ರೈತರ ಕಬ್ಬಿನ ಬಾಕಿ ಹಣವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕರ್ನಾಟಕ ಕಬ್ಬು ಬೆಳೆಗಾರರ ಸಂಘ ಅಫಜಲಪುರ ಘಟಕದಿಂದ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
"ಕಬ್ಬಿನ...
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಅಂಕಲಗಾ ಗ್ರಾಮ ಪಂಚಾಯತಿ ಇರುವ ಗ್ರಾಮವೇ ಮೂಲಸೌಕರ್ಯ ಕೊರತೆಯಿಂದ ನಲುಗಿತ್ತಿದೆ.
ಗ್ರಾಮದ ನಡು ರಸ್ತೆಯಲ್ಲೇ ಚರಂಡಿ ನೀರು ಕೆರೆಯಂತೆ ನಿಂತಿದ್ದರೂ ಈವರೆಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ...
ವಿವಿಧ ವಿಶ್ವವಿದ್ಯಾಲಯಗಳ ಹೆಸರಿನಲ್ಲಿ ನಕಲಿ ಅಂಕಪಟ್ಟಿ ತಯಾರಿಸಿ, ಯುವಜನರಿಗೆ ಮಾರಾಟ ಮಾಡುತ್ತಿದ್ದ ಪ್ರಮುಖ ಆರೋಪಿಯನ್ನು ಕಲುಬುರಗಿ ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ದೆಹಲಿ ಮೂಲದ ರಾಜೀವ ಸಿಂಗ್ ಆರೋರಾ ಎಂದು ಗುರುತಿಸಲಾಗಿದೆ....
ಪಿಯು ದ್ವಿತೀಯ ವಾರ್ಷಿಕ ಪರೀಕ್ಷೆ ವೆಬ್‌ಕಾಸ್ಟಿಂಗ್ ಬಗ್ಗೆ ಅನಗತ್ಯ ಗೊಂದಲ, ಭಯ ಪಡದೆ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ ಎಂದು ಪಿಯು ಕಾಲೇಜುಗಳ ಪ್ರಾಚಾರ್ಯರ ಸಂಘದ ಅಧ್ಯಕ್ಷ ಬಸವರಾಜ ಬಿರಾದಾರ ತಿಳಿಸಿದರು.
ಆಳಂದ ಪಟ್ಟಣದ...
ಸೇಡಂ ಪಟ್ಟಣದ ವಾಸವದತ್ತಾ ಸಿಮೆಂಟ್ ಕಂಪನಿ ಬಳಿಯ ರೈಲ್ವೆ ಹಳಿಯಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಜಿಲ್ಲೆಯ ಜನಪ್ರತಿನಿಧಿಗಳು ರೈಲು ಹಳಿ ಸ್ಥಳಾಂತರಿಸಲು ಮುಂದಾಗಬೇಕು ನ್ಯಾಷನಲ್ ಹ್ಯೂಮನ್ ರೈಟ್ಸ್ ಸೋಶಿಯಲ್ ಕೌನ್ಸಿಲ್...
ಕಲಬುರಗಿಯ ಸೇಡಂ ತಾಲೂಕಿನ ಕೋಡ್ಲಾ ಗ್ರಾಮದ ಬಳಿ ಸಿಮೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಕಾರ್ಮಿಕನ ಮೃತ ದೇಹವನ್ನು ಪ್ರಾಣಿಯ ರೀತಿ ಅಮಾನವೀಯವಾಗಿ ಎಳೆದೊಯ್ದಿರುವುದು ಅತ್ಯಂತ ಖಂಡನೀಯ ಎಂದು ಭಾರತ ಕಮ್ಯುನಿಸ್ಟ್...
ತೀವ್ರ ಹೃದಯಾಘಾತವಾದ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಸೇಡಂ ಪಟ್ಟಣದ ಸಿಮೆಂಟ್ ಕಾರ್ಖಾನೆಗೆ ಗೂಡ್ಸ್ ರೈಲು ತೆರಳಲು ರೈಲ್ವೆ ಗೇಟ್ ಹಾಕಿದ ಕಾರಣಕ್ಕೆ ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ತಲುಪುವಲ್ಲಿ ವಿಳಂಬವಾಗಿರುವುದರಿಂದ...
