ಈಜಲು ಭೀಮಾ ನದಿಗೆ ಇಳಿದಿದ್ದ ಯುವಕ ನೀರಿನಲ್ಲಿ ನಾಪತ್ತೆಯಾದ ಘಟನೆ ಭಾನುವಾರ ಜೇವರ್ಗಿ ತಾಲ್ಲೂಕಿನ ಕೋನಾಹಿಪ್ಪರಗಿ-ಸರಡಗಿ ಬ್ರಿಡ್ಜ್ ಸಮೀಪ ಭಾನುವಾರ ಬೆಳಿಗ್ಗೆ ನಡೆದಿದೆ.
ಕಲಬುರಗಿ ನಗರದ ಹಳೆ ಜೇವರ್ಗಿ ರಸ್ತೆ ಬಡಾವಣೆಯ ನಿವಾಸಿ ಮಹಾದೇವ...
ಜೇವರ್ಗಿ ಮತ್ತು ಯಡ್ರಾಮಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಏಳು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವಸತಿ ನಿಲಯಗಳನ್ನು ಉನ್ನತೀಕರಿಸುವ ಇಲಾಖೆಯ ನಿರ್ಧಾರ ಕೂಡಲೇ ಹಿಂಪಡೆಯಬೇಕೆಂದು ದಲಿತ ಸಂಘರ್ಷ...
ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರೆ ಯೋಜನೆ (ಮನರೇಗಾ) ಅಡಿಯಲ್ಲಿ ಕೆಲಸ ಕೊಡಬೇಕು ಹಾಗೂ ಇನ್ನಿತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜೇವರ್ಗಿ ತಾಲ್ಲೂಕಿನ ಹರನೂರ ಗ್ರಾಮ ಪಂಚಾಯತ್ ಎದುರು ಕರ್ನಾಟಕ ಪ್ರಾಂತ ರೈತ...
ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಪುರಸಭೆಯಲ್ಲಿ ಸುಮಾರು 15 ವರ್ಷಗಳಿಂದ ಕೆಲಸ ಮಾಡಿರುವ 16 ಜನ ಪೌರಕಾರ್ಮಿಕರನ್ನು ಖಾಲಿಯಿರುವ ಹುದ್ದೆಗಳಿಗೆ ಕೂಡಲೇ ನೇಮಕಾತಿ ಮಾಡಬೇಕೆಂದು ಒತ್ತಾಯಿಸಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ದಲಿತ ಸಂಘಟನೆಗಳ ಸಮನ್ವಯ...
ಜೇವರ್ಗಿ ತಾಲ್ಲೂಕಿನ ರೇವನೂರ ಗ್ರಾಮದಲ್ಲಿ ಗುರುವಾರ ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟಿದ್ದಾನೆ.
ಶ್ರೀನಾಥ ದತ್ತಪ್ಪ ಮೈನಾಳ(26) ಮೃತ ಯುವಕ ಎಂದು ತಿಳಿದು ಬಂದಿದೆ.ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಬಿರುಗಾಳಿ ಸಹಿತ ಮಳೆ ಬೀಳಲು...
ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆಯ ಒಂದು ಪ್ರತಿಯನ್ನು ಎಲ್ಲ ಕುಟುಂಬಗಳಿಗೆ ನೀಡಬೇಕೆಂದು ದಲಿತ ಸಂಘಟನೆಗಳ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.
ವತಿಯಿಂದ ತಹಸೀಲ್ದಾರರು ಜೇವರ್ಗಿ ರವರ ಮುಖಾಂತರ ಕಲಬುರಗಿ ಜಿಲ್ಲಾಧಿಕಾರಿ ಇವರಿಗೆ ಮನವಿ ಸಲ್ಲಿಸಿದರು
'ಪರಿಶಿಷ್ಟ ಜಾತಿಗಳೆಂದು...
ಜೇವರ್ಗಿ ತಾಲೂಕಿನ ಬಹುತೇಕ ಸರ್ಕಾರಿ ಕಚೇರಿಗಳಲ್ಲಿ ಗೌತಮ ಬುದ್ಧ ಜಯಂತಿ ಆಚರಿಸದೆ ಅಗೌರವ ತೋರಿದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ದಲಿತ ಸೇನೆ ಒತ್ತಾಯಿಸಿದೆ.
ಈ ಸಂಬಂಧ ಜೇವರ್ಗಿ ತಾಲೂಕು ಸಮಿತಿಯಿಂದ ತಹಶೀಲ್ದಾರ್...
ಸಂಸತ್ತಿನಲ್ಲಿ ಜಾರಿಯಾದ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ವೆಲ್ಪರ್ ಪಾರ್ಟಿ ಆಫ್ ಇಂಡಿಯಾ ಪಕ್ಷ ತೀವ್ರ ವಿರೋಧಿಸಿ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಧರಣಿ ಸತ್ಯಾಗ್ರಹ ನಡೆಸಿತು.
ವಕ್ಫ್ ತಿದ್ದುಪಡಿ ಕಾಯ್ದೆ ಸಂವಿಧಾನಬದ್ಧ ಧಾರ್ಮಿಕ...
ಭಾರಿ ಮಳೆ-ಗಾಳಿಗೆ ಮನೆ ಮೇಲಿಂದ ಬಿದ್ದ ಬಾಲಕಿಯೊಬ್ಬಳು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಮುದಬಾಳ (ಕೆ) ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ಪ್ರಿಯದರ್ಶಿನಿ ನಿಂಗಪ್ಪ ಹೊಸಮನಿ (11) ಎಂದು...
ಸಾಲದ ಹೊರೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೇವರ್ಗಿ ತಾಲೂಕಿನ ಸೊನ್ನ ಗ್ರಾಮದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ಸೊನ್ನ ಗ್ರಾಮದ ನಿವಾಸಿ ಕೆರೆಪ್ಪ ಪೂಜಾರಿ ಮೀಣಜಗಿ ಎಂದು ಗುರುತಿಸಲಾಗಿದೆ.
ವಿಷಯ ತಿಳಿದು ಘಟನಾ ಸ್ಥಳಕ್ಕೆ...
ಏ.14ರಂದು ನಡೆಯುವ ಡಾ. ಬಿ.ಆರ್.ಅಂಬೇಡ್ಕರ್ ಅವರ ಜಯಂತೋತ್ಸವದಲ್ಲಿ ಕಾರ್ಯಕ್ರಮದಲ್ಲಿ ಜೇವರ್ಗಿ ತಾಲೂಕಿನ ಎಲ್ಲಾ ಕಿರಿಯ, ಹಿರಿಯ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಎಲ್ಲಾ ಶಿಕ್ಷಕರು, ಸಿಪಾಯಿಗಳು ಕಡ್ಡಾಯವಾಗಿ ಭಾಗವಹಿಸಿಬೇಕು. ಅಂಬೇಡ್ಕರ್ ಜಯಂತಿ ಆಚರಣೆಯ ಜಿಪಿಎಸ್...