ಕಲಬುರಗಿ ನಗರದಲ್ಲಿ ಗುರುವಾರ ಬೆಳಗ್ಗೆ ಉತ್ತಮ ಮಳೆಯಾಗಿದೆ. ಬೆಳಗ್ಗೆ 10ರ ಸುಮಾರಿಗೆ ಗುಡುಗು ಮಿಂಚಿನ ಸಹಿತ ಆರಂಭಗೊಂಡ ಮಳೆಯಿಂದಾಗಿ ಸಾರ್ವಜನಿಕರೂ ಕೂಡ ತಮ್ಮ ಕೆಲಸ ಕಾರ್ಯಗಳಿಗೆ ತೆರಳಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಯಿತು.
ಬೆಳಗ್ಗೆಯಿಂದಲೇ ನಗರದಲ್ಲಿ...
ಕಲಬುರಗಿ ನಗರದ ಹೈಕೋರ್ಟ್ ರಿಂಗ್ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಶ್ರೀಮತಿ ಇಂದಿರಾಗಾಂಧಿ ಮಹಿಳಾ ನರ್ಸಿಂಗ್ ವಸತಿ ನಿಲಯದ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ಅರ್ಚನಾ ಹಲ್ಲೆ ಮಾಡಿರುವುದನ್ನು ಖಂಡಿಸಿ ವಸತಿನಿಲಯದ ವಿದ್ಯಾರ್ಥಿನಿಯರು...
ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಜುಲೈ 29 ರಂದು ಬಿಎ, ಬಿ ಕಾಂ, ಬಿ ಬಿ ಎಂ ಪದವಿ ಪರೀಕ್ಷೆ ನಡೆಯುವ ಮುನ್ನ ಮಧ್ಯಾಹ್ನ 12:30ಕ್ಕೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ತಿಳಿದು ಬಂದಿದೆ.
ಪ್ರಶ್ನೆ ಪತ್ರಿಕೆ...
ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ನಿನ್ನೆ ನಡೆದ ಒಡಿಸ್ಸಾ ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ಸಂಬಂಧ ಪ್ರಾಧ್ಯಾಪಕರನ್ನೂ ತನಿಖೆಗೆ ಒಳಪಡಿಸಬೇಕು ಎಂದು ಅಂಬೇಡ್ಕರ್ ವಿದ್ಯಾರ್ಥಿ ಸಂಘಟನೆ ಮುಖಂಡ ಡಾ. ನಂದಕುಮಾರ್ ಆಗ್ರಹಿಸಿದ್ದಾರೆ.
ಈ...
ಕಳೆದ ಏಪ್ರಿಲ್‌ನಲ್ಲಿ ಕಲಬುರಗಿಯಲ್ಲಿ ನಡೆದ ಉದ್ಯೋಗ ಮೇಳದ ಮುಂದುವರಿದ ಭಾಗವಾಗಿ, ಆಗಸ್ಟ್ 9 ಮತ್ತು 10 ರಂದು ಕಲಬುರಗಿಯ ಶೆಟ್ಟಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ, ಮೊದಲ ಹಂತದಲ್ಲಿ 2,500ಕ್ಕೂ ಹೆಚ್ಚು STEM ವಿದ್ಯಾರ್ಥಿಗಳಿಗೆ...
ಕಲಬುರಗಿ ಕೇಂದ್ರೀಯ ವಿವಿಯಲ್ಲಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯೊಬ್ಬಳು ತನ್ನ ಜನ್ಮದಿನದಂದೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.
ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಗ್ರಾಮದಲ್ಲಿರುವ ಕರ್ನಾಟಕ ಕೇಂದ್ರೀಯ ವಿವಿಯಲ್ಲಿ ಪ್ರಾಣಿಶಾಸ್ತ್ರ ವಿಭಾಗದಲ್ಲಿ...
ಎಐಸಿಸಿ ಅಧ್ಯಕ್ಷ ಮತ್ತು ರಾಜ್ಯಸಭೆ ವಿರೋಧ ಪಕ್ಷದ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಅವರ 83ನೇ ಜನ್ಮದಿನದ ಪ್ರಯುಕ್ತ ಎನ್‌ಎಸ್‌ಯುಐ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ರಕ್ತದಾನ ಶಿಬಿರ ನಡೆಸಲಾಯಿತು.
ಒಬ್ಬ ವ್ಯಕ್ತಿ ರಕ್ತ...
ಮಾದಕದ್ರವ್ಯ ಸಾಗಾಟ ಆರೋಪದಲ್ಲಿ ಕಲಬುರಗಿ ಕಾಂಗ್ರೆಸ್ ಮುಖಂಡರೊಬ್ಬರನ್ನು ಮಹಾರಾಷ್ಟ್ರದ ಕಲ್ಯಾಣ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ.
ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿ ಬಂಧಿತ ಕಾಂಗ್ರೆಸ್ ಮುಖಂಡ.
ಇದನ್ನು ಓದಿದ್ದೀರಾ? ಈ ದಿನ...
ಕಲಬುರಗಿ ನಗರದ ಸರಾಫ್ ಬಜಾರ್‌ನ ಚಿನ್ನಾಭರಣ ಮಳಿಗೆಯೊಂದಕ್ಕೆ ನುಗ್ಗಿದ ನಾಲ್ವರು ಮುಸುಕುಧಾರಿಗಳು ಮಳಿಗೆಯ ಮಾಲೀಕನಿಗೆ ಗನ್ ತೋರಿಸಿ, ಕೈ ಕಾಲು ಕಟ್ಟಿ ಹಾಕಿ ಸುಮಾರು 3 ಕೆಜಿ ಚಿನ್ನಾಭರಣವನ್ನು ದರೋಡೆ ಮಾಡಿರುವ ಘಟನೆ...
ಕಲಬುರಗಿ ಜಿಲ್ಲೆಯಾದ್ಯಂತ ಜುಲೈ 9ರಂದು ರೈತರ ಕಾರ್ಮಿಕರ ಬೇಡಿಕೆಗಳಿಗಾಗಿ ಆಗ್ರಹಿಸಿ ಎಲ್ಲ ತಾಲೂಕು ಕೇಂದ್ರಗಳಲ್ಲಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಹಮ್ಮಿಕೊಳ್ಳಲಾಗಿದೆ. ಕಲಬುರಗಿ ನಗರದ ಜಗತ್ ಸರ್ಕಲ್‌ನಲ್ಲಿ ಜಮಾ ಆಗಿ ಅಲ್ಲಿಂದ ಮೆರವಣಿಗೆ...
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲ ಸಾಮಾಜಿಕ ಆರ್ಥಿಕ ಹಾಗೂ ಸಾಮಾಜಿಕ ನ್ಯಾಯವನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ...
ಕಲಬುರಗಿ ಜಿಲ್ಲೆಯ ರೈತರ ಜಮೀನು ಅಳತೆ ಮಾಡಲು ಸರ್ಕಾರಿ ಫೀಸ್ ಕಟ್ಟಿ ಹಾಕಿದ ಅರ್ಜಿಗಳು ಸರ್ವೇ ಅಧಿಕಾರಿಗಳಿಗೆ ತಲುಪಿದ ಮೇಲೆ ನಿಮ್ಮ ಹೊಲದ ಟಿಪ್ಪಣಿ ಇಲ್ಲವೆಂಬ ನೆಪ ಹೇಳಿ ಸತಾಯಿಸುತ್ತಿದ್ದು, ಸರ್ವೇ ಅಧಿಕಾರಿಗಳು...