ಕಲಬುರಗಿ

ಕಲಬುರಗಿ | ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಪಂಚಾಯತಿ ನೌಕರರಿಂದ ಪ್ರತಿಭಟನೆ

ಕನಿಷ್ಠ ವೇತನ ರೂಪಾಯಿ 31,000 ನಿಗದಿ ಮಾಡಬೇಕು, ಪಿಂಚಣಿ ರೂಪಾಯಿ 6000 ಮಾಡಬೇಕು, ಸೇವಾ ಹಿರಿತನ ಭತ್ಯೆ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ...

ಕಲಬುರಗಿ | ಅ.5ರಂದು ಜಿಲ್ಲಾ ರೈತ ಸಮಾವೇಶ : ನಾಗೇಂದ್ರ ಥಂಬೆ

ರೈತರ ವಿವಿಧ ಬೇಡಿಕೆಗಳ ಪರಿಹಾರಕ್ಕಾಗಿ ಬೃಹತ್ ಹೋರಾಟ ರೂಪಿಸಲು ಅಕ್ಟೋಬರ್ 5ರಂದು ಕಲಬುರಗಿ ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಜಿಲ್ಲಾ ರೈತ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ನಾಗೇಂದ್ರ...

ಕಲಬುರಗಿ | ಜೋಗೂರ ಗ್ರಾಮದ ಹೊರವಲಯದಲ್ಲಿ ಚಿರತೆ ಪ್ರತ್ಯಕ್ಷ

ಕಲಬುರಗಿ ತಾಲೂಕಿನ ಜೋಗೂರ ಗ್ರಾಮದ ಹೊರವಲಯದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಚಿರತೆಯನ್ನು ವೀಕ್ಷಿಸಿದ ಯುವಕರು ಪೋನ್‌ನಲ್ಲಿ ಚಿತ್ರ ಸೆರೆಹಿಡಿದಿರುವುದು ಕಂಡುಬಂದಿದೆ. ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯ; ಬಿಜೆಪಿ,...

ಕಲಬುರಗಿ | ಆಡಳಿತ ಅಧಿಕಾರಿಗಳ ವಿರುದ್ಧ ಪೌರಕಾರ್ಮಿಕರ ಅಕ್ರೋಶ; ರಸ್ತೆತಡೆದು ಪ್ರತಿಭಟನೆ

ಕಲಬುರಗಿ ಮಹಾನಗರ ಪಾಲಿಕೆ ಪೌರಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಲು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಹಲವು ದಿನಗಳಿಂದ ಧರಣಿ ಸತ್ಯಾಗ್ರಹ ನಡೆಸುತ್ತಿದ್ದು, ಅಧಿಕಾರಿಗಳು ಪೌರಕಾರ್ಮಿಕರ ಸಮಸ್ಯೆಗೆ ಸ್ಪಂದಿಸದೆ ಇರುವುದರಿಂದ ಅಧಿಕಾರಿಗಳ ವಿರುದ್ಧ ರಸ್ತೆತಡೆದು ದಿಢೀರ್...

ಕಲಬುರಗಿ | ದಲಿತ ಬಾಲಕಿಯರ ಅತ್ಯಾಚಾರ ಪ್ರಕರಣ; ಸೆ.30ರಂದು ಯಾದಗಿರಿ ಬಂದ್‌ಗೆ ಕರೆ

ದಲಿತ ಬಾಲಕಿಯರ ಅತ್ಯಾಚಾರ ಖಂಡಿಸಿ ಕಲಬುರಗಿ ಜಿಲ್ಲಾ ಮಾದಿಗ ದಂಡೋರ, ಮಾದಿಗ ಮೀಸಲಾತಿ ಹೋರಾಟ ಸಮಿತಿಯಿಂದ ಸೆಪ್ಟೆಂಬರ್‌ 30ರಂದು ಯಾದಗಿರಿ ಬಂದ್‌ಗೆ ಕರೆ ನೀಡಲಾಗಿದೆ. ರಾಜ್ಯಾಧ್ಯಕ್ಷ ಬಿ ನರಸಪ್ಪ ದಂಡೋರರವರ ಆದೇಶದ ಮೇರೆಗೆ...

ಕಲಬುರಗಿ | ಖಾಜಕೋಟನೂರ್ ಶಾಲೆಗಿಲ್ಲ ತಡೆಗೋಡೆ; ಅಧಿಕಾರಿ, ಜನಪ್ರತಿನಿಧಿಗಳ ನಿರ್ಲಕ್ಷ್ಯ

ಕಲಬುರಗಿ ಗ್ರಾಮಾಂತರ ವಲಯದ ಶಾಸಕ ಬಸವರಾಜ ಮತ್ತಿಮುಡ್ ವ್ಯಾಪ್ತಿಗೆ ಒಳಪಡುವ ಖಾಜಕೋಟನೂರ್ ಶಾಲೆಗೆ ತಡೆಗೋಡೆ ಇಲ್ಲದಿರುವುದರಿಂದ ರಾತ್ರಿ ವೇಳೆ ದನ, ಕರು, ಕುರಿಗಳು ವಿಶ್ರಾಂತಿ ಪಡೆದು ಶಾಲೆಯ ಅಂಗಳದಲ್ಲಿ ಗಲೀಜು ಮಾಡುತ್ತಿರುತ್ತವೆ. ಅಲ್ಲದೆ...

