ಲಿ ದಾವಣಗೆರೆ ಜಿಲ್ಲಾಧಿಕಾರಿಯಾಗಿದ್ದ ಮಹಾಂತೇಶ್ ಬೀಳಗಿ ಸೇರಿ ಮೂವರು ದುರ್ಮರಣಕ್ಕೀಡಾಗಿದ್ದಾರೆ. ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಅವರ ಸಹೋದರ ಸೇರಿದಂತೆ ಕುಟುಂಬದ ಮೂವರುಸಾವನ್ನಪ್ಪಿದ್ದು, ಇನ್ನಿಬ್ಬರು ಶಂಕರ್...

ಕಲಬುರಗಿ | ಆರ್‌ಎಸ್‌ಎಸ್ ಕುತಂತ್ರದ ವಿರುದ್ಧ ಜೇವರ್ಗಿಯಲ್ಲಿ ದಲಿತ ಸಂಘರ್ಷ ಸಮಿತಿಯ ಪ್ರತಿಭಟನೆ

ದೇಶದಲ್ಲಿ ಕೋಮು ಗಲಭೆ ಸೃಷ್ಟಿಸಿ ಜನರನ್ನು ಧರ್ಮದ ಆಧಾರದ ಮೇಲೆ ವಿಭಜಿಸಿ ಬ್ರಾಹ್ಮಣ್ಯವಾದಿ ಆಡಳಿತವನ್ನು ಮುಂದುವರಿಸಲು ಆರ್‌ಎಸ್ಎಸ್ ಕುತಂತ್ರ ನಡೆಸುತ್ತಿದೆ ಎಂದು ಆರೋಪಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‌ವಾದ ತಾಲೂಕು ಸಮಿತಿ,...

ಕಲಬುರಗಿ | 15ನೇ ಹಣಕಾಸು ನಿಧಿ ದುರ್ಬಳಕೆ ಆರೋಪ : ಗ್ರಾ.ಪಂ ಮುತ್ತಿಗೆ ಹಾಕಿ ಪ್ರತಿಭಟನೆ

ಜೇವರ್ಗಿ ತಾಲೂಕಿನ ಯಾಳವಾರ ಗ್ರಾಮ ಪಂಚಾಯತಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ನಿಧಿ ದುರ್ಬಳಕೆ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿಯನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ಸೋಮವಾರ ಆದರ್ಶ ಗ್ರಾಮ ಸಮಿತಿ ನೇತೃತ್ವದಲ್ಲಿ...

ಕಲಬುರಗಿ | ಆರ್‌ಎಸ್‌ಎಸ್ ನಿಷೇಧಿಸುವಂತೆ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಬೃಹತ್ ಪ್ರತಿಭಟನೆ

“ಆರ್‌ಎಸ್‌ಎಸ್ ನಿಷೇಧಿಸಿ, ಪ್ರಜಾಪ್ರಭುತ್ವ ಉಳಿಸಿ” ಎಂದು ಆಗ್ರಹಿಸಿ, ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ನೇತೃತ್ವದಲ್ಲಿ ಸೋಮವಾರ ಜೇವರ್ಗಿ ಪಟ್ಟಣದ ತಹಶಿಲ್ದಾರರ ಕಚೇರಿ ಎದುರುಗಡೆ ಬೃಹತ್ ಪ್ರತಿಭಟನೆ ನಡೆಯಿತು. ವಿವಿಧ ಸಂಘಟನೆಗಳ ನಾಯಕರು ಮತ್ತು ಸದಸ್ಯರು...

ಕಲಬುರಗಿ | ಅಪಘಾತದಲ್ಲಿ ಸಿಲುಕಿದ್ದ ಚಾಲಕನನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ಎರಡು ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ ನಡೆದ ವೇಳೆ ಸಿಲುಕಿದ ಚಾಲಕನನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಬೆಳಗಿನ ಜಾವ ಜೇವರ್ಗಿ ಪಟ್ಟಣದ ಹೊರವಲಯದ ಹೆದ್ದಾರಿ ಮೇಲೆ ನಡೆದಿದೆ. ಬೆಳಗಾವಿ ಜಿಲ್ಲೆಯ ಅಂಕಲಗಾ...

ಕಲಬುರಗಿ | ಭಾರಿ ಮಳೆ : ಶೀಘ್ರ ಬೆಳೆ ಹಾನಿ ಪರಿಹಾರಕ್ಕೆ ಆಗ್ರಹ

ಜೇವರ್ಗಿ, ಯಡ್ರಾಮಿ ತಾಲೂಕಿನಲ್ಲಿ ಸುರಿದ ಧಾರಾಕಾರ ಮಳೆಯಿಂದ ಅಪಾರ ಪ್ರಮಾಣದಲ್ಲಿ ರೈತರ ಬೆಳೆ ಹಾಗೂ ನಾಗರಿಕರ ಆಸ್ತಿಪಾಸ್ತಿ ಹಾನಿಗೀಡಾಗಿದ್ದು, ಶೀಘ್ರ ಪರಿಹಾರ ನೀಡುವಂತೆ ಜೇವರ್ಗಿಯ ಟಿಪ್ಪು ಸುಲ್ತಾನ್ ಕಮಿಟಿಯಿಂದ ಪ್ರತಿಭಟನೆ ನಡೆಸಲಾಯಿತು. ಜೇವರ್ಗಿ ಪಟ್ಟಣದಲ್ಲಿ...

