ಗುಲಬರ್ಗಾ ವಿಶ್ವವಿದ್ಯಾಲಯದ ಉನ್ನತ ಶಿಕ್ಷಣ ಗುಣಮಟ್ಟ ಹೆಚ್ಚಿಸುವುದು ಹಾಗೂ ಮೂಲ ಸೌಕರ್ಯಗಳಿಂದ ಬಳಲುತ್ತಿರುವ ಬೋಧಕ ಸಿಬ್ಬಂದಿಯ ಕೊರತೆಯ ಬಗ್ಗೆ ಗಮನ ಹರಿಸದೇ ವಿಶ್ವವಿದ್ಯಾಲಯಕ್ಕೆ ಸೇರಿದ 250 ಎಕರೆ ಜಮೀನು ಲಪಟಾಯಿಸಲು ಹೊಂಚು ಹಾಕುತ್ತಿರುವ...
ಕರ್ನಾಟಕ ರಾಜ್ಯ ಬಲಗೈ ಹೊಲೆಯ ಸಂಬಂಧಿತ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿಯಿಂದ ಕಲಬುರಗಿಯ ಐವಾನ್ ಶಾಹಿ ಪ್ರವಾಸಿ ಮಂದಿರದಲ್ಲಿ ಭಾನುವಾರ ಸಂಜೆ ಒಳಮೀಸಲಾತಿ ಕುರಿತು ಮಾಹಿತಿ ಒದುಗಿಸುವ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಕರ್ನಾಟಕ ರಾಜ್ಯ ಪರಿಶಿಷ್ಟ...
ರಾಜ್ಯದಲ್ಲಿ 6 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದನ್ನು ವಿರೋಧಿಸಿ ಎಐಡಿಎಸ್ಒ ರಾಜ್ಯ ಸಮಿತಿ ಕರೆ ನೀಡಿರುವ 50 ಲಕ್ಷ ಸಹಿ ಸಂಗ್ರಹ ಅಭಿಯಾನ ಹಿನ್ನೆಲೆಯಲ್ಲಿ ಶನಿವಾರ ಕಲಬುರಗಿ ನಗರದ ರೈಲ್ವೆ ನಿಲ್ದಾಣದ...
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಕಲಬುರಗಿ ಜಿಲ್ಲೆ ಕೊನೆಯ ಸ್ಥಾನ ಬಂದಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ ಎಂದು ಅಂಬೇಡ್ಕರ್ ಯುವ ಸೇನೆ ಸೇಡಂ ತಾಲ್ಲೂಕಾಧ್ಯಕ್ಷ ಗೋಪಾಲ ನಾಟೇಕಾರ ಬೇಸರ ವ್ಯಕ್ತಪಡಿಸಿದ್ದಾರೆ.
ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಸರ್ಕಾರ ಕೋಟಿ-ಕೋಟಿ...
ಕಲಬುರಗಿ ನಗರದ ಜಗತ್ ವೃತ್ತದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 892ನೇ ಜಯಂತೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಆಚರಿಸಲಾಯಿತು.
ರಾಜ್ಯ ನೀತಿ...
ನಾಲ್ಕು ರಾಜ್ಯಗಳಲ್ಲಿ 260ಕ್ಕೂ ಹೆಚ್ಚು ಮನೆಗಳ್ಳತನ ಮಾಡಿ, ಕದ್ದ ಹಣದಲ್ಲಿ ಪಾಪ ಪರಿಹಾರಕ್ಕಾಗಿ ಸಮಾಜ ಸೇವೆ ಮಾಡುವುದರ ಜತೆಗೆ ಐಷಾರಾಮಿ ಜೀವನ ಸಾಗಿಸುತ್ತಿದ್ದ ಅಂತಾರಾಜ್ಯ ಕಳ್ಳನನ್ನು ಕಲಬುರಗಿಯ ಅಶೋಕ ನಗರ ಠಾಣೆ ಪೊಲೀಸರು...
ನಮ್ಮ ಎಲ್ಲ ಸಮಸ್ಯೆಗಳಿಗೂ ಮೂಲ ಕಾರಣವಾಗಿರುವ ಪ್ರಸಕ್ತ ಬಂಡವಾಳಶಾಹಿ ವ್ಯವಸ್ಥೆಯನ್ನು ಕಿತ್ತೊಗೆದು ಸಮಾಜವಾದಿ ಕ್ರಾಂತಿಯ ಮೂಲಕ ಶೋಷಣಾ ರಹಿತ ಸಮಾಜ ಸ್ಥಾಪಿಸಿದಾಗ ಮಾತ್ರ ಶಾಶ್ವತವಾದ ಪರಿಹಾರ ಸಾಧ್ಯ ಎಂದು ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷದ...
ಕೆಲಸದ ಸ್ಥಳದಲ್ಲಿ ಹೊರಗುತ್ತಿಗೆ ನೌಕರರನ್ನು ಶೋಷಿಸಲಾಗುತ್ತಿದೆ ಎಂದು ಆರೋಪಿಸಿ, ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ...
ಕಲಬುರಗಿ ನಗರದ ರಿಂಗ್ ರಸ್ತೆಯ ಎಸ್‌ಬಿಐ ಎಟಿಎಂ ದರೋಡೆ ಮಾಡಿದ ಪ್ರಕರಣದ ಇಬ್ಬರು ಆರೋಪಿಗಳ ಕಾಲಿಗೆ ಸಬ್ ಅರ್ಬನ್ ಠಾಣೆಯ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.
ಹರಿಯಾಣ ಮೂಲದ ದರೋಡೆ ಪ್ರಕರಣದ ಆರೋಪಿಗಳಾದ ತಸ್ಲೀಮ್(28)...
ಸಂವಿಧಾನ ಸಂರಕ್ಷಣಾ ಪಡೆ ಕಟ್ಟುವ ಮಹಾಯಾನದ ಭಾಗವಾಗಿ ಸಂವಿಧಾನ ಸಂರಕ್ಷಕರ ಸಮಾವೇಶವನ್ನು ನಾಳೆ (ಏ.26) ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ‘ಎದ್ದೇಳು ಕರ್ನಾಟಕ’ ಜಿಲ್ಲಾ ಸಂಯೋಜಕ ರಾಜೇಂದ್ರ ರಾಜವಾಳ ತಿಳಿಸಿದರು.
ಕಲಬುರಗಿಯ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ...
ಸಂಸತ್ತಿನಲ್ಲಿ ಜಾರಿಯಾದ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ವೆಲ್ಪರ್ ಪಾರ್ಟಿ ಆಫ್ ಇಂಡಿಯಾ ಪಕ್ಷ ತೀವ್ರ ವಿರೋಧಿಸಿ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಧರಣಿ ಸತ್ಯಾಗ್ರಹ ನಡೆಸಿತು.
ವಕ್ಫ್ ತಿದ್ದುಪಡಿ ಕಾಯ್ದೆ ಸಂವಿಧಾನಬದ್ಧ ಧಾರ್ಮಿಕ...
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಎಂ ಎ ಓದುತ್ತಿರುವ ದಲಿತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ವಿದ್ಯಾರ್ಥಿನಿ ದೂರು ನೀಡಿದರೂ ವಿಶ್ವವಿದ್ಯಾಲಯದ ಆಡಳಿತ ವರ್ಗ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಂಬೇಡ್ಕರ್...