ಕಲಬುರಗಿ

ಕಲಬುರಗಿ | ʼಪಾಶʼ ಕಿರುಚಿತ್ರಕ್ಕೆ ಅಂತರಾಷ್ಟ್ರೀಯ ಪ್ರಶಸ್ತಿಗಳ ಗರಿ

ಗಧಾಗ್ರಜ ಫಿಲಂಸ್‌ ಅಡಿಯಲ್ಲಿ ನಿರ್ಮಾಣಗೊಂಡಿದ್ದ ʼಪಾಶʼ ಕಿರುಚಿತ್ರ 8  ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಕಲಬುರಗಿಯವರೇ ಆದ ನಿರ್ದೇಶಕ ಲಕ್ಷ್ಮೀಕಾಂತ ಜೋಶಿ ಅವರು ರಂಗಭೂಮಿ ಹಾಗೂ ಚಿತ್ರರಂಗದಲ್ಲಿ ಕಾರ್ಯ ನಿರ್ವಹಿಸುತ್ತಾ  ಚೊಚ್ಚಲ ಚಿತ್ರ ನಿರ್ದೇಶನಕ್ಕೆ ಪ್ರಯತ್ನಸಿದ್ದಾರೆ. ಇಡೀ...

ಕಲಬುರಗಿ | ಅಂಬೇಡ್ಕರ್ ಅರಿವು, ದೇಶದ ಉಳಿವು: ಮಲ್ಕುಂಡಿ ಮಹಾದೇವಸ್ವಾಮಿ

ದೇಶದಲ್ಲಿ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಮನೆ ಮನೆಗೆ ತಲುಪಿಸಬೇಕು. ಹಾಗೂ ಅಂಬೇಡ್ಕರ್ ಅರಿವಿನಿಂದ ದೇಶದ ಉಳಿವು ಸಾಧ್ಯ ಎಂದು ಖ್ಯಾತ ಚಿಂತಕ ಮಲಕುಂಡಿ ಮಹಾದೇವ ಸ್ವಾಮಿ  ಅಭಿಪ್ರಾಯಪಟ್ಟರು. ಕಲಬುರಗಿ ನಗರದ ಹಿಂದಿ ಪ್ರಚಾರ ಸಭಾದಲ್ಲಿ...

ಯಾದಗಿರಿ | ನೀರು ಹರಿಸುವಂತೆ ದಸಂಸ ಮನವಿ

ಕಲಬುರಗಿ ಮತ್ತು ಯಾದಗಿರಿ ಎರಡು ಜಿಲ್ಲೆಗಳಲ್ಲಿರುವ ಒಟ್ಟು 5 ಬ್ಯಾರೇಜ್‌ಗಳಲ್ಲಿ ನೀರು ತುಂಬಿದರೂ ಜೋಳದಡಿಗಿ ಬ್ಯಾರೇಜಿನಿಂದ ಸಂಗಮದವರೆಗೆ ಬರುವ ಸುಮಾರು 10 ರಿಂದ 15 ಗ್ರಾಮಗಳಿಗೆ ನೀರು ಸಾಕಾಗುವುದಿಲ್ಲ. ದನಕರುಗಳಿಗೆ ಮತ್ತು ಪ್ರಾಣಿ...

ಕಲಬುರಗಿ | ಕುಡಿಯುವ ನೀರಿಗೆ ಸೇರುತ್ತಿದೆ ಚರಂಡಿ ನೀರು; ಗ್ರಾಮಸ್ಥರಲ್ಲಿ ಆತಂಕ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕು ನಿಂಬರ್ಗಾ ಗ್ರಾಮದಲ್ಲಿ ಕುಡಿಯುವ ನೀರಿಗೆ ಚರಂಡಿ ನೀರು ಮಿಶ್ರಣವಾಗುತ್ತಿದ್ದು, ಗ್ರಾಮಸ್ಥರಲ್ಲಿ ಅನಾರೋಗ್ಯದ ಆತಂಕ ಎದುರಾಗಿದ್ದು, ಸ್ಥಳೀಯ ಆಡಳಿತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಗ್ರಾಮದ ಬಹುತೇಕ ಕಡೆಗಳಲ್ಲಿ ಚರಂಡಿ ವ್ಯವಸ್ಥೆ...