ಕಲಬುರಗಿ | ಜಾತಿ, ಲಿಂಗ ತಾರತಮ್ಯ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ

ಜಾತಿ ಹಾಗೂ ಲಿಂಗ ತಾರತಮ್ಯ ಮತ್ತು ಅಸ್ಪೃಶ್ಯಾಚರಣೆ, ಪ್ರಬಲ ಜಾತಿಗಳ ದೌರ್ಜನ್ಯ ಖಂಡಿಸಿ ದಲಿತ ಹಕ್ಕುಗಳ ಸಮಿತಿ ಕರ್ನಾಟಕ(ಡಿಎಚ್‌ಎಸ್‌), ದೇವದಾಸಿ ಮಹಿಳಾ ವಿಮೋಚನಾ ಸಂಘ, ಕರ್ನಾಟಕ ರಾಜ್ಯ ಮಸಣ ಕಾರ್ಮಿಕರ ಸಂಘ ಕಲಬುರಗಿ...

ಕಲಬುರಗಿ | ಒಂದು ದೇಶ-ಒಂದು ಚುನಾವಣೆ ವಿಷಯ ಚರ್ಚಿಸದೆ ಜಾರಿ: ಕೇಂದ್ರದ ನಡೆ ಖಂಡಿಸಿ ಧರಣಿ

ಒಂದು ದೇಶ ಒಂದು ಚುನಾವಣೆ ವಿಷಯ ಚರ್ಚಿಸದೇ ಏಕಾಏಕಿ ಜಾರಿ ಮಾಡಲು ಹೊರಟಿರುವ ಕೇಂದ್ರದ ಬಿಜೆಪಿ ಸರ್ಕಾರದ ನಡೆ ಖಂಡನಾರ್ಹ. ಕೇಂದ್ರ ಸರಕಾರ ತನ್ನ ನಿರ್ಧಾರವನ್ನು ಹಿಂಪಡೆಯಬೇಕೆಂದುಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ...

ಕಲಬುರಗಿ | ಸಿದ್ದರಾಮಯ್ಯನವರ ವಿರುದ್ಧ ಷಡ್ಯಂತ್ರ ಆರೋಪ: ಕಪ್ಪು ಪಟ್ಟಿ ಧರಿಸಿ ಧರಣಿ ಸತ್ಯಾಗ್ರಹ

ಬಿಜೆಪಿ ಮತ್ತು ಜೆಡಿಎಸ್ ನಾಯಕರ ಕುತಂತ್ರದಿಂದ ಸಿದ್ದರಾಮಯ್ಯನವರ ತೇಜೋವಧೆ ನಡೆಯುತ್ತಿದೆ. ಮುಡಾ ಪ್ರಕರಣವನ್ನಿಟ್ಟುಕೊಂಡು ಷಡ್ಯಂತ್ರ ರೂಪಿಸಿ ಕರ್ನಾಟಕ ಸರ್ಕಾರವನ್ನು ಅಸ್ಥಿರಗೊಳಿಸಲು ಕುತಂತ್ರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಸೂಚಕ ಸಮುದಾಯಗಳ ಮಹಾ...

ಕಲಬುರಗಿ | ಅಣ್ಣನ ಪ್ರೀತಿಯ ವಿಚಾರ : ತಮ್ಮನಿಗೆ ಚಾಕುವಿನಿಂದ ಇರಿದು ಬರ್ಬರ ಹತ್ಯೆ

ಅಣ್ಣನ ಪ್ರೀತಿಯ ವಿಚಾರಕ್ಕೆ ತಮ್ಮನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿ ನಗರದ ನಾಗನಹಳ್ಳಿ ಗ್ರಾಮದಲ್ಲಿ ಈ ಕೊಲೆ ನಡೆದಿದ್ದು, ಕೊಲೆಗೀಡಾದ ಯುವಕನನ್ನು ಸುಮಿತ್ ಮಲ್ಲಾಬಾದ್ (18) ಎಂದು ಗುರುತಿಸಲಾಗಿದೆ....

ಕಲಬುರಗಿ | ಡಿಡಿ ಕಟ್ಟಿ ವರ್ಷ ಕಳೆದರೂ ಸಹ ಹಕ್ಕುಪತ್ರ ನೀಡುತ್ತಿಲ್ಲ : ಸ್ಲಂ ಜನಾಂದೋಲನ ಆಕ್ರೋಶ

ಡಿ.ಡಿ. ಕಟ್ಟಿ ಒಂದು ವರ್ಷ ಕಳೆದರೂ ಸಹ ಹಕ್ಕು ಪತ್ರ ನೀಡುತ್ತಿಲ್ಲ ಎಂದು ಸ್ಲಂ ಜನಾಂದೋಲನ ಆಕ್ರೋಶ ಹೊರಹಾಕಿದೆ. ಕಲಬುರಗಿ ನಗರದಲ್ಲಿ ಹಕ್ಕು ಪತ್ರ ಮತ್ತು ಸ್ಲಂ ಘೋಷಣೆ ವಿಳಂಬ ಮಾಡುತ್ತಿದ್ದರಿಂದ ಹಾಗೂ ಸ್ಲಂ...

ಕಲಬುರಗಿ | ವಕ್ಫ್‌ ಅದಾಲತ್ ಕಾಟಾಚಾರಕ್ಕಲ್ಲ, ಗಂಭೀರವಾಗಿ ಪರಿಗಣಿಸಿ : ಸಚಿವ ಜಮೀರ್

ವಕ್ಫ್‌ ಅದಾಲತ್ ಕಾಟಾಚಾರಕ್ಕೆ ಮಾಡುತ್ತಿಲ್ಲ, ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಉಡಾಫೆ ಧೋರಣೆ ತೋರಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ...

ಈ ಹೊತ್ತಿನ ಪ್ರಮುಖ ಸುದ್ದಿ

WhatsApp Image 2026 09 15 at 4.20.08 PM