ಕಲಬುರಗಿ

ಕಲಬುರಗಿ | ಇಬ್ಬರು ಶಾಸಕರಿದ್ದರೂ ದುರಸ್ತಿ ಕಾಣದ ಹಾಗರಗಾ ಮುಖ್ಯ ಹೆದ್ದಾರಿ; ಸ್ಥಳೀಯರಿಂದ ಹಿಡಿಶಾಪ

ಕಲಬುರಗಿ ನಗರದ ಮಾಲಗತ್ತಿ ಕ್ರಾಸ್‌ ಹಾಗೂ ಹಾಗರಗಾ ಮುಖ್ಯ ಹೆದ್ದಾರಿಯು ದೊಡ್ಡ ದೊಡ್ಡ ತಗ್ಗು ಗುಂಡಿಗಳಿಂದ ಕೂಡಿದ್ದು, ಇಬ್ಬರು ಶಾಸಕರಿದ್ದರೂ ದುರಸ್ತಿ ಮಾಡುವ ಸಾಹಸಕ್ಕೆ ಯಾರೂ ಕೈ ಹಾಕಿಲ್ಲ. ಹಾಗಾಗಿ ಮುಖ್ಯ ಹೆದ್ದಾರಿ...

ಕಲಬುರಗಿ | ಮುಡಾ ಹಗರಣ ಪ್ರಕರಣ; ಆ.27ರಂದು ರಾಜಭವನ ಚಲೋಗೆ ಕರೆ

ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್‌ 27ರಂದು ರಾಜಭವನ ಚಲೋ ಕರೆ ನೀಡಲು ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಒಕ್ಕೂಟ ನೇತೃತ್ವದಲ್ಲಿ ಸುದ್ದಿಗೋಷ್ಠಿ...

ಕಲಬುರಗಿ | ನಾಗಾವಿ, ಕಾಳಗಿ ಸಂರಕ್ಷಣೆಗೆ ಕ್ರಮ; ಪ್ರವಾಸಿಗರಿಗೆ ಸೌಲಭ್ಯ: ಸಚಿವ ಪ್ರಿಯಾಂಕ್‌ ಖರ್ಗೆ

ಕಲಬುರಗಿ ಜಿಲ್ಲೆಯ ನಾಗಾವಿ ಮತ್ತು ಕಾಳಗಿಯಲ್ಲಿರುವ ಐತಿಹಾಸಿಕ ಸ್ಮಾರಕಗಳನ್ನು ಸಂರಕ್ಷಿಸುವುದರೊಂದಿಗೆ ಈ ಎರಡು ಸ್ಥಳಗಳನ್ನು ಪ್ರವಾಸೋದ್ಯಮ ದೃಷ್ಟಿಯಿಂದಲೂ ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗ್ರಾಮೀಣಾಭಿವೃದ್ಧಿ...

21ನೇ ಶತಮಾನದಲ್ಲೂ ಅಸ್ಪೃಶ್ಯತೆ ಆಚರಿಸಲಾಗುತ್ತದೆ ಎಂದರೆ ಸರ್ಕಾರಕ್ಕೆ ನಾಚಿಕೆಯಾಗಬೇಕು : ಶಿವಕುಮಾರ ಗೋಲಾ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಗನಹಾಲ ಗ್ರಾಮದಲ್ಲಿ ದಲಿತ ಎಂಬ ಕಾರಣಕ್ಕೆ ಕ್ಷೌರ ಮಾಡಲು ನಿರಾಕರಿಸಿ ಕೊಲೆ ಮಾಡಿದ ಘಟನೆಯನ್ನು ಖಂಡನೀಯ ಎಂದು ದಲಿತ ಸೇನೆ ಕಲಬುರಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ...

ಕಲಬುರಗಿ | ರಾಜ್ಯದಿಂದ 4 ಲಕ್ಷ ಕೋಟಿ ಐಟಿ‌ ಸೇವೆ ರಫ್ತು: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ ನಗರದ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ರಾಜೀವ್ ಗಾಂಧಿ ಅವರ ಜಯಂತಿಯ ಅಂಗವಾಗಿ ರಾಜೀವಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ಕಾರ್ಯಕ್ರಮವನ್ನು ಉಪಮುಖ್ಯಮಂತ್ರಿಗಳಾದ ಡಿ. ಕೆ ಶಿವಕುಮಾರ್ ಅವರೊಂದಿಗೆ ಉದ್ಘಾಟಿಸಿ,...

ಕಲಬುರಗಿ | ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆ ಖಂಡಿಸಿ ಪ್ರತಿಭಟನೆ

ಕೋಲ್ಕತ್ತಾದಲ್ಲಿ ವೈದ್ಯೆಯ ಅತ್ಯಾಚಾರ-ಕೊಲೆ ಖಂಡಿಸಿ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ವಿರೋಧಿಸಿ ಕಲಬುರಗಿ ನಗರದ ಸರ್ದಾರ್ ವಲ್ಲಭ ಬಾಯಿ ಪಟೇಲ್ ವೃತ್ತದಲ್ಲಿ ವಿಶ್ವ ಹಿಂದೂ ಪರಿಷದ್ ಕಲಬುರಗಿ ಮಹಾನಗರ ಜಿಲ್ಲಾ ಸಮಿತಿ ವತಿಯಿಂದ...

ಕಲಬುರಗಿ | ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರ ವಿರುದ್ಧ ತನಿಖೆಗೆ ಮಂಜೂರಾತಿ ನೀಡಿರುವ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿದರು. ಜನಪರವಾದ ಆಡಳಿತ ನೀಡುತ್ತಾ, ಸಾಮಾಜಿಕ...

