ಜೇವರ್ಗಿ

ಕಲಬುರಗಿ| ಅಕ್ರಮವಾಗಿ ಮದ್ಯ ಮಾರಾಟ; ಕ್ರಮಕ್ಕೆ ಬಿಎಸ್‌ಪಿ ಅಗ್ರಹ

ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ವಿರೋಧಿಸಿ ಬಿಎಸ್‌ಪಿ(ಬಹುಜನ ಸಮಾಜ ಪಕ್ಷ) ಕಲಬುರಗಿ ಜಿಲ್ಲೆಯ ಜೇವರ್ಗಿ ಘಟಕದಿಂದ ತಹಶೀಲ್ದಾರ್ ಹಾಗೂ ದಂಡಾಧಿಕಾರಿ ಹಾಗೂ ಅಬಕಾರಿ ನಿರೀಕ್ಷಕರು ವಲಯ ಜೇವರ್ಗಿರವರಿಗೆ ಮನವಿ ಪತ್ರ ಸಲ್ಲಿಸಿದರು. ಮನವಿ ಪತ್ರ...

ಕಲಬುರಗಿ | ಪದವಿ ಪೂರ್ವ ಕಾಲೇಜು ಮಂಜೂರು ಮಾಡುವಂತೆ ಶಿವಕುಮಾರ್ ಗೋಲಾ ಒತ್ತಾಯ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಗ್ರಾಮಕ್ಕೆ ಸರ್ಕಾರಿ ಪದವಿ ಪೂರ್ವ ಕಾಲೇಜು ಮಂಜೂರು ಮಾಡುವಂತೆ ದಲಿತ ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಗೋಲಾ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ನಗರದಲ್ಲಿ ಪತ್ರಿಕಾ ಪ್ರಕಟಣೆ ಉದ್ದೇಶಿಸಿ...

ಕಲಬುರಗಿ | ಮೂಲಸೌಲಭ್ಯ ಒದಗಿಸುವಂತೆ ಭೀಮ್‌ ಆರ್ಮಿ ಆಗ್ರಹ

ಮೂಲಸೌಲಭ್ಯ ಒದಗಿಸುವಂತೆ ಒತ್ತಾಯಿಸಿ ಭೀಮ್ ಆರ್ಮಿ ಕಲಬುರಗಿ ಜಿಲ್ಲಾ ಸಮಿತಿಯಿಂದ ಜೇವರ್ಗಿ ಪುರಸಭೆ ಕಾರ್ಯಾಲಯ ಮುಖ್ಯಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು. ಜಿಲ್ಲಾ ಸಂಚಾಲಕ ಅಬ್ದುಲ್ ಗನಿ ರಾವಣ್ ಮಾತನಾಡಿ, "ಜೇವರ್ಗಿ ಪಟ್ಟಣದ ಬುಗ್ಗಿ ಏರಿಯಾದ...

ಕಲಬುರಗಿ | ಪ್ರತ್ಯೇಕ ಅಪಘಾತ : ಇಬ್ಬರು ಬೈಕ್ ಸವಾರರು ಸಾವು

ಬೈಕ್‌ಗೆ ಕೆಕೆಆರ್‌ಟಿಸಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಇನ್ನಿಬ್ಬರು ಗಾಯಗೊಂಡ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ- ಶಹಾಪುರ ರಸ್ತೆಯ ಚಿಕ್ಕಮುಧೋಳ ಕ್ರಾಸ್ ಹತ್ತಿರ ಸೋಮವಾರ ನಡೆದಿದೆ. ಜೇವರ್ಗಿ ಪಟ್ಟಣದ ಲಕ್ಷ್ಮೀ...

ಕಲಬುರಗಿ | ಸನ್ನತಿ ಅಭಿವೃದ್ಧಿ ಪ್ರಾಧಿಕಾರಕ್ಕೆ ₹500 ಕೋಟಿ ಅನುದಾನ ನೀಡುವಂತೆ ಒತ್ತಾಯ

ಬೌದ್ಧರ ಐತಿಹಾಸಿಕ ಸ್ಥಳ ಸನ್ನತಿ ಅಭಿವೃದ್ಧಿ ಪ್ರಾಧಿಕಾರಕ್ಕೆ ₹500 ಕೋಟಿ ವಿಶೇಷ ಅನುದಾನ ನೀಡುವ ಮೂಲಕ ಅಭಿವೃದ್ಧಿಪಡಿಸಿ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಮಾಡಬೇಕೆಂದು ಭಾರತಿಯ ಬೌದ್ಧ ಮಹಾಸಭಾ ಜೇವರ್ಗಿ ತಾಲೂಕು ಸಮಿತಿಯಿಂದ ಆಗ್ರಹಿಸಿದರು. ಕಲಬುರಗಿ...

ಕಲಬುರಗಿ | ಪೌರಕಾರ್ಮಿಕರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯ

ಜೇವರ್ಗಿ ಪುರಸಭೆಯ ಪೌರಕಾರ್ಮಿಕರು ಮತ್ತು ಸ್ವಚ್ಛತಾ ಸಿಬ್ಬಂದಿಗೆ ಸರ್ಕಾರದ ಆದೇಶದಂತೆ ಹೆಚ್ಚುವರಿಯಾಗಿ ವೇತನ ಪಾವತಿ, ಎರಡು ಸಾವಿರ ಸಂಕಷ್ಟ ಭತ್ಯೆ, ಸಮವಸ್ತ್ರ ಸೇರಿದಂತೆ ರಕ್ಷಣಾ ಸಾಮಗ್ರಿಗಳನ್ನು ಒದಗಿಸಿ, ಬಾಕಿ ಉಳಿದಿರುವ ಐದು...