ಸಂವಿಧಾನ ಶಿಲ್ಪಿ ಅಂಬೇಡ್ಕರ್ ಸಾಧನೆಯ ಹಿಂದೆ ಅವರ ಪತ್ನಿ ಮಾತೆ ರಮಾಬಾಯಿ ಇದ್ದರು ಎನ್ನುವುದನ್ನು ಒಪ್ಪಲಾಗುವುದಿಲ್ಲ. ಬದಲಾಗಿ ಅವರ ಹೋರಾಟದ ಪ್ರತಿ ಹಂತದಲ್ಲೂ ರಮಾಬಾಯಿ ಜೊತೆಗೇ ಇದ್ದರು ಎನ್ನುವುದು ವಾಸ್ತವ ಎಂದು ಹಿರಿಯ...
ಕಲಬುರಗಿ ಜಿಲ್ಲೆಯ ಹಾಗರಗಾ ಮುಖ್ಯ ರಸ್ತೆ ದುರಸ್ತಿಗೆ ₹14 ಕೋಟಿ ವೆಚ್ಚದಲ್ಲಿ ಕಾಮಗಾರಿ ಶುರುವಾಗಿರುವುದು ಕಂಡುಬಂದಿದೆ. ಉತ್ತರ ಮತ ಕ್ಷೇತ್ರದ ಶಾಸಕಿ ಕನೀಜ್ ಫಾತಿಮಾ ಈ ದಿನ.ಕಾಮ್ ವರದಿಯನ್ನು ಗಮನಿಸಿ ರಸ್ತೆ ದುರಸ್ತಿ...
ಸರ್ಕಾರಿ ಹಾಸ್ಟೆಲ್‌ಗಳಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ರಕ್ತದಿಂದ ಸಹಿ ಸಂಗ್ರಹ ಮಾಡಿ ಜಿಲ್ಲಾಧಿಕಾರಿ ಮೂಲಕ...
ಕಲಬುರಗಿಯ ವಿಪಾಸನ ಪ್ರಚಾರ ಸಮಿತಿ ವತಿಯಿಂದ 5 ರಿಂದ 9ನೇ ತರಗತಿಯ ಶಾಲಾ ಮಕ್ಕಳಿಗೆ ಆನಾಪಾನ ಧ್ಯಾನ ಕಾರ್ಯಕ್ರಮವನ್ನು ನಗರದ ಸೆಂಟ್ ಮೇರಿ ಶಾಲೆಯಲ್ಲಿ ಆಯೋಜಿಸಲಾಗಿತ್ತು. ಸುಮಾರು 200 ವಿದ್ಯಾರ್ಥಿಗಳು ಧ್ಯಾನದಲ್ಲಿ ಭಾಗವಹಿಸಿದ್ದರು.
ಆನಾಪಾನ...
ದಮ್ಮ ಸಜ್ಜಾಯನ ಹಾಗೂ ಪ್ರಥಮ ತ್ರಿಪಿಟಕ ಪಠಣ ಮಹೋತ್ಸವವನ್ನು ರಾಯಚೂರು ಜಿಲ್ಲೆ ಚಿತ್ತಾಪುರ ತಾಲೂಕಿನ ಐತಿಹಾಸಿಕ ಸನ್ನತಿ (ಕನಗನಹಳ್ಳಿ) ಗ್ರಾಮದ ಬೌದ್ಧ ಮಹಾಸ್ಥೂಪದ ಆವರಣದಲ್ಲಿ ನಡೆಸಲಾಯಿತು.
ಬೆಂಗಳೂರು ಮಹಾಬೋಧಿ ಸೊಸೈಟಿ ಪ್ರಧಾನ ಕಾರ್ಯದರ್ಶಿ ಭಂತೆ...