ಕಲಬುರಗಿ | ಅಂಬೇಡ್ಕರ್ ಕುರಿತು ಅವಹೇಳನ ಆರೋಪ; ಪಾಲಿಕೆ ಅಧಿಕಾರಿಗಳ ಅಮಾನತಿಗೆ ಆಗ್ರಹ

ಕಲಬುರಗಿ ಪಾಲಿಕೆ ಅಧಿಕಾರಿಗಳು ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿರುದ್ಧ ಅವಹೇಳನವಾಗಿ ಮಾತನಾಡಿರುವುದಾಗಿ ಆರೋಪಿಸಿ ಪೌರಕಾರ್ಮಿಕರು ನಗರದಲ್ಲಿ ಸ್ವಚ್ಛತೆ ಕಾರ್ಯ ಸ್ಥಗಿತಗೊಳಿಸಿ ಪಾಲಿಕೆ ಕಚೇರಿ ಎದುರು ಬೃಹತ್ ಪ್ರಮಾಣದ...

ಕಲಬುರಗಿ | ಮೊಟ್ಟೆ ಹಗರಣದ ತನಿಖೆಗೆ ಒತ್ತಾಯ

ಕಲಬುರಗಿ ಗ್ರಾಮೀಣ ಪ್ರದೇಶದ ರೈತರ ಕಾರ್ಮಿಕರ ಬಡವರ ಮಕ್ಕಳಿಗೆ ಮೊಟ್ಟೆ ಹಗರಣ ಬಗ್ಗೆ ಸೂಕ್ತವಾದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ಪ್ರತಿಭಟನೆ...

ಕಲಬುರಗಿ | ಬಡ್ತಿ ಪಡೆದಿದ್ದ ಜಿಲ್ಲೆಯ 100ಕ್ಕೂ ಹೆಚ್ಚು ಅಧಿಕಾರಿಗಳಿಗೆ ಹಿಂಬಡ್ತಿ

ಕಳೆದ ವರ್ಷ ಬಡ್ತಿ ಪಡೆದಿದ್ದ 100ಕ್ಕೂ ಅಧಿಕ ನೌಕರರು ಇದೀಗ, ಹಿಂಬಡ್ತಿ ಪಡೆದಿರುವ ಅಪರೂಪದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. 68 ಮಂದಿ ದ್ವಿತೀಯ ವಿಭಾಗದ ಸಹಾಯಕ (ಎಸ್‌ಡಿಎ)/ಗ್ರಾಮ ಆಡಳಿತಾಧಿಕಾರಿಗಳು, 33 ಮಂದಿ ಪೇದೆಗಳು...

ಕಲಬುರಗಿ | ಪ್ರತಿಯೊಬ್ಬ ಪ್ರಜೆ ಸ್ವತಂತ್ರವಾಗಿ ಜೀವಿಸುವುದಕ್ಕೆ ಸಂವಿಧಾನ ಅವಕಾಶ ನೀಡಿದೆ; ಶಾಸಕ ಅಜಯ ಸಿಂಗ್

ನಮ್ಮ ಸಂವಿಧಾನ ವಿಶ್ವದಲ್ಲಿಯೇ ಶ್ರೇಷ್ಠವಾದ ಸಂವಿಧಾನ. ಈ ದೇಶದ ಪ್ರತಿಯೊಬ್ಬ ಪ್ರಜೆಯು ಸ್ವತಂತ್ರವಾಗಿ ಜೀವಿಸುವುದಕ್ಕೆ ಸಂವಿಧಾನ ಅವಕಾಶ ನೀಡಿದೆ.  ಈ ದೇಶದ ರಕ್ಷಾಕವಚ ಸಂವಿಧಾನ ಎಂದು ಕೆಕೆಆರ್‌ಡಿಬಿ ಅಧ್ಯಕ್ಷ ಹಾಗೂ ಶಾಸಕ ಅಜಯ...

