ಕಲಬುರಗಿ

ಕಲಬುರಗಿ | ಡಿ. 21ರಂದು ಹೈದರಾಬಾದ್ ಕರ್ನಾಟಕ ಅಭಿವೃದ್ಧಿ-ಸಮಸ್ಯೆ ಕುರಿತು ವಿಚಾರ ಸಂಕಿರಣ: ಕೆ ನೀಲಾ

ಹೈದರಾಬಾದ್ ಕರ್ನಾಟಕ ಅಭಿವೃದ್ಧಿ-ಸಮಸ್ಯೆ ಸವಾಲುಗಳು ಕುರಿತು ವಿಭಾಗೀಯ ವಿಚಾರ ಸಂಕಿರಣವನ್ನು ಕಲಬುರಗಿಯಲ್ಲಿ ಡಿಸೆಂಬರ್ 21 ನಡೆಸಲಾಗುತ್ತಿದೆ. ಈ ವಿಚಾರ ಸಂಕಿರಣವು ಇದೇ ಡಿಸೆಂಬರ್ ತಿಂಗಳ 29,30 ಮತ್ತು 31ರವರೆಗೆ ಮೂರು ದಿನಗಳ ಕಾಲ...

ಕಲಬುರಗಿ| ಅಂಗನವಾಡಿ ಕಾರ್ಯಕರ್ತರಿಂದ ಅಹೋರಾತ್ರಿ ಧರಣಿ

ಅಂಗನವಾಡಿ ಕಾರ್ಯಕರ್ತರನ್ನು ಹಾಗೂ ಸಹಾಯಕಿಯರನ್ನು ಕಾಯಂಗೊಳಿಸಬೇಕು. ಅಂಗನವಾಡಿ ಕಟ್ಟಡಗಳ ಬಾಕಿಯಿರುವ ಬಾಡಿಗೆ ಪಾವತಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿಗಳ...

ಕಲಬುರಗಿ | ಕಂದಗೂಳ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಅಂಬೇಡ್ಕರ ಯುವಕ ಸಂಘ ಪ್ರತಿಭಟನೆ

ಅಂಬೇಡ್ಕರ್ ಜಯಂತಿಗೆ ಧನಸಹಾಯ ಮಾಡಲು ಹಿಂದೇಟು ಹಾಕಿದ ಕಂದಗೂಳ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಭಾರತ ರತ್ನ ಡಾ ಬಿ ಆರ್ ಅಂಬೇಡ್ಕರ ಯುವಕ ಸಂಘ ಹುಳಗೇರಾ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಿ...

ಕಲಬುರಗಿ | ಪುರಸಭೆ ಸಿಬ್ಬಂದಿ ಯಂಕಪ್ಪರನ್ನು ಮೂಲಹುದ್ದೆಗೆ ವರ್ಗಾಯಿಸಿ: ದಸಂಸ ಆಗ್ರಹ

ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ಯಂಕಪ್ಪ ಇವರು ತಮ್ಮ ಮೂಲಹುದ್ದೆ ಬಿಟ್ಟು ಬೇರೆ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವುದು ಖಂಡನೀಯ ಎಂದು ದಸಂಸ ಮುಖಂಡ ಸಿದ್ದು ಕೆರೂರು ತಿಳಿಸಿದರು. ಸರಕಾರದ ಆದೇಶದ ಪ್ರಕಾರ...

ಕಲಬುರಗಿ | ಸಿಗರೇಟ್ ಪ್ಯಾಕೆಟ್ ಕದ್ದನೆಂದು ದಲಿತ ಯುವಕನ ಸಾಯಬಡಿದರು!

ಕಲಬುರಗಿಯ ಖಾಸಗಿ ರಕ್ತನಿಧಿ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ದಲಿತ ಯುವಕನನ್ನು ಸಿಗರೇಟ್ ಪ್ಯಾಕೆಟ್ ಕದಿಯುತ್ತಿದ್ದನೆಂದು ಮಾಲೀಕ ಥಳಿಸಿ ಚಿತ್ರಹಿಂಸೆ ನೀಡಿ ಕೊಂದಿದ್ದಾನೆ. ಮಾಲೀಕ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ಕೊಲೆಯಾದ ಯುವಕ ಕಲಬುರಗಿ...

ಕಲಬುರಗಿ | ಕನಿಷ್ಠ ವೇತನಕ್ಕೆ ಆಗ್ರಹಿಸಿ ಅಂಬೇಡ್ಕರ್‌ ಸೇವಾ ಸಮಿತಿ ಮನವಿ

ಬಡ ಕೂಲಿಕಾರ್ಮಿಕರಿಗೆ ಶಾಸನಬದ್ಧ ಸವಲತ್ತುಗಳನ್ನು ಕೊಡಬೇಕು ಮತ್ತು ಕೇಂದ್ರ ಸರಕಾರದ ನಿಯಮಾವಳಿಯಂತೆ ಡಿ ದರ್ಜೆ ನೌಕರರಿಗೆ ಕನಿಷ್ಠ ವೇತನವನ್ನು ನಿಗಧಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಅಂಬೇಡ್ಕರ್‌ ಸೇವಾ ಸಮಿತಿ ಪದಾಧಿಕಾರಿಗಳು ಶುಕ್ರವಾರ...

