ಕಲಬುರಗಿ

ಕಲಬುರಗಿ | ಅ.29,30: ಕಲ್ಯಾಣ ಕರ್ನಾಟಕದ ಬಯಲಾಟ ಪರಂಪರೆ ಕುರಿತು ವಿಚಾರ ಸಂಕಿರಣ; ಬಯಲಾಟ ಪ್ರದರ್ಶನ

ಬಾಗಲಕೋಟೆಯ ಕರ್ನಾಟಕ ಬಯಲಾಟ ಅಕಾಡೆಮಿ, ಗುಲ್ಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆ, ಡಾ. ಅಂಬೇಡ್ಕರ್ ಕಲಾ, ವಾಣಿಜ್ಯ ಪದವಿ ಮತ್ತು ಸ್ನಾತಕೋತ್ತರ ಕೇಂದ್ರ, ಕನ್ನಡ ವಿಭಾಗ ಸಂಯುಕ್ತ ಆಶ್ರಯದಲ್ಲಿ `ಕಲ್ಯಾಣ ಕರ್ನಾಟಕ ಬಯಲಾಟ...

ಕಲಬುರಗಿ | ಕಳ್ಳತನವಾಗಿದ್ದ 672 ಮೊಬೈಲ್ ಪತ್ತೆ ಹಚ್ಚಿ ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸರು

ಕಲಬುರಗಿ ನಗರ ವ್ಯಾಪ್ತಿಯಲ್ಲಿ ಕಳ್ಳತನ ಹಾಗೂ ಕಳೆದು ಹೋಗಿದ್ದ 672 ಮೊಬೈಲ್ ಪೋನ್‌ಗಳನ್ನು ಪತ್ತೆ ಹಚ್ಚಿ ವಾರಸುದಾರರಿಗೆ ಹಿಂದಿರುಗಿಸುವಲ್ಲಿ ಕಲಬುರಗಿ ನಗರದ ಸೆನ್ ಪೋಲಿಸರು ಯಶಸ್ವಿಯಾಗಿದ್ದಾರೆ‌. ಸೆಂಟ್ರಲ್ ಇಕ್ವಿಪ್‌ಮೆಂಟ್ ಐಡೆಂಟಿಟಿ ರಿಜಿಸ್ಟರ್ ಸಿಇಐಆರ್ ಪೋರ್ಟಲ್...

ಕಲಬುರಗಿ | ಜಾತಿಗಣತಿ ವರದಿ ಅನುಷ್ಠಾನಗೊಳಿಸಲು ಆಗ್ರಹಿಸಿ ದಸಂಸ ಧರಣಿ

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿಯನ್ನು ಅಂಗೀಕರಿಸಿ, ದಲಿತ ಹಿಂದುಳಿದ ವರ್ಗಗಳ ಮೀಸಲಾತಿ ಪ್ರಮಾಣವನ್ನು ಶೇ 50ರಿಂದ ಶೇ 75ಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ...

ಭೋವಿ ನಿಗಮದ ಹಣ ದುರ್ಬಳಕೆ ಪ್ರಕರಣ: ಬಿಜೆಪಿ MLC ಸುನಿಲ್ ವಲ್ಯಾಪುರೆ ನಿವಾಸ ಮೇಲೆ CID ದಾಳಿ

ವಿಧಾನ ಪರಿಷತ್ ಬಿಜೆಪಿ ಸದಸ್ಯ ಸುನಿಲ್ ವಲ್ಯಾಪುರೆ ಅವರ ಕುಟುಂಬದ ವಿರುದ್ಧ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ, ಅವರ ಮನೆಯ ಮೇಲೆ...

