ಕಲಬುರಗಿ ಜಿಲ್ಲೆಯಾದ್ಯಂತ ಹಲವು ಹಳ್ಳಿಗಳಿಗೆ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಎಐಡಿಎಸ್ಒ ನೆತೃತ್ವದಲ್ಲಿ ವಿದ್ಯಾರ್ಥಿಗಳು ನಗರದ ಕಲ್ಯಾಣ ಕರ್ನಾಟಕ ಸಾರಿಗೆ ವಿಭಾಗೀಯ ಕಚೇರಿ ಎದುರು ಪ್ರತಿಭಟನೆ ನಡೆಸಿ ಸಾರಿಗೆ ವಿಭಾಗೀಯ ವ್ಯವಸ್ಥಾಪಕರಿಗೆ ಮನವಿ...
ಕಲಬುರಗಿ ವಿಮಾನ ನಿಲ್ದಾಣಕ್ಕೆ ಸೋಮವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಮಾನ ನಿಲ್ದಾಣದ ಆವರಣದಲ್ಲಿ ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳದಿಂದ...
ಕಲಬುರಗಿ ಜಿಲ್ಲೆಯ ದಕ್ಷಿಣ ಕ್ಷೇತ್ರದ ಭೀಮಳ್ಳಿ ಗ್ರಾಮದ ದಲಿತ ಓಣಿಯಲ್ಲಿ ನೀರಿನ ಸೌಲಭ್ಯ ಸಿಕ್ಕಿಲ್ಲ. ಹಿಂದಿನ ಕಾಲಘಟ್ಟದಂತೆ ಪ್ರಸ್ತುತ ದಿನಗಳಲ್ಲಿಯೂ ಕೂಡ ಬಾವಿ ನೀರು ಸೇದುವ ಅನಿವಾರ್ಯತೆ ಎದುರಾಗಿದೆ.
ದಲಿತ(ಮಾದಿಗ ಸಮುದಾಯದ) ಕುಟುಂಬಗಳು ವಾಸವಾಗಿರುವ...
ನೀಟ್ ಅವ್ಯವಹಾರ ನಡೆದ ಬೆನ್ನಲ್ಲೇ, ನೆಟ್ ಅವ್ಯವಹಾರವೂ ನಡೆದಿದೆ ಎಂಬ ಆರೋಪಗಳಿವೆ. ಹೀಗಾಗಿಯೇ, ನೆಟ್ ಪರೀಕ್ಷೆ ಬಡೆದ ಮರುದಿನವೇ ಆ ಪರೀಕ್ಷೆಯನ್ನು ಎನ್‌ಟಿಎ ರದ್ದುಗೊಳಿಸಿದೆ. ಆದರೆ, ಈ ಅವ್ಯವಹಾರಗಳನ್ನು ಚಿಕ್ಕದೆಂದು ಬಿಂಬಿಸಲು ಶಿಕ್ಷಣ...
ಈ ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬಡ ಜನರ ಅನುಕೂಲಕ್ಕಾಗಿ ಇಂದಿರಾ ಕ್ಯಾಂಟೀನ್ ಆರಂಭಿಸಲಾಗಿತ್ತು. ಆದರೆ, ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಕಲಬುರಗಿಯಲ್ಲಿದ್ದ ಇಂದಿರಾ ಕ್ಯಾಂಟೀನ್‌ಗಳನ್ನು ಮುಚ್ಚಲಾಗಿದೆ. ಇದೀಗ, ಮತ್ತೆ ಕಾಂಗ್ರೆಸ್ ಅಧಿಕಾರದಲ್ಲಿದ್ದು, ಆ...
ಅಂಗನವಾಡಿ ಮಕ್ಕಳನ್ನು LKG, UKGಗೆ ದಾಖಲೆ ಮಾಡುವ ಉದ್ದೇಶವನ್ನು ಖಂಡಿಸಿ ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ನಡೆಸುತ್ತಿದ್ದ ಧರಣಿ ವೇಳೆ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಅಸ್ವಸ್ಥಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಲಬುರಗಿಯಲ್ಲಿ KKRDB ಅಧ್ಯಕ್ಷ...
