ಕಲಬುರಗಿ

ಕಲಬುರಗಿ | ಗ್ರಾಮೀಣ ಜನರಿಗೆ ಸೇವಾ ಮನೋಭಾವದಿಂದ ಅಧಿಕಾರಿಗಳು ನೆರವಾಗಬೇಕು: ಸಚಿವ ಪ್ರಿಯಾಂಕ್‌ ಖರ್ಗೆ

ಅಧಿಕಾರಿಗಳು ಹಾಗೂ ನೌಕರರು ಸೇವಾಮನೋಭಾವದಿಂದ ಗ್ರಾಮೀಣ ಜನರಿಗೆ ನೆರವಾಗಬೇಕೆಂಬುದು ನಮ್ಮ ಆದ್ಯತೆಯಾಗಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆಯವರು ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು. ಪಿಡಿಒ ಹಾಗೂ ಇತರ ನೌಕರರ ಕೌನ್ಸೆಲಿಂಗ್‌ ಮಾದರಿ ವರ್ಗಾವಣೆಗೆ ಸಿದ್ಧತೆ...

ಕಲಬುರಗಿ | ಕೇಂದ್ರ ಸರ್ಕಾರದ ಪ್ರತಿಕೃತಿ ದಹಿಸಿ ಸಿಪಿಐ ಪ್ರತಿಭಟನೆ

ಕೇಂದ್ರ ಸರ್ಕಾರ ನಡೆಸುತ್ತಿರುವ ಭಾವನಾತ್ಮಕ ರಾಜಕಾರಣವನ್ನು ಕೈಬಿಟ್ಟು ಜನರ ಬದುಕು ಕಟ್ಟುವ ರಾಜಕಾರಣ ಮಾಡುವಂತೆ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಂಡಿಸಲಿರುವ ಬಜೆಟ್‌ ಪೂರ್ವ ಜನರ ಹಕ್ಕೊತ್ತಾಯಗಳಿಗೆ ಭಾರತ ಕಮ್ಯೂನಿಸ್ಟ್ ಪಕ್ಷ‌...

ಕಲಬುರಗಿ| ಮಗುವಿಗೆ ಜನ್ಮ ನೀಡಿದ 10ನೇ ತರಗತಿ ವಿದ್ಯಾರ್ಥಿನಿ: ಪ್ರಾಂಶುಪಾಲ, ವಾರ್ಡನ್ ಅಮಾನತು

ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ನೀಡಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಆಕೆಯ ಚಲನವಲನ ಮತ್ತು ಆಯೋಗ್ಯ ಬದಲಾವಣೆಯ ಬಗ್ಗೆ ಗಮನ ಹರಿಸಿದೆ ಕರ್ತವ್ಯಲೋಪ ಎಸಗಿದ ಆರೋಪದ...

ಖರ್ಗೆ ವಿರುದ್ಧ ನಿಂದನೆ; ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ನಿಂದಿಸಿದ ಆರೋಪದ ಮೇಲೆ ಹಿಂದುತ್ವವಾದಿ ಕೋಮು ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಲಬುರಗಿಯಲ್ಲಿ ದೂರು ದಾಖಲಾಗಿದೆ. ಕಲಬುರಗಿ ಪೊಲೀಸ್‌ ಆಯುಕ್ತ ಆರ್‌ ಚೇತನ್ ಅವರಿಗೆ...

ಕಲಬುರಗಿ | ಅವ್ವಣ್ಣ ಮ್ಯಾಕೇರಿಯವರನ್ನು ಕಲಬುರಗಿ ಜಿಲ್ಲೆಯ ಬಿಜೆಪಿ ಅಧ್ಯಕ್ಷರನ್ನಾಗಿ ಮಾಡಲು ಕೋಲಿ ಸಮಾಜದ ಒತ್ತಾಯ

ಕಲಬುರಗಿ ನಗರದಲ್ಲಿ ಜಿಲ್ಲಾ ಕೋಲಿ/ಕಬ್ಬಲಿಗ ಸಮಾಜದ ಮುಖಂಡರು ಸುದ್ದಿಗೋಷ್ಠಿ ನಡೆಸಿ, ಅವ್ವಣ್ಣ ಮ್ಯಾಕೇರಿ ಇವರು ಸಮಾಜದ ಪ್ರಭಾವಿ ಹಿಂದುಳಿದ ನಾಯಕ ಇವರನ್ನು ಬಿಜೆಪಿ ಕಲಬುರಗಿ ಜಿಲ್ಲೆಯ ಅಧ್ಯಕ್ಷರನ್ನಾಗಿ ನೇಮಕ ಮಾಡಲು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ...

ಕಲಬುರಗಿ ಸೀಮೆಯ ಮಕರ ಸಂಕ್ರಾಂತಿ ಆಚರಣೆ

ಸಂಕ್ರಾಂತಿ ಅಂದರೆ ಸಾಕು ಎಳ್ಳು- ಬೆಲ್ಲ ತಿಂದು ಒಳ್ಳೆಯದನ್ನು ಮಾತಾಡಿ ಎಂದು ಹೇಳುವ ಮಾತು ನೆನಪಾಗುತ್ತದೆ. ಮಕರ ಸಂಕ್ರಾಂತಿ ಹಬ್ಬವು ಜನವರಿ 14ರಂದು ಬರುತ್ತದೆ. ಮಕರ ಸಂಕ್ರಾಂತಿಯನ್ನು ಸುಗ್ಗಿಯ ಹಬ್ಬ ಎಂದೂ ಕರೆಯುತ್ತಾರೆ....

