ಕಲಬುರಗಿ

ಕಲಬುರಗಿ | ಮಾ.8 ಮಹಿಳೆಯರ ಸ್ವಾಭಿಮಾನದ ಸಂಕೇತದ ದಿನ: ಎನ್‌ಎಫ್‌ಐಡಬ್ಲ್ಯೂ ಅಧ್ಯಕ್ಷೆ

ಅಂತರರಾಷ್ಟ್ರೀಯ ಮಹಿಳಾ ದಿನದ ಕ್ರಾಂತಿಕಾರಿ ಶುಭಾಶಯಗಳು. ಮಾರ್ಚ್ 8 ಮಹಿಳೆಯರ ಸ್ವಾಭಿಮಾನದ ಸಂಕೇತದ ದಿನ. ಇದು ಮಹಿಳೆಯರು ಸಾಗಿಬಂದ ಹೋರಾಟದ ಹಾದಿಯನ್ನು ಸ್ಮರಿಸುವ ದಿನ ಎಂದು ಎನ್‌ಎಫ್‌ಐಡಬ್ಲ್ಯೂ ಕಲಬುರಗಿ ಜಿಲ್ಲಾಧ್ಯಕ್ಷೆ ಪದ್ಮಾವತಿ ಎನ್ ಮಾಲಿಪಾಟೀಲ್...

‌ಕಲಬುರಗಿ | ಸಂಸದ ಉಮೇಶ್ ಜಾಧವ್ ಎದುರಲ್ಲೇ ಬಿಜೆಪಿ ಮುಖಂಡರ ಅಸಮಾಧಾನದ ಕಿಡಿ

ಬಿಜೆಪಿದಲ್ಲಿ ಹಿರಿಯ ಮುಖಂಡರಿಗೆ ಕಾರ್ಯಕರ್ತರಿಗೆ ಸರಿಯಾದ ಸ್ಥಾನಮಾನ ಸಿಗುತ್ತಿಲ್ಲವೆಂದು ಕಲಬುರಗಿ ಜಿಲ್ಲಾ ಬಿಜೆಪಿ ಮುಖಂಡ ಅಯ್ಯಪ್ಪ ರಾಮತೀರ್ಥ ಅವರು ಸಂಸದ ಉಮೇಶ್ ಜಾಧವ್ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ್ ರದ್ದೆವಾಡಗಿಯವರ ಎದುರು ಅಸಮಾಧಾನ...

ಕಲಬುರಗಿ | ರಕ್ತದಾನದಿಂದ ಮೂರು ಜೀವ ರಕ್ಷಿಸಬಹುದು: ಮಮತಾ ಪಾಟೀಲ್

ಎಲ್ಲ ದಾನಗಳಿಗಿಂತ ರಕ್ತದಾನ ಶ್ರೇಷ್ಠ ದಾನವಾಗಿದೆ. ಹದಿನೆಂಟರಿಂದ ಅರವತ್ತು ವರ್ಷದೊಳಗಿನ ನಲ್ವತ್ತೈದು ಕೆಜಿ ತೂಕದ, ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯೂ ರಕ್ತದಾನ ಮಾಡಬಹುದು. ರಕ್ತದಾನದಿಂದ ಮೂರು ಜೀವಗಳನ್ನು ರಕ್ಷಿಸಬಹುದು. ಈ ಕಾರ್ಯವು ಮಾನವೀಯತೆಯ ಸಂಕೇತವಾಗಿದೆ...

ಕಲಬುರಗಿ | ಹಿರಿಯ ಹೋರಾಟಗಾರ ವಿಷ್ಣು ಸಭಾಹಿತ್ ನಿಧನ; ಎಐಡಿವೈಒ ಸಂತಾಪ

ಕರ್ನಾಟಕದಲ್ಲಿ ಎಐಡಿವೈಒ ಸಂಘಟನೆಯ  ಪ್ರಾರಂಭದ ದಿನಗಳಲ್ಲಿ ಸಂಘಟನೆಯನ್ನು ಬೆಳೆಸುವಲ್ಲಿ ಸಕ್ರಿಯ ಪಾತ್ರ ವಹಿಸಿದ್ದ ಮತ್ತು ಸಂಘಟನೆಯ ಹಿಂದಿನ ರಾಜ್ಯ ಸಮಿತಿಯ ಹಿರಿಯ ಉಪಾಧ್ಯಕ್ಷರಲ್ಲಿ ಒಬ್ಬರಾಗಿದ್ದ ಡಾ. ವಿಷ್ಣು ಸಭಾಹಿತ್ ಅವರ ನಿಧನ ಸಂಘಟನೆಗೆ...

