ಕಲಬುರಗಿ

ಕಲಬುರಗಿ | ಅತಿಥಿ ಉಪನ್ಯಾಸಕರ ಸಮಸ್ಯೆ ಪರಿಹರಿಸಲು ಎಐಡಿಎಸ್‌ಒ ಆಗ್ರಹ

ಸೇಡಂ ಪಟ್ಟಣ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಹರಿಸಿ, ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಬಗೆಹರಿಸಲು ಒತ್ತಾಯಿಸಿ ಎಐಡಿಎಸ್‌ಒ ತಹಸೀಲ್ದಾರ್ ಕಚೇರಿ ಎದುರು ಬೃಹತ್ ಪ್ರತಿಭಟನೆ ಮಾಡುವುದರ ಮೂಲಕ ತಹಸೀಲ್ದಾರ್ ಮುಖಾಂತರ ಉನ್ನತ ಶಿಕ್ಷಣ...

ಕಲಬುರಗಿ | ಸಿಮೆಂಟ್ ಕಾರ್ಖಾನೆಯ 5ನೇ ಘಟಕ ಸ್ಥಾಪನೆಗೆ ಬಹುಜನ ಸಮಾಜ ಪಕ್ಷದ ವಿರೋಧ

ಅಲ್ಟ್ರಾಟೆಕ್ ಸಿಮೆಂಟ್ ಆದಿತ್ಯ ನಗರ ರಾಜಶ್ರೀ ಸಿಮೆಂಟ್ ಕಾರ್ಖಾನೆಯವರು 5ನೇ ಘಟಕವನ್ನು ಪ್ರಾರಂಭ ಮಾಡುವುದನ್ನು ರದ್ದುಗೊಳಿಸಲು ಒತ್ತಾಯಿಸಿ ಬಹುಜನ ಸಮಾಜ ಪಕ್ಷ, ಸೇಡಂನ ಉಪ ವಿಭಾಗ ಕಾರ್ಯಾಲಯದ ಸಹಾಯಕ ಆಯುಕ್ತರ ಮುಖಾಂತರ ಕಲಬುರಗಿ...

ಕಲಬುರಗಿ | ಅತಿಥಿ ಉಪನ್ಯಾಸಕರ ಮೇಲೆ ಶೋಷಣೆ ವಿರೋಧಿಸಿ ವನಕೆ ಪ್ರತಿಭಟನೆ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲರು ಮತ್ತು ಎಚ್‌ಒಡಿಗಳಿಂದ ಅತಿಥಿ ಉಪನ್ಯಾಸಕರ ಮೇಲೆ ನಡೆಯುತ್ತಿರುವ ಶೋಷಣೆಯನ್ನು ವನಕೆ ಹಿಡಿದು ಅಣಕು ಪ್ರದರ್ಶನ ಮಾಡುವ ಮೂಲಕ ಪ್ರತಿಭಟನೆ ಮಾಡಿದ್ದಾರೆ. ಕಾಲೇಜು ಶಿಕ್ಷಣ ಇಲಾಖಾ ವ್ಯಾಪ್ತಿಯಲ್ಲಿ ಬರುವ...

ಕಲಬುರಗಿ | ಮನೋರಂಜನ್‌ ಎಸ್‌ಎಫ್‌ಐ ಸದಸ್ಯನೆಂಬ ಸುಳ್ಳು ಸುದ್ದಿ; ಕಾನೂನು ಕ್ರಮಕ್ಕೆ ಆಗ್ರಹ

ಸಂಸತ್ತಿನಲ್ಲಿ ನಡೆದ ಘಟನೆಯ ಮನೋರಂಜನ ಎಂಬ ವ್ಯಕ್ತಿಯು ಎಸ್‌ಎಫ್‌ಐ ಸಂಘಟನೆಯವರು ಎಂದು ಸುಳ್ಳು ಸುದ್ದಿ ಹಂಚುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ಕಲಬುರಗಿ ಜಿಲ್ಲಾಧಿಕಾರಿ ಮುಖಾಂತರ ಗೃಹಮಂತ್ರಿಗಳಿಗೆ ಎಸ್‌ಎಫ್‌ಐ ಮನವಿ ಪತ್ರ...

ಕಲಬುರಗಿ | ದಿನಗೂಲಿ ಪೌರಕಾರ್ಮಿಕರ ನೇರನೇಮಕಾತಿಗೆ ಆಗ್ರಹ; ಡಿ.15ರಿಂದ ಅನಿರ್ದಿಷ್ಟಾವಧಿ ಧರಣಿ

ಪೌರಕಾರ್ಮಿಕರ ನೇರನೇಮಕಾತಿ ಮತ್ತು ಕಾಯಮಾತಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಿರುವುದನ್ನು ಕೂಡಲೇ ರದ್ದುಗೊಳಿಸಿ, ದಿನಗೂಲಿ ಪೌರಕಾರ್ಮಿಕರ ನೇರನೇಮಕಾತಿ, ಕಾಯಮಾತಿ ಆಯ್ಕೆಗೊಳಿಸಬೇಕೆಂದು ಒತ್ತಾಯಿಸಿ ಡಿಸೆಂಬರ್ 15 ರಂದು ಕಲಬುರಗಿ ಭೀಮ್‌ ಆರ್ಮಿ ಕರ್ನಾಟಕ, ಭಾರತ್...

