ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಪರಿಸರ ಮಹತ್ವದ ತಿಳಿಸುವುದರ ಜತೆಗೆ ಶಾಲಾ ಮಕ್ಕಳು, ಗ್ರಾಮಸ್ಥರಲ್ಲಿ ಪರಿಸರ...
ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ವಿಜಯ ವಿದ್ಯಾಲಯ ಪ್ರಾಥಮಿಕ ಶಾಲೆಯಲ್ಲಿ 2004-5ನೇ ಸಾಲಿನಲ್ಲಿ ವ್ಯಾಸಂಗ ಮಾಡಿದ್ದ ಹಳೆಯ ವಿದ್ಯಾರ್ಥಿಗಳ ಬಳಗವು ಗುರುಗಳಿಗೆ ಗೌರವ ಸಲ್ಲಿಸಲು ಮತ್ತು ಹಳೆಯ ನೆನಪುಗಳನ್ನು ನೆನಪಿಸಲು ವಿಶೇಷ ಗುರುವಂದನಾ...
ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಕೊಳಚೆ ನಿರ್ಮೂಲನಾ ಮಂಡಳಿಯಿಂದ ಮಂಜುರಾಗಿರುವ ಮನೆಗಳ ಕಾಮಗಾರಿಯನ್ನು ಕೂಡಲೇ ಪುನಾರಂಭ ಮಾಡುವಂತೆ ಒತ್ತಾಯಿಸಿ ತಾಲ್ಲೂಕು ಒಕ್ಕೂಟ ಸಮಿತಿ, ಮಾದಿಗ ದಂಡೋರ, ಮಾದಿಗ ಸಂಘರ್ಷ ಸಮಿತಿ ಒಕ್ಕೂಟದಿಂದ ಪ್ರತಿಭಟನೆ...
ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಜ. 24 ರಂದು ಬೃಹತ್ ಬೌದ್ಧ ಸಮಾವೇಶ ಸಮಾರಂಭ ನಡೆಯಲಿದ್ದು, ಜೇವರ್ಗಿ ಮತ್ತು ಯಡ್ರಾಂವಿ ತಾಲೂಕಿನ ಬೌದ್ಧ ಅನುಯಾಯಿಗಳು ಹೆಚ್ಚಿನ ಜನಸಂಖ್ಯೆಯಲ್ಲಿ ಪಾಲ್ಗೊಳ್ಳಿ ಎಂದು ಭಾರತೀಯ ಬೌದ್ಧ ಮಹಾಸಭಾ...
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಯುವ ಗುತ್ತಿಗೆದಾರ ಸಚಿನ್ ಪಾಂಚಾಳರವರ ಆತ್ಮಹತ್ಯೆ ಪ್ರಕರಣದಲ್ಲಿ ವಿನಾಕಾರಣ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರನ್ನು ತಂದು ಅವರ ರಾಜಿನಾಮೆಗೆ ಒತ್ತಾಯಿಸಿ, ಮನೆಗೆ ಮುತ್ತಿಗೆ ಹಾಕಿರುವ ವಿಪಕ್ಷಗಳ...
ಎರಡು ತಿಂಗಳ ಹಿಂದೆ ಬಾಲ್ಯದ ಸ್ನೇಹಿತ ಅಪಘಾತದಲ್ಲಿ ಮೃತಪಟ್ಟಿದ್ದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.
ಜೇವರ್ಗಿ ತಾಲ್ಲೂಕಿನ ಹರವಾಳ ಗ್ರಾಮದ ಶಿವರಾಜ್ ಮಡಿವಾಳ (22) ಆತ್ಮಹತ್ಯೆ...
ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಮಹಿಬೂಬ್ ಎಂಬಾತ ನೀಡಿದ ಕಿರುಕುಳದಿಂದಾಗಿ 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಜೇವರ್ಗಿ ಪಟ್ಟಣದ ಮಹಾಲಕ್ಷ್ಮಿ ಬಿರಾದಾರ್ ಶನಿವಾರ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.
ಆಟೊ ಚಾಲಕನಾಗಿರುವ...
ಸ್ಥಗಿತಗೊಂಡಿರುವ ಮಲ್ಲಾಬಾದ ಏತ ನೀರಾವರಿಯ ಕಾಮಗಾರಿ ಟೆಂಡರ್ ಕರೆದು ಕೂಡಲೇ ಕೆಲಸ ಪ್ರಾರಂಭಿಸಲು ಆಗ್ರಹಸಿ ಕಲಬುರಗಿಯ ಜೇವರ್ಗಿಯ ಮಲ್ಲಾಬಾದ ಏತ ನೀರಾವರಿ ರೈತ ಹೋರಾಟ ಸಮಿತಿ ವತಿಯಿಂದ ಜಾನುವಾರು ಬಂಡಿಗಳೊಂದಿಗೆ ರೈತರು ಚಿಗರಳ್ಳಿ...
ಮಲ್ಲಾಬಾದ ಏತ ನೀರಾವರಿ ಕಾಮಗಾರಿ ಕೂಡಲೇ ಪುನರಾರಂಭಿಸಬೇಕೆಂದು ಆಗ್ರಹಿಸಿ ಮಲ್ಲಬಾದ ಏತ ನೀರಾವರಿ ರೈತ ಹೋರಾಟ ಸಮಿತಿ ನೇತ್ರತ್ವದಲ್ಲಿ ನೂರಾರು ರೈತರು, ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಕಲಬುರಗಿ- ರಾಯಚೂರು ರಾಷ್ಟ್ರೀಯ ಹೆದ್ದಾರಿ ತಡೆದು...
ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ಯಂಕಪ್ಪ ಇವರು ತಮ್ಮ ಮೂಲಹುದ್ದೆ ಬಿಟ್ಟು ಬೇರೆ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವುದು ಖಂಡನೀಯ ಎಂದು ದಸಂಸ ಮುಖಂಡ ಸಿದ್ದು ಕೆರೂರು ತಿಳಿಸಿದರು.
ಸರಕಾರದ ಆದೇಶದ ಪ್ರಕಾರ...
ಸೊಸೆಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿ ಪೇರೋಲ್ ಮೇಲೆ ಬಿಡುಗಡೆಯಾಗಿದ್ದ ಜೇವರ್ಗಿ ಪಟ್ಟಣದ ವೃದ್ಧೆ ಖೈದಿ ನಾಗಮ್ಮ ಅಣ್ಣಾರಾವ್ (93) ಶುಕ್ರವಾರ ಮನೆಯಲ್ಲಿಯೇ ನಿಧನರಾಗಿದ್ದಾರೆ.
ನ.16ರಂದು ಸಾರ್ವಜನಿಕ ಅಹವಾಲು ಸ್ವೀಕರಿಸಲು ಜಿಲ್ಲೆಗೆ...
ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡಲೇ ಕ್ಷಮೆಯಾಚಿಸಬೇಕೆಂದು ಜಾಗತಿಕ ಲಿಂಗಾಯತ ಮಹಾಸಭಾ ಜೇವರ್ಗಿ ತಾಲ್ಲೂಕು ಘಟಕದ ಅಧ್ಯಕ್ಷ...