ಕಲಬುರಗಿ

ಕಲಬುರಗಿ | ಎಸ್‌ಯುಸಿಐ ಅಭ್ಯರ್ಥಿಯಾಗಿ ಎಸ್.ಎಮ್ ಶರ್ಮಾ ಆಯ್ಕೆಗೆ ಮನವಿ

ಅಧಿಕಾರದಲ್ಲಿರುವಾಗ ಜನರ ಕೆಂಗಣ್ಣಿಗೆ ಗುರಿಯಾಗುವ ಬಂಡವಾಳಶಾಹಿ ಪಕ್ಷಗಳು ಹೊಸ ಮುಖಗಳೊಂದಿಗೆ, ಹೊಸ ಗ್ಯಾರಂಟಿಗಳೊಂದಿಗೆ ಮತ್ತೆ ಜನರ ಬಳಿಗೆ ಬರುತ್ತಿವೆ. ಇನ್ನೊಂದೆಡೆ, ದುಡಿಯುವ ಜನರ, ರೈತ, ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ದಿನನಿತ್ಯ ಹೋರಾಟ ಕಟ್ಟುತ್ತಿರುವ...

ಕಲಬುರಗಿ | ಬಿಜೆಪಿಯಿಂದ ಮಹಿಳಾ ವಿರೋಧಿ ಜಾಹೀರಾತು; ಸಿಪಿಐ ಖಂಡನೆ

ಬಿಜೆಪಿಯು ಚುನಾವಣಾ ಪ್ರಚಾರಕ್ಕಾಗಿ ಮಾಡಿರುವ ಜಾಹೀರಾತೊಂದು ಮಹಿಳಾ ವಿರೋಧಿಯಾಗಿದೆ ಎಂದು ಖಂಡಿಸಿರುವ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)ದ ಮುಖಂಡರು ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ನೀಡಿದೆ. ಈ ವೇಳೆ ಜಿಲ್ಲಾ ಕಾರ್ಯದರ್ಶಿ ಕೆ. ನೀಲಾ...

ಕಲಬುರಗಿ | ಕ್ರಾಂತಿಕಾರಿ ಭಗತಸಿಂಗ್‌ರವರ 94ನೇ ಹುತಾತ್ಮ ದಿನಾಚರಣೆ

ದೇಶದ ಪ್ರತಿಯೊಬ್ಬ ಪ್ರಜೆಯ ಮೂಲ ಹಕ್ಕುಗಳಾದ ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕದಂತಹ ಸಮಸ್ಯೆಗಳ ಪರಿಹಾರಕ್ಕೆ ಭಗತಸಿಂಗ್‌ರಂತಹ ಕ್ರಾಂತಿಕಾರಿಗಳ ವಿಚಾರಗಳ ಅನುಷ್ಠಾನದಿಂದ ಮಾತ್ರ ಸಾಧ್ಯ ಎಂದು ಎಐಡಿವೈಒ ಕಲಬುರಗಿ ಜಿಲ್ಲಾಧ್ಯಕ್ಷ ಜಗನ್ನಾಥ ಎಸ್...

ಕಲಬುರಗಿ | ಆರ್‌ಎಸ್‌ಎಸ್‌ ಕೇಂದ್ರವಾಗುತ್ತಿರುವ ಕೇಂದ್ರೀಯ ವಿವಿ ಚೇತನ್‌ ಅಹಿಂಸಾ ಕಿಡಿ

ವಿಶ್ವವಿದ್ಯಾಲಯಗಳ ಅಧಿನಿಯಮದ ಪ್ರಕಾರ ಕಾನೂನಾತ್ಮಕವಾಗಿ ವಿದ್ಯಾರ್ಥಿಗಳಿಗೆ ಸಿಗಬೇಕಾದ ಮೂಲ ಸೌಕರ್ಯವನ್ನು ಒದಗಿಸದೆ ವಿದ್ಯಾರ್ಥಿಗಳಿಂದ ಹಣ ಸೂಲಿಗೆ ಮಾಡುವ ಮತ್ತು ಶಾಂತಿ ಕದಡುವ ಕೆಲಸ ಮಾಡುತ್ತಿದೆ. ಯುನಿವೆರಸಿಟಿ ಗ್ಯಾಂಟ್ ಕಮೀಷನ್ ಪ್ರಕಾರ ವಿಶ್ವವಿದ್ಯಾಲಯಗಳು ಸಂವಿಧಾನದ...

