ಕಲಬುರಗಿ

ಕಲಬುರಗಿ ಕೇಂದ್ರೀಯ ವಿವಿ ವಿವಾದ: ಆರ್‌ಎಸ್‌ಎಸ್‌ನ ಧ್ಯೇಯಗೀತೆ ಹಾಡಿದರು, ಬೆದರಿಕೆ ಒಡ್ಡಿದರು

ದೇಶದ ಎಲ್ಲ ಶೈಕ್ಷಣಿಕ ಸಂಸ್ಥೆಗಳು ಕೇಸರೀಕರಣಗೊಳ್ಳುತ್ತಿವೆ ಎಂದು ದೇಶಾದ್ಯಂತ ವ್ಯಾಪಕ ಚರ್ಚೆಗೊಳಗಾಗುತ್ತಿರುವ ನಡುವೆಯೇ ಕಲಬುರಗಿ ಕೇಂದ್ರೀಯ ವಿವಿಯ ನಡೆ ಸದ್ಯ ವ್ಯಾಪಕ ವಿವಾದಕ್ಕೆ ಕಾರಣವಾಗಿದೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ...

ಕಲಬುರಗಿ | ಭೀಮಾನದಿ ಸಂರಕ್ಷಣೆಗಾಗಿ ಅರಿವಿನ ಅಭಿಯಾನ

ಕಲಬುರಗಿ ಜಿಲ್ಲೆಗೆ ಜೀವಜಲವಾಗಿರುವ ಭೀಮಾನದಿ ಸಂರಕ್ಷಣೆಗಾಗಿ ಸಂವಾದ ಯುವಸಂಪನ್ಮೂಲ ಕೇಂದ್ರ ಮತ್ತು ಕರ್ನಾಟಕ ಯುವಮುನ್ನಡೆ ತಂಡವು ಜೇವರ್ಗಿ ತಾಲೂಕಿನಾದ್ಯಾಂತ ಭೀಮಾನದಿ ಸಂರಕ್ಷಣೆ ಕುರಿತು ಅಭಿಯಾನ ಮಾಡುತ್ತ ಪರಿಸರ ನ್ಯಾಯದ ಅರಿವು ಮೂಡಿಸುತ್ತಿದ್ದಾರೆ. ಭೀಮಾನದಿ ವರ್ಷದಿಂದ...

ಕಲಬುರಗಿ | ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ವೆಲ್ಫೇರ್ ಪಾರ್ಟಿ ಆಗ್ರಹ

ಕಲಬುರಗಿ ನಗರದಲ್ಲಿ ಕುಡಿಯುವ ನೀರು ಸರಬರಾಜು ಅವ್ಯವಸ್ಥೆಯಿಂದ ಕೂಡಿದ್ದು, ಕೂಡಲೇ ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ಮುಂದಾಗಬೇಕೆಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ  ರಾಜ್ಯ ಕಾರ್ಯದರ್ಶಿ ಮುಬೀನ್ ಆಗ್ರಹಿಸಿದರು. ಕಲಬುರಗಿಯಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು,...

ಕಲಬುರಗಿ | ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಸಾವು; ಕುಟುಂಬಸ್ಥರಿಂದ ಪ್ರತಿಭಟನೆ

ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೋರ್ವರು ಮೃತಪಟ್ಟಿದ್ದು, ವೈದ್ಯರು ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾರೆಂದು ಆರೋಪಿಸಿ ಕುಟುಂಬಸ್ಥರು ಆಸ್ಪತ್ರೆಯ ವಿರುದ್ಧ ಪ್ರತಿಭಟನೆ ನಡೆಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಜೇವರ್ಗಿ ತಾಲೂಕು ಜೇನಾಪುರ ಗ್ರಾಮದ ನಾಗಣ್ಣ (54) ಎಂಬುವವರು...

ಕಲಬುರಗಿ | ನಗರಾಭಿವೃದ್ಧಿ ಇಲಾಖೆಯ ಎಡವಟ್ಟು; 6 ತಿಂಗಳ ಹಿಂದೆ ಮೃತಪಟ್ಟಿರುವ ಇಂಜಿನಿಯರ್ ವರ್ಗಾವಣೆ!

ಸರ್ಕಾರ ಮತ್ತು ಇಲಾಖೆಯಿಂದ ವರ್ಗಾವಣೆಯ ಎಡವಟ್ಟಿನಿಂದಾಗಿ 6 ತಿಂಗಳ ಹಿಂದೆ ಮೃತಪಟ್ಟ ನಗರಾಭಿವೃದ್ಧಿ ಇಲಾಖೆಯ ಕಿರಿಯ ಇಂಜಿನಿಯರ್ ಓರ್ವರನ್ನು, ಜುಲೈ 9ರಂದು ಕೊಡಗಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಅಶೋಕ ಪುಟಪಾಕ್ ಎಂಬ ಅಧಿಕಾರಿಯನ್ನು...

ಕಲಬುರಗಿ | ತನ್ನದಲ್ಲದ ತಪ್ಪಿಗೆ ಹಾಸ್ಟೆಲ್ ವಾರ್ಡನ್ ಅಮಾನತು; ಆದೇಶ ಹಿಂಪಡೆಯಲು ವಿದ್ಯಾರ್ಥಿನಿಯರ ಧರಣಿ

ಹಾಸ್ಟೆಲ್ ವಾರ್ಡನ್ ಅಮಾನತು ಮಾಡಿರುವುದನ್ನು ಖಂಡಿಸಿ ಹಾಗೂ ಹಾಸ್ಟೆಲ್‌ನ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸಿ ಗುಲ್ಬರ್ಗಾ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಮೆಟ್ರಿಕ್ ನಂತರ ಸ್ನಾತಕೋತ್ತರ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರು ಧರಣಿ ನಡೆಸಿದರು. ಕಲಬುರಗಿ ಬಾಲಕಿಯರ...