ಕಲಬುರಗಿ | ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಜಾತಿಗಣತಿ ವರದಿ ಜಾರಿಗೊಳಿಸಿ: ದಸಂಸ ಮುಖಂಡ ಮರೆಪ್ಪ ಹಳ್ಳಿ

ಅಕ್ಟೋಬರ್ 18ರಂದು ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯನ್ನು ಅಂಗೀಕರಿಸಿ ಶೀಘ್ರ ಅನುಷ್ಠಾನಕ್ಕಾಗಿ ಆಗ್ರಹಿಸಿ ಹಾಗೂ ದಲಿತ ಹಿಂದುಳಿದ ವರ್ಗಗಳ ಮೀಸಲಾತಿ ಮಿತಿಯ ಪ್ರಮಾಣವನ್ನು ಶೇ.50 ರಿಂದ ಶೇ.75ಕ್ಕೆ...

ಕಲಬುರಗಿ | ಹಾಸ್ಟೆಲ್‌ ಹೊರಗುತ್ತಿಗೆ ನೌಕರರ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಬೃಹತ್ ಪ್ರತಿಭಟನೆ

ಹಾಸ್ಟೆಲ್‌ಗಳಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಕಲಬುರಗಿಯಲ್ಲಿ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರ ಗುತ್ತಿಗೆ ನೌಕರರ ಸಂಘ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಬಾಕಿ...

ಕಲಬುರಗಿ | ರಾಜ್ಯದ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳ ಮೇಲಿನ ದಾಳಿ ಖಂಡಿಸಿ ಎಐಡಿಎಸ್‌ಓ ಪ್ರತಿಭಟನೆ

ಯುಬಿಡಿಟಿ ಕಾಲೇಜಿನ 50% ಸೀಟುಗಳನ್ನು ಹೆಚ್ಚಿನ ಶುಲ್ಕಕ್ಕೆ ಮಾರುವ ನಿರ್ಧಾರವನ್ನು ಕೈಬಿಡಲು ಆಗ್ರಹಿಸಿ ಎಐಡಿಎಸ್‌ಓ ಕಲಬುರಗಿ ಜಿಲ್ಲಾ ಸಮಿತಿಯು ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಇವರಿಗೆ...

ಕಲಬುರಗಿ | ಸರ್ಕಾರಿ ಅನುದಾನ ದುರ್ಬಳಕೆ; ಸಹಾಯಕ ಇಂಜಿನಿಯರ್‌ಗಳ ಅಮಾನತಿಗೆ ಜಯ ಕರ್ನಾಟಕ ಜನಪರ ವೇದಿಕೆ ಆಗ್ರಹ

ಸರ್ಕಾರದ ಅನುದಾನ ದುರ್ಬಳಕೆ ಮಾಡಿಕೊಂಡಿರುವ ಕಲಬುರಗಿ ಜಿಲ್ಲೆಯ ಪಂಚಾಯತ್ ರಾಜ್‌ ಇಂಜಿನಿಯರಿಂಗ್ ಇಲಾಖೆಯ ಸಹಾಯಕ ಇಂಜಿನಿಯರ್ ಬಾಲಕೃಷ್ಣ ಹಾಗೂ ಹಿಂದಿನ ಕಾರ್ಯನಿರ್ವಾಹಕ ಅಭಿಯಂತರರಾದ ಮೋನಪ್ಪಾ ಅವರನ್ನು ಅಮಾನತುಗೊಳಿಸಬೇಕು ಎಂದು ಜಯ ಕರ್ನಾಟಕ ಜನಪರ...

ಕಲಬುರಗಿ | ಜನಪ್ರತಿನಿಧಿ, ಅಧಿಕಾರಿಗಳ ನಿರ್ಲಕ್ಷ್ಯ: ಬೀಳುವಂತಿದೆ ಖಾಜಾಕೋಟನೂರ್ ಗ್ರಾಮದ ಸೇತುವೆ