ಕಲಬುರಗಿ | ಪಡಿತರ ಚೀಟಿಯ ಸಮಸ್ಯೆ ಪರಿಹರಿಸಲು ಆಗ್ರಹಿಸಿ ಸ್ಲಂ ಜನಾಂದೋಲನ ಸಂಘಟನೆಯಿಂದ ಪ್ರತಿಭಟನೆ

ಆಹಾರ ಪಡಿತರ ಚೀಟಿ ಪಡೆಯಲು ರಾಜ್ಯದ ಬಡ ಜನರಿಗೆ ಆಗುತ್ತಿರುವ ತೊಂದರೆಯನ್ನು ಸರಿಪಡಿಸಲು ಆಗ್ರಹಿಸಿ ಹಾಗೂ ನೈಜ ಫಲಾನುಭವಿಗಳನ್ನು ಹೊಸ ಪಡಿತರ ಚೀಟಿ ನೀಡುವುದಕ್ಕೆ ಇರುವ ಮಾನದಂಡಗಳನ್ನು ಸರಳೀಕರಿಸಲು ಒತ್ತಾಯಿಸಿ ಕಲಬುರಗಿಯಲ್ಲಿ ಸ್ಲಂ...

ಕಲಬುರಗಿ | ಪಿಎಸ್ಐ ಪರಶುರಾಮ ಪ್ರಕರಣ : ಶಾಸಕರ ಬಂಧನಕ್ಕೆ ಆಗ್ರಹಿಸಿ ದಲಿತ ಸಂಘಟನೆಗಳಿಂದ ಪ್ರತಿಭಟನೆ

ಯಾದಗಿರಿ ನಗರ ಠಾಣೆಯ ಪಿಎಸ್ಐ ಪರಶುರಾಮ ಚಲವಾದಿಯವರ ಅನುಮಾನಾಸ್ಪದ ಸಾವಿಗೆ ಕಾರಣೀಕರ್ತರಾದ ಯಾದಗಿರಿಯ ಶಾಸಕ ಚನ್ನಾರೆಡ್ಡಿ ಪಾಟಿಲ ತುನ್ನೂರ ಹಾಗೂ ಅವರ ಮಗ ಪಂಪಣ್ಣಗೌಡನನ್ನು ಕೂಡಲೇ ಬಂಧಿಸಬೇಕು ಹಾಗೂ ಪ್ರಕರಣವನ್ನು ಸಿಬಿಐಗೆ ವಹಿಸಿಕೊಡುವಂತೆ...

ಕಲಬುರಗಿ | ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ; ರಾಜ್ಯಪಾಲರ ಅಧಿಕಾರ ದುರುಪಯೋಗಕ್ಕೆ ಸಿಪಿಐಎಂ ಖಂಡನೆ

ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದು, ರಾಜ್ಯಪಾಲರ ಅಧಿಕಾರ ದುರುಪಯೋಗ ಮಾಡಿಕೊಂಡಿರುವುದು ಖಂಡನೀಯ ಎಂದು ಸಿಪಿಐಎಂ ಕಲಬುರಗಿ ಜಿಲ್ಲಾ ಕಾರ್ಯದರ್ಶಿ ಕೆ ನೀಲಾ ಅಸಮಾಧಾನ ವ್ಯಕ್ತಪಡಿಸಿದರು. ಕಲಬುರಗಿ ನಗರದಲ್ಲಿ ಪತ್ರಿಕಾ ಹೇಳಿಕೆ ನೀಡಿರುವ...

ಕಲಬುರಗಿ | ಪರಿಷ್ಕೃತ ವೇತನಕ್ಕೆ ಗುಲ್ಬರ್ಗಾ ವಿವಿ ಗುತ್ತಿಗೆ ನೌಕರರ ಆಗ್ರಹ

ಗುಲಬರ್ಗಾ ವಿಶ್ವವಿದ್ಯಾಲಯ ಗುತ್ತಿಗೆ ನೌಕರರಿಗೆ ಸರ್ಕಾರ ಜಾರಿಗೊಳಿಸಿರುವ ಪರಿಷ್ಕೃತ ವೇತನಕ್ಕಾಗಿ ‌ಆಗ್ರಹಿಸಿ ಗುತ್ತಿಗೆ ನೌಕರರ ಕಲ್ಯಾಣ ಸಂಘದಿಂದ ಸತತ ನಾಲ್ಕು ದಿನಗಳಿಂದ ಧರಣಿ ನಡೆಸುತ್ತಿದ್ದಾರೆ. ಕಲಬುರಗಿ ನಗರದಲ್ಲಿ ನಡೆಯುತ್ತಿರುವ ಧರಣಿ ಉದ್ದೇಶಿಸಿ ಅಧ್ಯಕ್ಷೆ ಶೀಲಪ್ರಕಾಶ್...

ಕಲಬುರಗಿ | ಮಕ್ಕಳಿಗೆ ಹಾಲು ಕುಡಿಸುವ ಮೂಲಕ ಬಸವ ಪಂಚಮಿ ಆಚರಣೆ

ಕಲಬುರಗಿ ನಗರದ ಶಹಾಬಾದ ರಸ್ತೆಯ ನೃಪತುಂಗ ಕಾಲೋನಿಯ ತಳ ಸಮುದಾಯ ಬುಡುಗ ಜಂಗಮ ಬಡವಾಣೆಯಲ್ಲಿ ಮಕ್ಕಳಿಗೆ ಹಾಲು ಕುಡಿಸುವ ಮೂಲಕ ಬಸವ ಪಂಚಮಿ ಕಾರ್ಯಕ್ರಮ ಆಚರಿಸಲಾಯಿತು. ದಿನೇಶ ದೊಡ್ಡಮನಿ ಅವರು ಮಾತನಾಡಿ, "ನಾಗರ ಪಂಚಮಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X