ಕಲಬುರಗಿ | ಭಗತ್ ಸಿಂಗ್‌ 94ನೇ ಹುತಾತ್ಮ ದಿನ ಆಚರಣೆ

ಇಂದಿನ ವಿದ್ಯಾರ್ಥಿಗಳು ಸಿನಿಮಾ ಹಾಗೂ ಕ್ರಿಕೆಟ್ ತಾರೆಯರನ್ನು ತಮ್ಮ ಆದರ್ಶವನ್ನಾಗಿ ಮಾಡಿಕೊಳ್ಳದೆ ಭಗತ್ ಸಿಂಗ್‌ರವರಂತಹ ಕ್ರಾಂತಿಕಾರಿಗಳನ್ನು ಆದರ್ಶವನ್ನಾಗಿ ತೆಗೆದುಕೊಳ್ಳಬೇಕು ಹಾಗೂ ಸಾಮಾಜಿಕ ಹೋರಾಟಕ್ಕೆ ಕಾಣಿಕೆಯನ್ನು ನೀಡಬೇಕು ಎಂದು ಹಿರಿಯ ಪತ್ರಕರ್ತರಾದ ಪ್ರಭಾಕರ್ ಜೋಶಿ...

ಕಲಬುರಗಿ | ಸಂವಿಧಾನ ಪೀಠಿಕೆ ಓದುವುದರ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವಜೋಡಿ

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗೌರ್ ಗ್ರಾಮದ ರವಿ ಸದಾಶಿವಪ್ಪ ಮತ್ತು ವಾಡಿ ಪಟ್ಟಣದ ಪ್ರಿಯಾಂಕಾ ಎಚ್.ಶಿಂಧೆ ಇವರು ಸಂವಿಧಾನ ಪೀಠಿಕೆ ಓದುವುದರ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ನಗರದ ಶೆಟ್ಟಿ ಫಂಕ್ಷನ್ ಹಾಲ್‌ನಲ್ಲಿನಡೆದ...

ಕಲಬುರಗಿ | ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕಟ್ಟಡ; ಪ್ರಾಣಾಪಾಯದಲ್ಲಿ ಮಕ್ಕಳಿಗೆ ಪಾಠ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಯರಗಲ್ ಗ್ರಾಮದಲ್ಲಿ ಇರುವ ಅಂಗನವಾಡಿ ಕೇಂದ್ರವು ಶಿಥಿಲಾವಸ್ಥೆಯಲ್ಲಿದ್ದು ಮೇಲ್ಚಾವಣೆಯಲ್ಲಿ ಬಿರುಕು ಬಿಟ್ಟಿದ್ದು ಪ್ರಾಣಾಪಾಯದಲ್ಲಿಯೇ ಮಕ್ಕಳಿಗೆ ಪಾಠ ಮಾಡಲಾಗುತ್ತಿದ್ದು, ಅಧಿಕಾರಿಗಳ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ತಾಲೂಕಿನಿಂದ ಕೇವಲ...

ಕಲಬುರಗಿ | ದಾಖಲೆ ಇಲ್ಲದ 114.72 ಗ್ರಾಂ ಚಿನ್ನ ಹಾಗೂ 3.2 ಕೆ.ಜಿ. ಬೆಳ್ಳಿ ವಶ

ಕಲಬುರಗಿ-ಯಾದಗಿರಿ ಜಿಲ್ಲೆಯ ಗಡಿಯ ನಾಲವಾರ ಚೆಕ್ ಪೋಸ್ಟ್ ಬಳಿ ಗುರುವಾರ (ಮಾ.28) ಸೂಕ್ತ ದಾಖಲೆ ಇಲ್ಲದ 114.72 ಗ್ರಾಂ ಚಿನ್ನ ಹಾಗೂ 3.2 ಕೆ.ಜಿ. ಬೆಳ್ಳಿಯನ್ನು ವಶಕ್ಕೆ ಪಡೆಯಲಾಗಿದೆ. ಇವುಗಳ ಒಟ್ಟಾರೆ ಮೌಲ್ಯ 6,37,670...