ಕುವೈತ್‌ನ ಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸರಸಂಬಾ ಗ್ರಾಮದ ವಿಜಯಕುಮಾರ್ ಪ್ರಸನ್ನ (40) ಮೃತಪಟ್ಟಿದ್ದಾರೆ.
ಕಳೆದ 10 ವರ್ಷಗಳಿಂದ ವಿಜಯಕುಮಾರ್ ಅವರು ಕುವೈತ್‌ನಲ್ಲಿಯೇ ನೆಲೆಸಿದ್ದರು. ಅಲ್ಲಿ ವಾಹನದ...
ಬಿತ್ತನೆ ಬೀಜ, ರಸಗೊಬ್ಬರ ಬೆಲೆ ಇಳಿಸಲು ಹಾಗೂ ನಕಲಿ ಕಳಪೆ ಮಾರಾಟ ತಡೆಗಟ್ಟಲು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದಿಂದ ಡಾ ಬಿ ಆರ್ ಅಂಬೇಡ್ಕರ್ ಸರ್ಕಲ್‌ನಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಡುವುದರ...
ಸತತ ಕಳೆದ ಎರಡು ಲೋಕಸಭಾ ಚುನಾವಣೆಗಳಲ್ಲಿ ಬಹುಮತ ಪಡೆದು ದಶಕಗಳ ಕಾಲ ಜನವಿರೋಧಿ ದುರಾಡಳಿತ ನಡೆಸಿದ್ದ ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳಿಗೆ ಹಿನ್ನಡೆಯನ್ನುಂಟು ಮಾಡುವ ಮೂಲಕ ತಾನು ಪ್ರಜಾಪ್ರಭುತ್ವ ಮತ್ತು ಸಂವಿಧಾನ...
ತುರ್ತಾಗಿ ಬರಪರಿಹಾರವನ್ನು ಒದಗಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ-ಕಾರ್ಮಿಕರ ಸಂಘಟನೆ(ಎಐಕೆಕೆಎಂಎಸ್) ಕಲಬುರಗಿ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ಮಾಡುವುದರ ಮೂಲಕ ಜಿಲ್ಲಾಧಿಕಾರಿ ಮುಖಾಂತರ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ...
ಕಲಬುರಗಿ ಮಾಜಿ ಸಂಸದ ಇಕ್ಬಾಲ್ ಅಹಮದ್ ಸರಡಗಿ (80) ಮಂಗಳವಾರ ತಡರಾತ್ರಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.
ಶ್ರೀಯುತರಿಗೆ ಪತ್ನಿ, ಒಬ್ಬ ಪುತ್ರ ಹಾಗೂ ಒಬ್ಬ ಪುತ್ರ ಇದ್ದಾರೆ. ಕುಟುಂಬದ ಮೂಲಗಳ ಪ್ರಕಾರ ಬುಧವಾರ ಸಂಜೆ...
ಸಂವಿಧಾನ ಇಲ್ಲ ಎಂದಾದರೆ ಎರಡು ಸಾವಿರ ವರ್ಷಗಳ ಹಿಂದಕ್ಕೆ ಹೋಗಬೇಕಾಗುತ್ತದೆ. ಮನುಸ್ಮೃತಿ ಪ್ರಕಾರ ನಾವು ನೀವು ಬದುಕುವ ಪರಿಸ್ಥಿತಿ ನಿರ್ಮಾಣವಾಗುತ್ತೆ ಎಂದು ಜನವಾದಿ ಮಹಿಳಾ ಸಂಘಟನೆ ಡಾ ಮೀನಾಕ್ಷಿ ಬಾಳಿ ಹೇಳಿದರು.
ಕಲಬುರಗಿ ಜಿಲ್ಲೆಯ...