ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳನ್ನು ಹನಿಟ್ರ್ಯಾಪ್ ಖೆಡ್ಡಾಗೆ ಬೀಳಿಸುತ್ತಿದ್ದ ದಂಧೆಯೊಂದು ಕಲಬುರಗಿಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಕಲಬುರಗಿ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಲ್ಲದೇ, ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿರುವುದಾಗಿ...
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿ ಹಾಗೂ ಕೈಗೊಳ್ಳಬೇಕಿರುವ ಜನಪರ ಕೆಲಸಗಳ ಕುರಿತು ಸಮಗ್ರ ಚರ್ಚೆ ನಡೆಸಲು ಮುಂದಿನ ಸಚಿವ ಸಂಪುಟ ಸಭೆಯನ್ನು ಕಲಬುರಗಿಯಲ್ಲಿ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಂಪುಟದ ಎಲ್ಲ ಸಚಿವರು...
ಕಲಬುರಗಿ ಜಿಲ್ಲೆಯ ಒಂದು ಸಾವಿರ ಎಕರೆ ಪ್ರದೇಶದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಮಾದರಿಯಲ್ಲಿ ಮೆಗಾ ಜವಳಿ ಪಾರ್ಕ್‌ನ್ನು ಸ್ಥಾಪಿಸಲಾಗುತ್ತಿದ್ದು, ಇದರಿಂದ ಒಂದು ಲಕ್ಷ ಜನರಿಗೆ ನೇರ ಉದ್ಯೋಗ ಹಾಗೂ 2 ಲಕ್ಷ ಜನರಿಗೆ ಪರೋಕ್ಷ...
ಕಲಬುರಗಿ ಜಿಲ್ಲೆಯಾದ್ಯಂತ ಸತತ ಮೂರು ದಿನಗಳಿಂದ ಧಾರಾಕಾರವಾಗಿ ಸುರಿದ ಮಳೆಯಿಂದ ನದಿ, ಹಳ್ಳ-ಕೊಳ್ಳಗಳು ತುಂಬು ಜಮೀನುಗಳಿಗೆ ನೀರು ನುಗ್ಗಿ ಬೆಳೆ ಹಾನಿ ಉಂಟಾಗಿದೆ. ಸರ್ಕಾರವು ಬೆಳೆ ಹಾನಿಗೆ ಪರಿಹಾರ ಕೊಡಬೇಕು, ಬೆಳೆ ವಿಮೆ...
ಛಲವಾದಿ ನಾರಾಯಣಸ್ವಾಮಿಗೆ ಸಮಾಜದ ಬಗ್ಗೆ ಮಾತನಾಡಲು ಯಾವುದೇ ನೈತಿಕತೆ ಇಲ್ಲ ಎಂದು ಕಲಬುರಗಿ ದಸಂಸ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಬೆಣ್ಣೂರಕರ್ ಕಿಡಿಕಾರಿದ್ದಾರೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ದಲಿತ ಸಂಘರ್ಷ ಸಮಿತಿಯ ಕಚೇರಿಯಲ್ಲಿ ನಡೆದ...
ಸತತವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮನೆಯ ಮೇಲೆ ಗುಡ್ಡ ಕುಸಿದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿ ನಡೆದಿದ್ದು, ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಅಲ್ಲೂರು ಬಿ...
ವಿರೋಧ ಪಕ್ಷವಾಗಿ ಸಮರ್ಥವಾಗಿ ಕೆಲಸ ಮಾಡಲಾಗದ ಬಿಜೆಪಿಯು ಜೆಡಿಎಸ್‌ನ ಜೊತೆಗೂಡಿ ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಜನರಿಂದ ಆಯ್ಕೆಯಾದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿದೆ. ಇದಕ್ಕೆ ದಸಂಸ ವಿರೋಧ ವ್ಯಕ್ತಪಡಿಸಿ, ಬೆಂಗಳೂರಲ್ಲಿ ಸೆ....
ಸರ್ಕಾರಿ ಪದವಿ ಕಾಲೇಜು ಸ್ಥಳವನ್ನು ಶಿಕ್ಷಣೇತರ ಕೆಲಸಕ್ಕೆ ನೀಡುವ ಸರ್ಕಾರದ ನಿಲುವನ್ನು ಖಂಡಿಸಿ ಸರ್ಕಾರಿ ಪದವಿ ಮಹಾವಿದ್ಯಾಲಯ ಉಳಿಸಿ ಹೋರಾಟ ಸಮಿತಿ ಹಾಗೂ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ...
ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ದೈಹಿಕ ಶಿಕ್ಷಣ ಶಿಕ್ಷಕ ಪ್ರಭು ಮಾಡಗಿ ಎಂಬಾತನಿಗೆ ರಕ್ಷಣೆ ನೀಡಿರುವ ಪ್ರಾಂಶುಪಾಲ ಶಿವಪುತ್ರಪ್ಪನನ್ನು ಬಂಧಿಸಿ,...
ರಾಜ್ಯ ಸರ್ಕಾರ ನಗದು ಬದಲು ದಿನಸಿ ಕಿಟ್ ನೀಡಿರುವುದು ಸ್ವಾಗತಾರ್ಹ. ಆದರೆ ಅವೈಜ್ಞಾನಿಕವಾಗಿ ಪಡಿತರ ಕಾರ್ಡ್ ಕಡಿತ ಮಾಡಿರುವುದು ಖಂಡನೀಯ ಎಂದು ಸಿಪಿಐಎಂ ಕಲಬುರಗಿ ಜಿಲ್ಲಾ ಕಾರ್ಯದರ್ಶಿ ಸಿಪಿಐಎಂ ಕೆ ನೀಲಾ ಹೇಳಿದರು....
ಚರಂಡಿ ಸ್ವಚ್ಛತೆ ಕಾಮಗಾರಿಗೆ ಮೀಸಲಿಟ್ಟ 15ನೇ ಹಣಕಾಸಿನಲ್ಲಿ ಅವ್ಯವಹಾರ ನಡೆದಿದ್ದು, ಚರಂಡಿ ಸ್ವಚ್ಛತೆ ಕಾಮಗಾರಿ ಮಾಡದೆ ಹಣ ದುರ್ಬಳಕೆ ಮಾಡಿದ್ದಾರೆ ಎಂದು ಹಣ್ಣಿಕೇರಾ ಗ್ರಾಮದ ಮುಖಂಡ ಕೋರಿಸಿದ್ದ ಗಂಜಿ ಆರೋಪ ವ್ಯಕ್ತಪಡಿಸಿದ್ದಾರೆ.
ಅವ್ಯವಸ್ಥೆಯಲ್ಲಿರುವ ಚರಂಡಿಗಳನ್ನು...
ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಚಿಂತಕ ಹಾಗೂ ಸಾಮಾಜಿಕ ಹೋರಾಟಗಾರ ಸಿದ್ದಪ್ಪ ಸುಳ್ಳದ್ ಅವರನ್ನು ಸರ್ಕಾರ ನೇಮಕ ಮಾಡಿದೆ.
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕೆರೂರು ಗ್ರಾಮದವರಾದ ಸಿದ್ದಪ್ಪ ಸುಳ್ಳದ್ ಅವರು ಶಿಕ್ಷಣ...