ಕಲಬುರಗಿ

ಕಲಬುರಗಿ | ಲೋಕಸಭಾ ಚುನಾವಣೆಗೆ ಸಚಿವ ಮಹದೇವಪ್ಪ ಸ್ಪರ್ಧಿಸದಂತೆ ಒತ್ತಾಯ

ದಲಿತ ಸಂಘಟನೆಗಳ ಸಮನ್ವಯ ಸಮಿತಿಯಿಂದ ಸಮಾಜ ಕಲ್ಯಾಣ ಸಚಿವ ಡಾ. ಎಚ್ ಸಿ ಮಹದೇವಪ್ಪ ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸದಂತೆ ಕಲಬುರಗಿಯ ಸುನೀಲ್ ಮಾನಪಡೆ ಆಗ್ರಹಿಸಿದರು. ಕಲಬುರಗಿ ನಗರದ ಪತ್ರಿಕೆ ಭಾವನದಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ...

ಕಲಬುರಗಿ | ನೇತಾಜಿ ಜನ್ಮದಿನ ಅಂಗವಾಗಿ ಸ್ಪರ್ಧಾ ಕಾರ್ಯಕ್ರಮ; ಬಹುಮಾನ ವಿತರಣೆ

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 127ನೇ ಜನ್ಮ ವರ್ಷಾಚರಣೆ ಅಂಗವಾಗಿ ಎಐಡಿಎಸ್‌ಒ ರಾಜ್ಯಾದ್ಯಂತ ವಿದ್ಯಾರ್ಥಿಗಳಿಗೆ ಇವಿಧ ರೀತಿಯ ಸ್ಪರ್ಧೆಗಳನ್ನು ಆಯೋಜಿಸುತ್ತಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಸುಭಾಷ್ ಚಂದ್ರ ಬೋಸ್ ಹಾಗೂ ಮಹಾನ್ ಕ್ರಾಂತಿಕಾರಿಗಳ...

ಕಲಬುರಗಿ | ವಚನಗಳು ಜನರ ಮನಸ್ಸಿನ ಮೈಲಿಗೆ ತೊಳಿದಿವೆ: ಅಪ್ಪಸಾಬ

12ನೇ ಶತಮಾನದ ವಚನಕಾರರಲ್ಲಿ ಮಡಿವಾಳ ಮಾಚಿದೇವರು ಒಬ್ಬರು, ವಚನಕಾರರಲ್ಲಿ ಶ್ರೇಷ್ಠವಚನಕಾರ. ಮಡಿಯನ್ನು ತೊಳೆಯುವುದರ ಜೊತೆ ಜನರ ಮನಸ್ಸಿನ ಮೈಲಿಗೆ ತೊಳಿಯುವ ಕೆಲಸ ತಮ್ಮ ವಚನಗಳ ಮೂಲಕ ಮಾಡಿದ್ದಾರೆ ಎಂದು ಮಡಿವಾಳ ಸಮಾಜದ ಮುಖಂಡ...

ಕಲಬುರಗಿ | ಸಾವಿತ್ರಿ ಬಾಯಿ ಪುಲೆ ಪ್ರಶಸ್ತಿ ಪುರಸ್ಕೃತ ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದಲ್ಲಿ 75 ನೇ  ಗಣರಾಜ್ಯೋತ್ಸವ ಅಂಗವಾಗಿ ಗ್ರಾಮ್ ಪಂಚಾಯತ್ ಕಾರ್ಯಾಲಯದಲ್ಲಿ ಅಕ್ಷರದವ್ವ ಸಾವಿತ್ರಿಬಾಯಿ ಪುಲೆ ಪ್ರಶಸ್ತಿ ಪಡೆದ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ವಿದ್ಯಾನಿಧಿ ಆರ್. ಕವಡೆ...

ಕಲಬುರಗಿ | ಅಂಬಿಗರ ಚೌಡಯ್ಯ 904ನೇ ಜಯಂತೋತ್ಸವ; ಅದ್ದೂರಿ ಪುತ್ಥಳಿ ಮೆರವಣಿಗೆ

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ʼನಿಜಶರಣ ಅಂಬಿಗರ ಚೌಡಯ್ಯನವರ 904ನೇ ಜಯಂತೋತ್ಸವʼ ಕಾರ್ಯಕ್ರಮವನ್ನು ತಾಲೂಕ ಯುವ ಕೋಲಿ ಸಮಾಜ ಅದ್ದೂರಿಯಾಗಿ ಅಂಬಿಗರ ಚೌಡಯ್ಯನವರ ಭವ್ಯ ಪುತ್ಥಳಿಯ ಮೇರವಣಿಗೆ ಮಾಡಿದರು. ಸಮಾಜದ ಹೆಣ್ಮು ಮಕ್ಕಳು ಕುಂಭ,...

ಕಲಬುರಗಿ | ಗಾಂಧಿ ಹುತಾತ್ಮ ದಿನ; ಸೌಹಾರ್ದ ಪರಂಪರೆ ಉಳಿಸುವ-ಬೆಳೆಸುವ ಅಭಿಯಾನ

ಮಹಾತ್ಮಗಾಂಧಿ ಹುತಾತ್ಮ ದಿನದ ಅಂಗವಾಗಿ  ಸೌಹಾರ್ದ ಕರ್ನಾಟಕ ವೇದಿಕೆಯು ಸೌಹಾರ್ದ ಪರಂಪರೆ ಉಳಿಸುವ-ಬೆಳೆಸುವ ಅಭಿಯಾನ ನಡೆದಿದೆ. ವೇದಿಕೆಯ ಮುಖಂಡರು ಮತ್ತು ಕಾರ್ಯಕರ್ತರು ಕಲಬುರಗಿಯ ಜಗತ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಸೌಹಾರ್ದ ಸಂದೇಶ...