ಕಲಬುರಗಿ | ಎರಡನೇ ಬಾರಿ ಬಿಜೆಪಿ ಟಿಕೆಟ್ ಪಡೆದ ಸಂಸದ ಡಾ.ಉಮೇಶ್ ಜಾಧವ್

ಕಳೆದಬಾರಿ ಸಂಸದರಾಗಿ ಚುನಾಯಿತರಾಗಿದ್ದ ಡಾ. ಉಮೇಶ್ ಜಾಧವ್ ಅವರಿಗೆ ಮತ್ತೆ ಬಿಜೆಪಿ ಟಿಕೆಟ್ ಒಲಿದು ಬಂದಿದೆ. ಡಾ.ಉಮೇಶ್ ಜಾಧವ್ ಪರಿಚಯ 1991ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನಿಂದ ಜನರಲ್ ಸರ್ಜರಿಯಲ್ಲಿ ಮಾಸ್ಟರ್ ಆಫ್ ಸರ್ಜರಿ ಪೂರ್ಣಗೊಳಿಸಿದರು. ವೃತ್ತಿಯಲ್ಲಿ...

ಕಲಬುರಗಿ | ಕಬ್ಬು ಬೆಳೆಗೆ ಭೀಮಾ ನದಿ ನೀರು ಹರಿಸದಂತೆ ರೈತರಿಗೆ ಎಚ್ಚರಿಕೆ

ಬೇಸಿಗೆಯ ಸಮಯದಲ್ಲಿ ಭೀಮಾ ನದಿ ನೀರಿನಿಂದ ಕಬ್ಬು ಬೆಳೆಯುವ ರೈತರಿಗೆ ನದಿ ನೀರು ಬಳಸದಂತೆ ಕಲಬುರಗಿ ಸೂಚನೆ ನೀಡಲು ಕರ್ನಾಟಕ ನೀರಾವರಿ ನಿಗಮ ನಿಯಮಿತ ಕಲಬುರಗಿ ಜಿಲ್ಲೆಯ ತಹಸೀಲ್ದಾರರುಗಳಿಗೆ ಪತ್ರ ಬರೆದಿದೆ. ಭೀಮಾ ನದಿಗೆ...

ಕಲಬುರಗಿ | 5, 8, 9ನೇ ತರಗತಿಯ ಪಬ್ಲಿಕ್ ಪರೀಕ್ಷೆ ಈ ವರ್ಷ ಬೇಡ; ಎಐಡಿಎಸ್‌ಒ ಮನವಿ

5, 8, 9ನೇ ತರಗತಿಯ ಪಬ್ಲಿಕ್ ಪರೀಕ್ಷೆಯನ್ನು ಪ್ರಸ್ತುತ ಶೈಕ್ಷಣಿಕ ವರ್ಷ ರದ್ದುಗೊಳಿಸುವಂತೆ ಆಗ್ರಹಿಸಿ ಕಲಬುರಗಿಯ ಎಐಡಿಎಸ್‌ಒ ಜಿಲ್ಲಾ ಸಮಿತಿ, ಜಿಲ್ಲಾಧಿಕಾರಿ ಕಚೇರಿ ಎದುರು ವಿದ್ಯಾರ್ಥಿಗಳೊಂದಿಗೆ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಿದೆ. ಪ್ರತಿಭಟನೆ...