ಕಲಬುರಗಿ | ʼನಮ್ಮ ಮತ, ನಮ್ಮ ಭವಿಷ್ಯ, ನಮ್ಮ ದೇಣಿಗೆ’ ಅಭಿಯಾನ

ʼನಮ್ಮ ಮತ, ನಮ್ಮ ಭವಿಷ್ಯ, ನಮ್ಮ ದೇಣಿಗೆ ಅಭಿಯಾನಕ್ಕೆ ಎಲ್ಲರೂ ಕೈಜೋಡಿಸಿ ನಿಮ್ಮ ತನು, ಮನ ಧನ,ದಿಂದ ಸಹಾಯಮಾಡ ಬೇಕು ಎಂದು‌ ಕಲ್ಯಾಣ ಕರ್ನಾಟಕ ಅಲೆಮಾರಿ ಅರೆ- ಅಲೆಮಾರಿ ಹಿಂದುಳಿದ ವರ್ಗಗಳ ಸಮುದಾಯಗಳ...

ಕಲಬುರಗಿ | ಚಳಿಗಾಲದ ಅಂತ್ಯ – ವಸಂತಕಾಲದ ಆಗಮನ ಸೂಚಿಸುವ ಹೋಳಿ ಹಬ್ಬ

ಹೋಳಿಯು ದೇಶದಾದ್ಯಂತ ಹೆಚ್ಚು ಉತ್ಸಾಹ ಮತ್ತು ಸಡಗರ ಸಂಭ್ರಮದಿಂದ ಆಚರಿಸಲಾಗುವ ಬಣ್ಣಗಳ ಹಬ್ಬ ಹೋಳಿಯನ್ನು ಸಾಂಪ್ರದಾಯಿಕವಾಗಿ ಫೆಬ್ರವರಿ ಕೊನೆಯಲ್ಲಿ ಅಥವಾ ಮಾರ್ಚ್ ಆರಂಭದಲ್ಲಿ ಆಚರಿಸಲಾಗುತ್ತದೆ. ಹೋಳಿಯು ವಸಂತಕಾಲದ ಆಗಮನ ಮತ್ತು ಚಳಿಗಾಲದ ಅಂತ್ಯವನ್ನು...

ಚಿಕ್ಕಮಗಳೂರು | ಬಾಳೆಹೊನ್ನೂರಿನಲ್ಲಿ 2 ಸೆಂ.ಮೀ ಮಳೆ; ಕಲಬುರಗಿಯಲ್ಲಿ ಮುಂದುವರೆದ ಬಿಸಿ

ಕರ್ನಾಟಕದಾದ್ಯಂತ ಬಿಸಿಲಿನ ಝಳಕ್ಕೆ ಜನರು ತತ್ತರಿಸಿರುವ ನಡುವೆಯೇ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಮಳೆ ಸುರಿದಿದ್ದು, ಬಾಳೆಹೊನ್ನೂರಿನಲ್ಲಿ 2 ಸೆಂಟಿ ಮೀಟರ್ ಮಳೆಯಾಗಿದೆ. ಇತ್ತ ಬೆಳಗಾವಿಯ ಲೋಂಡಾದಲ್ಲಿ ಮಳೆ ಸುರಿದಿದೆ. ಉಳಿದಂತೆ ರಾಜ್ಯದಲ್ಲಿ ಒಣ...

ಕಲಬುರಗಿ | ಭಗತ್ ಸಿಂಗ್ ಅವರ 94ನೇ ಹುತಾತ್ಮ ದಿನಾಚರಣೆ; ಪಂಜಿನ ಮೆರವಣಿಗೆ

ಸಮಾಜವಾದಿ ಭಾರತ ನಿರ್ಮಾಣ ಮಾಡುವುದು ಶಹೀದ್ ಭಗತ್ ಸಿಂಗ್ ಅವರ ಕನಸಾಗಿತ್ತು ಎಂದು ಎಐಡಿವೈಒ ಕಲಬುರಗಿ ಜಿಲ್ಲಾಧ್ಯಕ್ಷ ಜಗನ್ನಾಥ್ ಎಸ್ ಎಚ್ ಹೇಳಿದರು ಆಲ್ ಇಂಡಿಯಾ ಡೆಮೊಕ್ರೆಟಿಕ್ ಯೂಥ್ ಆರ್ಗನೈಸೇಷನ್ ಕಲಬುರಗಿ ಜಿಲ್ಲಾ ಸಮಿತಿಯಿಂದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X