'ಸ್ಲಂ ಜನಾಂದೋಲನ ಕರ್ನಾಟಕದ 16ನೇ ಸಂಸ್ಥಾಪನಾ ದಿನದ ಅಂಗವಾಗಿ “ಕಾರ್ಪೋರೇಟ್ ಜಾತಿವಾದಿ ನವ-ನಗರಗಳಲ್ಲಿ ಸಾಮಾಜಿಕ ನ್ಯಾಯ ಮತ್ತು ಸ್ಲಂ ಜನರ ಸವಾಲು” ವಿಷಯದ ರಾಜ್ಯ ಸಮಾವೇಶವನ್ನು ಜನವರಿ 6, 2026ರಂದು ಕಲಬುರಗಿಯ ಎಸ್.ಎಂ....
ಎಂ.ಜಿ ರಸ್ತೆಯ ದುರಸ್ತಿ ಕಾಮಗಾರಿ ಬಹುಕಾಲದಿಂದ ವಿಳಂಬವಾಗಿರುವುದನ್ನು ಖಂಡಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಘಟಕದಿಂದ ಮಹಾನಗರ ಪಾಲಿಕೆ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಕಲಬುರಗಿ ನಗರದ ಎಂ.ಜಿ ರಸ್ತೆಯ...
ಕೇಂದ್ರ ಸರ್ಕಾರವು ಗ್ರಾಮೀಣ ಜನತೆಗೆ ಉದ್ಯೋಗ ಖಾತ್ರಿ ನೀಡುವ ಉದ್ದೇಶದಿಂದ ಜಾರಿಗೊಳಿಸಿದ್ದ ಎಂಜಿ ನರೇಗಾ ಕಾಯ್ದೆಯನ್ನು ರದ್ದುಪಡಿಸಿ, ಅದರ ಬದಲಿಗೆ ‘ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ) ಮಸೂದೆ...
ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಕದನ ತೀವ್ರ ಸ್ವರೂಪ ಪಡೆದುಕೊಳ್ಳುವ ಲಕ್ಷಣ ಕಾಣಿಸಿಕೊಳ್ಳುತ್ತಿರುವ ಮಧ್ಯೆಯೇ, ‘ನಾಯಕತ್ವದ ಗೊಂದಲಗಳನ್ನು ಹೈಕಮಾಂಡ್ ಸೃಷ್ಟಿಸಿಲ್ಲ.ಅವೆಲ್ಲ ಸ್ಥಳೀಯವಾಗಿ ಸೃಷ್ಟಿಯಾಗುತ್ತಿದೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಅಷ್ಟೇ ಅಲ್ಲ,‘ಈ ಗೊಂದಲಗಳನ್ನು...
ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಂದಿಕೂರ ಗ್ರಾಮದ ಬಳಿ ಬಿಜೆಪಿ ಕಾರ್ಯಕರ್ತೆಯೊಬ್ಬರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತರನ್ನು ಕಲಬುರಗಿಯ ಬ್ರಹ್ಮಪೂರ ಬಡಾವಣೆಯ ನಿವಾಸಿ ಜ್ಯೋತಿ ಚಿದಾನಂದ...
'ನಾವು ಹೋರಾಡಬೇಕಾದದ್ದು ಬಿಜೆಪಿಯ ತಾವರೆ ಜೊತೆಗಲ್ಲ, ತಾವರೆಯ ಬೇರಿನಂತೆ ಕೊಳದೊಳಗೆ ಅವಿತಿರುವ ಆರ್‌ಎಸ್‌ಎಸ್ ಜೊತೆಗೆ’ ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಹೇಳಿದರು.
ಕಲಬುರಗಿ ನಗರದ ಡಾ.ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಶನಿವಾರ ನಡೆದ ವಾರ್ತಾಭಾರತಿ...
ಕಾನೇಕರ್ ಪರಿವಾರದ ವತಿಯಿಂದ ಎಳ್ಳ ಅಮವಾಸ್ಯೆ ಪ್ರಯುಕ್ತ ಇಂದು ಕಲಬುರಗಿ ತಾಲ್ಲೂಕಿನ ಅವರಾದ (ಬಿ) ಗ್ರಾಮದ ತೋಟದ ಮನೆಯಲ್ಲಿ ವಿಶೇಷ ಔತಣಕೂಟ ಹಾಗೂ ಸಾಂಸ್ಕೃತಿಕ ಸಡಗರ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಆರಂಭದಲ್ಲಿ ಹೊಲದಲ್ಲಿ ಕಬ್ಬು...