ಕಲಬುರಗಿ | ಸಂವಿಧಾನ ವಿರೋಧಿ ಚಟುವಟಿಕೆಗಳು ನಡೆದರೆ ಪ್ರಶ್ನಿಸಿ: ಸಚಿವ ಪ್ರಿಯಾಂಕ್ ಖರ್ಗೆ

ಸಿಯುಕೆಯಲ್ಲಿ ಸಂವಿಧಾನ ವಿರೋಧಿ ಚಟುವಟಿಕೆಗಳು ನಡೆದರೆ ಅದನ್ನು ಕಾನೂನು ಅಡಿಯಲ್ಲಿ ಪ್ರಶ್ನಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಕಲಬುರಗಿಯ ಕಡಗಂಚಿಯ ಕೇಂದ್ರೀಯ ವಿಶ್ವ ವಿದ್ಯಾಲಯ ಸಭಾಂಗಣದಲ್ಲಿ ಎಸ್‌ಸಿ, ಎಸ್‌ಟಿ ನೌಕರರ...

ಕಲಬುರಗಿ | ಸಂವಿಧಾನದಿಂದಾಗಿ ಸರ್ವರಿಗೂ ಸಮಾನ ಅವಕಾಶ ಲಭಿಸುತ್ತಿದೆ: ಸಚಿವ ಪ್ರಿಯಾಂಕ್ ಖರ್ಗೆ

ಭಾರತ ಇಂದು ಜಗತ್ತಿನ ಅತಿದೊಡ್ಡ ಸಂವಿಧಾನ ಬದ್ಧ ರಾಷ್ಟ್ರವಾಗಿದೆ. ವಿಭಿನ್ನ ಧರ್ಮ, ಜಾತಿಗಳ‌ ಜನರಿಗೆ ಅವಕಾಶ ಹಾಗೂ ಸೌಲಭ್ಯಗಳು ಸಮಾನವಾಗಿ ಸಿಗಲು ಸಂವಿಧಾನ ಕಾರಣವಾಗಿದೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಮತ್ತು...

ಕಲಬುರಗಿ | ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ಸಾವು; ತನಿಖೆಗೆ ಆಗ್ರಹ

ಕಲಬುರಗಿ ಜಿಲ್ಲೆಯ ವಾಡಿ ಪಟ್ಟಣದ ಸಮೀಪದ ಕರದಾಳ ಗ್ರಾಮದ ಕಸ್ತೂರಬಾ ವಸತಿ ನಿಲಯದಲ್ಲಿ 2 ವರ್ಷದಿಂದ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ಭಾಗ್ಯಶ್ರೀ ನಾಯ್ಕೋಡಿ, ವಸತಿ ನಿಲಯದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿರುವುದು ನಮ್ಮೆಲ್ಲರಲ್ಲೂ...

ಅವಳಿಗಿನ್ನು ಅವಳಾಗಿ ಬದುಕಲು ಬಿಡದ ಪುರುಷ ಪ್ರಾಧಾನ್ಯತೆ: ನಾಗೇಶ್ ಹರಳಯ್ಯ

ಆ ದಿನ ರಮಾಬಾಯಿ ಅಂಬೇಡ್ಕರ್ ಅವರ ಕುರಿತು ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಅಲ್ಲಿ ಅತಿಥಿಯಾಗಿ ಬಂದವರೊಬ್ಬರು ಪ್ರಗತಿಪರ ಅನಿಸಿಕೊಂಡವರು. ಅವರ ಆರಂಭಿಕ ಮಾತು "ಸಮಾಜ ಸುಧಾರಣೆಗಾಗಿ ದುಡಿದ ಮಹಾನ್ ಪುರುಷರ" ಪಾದಗಳಿಗೆ ವಂದಿಸುತ್ತಾ ಎಂದು...

ಕಲಬುರಗಿ | ʼಸಂವಿಧಾನ ಜಾಗೃತಿ ಜಾಥಾʼ ಸಮಾರೋಪ ಸಮಾರಂಭ ಮಾ.11ಕ್ಕೆ ಮುಂದೂಡಿಕೆ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಮಾ.10ರಂದು ನಡೆಯಬೇಕಿದ್ದ ʼಸಂವಿಧಾನ ಜಾಗೃತಿ ಜಾಥಾʼ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಮಾ.11ಕ್ಕೆ ಮುಂದೂಡಲಾಗಿದೆ ಎಂದು ಸೇಡಂ ಸಹಾಯಕ ಆಯುಕ್ತ ಆಶಪ್ಪ ಪೂಜಾರಿ ತಿಳಿಸಿದ್ದಾರೆ. ಮಹಾಶಿವರಾತ್ರಿ ಅಮಾವಾಸ್ಯೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X