ಕಲಬುರಗಿ | ರೈತರ ವಿರುದ್ಧ ಕೇಂದ್ರ ಸರ್ಕಾರದ ದಾಳಿ; ರೈತ ಸಂಘ ಖಂಡನೆ

ಕೇಂದ್ರ ಸರ್ಕಾರದಿಂದ ರೈತರ ಮೇಲೆ ನಡೆಸುತ್ತಿರುವ ನಿರಂತರ ದಾಳಿ, ಹಲ್ಲೆ, ದೌರ್ಜನ್ಯ ಖಂಡಿಸಿ ಕರ್ನಾಟಕದ ತೆರಿಗೆ ಪಾಲನ್ನು ಹಂಚಿಕೆಯಲ್ಲಿ ಮಾಡುತ್ತಿರುವ ದೊರಣೆ ವಿರೋಧಿಸಿ ಕಲಬುರಗಿ ಲೋಕಸಭಾ ಸದಸ್ಯರ ಕಚೇರಿ ಎದುರು ಕರ್ನಾಟಕ ರಾಜ್ಯ...

ಕಲಬುರಗಿ | ಕಾಮಗಾರಿ ಅಪೂರ್ಣ; ಗುತ್ತಿಗೆದಾರನ ಪರವಾನಗಿ ಕಪ್ಪುಪಟ್ಟಿಗೆ ಸೇರಿಸಲು ಆಗ್ರಹ

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೋಡ್ಲಿ ಕ್ರಾಸ್ ಮುಖ್ಯರಸ್ತೆ ಕಾಮಗಾರಿ 12 ತಿಂಗಳಿಂದ ನೆನೆಗುದಿಗೆ ಬಿದ್ದಿದೆ. ಕಾಮಗಾರಿ ಪೂರ್ಣಗೊಳಿಸದ ಗುತ್ತಿಗೆದಾರನ ಪರವಾನಗಿ ಕಪ್ಪುಪಟ್ಟಿಗೆ ಸೇರಿಸಿ, ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘ...

 ಕಲಬುರಗಿ | ರಮಾಬಾಯಿ ಅಂಬೇಡ್ಕರ್‌ರವರ 126ನೇ ಜಯಂತ್ಯುತ್ಸವ ಆಚರಣೆ

ರಮಾಬಾಯಿಯವರ ತ್ಯಾಗದ ಫಲದಿಂದಲೇ ಬಾಬಾ ಸಾಹೇಬರು ಸಾಧನೆ ಮಾಡಲು ಸಾಧ್ಯವಾಯಿತು. ತಾನು ನೋವುಂಡು ಸಮಾಜದ ಏಳಿಗೆಗೆ ಶ್ರಮಿಸಿದ ತಾಯಿ ರಮಾಬಾಯಿ ಅಂಬೇಡ್ಕರ್ ಎಂದು ಭಾರತೀಯ ಬೌದ್ಧ ಮಹಾಸಭಾ ರಾಜ್ಯಾಧ್ಯಕ್ಷ ಸೂರ್ಯಕಾಂತ ನಿಂಬಾಳ್ಕರ್ ಅಭಿಪ್ರಾಯಪಟ್ಟರು. ಕಲಬುರಗಿ...

ಕಲಬುರಗಿ | ಮಂಡ್ಯ ಹಸಿರು ಶಾಲುಗಳ ನೆಲ, ಕೇಸರಿಗೆ ನೆಲೆಯಿಲ್ಲ: ಮಲ್ಲಿಕಾರ್ಜುನ ಕ್ರಾಂತಿ

ಮಂಡ್ಯ ಜಿಲ್ಲೆ ಹಸಿರು ಶಾಲುಗಳ ಸಿದ್ದಾಂತದ ನೆಲ. ಅಲ್ಲಿ ಕೇಸರಿ ಶಾಲುಗಳಿಗೆ ನೆಲೆಯಿಲ್ಲ. ಮಂಡ್ಯ ಜಿಲ್ಲೆ ಸಂಘಗಳ ಕೋಮುವಾದಕ್ಕೆ ಒಳಪಟ್ಟಿರುವುದಿಲ್ಲ. ಅಲ್ಲಿ ರೈತ ಸಮುದಾಯ ಇರುವುದರಿಂದ ಕೋಮುವೈಷಮ್ಯವಿರಲಿಲ್ಲ. ಹೀಗಾಗಿಯೇ ಕೇಸರಿ ಪಡೆ ಉರಿಗೌಡ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X