ಕಲಬುರಗಿ

ಕಲಬುರಗಿ| ಬಸನಗೌಡ ಪಾಟೀಲ ಯತ್ನಾಳರನ್ನು ಶಾಸಕ ಸ್ಥಾನದಿಂದ ಉಚ್ಚಾಟಿಸಿ: ಜಾಗತಿಕ ಲಿಂಗಾಯತ ಮಹಾಸಭಾ

ಬಸವಣ್ಣರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು ಶಾಸಕ ಸ್ಥಾನದಿಂದ ಉಚ್ಚಾಟನೆ ಮಾಡಬೇಕು ಎಂದು ಜಾಗತಿಕ ಲಿಂಗಾಯತ ಮಹಾಸಭಾ ಆಗ್ರಹಿಸಿದೆ. ಬೀದರ್‌ನಲ್ಲಿ ಯತ್ನಾಳ್ ನೀಡಿರುವ ಹೇಳಿಕೆ...

ಕಲಬುರಗಿ | ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸಿ ಎಸ್‌ಯುಸಿಐ ಪ್ರತಿಭಟನೆ

ಬಾಂಗ್ಲಾ ಹಾಗೂ ಭಾರತದಲ್ಲಿನ ಕೋಮುವಾದ ಖಂಡಿಸಿ ಎಸ್‍ಯುಸಿಐ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ನಗರದ ಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಪಕ್ಷದ ರಾಜ್ಯ ಸಮಿತಿ ಸೆಕ್ರೆಟೆರಿಯೇಟ್ ಸದಸ್ಯ ಎಂ. ಶಶಿಧರ್ ಮಾತನಾಡಿ, '1971ರ...

ಕಲಬುರಗಿ | ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ವಿತರಿಸಲು ಆಗ್ರಹ

ಗ್ರಾಮೀಣ ಪ್ರದೇಶದ ಬಗರ್ ಹುಕುಂ ಸಾಗುವಳಿದಾರರಿಗೆ ಕೂಡಲೇ ಹಕ್ಕು ಪತ್ರ ನೀಡಬೇಕೆಂದು ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಯ (ಎಐಕೆಕೆಎಂಎಸ್) ಪದಾಧಿಕಾರಿಗಳು ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ್...

ಕಲಬುರಗಿ | ಪೇಜಾವರ ಸ್ವಾಮಿ ಹೇಳಿಕೆಗೆ ಗೋಪಾಲ ಎಲ್ ನಾಟೇಕರ್ ಖಂಡನೆ

ಉಡುಪಿ ಪೇಜಾವರ‌ ಮಠದ ವಿಶ್ವತೀರ್ಥ ಸ್ವಾಮೀಜಿ(ಪೇಜಾವರ ಸ್ವಾಮಿ) ʼಸ್ವಾತಂತ್ರ್ಯ ಪೂರ್ವದಲ್ಲಿ ಭಾರತವು ಹಿಂದೂ ರಾಷ್ಟ್ರವಾಗಿತ್ತು. ಸ್ವಾತಂತ್ರ್ಯಾ ನಂತರ ಜಾತ್ಯತೀತ ರಾಷ್ಟ್ರವಾಗಿದೆ. ಈಗ ನಮ್ಮನ್ನು ಗೌರವಿಸುವ ಸಂವಿಧಾನ ಬರಬೇಕುʼ ಎಂದು ಹೇಳಿಕೆ ನೀಡಿರುವುದನ್ನು ಅಂಬೇಡ್ಕರ್...

ಕಲಬುರಗಿ | ಕೋಲಿ ಸಮಾಜದ ಸಂಘಟನೆ ಪಕ್ಷಾತೀತವಾಗಿ ಆಗಲಿ: ಭೀಮಣ್ಣ ಸಾಲಿ

ಚಿತ್ತಾಪುರ ತಾಲೂಕಿನಲ್ಲಿ ಬಹುಸಂಖ್ಯೆಯಲ್ಲಿರುವ ಕೋಲಿ ಸಮಾಜವನ್ನು ಪಕ್ಷಾತೀತವಾಗಿ ಸಂಘಟನೆ ಮಾಡುವುದು ಅತ್ಯಂತ ಅಗತ್ಯವಾಗಿದೆ. ಸಂಘಟನೆ ಸಶಕ್ತವಾದಾಗ ಸಮಾಜಕ್ಕೆ ನ್ಯಾಯ, ಹಕ್ಕು, ಸೌಲಭ್ಯ, ಸ್ಥಾನಮಾನ ಪಡೆಯಲು ಅನುಕೂಲವಾಗುತ್ತದೆ ಎಂದು ಕೋಲಿ ಸಮಾಜದ ಹಿರಿಯ ಮುಖಂಡ...

ಕಲಬುರಗಿ | ಎಲ್ಲ ಬೆಳೆಗಳಿಗೆ ಕಾನೂನುಬದ್ಧ ಕನಿಷ್ಠ ಬೆಂಬಲ ಬೆಲೆ ಸಿಗಲು ಆಗ್ರಹಿಸಿ ಪ್ರತಿಭಟನೆ

ಎಲ್ಲ ಬೆಳೆಗಳಿಗೆ ಕಾನೂನುಬದ್ಧ ಕನಿಷ್ಠ ಬೆಂಬಲ ಬೆಲೆ, ನಾಲ್ಕು ಕಾರ್ಮಿಕ ಸಂಹಿತೆಗಳ ರದ್ದತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕ ಕಾರ್ಮಿಕ ಸಂಘಟನೆಗಳ ಕಲಬುರಗಿ ಜಂಟಿ ಸಮಿತಿ ಜಿಲ್ಲಾ...