ಅಧಿಕಾರ ಕೇಂದ್ರೀಕರಣ ಪ್ರಜಾಪ್ರಭುತ್ವಕ್ಕೆ ಮಾರಕ: ಡಾ. ಮುಖ್ಯಮಂತ್ರಿ ಚಂದ್ರು

"ಅವಧಿ ಮುಗಿದು ಮೂರು-ನಾಲ್ಕು ವರ್ಷಗಳಾದರೂ ನಗರ ಪಾಲಿಕೆಗಳ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ನಡೆಯದೇ ಇರುವುದು ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗಿದೆ. ಜನತಂತ್ರ ವ್ಯವಸ್ಥೆಯಡಿ ಆಡಳಿತ ಮಾಡುತ್ತೇವೆ ಎನ್ನುವ ಪಕ್ಷಗಳು ಯಾಕೆ ಚುನಾವಣೆ ನಡೆಸಲು ಮುಂದಾಗಿಲ್ಲ" ಎಂದು...

ಕಲಬುರಗಿ | ಕುಸಿಯುತ್ತಿರುವ ಶಾಲಾ ಕಟ್ಟಡ, ಆತಂಕದಲ್ಲಿ ಪಾಠ ಕೇಳುವ ಮಕ್ಕಳು

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಅಳ್ಳಗಿ(ಕೆ) ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣ ಹಾಳಾಗಿದ್ದು, ಮೇಲ್ಚಾವಣಿ ಕಿತ್ತಿ ಕೆಳಗೆ ಬೀಳುತ್ತಿದೆ. ಶಾಲೆಯ ಮಕ್ಕಳು ಇಂತಹದರಲ್ಲೇ ಪಾಠಕೇಳುತ್ತಾರೆ. ಈ ಛಾವಣಿಯ ಕೆಳಗೇ...

ಕಲಬುರಗಿ | ಮೀತಿ ಮೀರಿದ ಧೂಳಿನಿಂದ ಬದುಕು ಅಸಹನೀಯ

ಕಲಬುರಗಿ ಜಿಲ್ಲೆಯ ವಾಡಿ ಪಟ್ಟಣ ಸಿಮೆಂಟ್‌ಗೆ ಹೆಸರುವಾಸಿ. ಅತೀ ಹೆಚ್ಚು ಧೂಳಿನ ಪಟ್ಟಣ ಸಹ ಹೌದು. ಈ ಧೂಳಿನಿಂ ಜನರ ಬದುಕು ಅಸ್ಥಿರವಾಗಿದೆ. ಆದರೆ, ಧೂಳನ್ನು ನಿಯಂತ್ರಿಸುವಲ್ಲಿ ಸ್ಥಳೀಯ ಆಡಳಿತ ವಿಫಲವಾಗಿದೆ ಎಂದು...

ಕಲಬುರಗಿ | ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯಬೇಕೆಂದು ಒತ್ತಾಯಿಸಿ ಸತ್ಯಾಗ್ರಹ

ಶಿಕ್ಷಣ ಪ್ರತೀ ಮಗುವಿನ ಸಾಂವಿಧಾನಿಕ ಹಾಗೂ ಮಾನವ ಹಕ್ಕು. ಸರ್ಕಾರಿ ಶಾಲೆಗಳನ್ನು ಬಲಪಡಿಸಿ, ಉತ್ತಮ ಶಿಕ್ಷಣ ನೀಡಬೇಕೆಂದು ಆಗ್ರಹಿಸಿ ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆ (ಎಸ್‌ಎಸ್‌ಎ) ಕಲಬುರಗಿಯ ಮಿನಿ ವಿಧಾನಸೌಧ ಎದುರು ಅಹೋರಾತ್ರಿ...

ರಾಯಚೂರು | ಅಂಬೇಡ್ಕರ್ ಪ್ರತಿಮೆಗೆ ಅಪಮಾನ; ಕಿಡಿಗೇಡಿಗಳ ವಿರುದ್ದ ಕ್ರಮಕ್ಕೆ ಆಗ್ರಹ

ಕಲಬುರಗಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿರುವ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಂಡು, ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾ ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದೆ. ರಾಯಚೂರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿರುವ...

ಕಲಬುರಗಿ | ಅಂಬೇಡ್ಕರ್ ಪ್ರತಿಮೆಗೆ ಅಪಮಾನ; ನಗರದ ಹಲವೆಡೆ ಪ್ರತಿಭಟನೆ

ಕಲಬುರಗಿಯ ಲುಂಬಿಣಿ ಉದ್ಯಾನದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಪುತ್ಥಳಿಗೆ ಅಪಮಾನ ಮಾಡಲಾಗಿದೆ. ಕೃತ್ಯವನ್ನು ಖಂಡಿಸಿ, ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ನಗರದ ಹಲವೆಡೆ ದಲಿತ ಮುಖಂಡರು, ಅಂಬೇಡ್ಕರ್‌ ಅನುಯಾಯಿಗಳು ಪ್ರತಿಭಟನೆ ನಡೆಸಿದ್ದಾರೆ. ಸೋಮವಾರ ರಾತ್ರಿ ಕೃತ್ಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X