ಕಲಬುರಗಿ | ಜ.14ರಂದು 11ನೇ ಚಿತ್ರಸಂತೆ; ಚಿತ್ರಕಲಾಕೃತಿಗಳ ಪ್ರದರ್ಶನ ಮತ್ತು ಮಾರಾಟ

ಕಲ್ಯಾಣ ಕರ್ನಾಟಕದ ಪ್ರಮುಖ ವಾಣಿಜ್ಯ ಕೇಂದ್ರವಾದ ಕಲಬುರಗಿ ನಗರದಲ್ಲಿ 2024ರ ಜನವರಿ 14ರಂದು ಡಾ ಎಸ್ಎಂ ಪಂಡಿತ ರಂಗಮಂದಿರದಿಂದ ಮಹಾನಗರ ಪಾಲಿಕೆಯ ಗೇಟ್‌ವರೆಗೆ ಒಂದು ದಿನದ 11ನೇ ಚಿತ್ರಸಂತೆ ಆಯೋಜಿಸಲಾಗಿದ್ದು, ಹಿರಿಯ ಚಿತ್ರಕಲಾವಿದರು,...

ಕೆಕೆಆರ್‌ಡಿಬಿಯಿಂದ ಅರಣ್ಯ ಇಲಾಖೆಗೆ ₹30 ಕೋಟಿ ಅನುದಾನ ಬಿಡುಗಡೆ: ಸಚಿವ ಪ್ರಿಯಾಂಕ್ ಖರ್ಗೆ

ಕಲ್ಯಾಣ ಕರ್ನಾಟಕ‌ ಅಭಿವೃದ್ದಿ ನಿಗಮದ ವತಿಯಿಂದ ಅರಣ್ಯ ಇಲಾಖೆಗೆ 30 ಕೋಟಿ ರೂ. ಅನುದಾನ‌ ಬಿಡುಗಡೆ ಮಾಡಲಾಗುತ್ತಿದ್ದು, ಅದನ್ನು ಬಳಸಿಕೊಂಡು ಅರಣ್ಯ ಹಾಗೂ ವನ್ಯಜೀವಿಗಳ ಸಂರಕ್ಷಣೆಗೆ ಮುಂದಾಗಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್...

ಕಲಬುರಗಿ | ಎಪಿಎಂಸಿ ತಿದ್ದುಪಡಿ ಕಾಯ್ದೆ ಹಿಂಪಡೆಯಲು ಆಗ್ರಹ

ಜನ ವಿರೋಧಿ, ರೈತ ವಿರೋಧಿಯಾಗಿರುವ ಎಪಿಎಂಸಿ ತಿದ್ದುಪಡಿ ಕಾಯ್ದೆಗಳನ್ನು ರದ್ದುಗೊಳಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ ಒತ್ತಾಯಿಸಿದೆ. ಸಂಘಟನೆಯ ಮುಖಂಡರು ಕಬ್ಬು ಮತ್ತು ಅಭಿವೃದ್ಧಿ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರಿಗೆ...

ಕಲಬುರಗಿ | ಸಾವಿತ್ರಿ ಬಾಯಿ ಫುಲೆ ಜನ್ಮದಿನ ಆಚರಣೆ

ಸಮಾಜದಲ್ಲಿ ನೋವುಗಳಿಗೆ ಸ್ಪಂದಿಸಿ. ಅವುಗಳ ನಿವಾರಣೆಗೆ ಅನೇಕ ಮಹಾನ್ ವ್ಯಕ್ತಿಗಳು ತಮ್ಮನ್ನು ತಾವು ಅರ್ಪಿಸಿಕೊಂಡಿದ್ದಾರೆ. ಸುಮಾರು 150 ವರ್ಷಗಳ ಹಿಂದೆ ಮಹಿಳೆಯರನ್ನು ತೀವ್ರ ಸಂಕಷ್ಟದಲ್ಲಿ ಮುಳುಗಿಸಿದ್ದ ಕಾಲದಲ್ಲಿ, ಅವುಗಳ ವಿರುದ್ಧ ಧ್ವನಿ ಎತ್ತಿ...

ಕಲಬುರಗಿ | ಅಂಗನವಾಡಿ ಕೇಂದ್ರಗಳ ಆಹಾರ ಸಾಮಾಗ್ರಿ ವರದಿ ನೀಡುವಂತೆ ಒತ್ತಾಯ

ಸೇಡಂ ತಾಲೂಕಿನ ಎಲ್ಲ ಅಂಗನವಾಡಿ ಕೇಂದ್ರಗಳ ಮೂರು ತಿಂಗಳ ಆಹಾರ ಸಾಮಾಗ್ರಿ ಮತ್ತು ಅಡುಗೆ ಅನಿಲದ ವರದಿ ನೀಡುವಂತೆ ಒತ್ತಾಯಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಗೆ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)...

ಕಲಬುರಗಿ | ರಾಯಣ್ಣ ನಾಮಫಲಕ ಜಾಗ ವಿವಾದ; ಸರ್ವೆಗೆ ಭೀಮ್‌ ಆರ್ಮಿ ಒತ್ತಾಯ

ಕಲಬುರಗಿ ತಾಲೂಕಿನ ಜಂಬಗಾ (ಬಿ) ಗ್ರಾಮದಲ್ಲಿರುವ ಸ್ವಾತಂತ್ರ್ಯ ಯೋಧ ಸಂಗೋಳಿ ರಾಯಣ್ಣ ನಾಮಫಲಕ ಕಟ್ಟಿ ಸ್ಥಾಪಿಸಿದ ಸ್ಥಳದ ಬಗ್ಗೆ ಸರ್ವೆ ಮಾಡುವಂತೆ ಒತ್ತಾಯಿಸಿ ಭೀಮ್ ಆರ್ಮಿ–ಕರ್ನಾಟಕ ಜಿಲ್ಲಾ ಸಮಿತಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X