ಅತಿಥಿ ಉಪನ್ಯಾಸಕರ ವೇತನ ಹೆಚ್ಚಳಕ್ಕಾಗಿ ಆಗ್ರಹಿಸಿ ಸ್ನಾತಕೋತ್ತರ ಅತಿಥಿ ಉಪನ್ಯಾಸಕರ ಸಂಘದಿಂದ ಕಲಬುರಗಿ ನಗರದ ಗುಲ್ಬರ್ಗಾ ವಿಶ್ವವಿದ್ಯಾಲಯದ ಕಾರ್ಯ ಸೌಧದ ಎದುರು ಮೂರು ದಿನಗಳಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಅತಿಥಿ ಉಪನ್ಯಾಸಕರ ಸಂಘದ...
ಪದವಿ ವಿದ್ಯಾರ್ಥಿಗಳ ದಾಖಲಾತಿ ಶುಲ್ಕ ಹೆಚ್ಚಳ ಖಂಡಿಸಿ ಎಸ್‌ಎಫ್‌ಐ ಕಲಬುರಗಿ ಜಿಲ್ಲಾ ಸಮಿತಿಯ ವತಿಯಿಂದ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಯವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಕಲಬುರಗಿ ಜಿಲ್ಲಾ ಸಂಚಾಲಕಿ ಸುಜಾತ ಮಾತನಾಡಿ, ಬಿಎ, ಬಿಕಾಂ...
ಜುಲೈ 27ರಂದು ರಂಗಾಯಣ ಕಲಬುರಗಿಯಲ್ಲಿ ಪಯಣ ತಂಡವು 'ತಲ್ಕಿ' ನಾಟಕವನ್ನು ಪ್ರಸ್ತುತ ಪಡಿಸಿತು.
ಹುಟ್ಟುವಾಗ ಯಾರೂ ಕೂಡ ಗಂಡಾಗಿ ಅಥವಾ ಹೆಣ್ಣಾಗಿ ಹುಟ್ಟುವುದಿಲ್ಲ. ದೈಹಿಕ ಅಂಗಾಂಗಗಳ ಮೇಲೆ ನಾವು ಹೆಣ್ಣು, ಗಂಡು ಎಂದು ಗುರುತಿಸುತ್ತೇವೆ....
ಗ್ರಾಮ ಪಂಚಾಯಿತಿಯಲ್ಲಿ ಘನತ್ಯಾಜ್ಯ ನಿರ್ವಹಣೆಯಲ್ಲಿ ತೊಡಗಿರುವ ಮಹಿಳೆಯರು ಗ್ರಾಮದ ಸ್ವಚ್ಛತೆ ಜತೆಗೆ ತಮ್ಮನ್ನೂ ಅಭಿವೃದ್ಧಿಪಡಿಸಿಕೊಂಡು ಸಬಲರಾಗಬೇಕು ಎಂದು ಯೋಜನಾ ನಿರ್ದೇಶಕ ಜಗದೇವಪ್ಪಾ ಬಿ ತಿಳಿಸಿದರು.
ಕಲಬುರಗಿ ಜಿಲ್ಲಾ ಪಂಚಾಯತ್, ಸಾಹಸ್ ಸಂಸ್ಥೆ ಹಾಗೂ ರೈನ್...
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರೂರಾದ ಕಲಬುರಗಿಯ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮೇಯರ್ ಮತ್ತು ಉಪ ಮೇಯರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಮತ್ತೆ ಹಂತಹಂತವಾಗಿ ತನ್ನ ಪ್ರಾಬಲ್ಯ ಸ್ಥಾಪಿಸುವಲ್ಲಿ ಯಶಸ್ವಿಯಾಗಿದೆ.
ಈ ಮೂಲಕ...
ಕಲಬುರಗಿ ಜಿಲ್ಲೆಯಲ್ಲಿ ಡೆಂಘೀ ಹಾವಳಿ ದಿನೇ ದಿನೆ ವ್ಯಾಪಕವಾಗುತ್ತಿದ್ದು, ದಿನ ಬೆಳಗಾದರೆ ವೈದ್ಯರು, ಶಾಸಕರು, ಮುಖ್ಯಮಂತ್ರಿಗಳು ಟಿವಿ ಮಾಧ್ಯಮ, ಪತ್ರಿಕೆಗಳ ಮೂಲಕ ಡೆಂಘೀ ಜ್ವರದ ಕುರಿತು ಸಲಹೆ ಸೂಚನೆ ನೀಡುತ್ತಿರುವುದನ್ನು ಕಾಣುತ್ತೇವೆ.