ಕಲಬುರಗಿ | ಬೋಧಗಯಾ ಆಡಳಿತ ಹಸ್ತಾಂತರಕ್ಕೆ ಆಗ್ರಹಿಸಿ ಪ್ರತಿಭಟನೆ

ಬಿಹಾರದ ಬೋಧಗಯಾದಲ್ಲಿರುವ ಮಹಾಬೋಧಿ ವಿಹಾರದ ಸಂಪೂರ್ಣ ಆಡಳಿತವನ್ನು ಬೌದ್ಧರಿಗೆ ಹಸ್ತಾಂತರ ಮಾಡಿ, ಬೋಧಗಯಾ ಟೆಂಪಲ್ (ಬಿಟಿ) ಕಾಯ್ದೆ–1949 ರದ್ದು ಮಾಡುವಂತೆ ಆಗ್ರಹಿಸಿ ಬೌದ್ಧ ಧರ್ಮೀಯರು ಕಲಬುರಗಿ ನಗರದಲ್ಲಿ ಪ್ರತಿಭಟನೆ ನಡೆಸಿದರು. ಸಂವಿಧಾನ ದಿನದಂದು ದೇಶದಾದ್ಯಂತ ಪ್ರತಿಭಟನೆಗೆ ದಲಿತ...

ಕಲಬುರಗಿ | ಉರಿಲಿಂಗ ಪೆದ್ದಿ ಮಠದ ಡಾ. ನಂಜುಂಡ ಮಹಾಸ್ವಾಮೀಜಿ ನಿಧನ

ಅನಾರೋಗ್ಯದಿಂದ ಬಳಲುತ್ತಿದ್ದ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕೊಡ್ಲಾ ಹಿರಿಯ ಪೀಠಾಧ್ಯಕ್ಷರಾದ, ಡಾ. ನಂಜುಂಡ ಮಹಾಸ್ವಾಮೀಜಿ ಅವರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಕಲಬುರಗಿ| ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡುವಂತೆ ಆಗ್ರಹಿಸಿ ಧರಣಿ

ಬಗರ್ ಹುಕುಂ ಸಾಗುವಳಿದಾರರಿಗೆ ಕೂಡಲೇ ಹಕ್ಕುಪತ್ರಗಳನ್ನು ನೀಡಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಯು ಅನಿರ್ಧಿಷ್ಟಾವಧಿ ಧರಣಿ ಆರಂಭಿಸಿದೆ. ಸಂಘಟನೆಯ ರಾಜ್ಯ ಕಾರ್ಯದರ್ಶಿ ಭಗವಾನ್‌ ರೆಡ್ಡಿ ಮಾತನಾಡಿ,...

ಕಲಬುರಗಿ | ಅಕ್ರಮ ಮದ್ಯ ಮಾರಾಟ ತಟ್ಟೆಗಟ್ಟಲು ಬಹುಜನ ಸಮಾಜ ಪಕ್ಷ ಒತ್ತಾಯ

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಹಳ್ಳಿಗಳಲ್ಲಿ, ನಗರ ವ್ಯಾಪ್ತಿಯ ವಾರ್ಡ್‌ ಗಳಲ್ಲಿ ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟುವಂತೆ ಒತ್ತಾಯಿಸಿ ಬಹುಜನ ಸಮಾಜ ಪಕ್ಷ ವಿಧಾನಸಭಾ ಘಟಕ ಚಿಂಚೋಳಿ ವತಿಯಿಂದ ತಹಸೀಲ್ದಾರ್ ಹಾಗೂ ದಂಡಾಧಿಕಾರಿಗಳಿಗೆ...

ಕಲಬುರಗಿ | ಬಾಲಕಿಗೆ ಲೈಂಗಿಕ ದೌರ್ಜನ್ಯ : ಆರೋಪಿಗೆ 35 ವರ್ಷ ಜೈಲು ಶಿಕ್ಷೆ

ಬಾಲಕಿಗೆ ಒತ್ತಾಯ ಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ 35 ವರ್ಷ ಜೈಲು ಶಿಕ್ಷೆ ವಿಧಿಸಿ ಕಲಬುರಗಿ ಜಿಲ್ಲಾ ಮತ್ತು ಸತ್ರ (ವಿಶೇಷ ಪೋಕ್ಸೊ) ನ್ಯಾಯಾಲಯ ತೀರ್ಪು ನೀಡಿದೆ. ಮಹಾರಾಷ್ಟ್ರದ ಠಾಣಾ ಜಿಲ್ಲೆಯ ಭಿವಂಡಿಯ...

ಕಲಬುರಗಿ | ₹1.76 ಕೋಟಿ ಅನಿರ್ಬಂಧಿತ ಅನುದಾನದ ದುರ್ಬಳಕೆ; ತನಿಖೆಗೆ ದಲಿತ ಸೇನೆ ಆಗ್ರಹ

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ 2023-24ನೇ ಸಾಲಿನ ತಾಲೂಕು ಪಂಚಾಯತ್ ಯೋಜನೆಗಳಾದ ಅನಿ‌ರ್ಬಂಧಿತ ಅನುದಾನದಲ್ಲಿ ಅವ್ಯವಹಾರ ನಡೆದಿದ್ದು, ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಸೇವೆಯಿಂದ ವಜಾಗೊಳಿಸಬೇಕು ಎಂದು ದಲಿತ ಸೇನೆ ಕಾರ್ಯಕರ್ತರು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X