ಕಲಬುರಗಿ | ಏಳೆಂಟು ತಿಂಗಳ ಬಾಕಿ ವೇತನ ಪಾವತಿಸುವಂತೆ ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ಒತ್ತಾಯ

ಏಳೆಂಟು ತಿಂಗಳ ಬಾಕಿ ವೇತನ ಪಾವತಿಸುವಂತೆ ಒತ್ತಾಯಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಎದುರುಗಡೆ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ಕಲಬುರಗಿ ಜಿಲ್ಲಾ ಸಮಿತಿಯಿಂದ...

ಕಲಬುರಗಿ | ಗಣೇಶ ವಿಸರ್ಜನೆ ಮೆರವಣಿಗೆ: ಸಮವಸ್ತ್ರದಲ್ಲೇ ಡಿಜೆ ಹಾಡಿಗೆ ಡ್ಯಾನ್ಸ್ ಮಾಡಿದ ಪಿಎಸ್‌ಐ!

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಜೇರಟಗಿ ಗ್ರಾಮದಲ್ಲಿ ನಡೆದ ಗಣೇಶ ಮೂರ್ತಿಯ ವಿಸರ್ಜನ ಮೆರವಣಿಗೆಯ ವೇಳೆ ಪಿಎಸ್‌ಐ ಒಬ್ಬರು ಡಿಜೆ ಹಾಡಿಗೆ ಸಮವಸ್ತ್ರದಲ್ಲೇ ನೃತ್ಯ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜೇರಟಗಿಯಲ್ಲಿ...

ಕಲಬುರಗಿ | ಭೀಮ್ ಆರ್ಮಿ ಪದಾಧಿಕಾರಿಗಳ ವಜಾಕ್ಕೆ ವಿರೋಧ; ಕಪ್ಪುಬಟ್ಟೆ ಪ್ರದರ್ಶಿಸಿ ಪ್ರತಿಭಟನೆ

ಭೀಮ್ ಆರ್ಮಿ ಪದಾಧಿಕಾರಿಗಳ ವಜಾಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದರುವುದನ್ನು ಜೇವರ್ಗಿ ತಾಲೂಕು ಅಧ್ಯಕ್ಷ ಸುಭಾಷ್ ಎಸ್ ಆಲೂರ್ ಖಂಡಿಸಿದ್ದಾರೆ. "ಬಾಬಾ ಸಾಹೇಬ್ ಅವರ ಪುಣೆ ಒಪ್ಪಂದದ ಕುರಿತ...

ಕಲಬುರಗಿ | ಅನುದಾನ ಅವ್ಯವಹಾರದ ಬಗ್ಗೆ ಅಂಬೇಡ್ಕರ್ ಯುವ ಸೇನೆಯಿಂದ ದೂರು: ಗ್ರಾ.ಪಂ ಪಿಡಿಒ ಅಮಾನತು

ಅಂಬೇಡ್ಕರ್ ಯುವ ಸೇನೆ ಜೇವರ್ಗಿ ತಾಲೂಕು ಅಧ್ಯಕ್ಷರಾದ ರವೀಂದ್ರ ನಾಟೆಕರ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಅನುದಾನದ ಹಣದಲ್ಲಿ ಅವ್ಯವಹಾರ ನಡೆಸಿದ್ದ ಆರೋಪದ ಮೇಲೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಹರವಾಳ ಗ್ರಾ.ಪಂ ಪಿಡಿಒ...

ಕಲಬುರಗಿ | ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ; ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

ವಿದ್ಯಾರ್ಥನಿಯರಿಗೆ ಲೈಂಗಿಕ ಕಿರುಕುಳ ಹಾಗೂ ದೌರ್ಜನ್ಯ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಜಿಲ್ಲೆಯ ಜೇವರ್ಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪ್ರಭುಗೌಡ ಮಾಡಗಿ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಬಿ.ಪೌಜಿಯಾ...

ಕಲಬುರಗಿ | ಹಿಂದುಳಿದ ವರ್ಗಗಳ ಬಾಲಕರ ವಸತಿ ನಿಲಯದಲ್ಲಿ ಮೂಲಸೌಕರ್ಯಗಳ ಮರೀಚಿಕೆ: ಶಿವಕುಮಾರ ಗೋಲಾ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಗ್ರಾಮದ ಹಿಂದುಳಿದ ವರ್ಗಗಳ ಬಾಲಕರ ವಸತಿ ನಿಲಯದಲ್ಲಿ ಮೂಲಸೌಕರ್ಯಗಳಿಲ್ಲದೆ ವಿದ್ಯಾರ್ಥಿಗಳು ಪರಿತಪಿಸುವಂತಾಗಿದೆ ಎಂದು ದಲಿತ ಸೇನೆ ಕಲಬುರಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಗೋಲಾ ಆರೋಪ...

ಈ ಹೊತ್ತಿನ ಪ್ರಮುಖ ಸುದ್ದಿ

WhatsApp Image 2026 09 15 at 4.20.08 PM