ಬಹುತೇಕ ಹಳ್ಳಿ,...
ಎಸ್‌ಸಿಪಿ/ಟಿಎಸ್‌ಪಿ ಹಣ ದುರ್ಬಳಕೆ ಮಾಡಿರುವ ಕರ್ನಾಟಕ ಸರ್ಕಾರದ ನಡೆ ಖಂಡನೀಯ. ಜತೆಗೆ ಈ ಅನುದಾನವನ್ನು ಸದ್ಬಳಕೆ ಮಾಡದೆ ದುರ್ಬಳಕೆ ಮಾಡಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿ...
ಕೇಂದ್ರ ಬಜೆಟ್ ದೇಶದಲ್ಲಿ ಹೆಚ್ಚುತ್ತಿರುವ ಆರ್ಥಿಕ ಅಸಮಾನತೆಯನ್ನು ನಿವಾರಿಸಲು ಬಜೆಟ್ ವಿಫಲವಾಗಿದೆ. ಇದು ಮೂಲಸೌಕರ್ಯ ಮತ್ತು ಡಿಜಿಟಲೀಕರಣದ ನಿಬಂಧನೆಗಳನ್ನು ಒಳಗೊಂಡಿದೆ. ಆರೋಗ್ಯ ಮತ್ತು ಶಿಕ್ಷಣದಂತಹ ನಿರ್ಣಾಯಕ ವಲಯಗಳನ್ನು ನಿರ್ಲಕ್ಷಿಸಿದೆ ಎಂದು ಕಲಬುರಗಿಯ ಡಾ....
ಕಲಬುರಗಿ ಜಿಲ್ಲೆಯ ದಕ್ಷಿಣ ಕ್ಷೇತ್ರದ ಭೀಮಳ್ಳಿ ಗ್ರಾಮದ ದಲಿತ ಓಣಿಯಲ್ಲಿ ನೀರಿನ ಸೌಲಭ್ಯ ಸಿಕ್ಕಿಲ್ಲ. ಹಿಂದಿನ ಕಾಲಘಟ್ಟದಂತೆ ಪ್ರಸ್ತುತ ದಿನಗಳಲ್ಲಿಯೂ ಕೂಡ ಬಾವಿ ನೀರು ಸೇದುವ ಅನಿವಾರ್ಯತೆ ಎದುರಾಗಿದೆ.
ದಲಿತ(ಮಾದಿಗ ಸಮುದಾಯದ) ಕುಟುಂಬಗಳು ವಾಸವಾಗಿರುವ...
ಜೀವನದಿಯಾಗಿರುವ ಭೀಮಾ ನದಿಯನ್ನು ಕಲುಷಿತ ಮಾಡದಂತೆ ಆಗ್ರಹಿಸಿ ಯುವ ಮುನ್ನಡೆ ತಂಡ ಮತ್ತು ಸಂವಾದ ಸಂಸ್ಥೆಯ ಸಹಯೋಗದಲ್ಲಿ ಕಲಬುರಗಿಯಲ್ಲಿ ಕಾಲ್ನಡಿಗೆಯ ಜಾಥಾ ನಡೆಸಲಾಯಿತು.
ಪರಿಸರ ರಕ್ಷಣೆಗಾಗಿ ಯುವಧ್ವನಿ ನಮ್ಮ ನಡೆ, ಭೀಮಾ ನದಿಯ ಕಡೆ...
ಸಂಯುಕ್ತ ಕಿಸಾನ್ ಮೋರ್ಚಾ(ಎಸ್ ಕೆ ಎಂ) ಕರೆಯ ಮೇರೆಗೆ ದೀರ್ಘಕಾಲದಿಂದ ಉಳಿದಿರುವ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಅರ್ಥಪೂರ್ಣ ಕ್ರಮಗಳನ್ನು ತಕ್ಷಣವೇ ತೆಗೆದುಕೊಳ್ಳುವಂತೆ ಪ್ರಧಾನಮಂತ್ರಿಗಳ ಮೇಲೆ ಮತ್ತು ಕ್ಯಾಬಿನೆಟ್‌ನ ಮೇಲೆ ಒತ್ತಡ ತರುವಂತೆ...
ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ರೈತರ ಆತ್ಮಹತ್ಯೆಗಳನ್ನು ತಡೆಗಟ್ಟುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಲಬುರಗಿ ವತಿಯಿಂದ ಜಿಲ್ಲಾಧಿಕಾರಿಗಳು ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿ, ಬಳಿಕ ಜಿಲ್ಲಾಧಿಕಾರಿಗಳ...