ಕಲಬುರಗಿ | ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಗಿರೀಶ್ ರಂಜೋಳಕರ್ ಅಮಾನತಿಗೆ ಆಗ್ರಹ

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಗಿರೀಶ್ ರಂಜೋಳಕರ್ ಮತ್ತು ಸ್ವಿಸ್ ಮ್ಯಾನ್ ಪವಾರ ಏಜೆನ್ಸಿ ಬಗ್ಗೆ ತನಿಖೆ ನಡೆಸಿ ಸೇವೆಯಿಂದ ಅಮಾನತುಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಕಲಬುರಗಿ...

ಕಲಬುರಗಿ | ಡೆಂಘೀ ಸೇರಿದಂತೆ ಸಾಂಕ್ರಾಮಿಕ ರೋಗ ತಡೆಗಟ್ಟಿ: ಸರ್ಕಾರಕ್ಕೆ ವೆಲ್ಫೇರ್ ಪಾರ್ಟಿ ಆಗ್ರಹ

"ಕಲಬುರಗಿ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ಹಾವಳಿ ದಿನೇ ದಿನೇ ವ್ಯಾಪಕವಾಗುತ್ತಿದೆ. ಝೀಕಾ ವೈರಾಣು ಸೋಂಕು, ಚಿಕೂನ್ ಗುನ್ಯಾ ರಾಜ್ಯದಲ್ಲಿ ಸದ್ದು ಮಾಡುತ್ತಿವೆ. ಸರ್ಕಾರ ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕು" ವೆಲ್ಫೇರ್ ಪಾರ್ಟಿ...

ಕಲಬುರಗಿ | ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ಆದೇಶಿಸಿ ಸುತ್ತೋಲೆ; ನಿಯಮ ಬದಲಿಸುವಂತೆ ದಸಂಸ ಆಗ್ರಹ

ಕರ್ನಾಟಕ ಸರ್ಕಾರವು ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ಆದೇಶಿಸಿ ಹೊರಡಿಸಿರುವ ಸುತ್ತೋಲೆಯಲ್ಲಿ ನೇಮಕಾತಿಗೆ ಪಾಲಿಸಬೇಕಾದ ನಿಯಮಗಳನ್ನು ಮಾರ್ಪಡಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿಯಿಂದ ಕಲಬುರಗಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು. ರಾಜ್ಯ ಸಂಘಟನಾ ಸಂಚಾಲಕ ಮರೆಪ್ಪ...

ಕಲಬುರಗಿ | ಜಿಲ್ಲಾ ಕೋರ್ಟ್ ಆವರಣದಲ್ಲಿ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ವೈಯಕ್ತಿಕ ದ್ವೇಷದ ಹಿನ್ನೆಲೆ ವ್ಯಕ್ತಿಯೊಬ್ಬರ ಮೇಲೆ ಮೂವರು ದುಷ್ಕರ್ಮಿಗಳು ಜಿಲ್ಲಾ ಕೋರ್ಟ್‌ ಆವರಣದಲ್ಲೇ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಸೋಮವಾರ ಘಟನೆ ನಡೆಸಿದ್ದು, ಘಟನೆಯಲ್ಲಿ ಧೀರಜ್ ಎಂಬಾತ ಗಂಭೀರ ಗಾಯಗೊಂಡಿದ್ದಾರೆ....

ಕಲಬುರಗಿ | ಪ್ಯಾಲೆಸ್ತೀನಿಯನ್ನರ ವಿರುದ್ಧ ಇಸ್ರೇಲಿ ಪಡೆ ದೌರ್ಜನ್ಯ; ಸರ್ಕಾರದ ನಿರ್ಣಾಯಕ ಕ್ರಮಕ್ಕೆ ಆಗ್ರಹ

ಪ್ಯಾಲೆಸ್ತೀನಿಯನ್ನರ ಮೇಲೆ ಇಸ್ರೇಲಿ ಪಡೆಗಳು ನಡೆಸುತ್ತಿರುವ ದೌರ್ಜನ್ಯಗಳ ತಡೆಗೆ ನಮ್ಮ ಸರ್ಕಾರದಿಂದ ತಕ್ಷಣದ ಮತ್ತು ನಿರ್ಣಾಯಕ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ಸ್ಟೂಡೆಂಟ್ ಇಸ್ಲಾಮಿಕ್ ಸಂಘಟನೆಯಿಂದ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ...

ಕಲಬುರಗಿ | ವಸತಿನಿಲಯಗಳಲ್ಲಿ ಸಿಬ್ಬಂದಿ ಕಡಿತ; ಸರ್ಕಾರದ ಆದೇಶ ಹಿಂಪಡೆಯುವಂತೆ ಆಗ್ರಹ

ವಸತಿನಿಲಯಗಳಲ್ಲಿ ಸಿಬ್ಬಂದಿ ಕಡಿತಗೊಳಿಸಿರುವ ಸರ್ಕಾರದ ನೀತಿ ವಿರೋಧಿಸಿ ಮತ್ತು ಬಾಕಿ ವೇತನ ಪಾವತಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ವಸತಿನಿಲಯ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ಕಲಬುರಗಿ ಜಿಲ್ಲಾ ಸಮಿತಿಯಿಂದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X