ಪೂರ್ವ ಪ್ರಾಥಮಿಕ ಶಿಕ್ಷಣದಲ್ಲಿ ಡಿಪ್ಲೊಮಾ (ಡಿಪಿಎಸ್‌ಇ - ಆಂಗ್ಲ ಮಾಧ್ಯಮ) ತರಬೇತಿ ಪಡೆದ ಅಭ್ಯರ್ಥಿಗಳನ್ನು ಸರ್ಕಾರಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಗಳು ಹಾಗೂ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಕರಾಗಿ ನೇಮಕಾತಿ...
'ಜನದಿನಿಯ ಸಾರಥಿ' ಎಂಬ ಧ್ಯೇಯವಾಕ್ಯದೊಂದಿಗೆ ಕಳೆದ 23 ವರ್ಷಗಳಿಂದ ಕರ್ನಾಟಕದಲ್ಲಿ ಪ್ರಕಟವಾಗುತ್ತಿರುವ ವಾರ್ತಾಭಾರತಿ ದಿನಪತ್ರಿಕೆಯ ಕಲ್ಯಾಣ ಕರ್ನಾಟಕ ಆವೃತ್ತಿಗೆ ನಾಳೆ(ಡಿ.20) ಚಾಲನೆ ದೊರೆಯಲಿದೆ.
ಕಲಬುರಗಿಯ ಡಾ. ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ಡಿ.20ರ ಬೆಳಗ್ಗೆ 10.30ಕ್ಕೆ...
"ಕೇಂದ್ರ ಸರ್ಕಾರವು ಮನರೇಗಾವನ್ನು ಬಲಪಡಿಸಲು, ಸಾರ್ವತ್ರಿಕ ಮತ್ತು ಹಕ್ಕು ಆಧಾರಿತ ಉದ್ಯೋಗ ಖಾತರಿಯಾಗಿ ಅದರ ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಲು ರಾಜಕೀಯ ಪಕ್ಷಗಳು, ಕಾರ್ಮಿಕ ಸಂಘಗಳು ಮತ್ತು ಗ್ರಾಮೀಣ ಬಡವರ ಸಂಘಟನೆಗಳೊಂದಿಗೆ ಸಮಾಲೋಚನೆ ಮಾಡಬೇಕು"
ಕೇಂದ್ರ...
ಕಲಬುರಗಿ ಕಡಗಂಚಿಯಲ್ಲಿರುವ ಉತ್ತರ ಕರ್ನಾಟಕದ ಕೇಂದ್ರೀಯ ವಿಶ್ವವಿದ್ಯಾಲಯವು ಸಾಹಿತ್ಯಿಕವಾಗಿ ಅದೆಷ್ಟು ದಿವಾಳಿ ಅನುಭವಿಸುತ್ತಿದೆ ಎಂಬುದಕ್ಕೆ ಇತ್ತೀಚಿನ ಅದರ ತಾಜಾ ನಡೆಯೇ ಸಾಕ್ಷಿಯಾಗಿದೆ ಎಂದು ಹಿರಿಯ ಸಾಹಿತಿಗಳು ಆಕ್ರೋಶ ಹೊರಹಾಕಿದ್ದಾರೆ.
ಈ ಕುರಿತು ಪತ್ರಿಕೆ ಪ್ರಕಟಣೆಗೆ...
ತೊಗರಿ ನಾಡಾದ ಕಲಬುರಗಿ ಜಿಲ್ಲೆಯ ತೊಗರಿ ಬೆಳೆಗಾರರ ಕೆಎಂಎಫ್ ಮಾದರಿಯಲ್ಲಿ ಸಂರಕ್ಷಣೆಗಾಗಿ ಮಧ್ಯಂತರ ಪರಿಹಾರ ಹಣ ಬಿಡುಗಡೆ ಮಾಡಿ, ಬೆಳೆವಿಮೆ ಹಣ ಮಂಜೂರು ಮಾಡಬೇಕು. ಗೊಡ್ಡು ಹೋದ ತೊಗರಿಗೆ ಪರಿಹಾರ ನೀಡಬೇಕು, ಅತಿವೃಷ್ಟಿ...