ಕಲಬುರಗಿ | ಭಾರಿ ಮಳೆ : ಅಲೆಮಾರಿ ಗುಡಿಸಲಿಗೆ ನುಗ್ಗಿದ ನೀರು, ರಾಜ್ಯ ಹೆದ್ದಾರಿ ಸೇತುವೆ ಕುಸಿತ

ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ‌ ಮಳೆ ನಗರ ಸೇರಿದಂತೆ ಜಿಲ್ಲೆಯ ನಾನಾ ಕಡೆ ಅವಾಂತರ ಸೃಷ್ಟಿ ಮಾಡಿದೆ. ಜೇವರ್ಗಿ ಪಟ್ಟಣ ಸೇರಿದಂತೆ ತಾಲ್ಲೂಕಿನ ಅನೇಕ ಕಡೆಗಳಲ್ಲಿ ಹೊಲ, ಮನೆಗಳಲ್ಲಿ ನೀರು ನುಗ್ಗಿ ಭಾರಿ...

ನಿರ್ಲಕ್ಷ್ಯಕ್ಕೆ ಗುರಿಯಾಗಿ ದುಸ್ಥಿತಿಗೆ ಬಿದ್ದ ರಾಜ್ಯ ಹೆದ್ದಾರಿ; ಶಾಸಕರ ವಿರುದ್ಧ ಸಾರ್ವಜನಿಕರ ಆಕ್ರೋಶ

ಕಲಬುರಗಿ ಜಿಲ್ಲೆಯ ರಾಜ್ಯ ಹೆದ್ದಾರಿ 125, ಶಹಾಬಾದ್ ತಾಲೂಕಿನಿಂದ ಜೇವರ್ಗಿಯ ರಾಷ್ಟ್ರೀಯ ಹೆದ್ದಾರಿ 150ಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ. ಇದೀಗ ಅದರ ದುಸ್ಥಿತಿ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಜುಲೈ...

ಕಲಬುರಗಿ | ಕಾಯಂ ಜನತಾ ನ್ಯಾಯಾಲಯದ ಬಗ್ಗೆ ಜಾಗೃತಿ ಅಭಿಯಾನ

ಕಲಬುರಗಿ ಜಿಲ್ಲೆಯ ಜೇವರ್ಗಿ ನಗರದ ನ್ಯಾಯಾಲಯದ ಆವರಣದಲ್ಲಿ ಕಾನೂನು ಸೇವೆಗಳ ಸಮಿತಿ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಕಾಯಂ ಜನತಾ ನ್ಯಾಯಾಲಯ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿದ್ದು, ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. ತಯಬ ಸುಲ್ತಾನ್...

ಕಲಬುರಗಿ | ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ

ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ ಮಾಡಿರುವ ಘಟನೆ ಕಲಬುರಗಿ ನಗರದ ಜೇವರ್ಗಿ ಕಾಲೋನಿಯ ರೈಲ್ವೆ ಅಂಡರ್ ಬ್ರಿಡ್ಜ್ ಬಳಿ ನಡೆದಿದೆ. ಸುಮಾರು 35ರಿಂದ 40 ವರ್ಷದ ಅಪರಿಚಿತ ವ್ಯಕ್ತಿಯ ಹತ್ಯೆ ಮಾಡಲಾಗಿದ್ದು, ಹತ್ಯೆಯಾದ...

ಕಲಬುರಗಿ | ವಿದ್ಯುತ್‌ ತಂತಿ ತಗುಲಿ ಬಾಲಕ ಸಾವು

ಜೇವರ್ಗಿ ತಾಲ್ಲೂಕಿನ ನೆಲೋಗಿ ಗ್ರಾಮದಲ್ಲಿ ವಿದ್ಯುತ್‌ ತಂತಿ ತಗುಲಿ ಬಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.  ಆಕಾಶ ಭೀಮಾಶಂಕರ ವಡ್ಡರ(16) ಮೃತ ಬಾಲಕ ಎಂದು ತಿಳಿದು ಬಂದಿದೆ. ಮೃತ ಬಾಲಕನ ತಂದೆ ಭೀಮಾಶಂಕರ...

ಈ ಹೊತ್ತಿನ ಪ್ರಮುಖ ಸುದ್ದಿ

WhatsApp Image 2026 09 15 at 4.20.08 PM