ಖಾಜಾಕೋಟನೂರ್ ಗ್ರಾಮದ ಸೇತುವೆ ಬೀಳುವ ಹಂತದಲ್ಲಿದ್ದು, ಎತ್ತರವಾಗಿ ನಿರ್ಮಾಣ ಮಾಡಬೇಕು. ಕೆರೆ ನಿರ್ಮಾಣದಿಂದ ಹಾನಿಗೊಳಗಾದ ಮನೆಗಳ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಬೇಕು ಎಂದು ಗ್ರಾಮಸ್ಥರು ಬೇಡಿಕೆ ಇರಿಸಿದ್ದಾರೆ. ಕಲಬುರಗಿ ಜಿಲ್ಲೆಯ ಖಾಜಾಕೋಟನೂರ್ ಕೆರೆ ನಿರ್ಮಾಣವಾದ ಮೇಲೆ...

ಕಲಬುರಗಿ | ಶೈಕ್ಷಣಿಕ ಸುಧಾರಣಾ ಸಮಿತಿಗೆ ಗುರುರಾಜ ಕರಜಗಿ ನೇಮಕ ಖಂಡನೀಯ: ವೆಲ್ಪೇರ್ ಪಾರ್ಟಿ

ಶೈಕ್ಷಣಿಕ ಸುಧಾರಣಾ ಸಮಿತಿಯ ನೇತೃತ್ವವನ್ನು ಸಂಘ ಪರಿವಾರ ಹಿನ್ನೆಲೆಯ ಗುರುರಾಜ ಕರಜಗಿಯವರನ್ನು ನೇಮಕ ಮಾಡಿದ ಸರಕಾರದ ಕ್ರಮ ಖಂಡನೀಯ ಎಂದು ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾ ಇದರ ರಾಜ್ಯ ಕಾರ್ಯದರ್ಶಿ ಮುಬೀನ್ ಅಹ್ಮದ್...

ಕಲಬುರಗಿ | ಕೃಷಿ ಕಾಯ್ದೆಗಳನ್ನು ರೈತಸ್ನೇಹಿಯಾಗಿ ರೂಪಿಸಬೇಕು: ಕರೆಪ್ಪ ಅಂಕಲಗಿ

ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು, ರಾಜ್ಯ ಸರಕಾರ ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ ಭೂ ಸುಧಾರಣೆ ತಿದ್ದುಪಡಿ ಕಾಯಿದೆ, ಜಾನುವಾರು ಹತ್ಯೆ ಹಾಗೂ ಸಂರಕ್ಷಣಾ ಕಾಯಿದೆಯನ್ನು ವಾಪಸ್ ಪಡೆಯಬೇಕು. ಎಪಿಎಂಸಿ. ಕಾಯಿದೆಯನ್ನು ಮತ್ತಷ್ಟು ರೈತಸ್ನೇಯಿಯಾಗಿ...

ಕಲಬುರಗಿ | ಅಧಿಕಾರಿಗಳಿಗೆ ಕೊಬ್ಬು ಹೆಚ್ಚಾಗಿದೆ, ಚಳಿ ಬಿಡಿಸಬೇಕಿದೆ : ಶಾಸಕ ಬಿ.ಆರ್.ಪಾಟೀಲ್

ಕಲಬುರಗಿ ಜಿಲ್ಲೆಯ ಅಧಿಕಾರಿಗಳು ಮಾತು ಕೇಳುತ್ತಿಲ್ಲ ಕೊಬ್ಬು ಜಾಸ್ತಿಯಾಗಿದೆ, ಚಳಿ ಬಿಡಿಸಬೇಕಾಗಿದೆ. ಇಲ್ಲದಿದ್ದರೆ ನಮ್ಮ ಮಾತು ಕೇಳೋದಿಲ್ಲ ಎಂದು ಮುಖ್ಯಮಂತ್ರಿ ಸಲಹೆಗಾರ, ಆಳಂದ ಶಾಸಕ ಬಿ.ಆರ್‌.ಪಾಟೀಲ್‌ ಅಸಮಧಾನ ಹೊರಹಾಕಿದರು. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ʼಯಾವ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X