ಕಲಬುರಗಿ | ವೈದಿಕಶಾಹಿ ದಬ್ಬಾಳಿಕೆ ಆತಂಕಕಾರಿ ಬೆಳವಣಿಗೆ: ಕೆ ನೀಲಾ

ಸಾಹಿತ್ಯ ಸಮ್ಮೇಳನ ಮುಖ್ಯವಾಗಿ ಸಮಸ್ತ ಕನ್ನಡಿಗರ, ದುಡಿಯುವ ವರ್ಗದ ಸಮಗ್ರ ಅಭಿವೃದ್ಧಿ ಹಾಗೂ ಅವರ ನಡುವಿನ ಸಾಂಸ್ಕೃತಿಕ ತಲ್ಲಣಗಳ ಕುರಿತಂತೆ ಚರ್ಚಿಸುವ ಸಾಹಿತ್ಯಿಕ ವೇದಿಕೆಯಾಗಿದೆ. ಅಂತಹ ಗಂಭೀರ ವಿಚಾರಗಳು ಬೆಳಕಿಗೆ ಬರುವ ಮುನ್ನವೆ,...

ಕಲಬುರಗಿ | ಕಾರು-ಲಾರಿ ಮುಖಾಮುಖಿ ಡಿಕ್ಕಿ : ದಂಪತಿ ಸಾವು

ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ದಂಪತಿ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಹುಮ್ನಾಬಾದ್ ಮುಖ್ಯ ರಸ್ತೆಯ ಸ್ವಾಮಿ ಸಮರ್ಥ ದೇವಸ್ಥಾನದ ಸಮೀಪ ಗುರುವಾರ ಸಂಜೆ ನಡೆದಿದೆ. ಮೃತ ದಂಪತಿಗಳನ್ನು ಕಲಬುರಗಿ...

ಕಲಬುರಗಿ | ಅಂದ ಕಳೆದುಕೊಳ್ಳುತ್ತಿದೆ ರಾಷ್ಟ್ರೀಯ ಸ್ಮಾರಕ ಜಾಮಿಯಾ ಮಸೀದಿ; ಕ್ರಮ ಕೈಗೊಳ್ಳುವುದೇ ಸರ್ಕಾರ?

ಕಲಬುರಗಿ ನಗರದ ಕೋಟೆಯ ಒಳಗೆ ಭಾರತದ ಮತ್ತೊಂದು ಅನನ್ಯ ಸ್ಮಾರಕವಿದೆ. ಅದು ಜಾಮಿಯಾ ಮಸೀದಿ ಶ್ರೇಷ್ಠ ಮಸೀದಿ ಎಂದು ಪರಿಚಿತವಾಗಿದೆ. ಇದು ಭಾರತದಲ್ಲಿ ಕೇವಲ ದೊಡ್ಡ ಮಸೀದಿಯಷ್ಟೇ ಅಲ್ಲ, ಈ ಮಸೀದಿಯ ಸುತ್ತಲೂ...

ಸದನದಲ್ಲಿ ಆಗಬೇಕಾದ್ದೇನು | ಕಲ್ಯಾಣ ಕರ್ನಾಟಕ – ಗೊಡ್ಡಾಯಿತು ತೊಗರಿ, ಭಾರೀ ಸಂಕಟದಲ್ಲಿ ರೈತ

ಕಲಬುರಗಿ ಜಿಲ್ಲೆಯ ತೊಗರಿಗೆ ರಾಜ್ಯ ಮತ್ತು ದೇಶದಲ್ಲಿ ವಿಶೇಷ ಬೇಡಿಕೆ ಇದೆ. ಸುಣ್ಣದ ಕಲ್ಲುಗಳಿರುವ ಜಮೀನಿನಲ್ಲಿ ಈ ಬೆಳೆ ಬೆಳೆಯುವುದರಿಂದ ಅದರಲ್ಲಿ ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಂ ಸಮೃದ್ಧವಾಗಿದೆ. ರುಚಿಯಲ್ಲೂ ಹೆಚ್ಚುಗಾರಿಕೆ ಇರುವ ಕಲಬುರಗಿ...

ಕಲಬುರಗಿ| ನಾಟಕ ಕಲಾವಿದರನ್ನು ಬೆಳೆಸುವ ಅವಶ್ಯಕತೆ ಇದೆ : ಸಂಜೀವಕುಮಾರ್

ಅಫಜಲಪುರದ ರಂಗ ಸಂಗ ಬಳಗ ಸಹಯೋಗದಲ್ಲಿ ಮೈಸೂರಿನ ನಿರ್ದಿಗಂತ ತಂಡ ಪ್ರಸ್ತುತ ಪಡಿಸಿರುವ ʼತಿಂಡಿಗೆ ಬಂದ ತುಂಡೇರಾಯʼ ನಾಟಕವು ಅಫಜಲಪುರ ಪಟ್ಟಣದ ಶಾರದಾ ಕಲ್ಯಾಣ ಮಂಟಪದಲ್ಲಿ ಇತ್ತೀಚೆಗೆ ಯಶಸ್ವಿ ಪ್ರದರ್ಶನ ಕಂಡಿತು. ಪೌರಕಾರ್ಮಿಕ ನೌಕರರ...

ಕಲಬುರಗಿ| ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಕೂಸ್ ಪ್ರತಿಭಟನೆ

ಗ್ರಾಮೀಣ ಮೂಲ ಸೌಕರ್ಯಗಳನ್ನು ಬಲಪಡಿಸಲು ಮತ್ತು ಸುಧಾರಿಸಲು ಕೇಂದ್ರ ಸರ್ಕಾರವು ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಮಾನವ ದಿನಗಳನ್ನು 100 ದಿನದಿಂದ 150ಕ್ಕೆ ಹೆಚ್ಚಿಸಬೇಕೆಂದು ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕ ಸಂಘಟನೆ (ಗ್ರಾಕೂಸ್)...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X