ಕಲಬುರಗಿ | ಪೊರಕೆ ಹಿಡಿದು ಕಸ ಗುಡಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ

ಅತಿಥಿ ಉಪನ್ಯಾಸಕರ ಸೇವಾ ಖಾಯಂಮಾತಿಗಾಗಿ ಆಗ್ರಹಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ 21 ದಿನಕ್ಕೆ ಕಾಲಿಟ್ಟಿದ್ದು ಇಂದು (ಡಿ.13) ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅತಿಥಿ ಉಪನ್ಯಾಸಕರೆಲ್ಲರೂ ಪೊರಕೆ ಹಿಡಿದು ಕಸ ಗುಡಿಸುವುದರ ಮೂಲ...

ಕಲಬುರಗಿ | ಈರುಳ್ಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸುವಂತೆ ಆಗ್ರಹಿಸಿ ಎಐಕೆಎಸ್ ಪ್ರತಿಭಟನೆ

ಈರುಳ್ಳಿ ಬೆಳೆಗಾರರಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸುವಂತೆ ಆಗ್ರಹಿಸಿ ಅಖಿಲ ಭಾರತ ಕಿಸಾನ ಸಭಾ (ಎಐಕೆಎಸ್‌) ಕಲಬುರಗಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿತು. ಪ್ರಸ್ತುತ ದೇಶದಲ್ಲಿ ಕೆಲವು ಕಡೆ...

ಆಸ್ತಿ ಬಗ್ಗೆ ತಪ್ಪು ಮಾಹಿತಿ ಆರೋಪ; ಕಾಂಗ್ರೆಸ್‌ ಶಾಸಕಿಗೆ ಹೈಕೋರ್ಟ್‌ ನೋಟಿಸ್

ಚುನಾವಣೆ ವೇಳೆ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿದ್ದ ಅಫಿಡವಿಟ್‌ನಲ್ಲಿ ಆಸ್ತಿ ವಿವರ ಮತ್ತು ವಿದ್ಯಾರ್ಹತೆ ಬಗ್ಗೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪ ಕಾಂಗ್ರೆಸ್‌ ಶಾಸಕಿ ಕನೀಜ್ ಫಾತಿಮಾ ಮೇಲಿದೆ. ಅವರಿಗೆ ಹೈಕೋರ್ಟ್‌ ನೋಟಿಸ್‌...

ಕಲಬುರಗಿ | ವಕೀಲನ ಕೊಲೆ ಪ್ರಕರಣ; ಮೂವರ ಬಂಧನ

ಕಲಬುರಗಿಯಲ್ಲಿ ನಡೆದ ವಕೀಲ ಈರಣ್ಣ ಪಾಟೀಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ವಿರುದ್ಧ ನಗರದ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮೂವರನ್ನು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ. ಆರೋಪಿಗಳನ್ನು ಉದನೂರು ಗ್ರಾಮದ...

ಕಲಬುರಗಿ | ವಕೀಲನ ಬರ್ಬರ ಹತ್ಯೆ; ಆರೋಪಿಗಳಿಗಾಗಿ ಶೋಧ

ದುಷ್ಕರ್ಮಿಗಳು ಬರೋಬ್ಬರಿ ಅರ್ಧ ಕಿಲೋಮೀಟರ್ ಅಟ್ಟಾಡಿಸಿಕೊಂಡು ಹೋಗಿ ಹಾಡಹಗಲೇ ವಕೀಲನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ. ನಗರದ ಸಾಯಿ ಮಂದಿರದ ಬಳಿಯಿರುವ ಅಪಾರ್ಟ್ಮೆಂಟ್ ಬಳಿ ಘಟನೆ ನಡೆದಿದ್ದು, ಈರಣ್ಣಗೌಡನನ್ನು ಭೀಕರವಾಗಿ...

ಕಲಬುರಗಿ | ಆಡಳಿತ ಮಂಡಳಿ ಕಿರುಕುಳಕ್ಕೆ ಬೇಸತ್ತು ಎಸಿಸಿ ಸಿಮೆಂಟ್‌ ಕಾರ್ಖಾನೆ ಇಂಜಿನಿಯರ್ ಆತ್ಮಹತ್ಯೆ

ಆಡಳಿತ ಮಂಡಳಿಯವರ ಕಿರುಕುಳಕ್ಕೆ ಬೇಸತ್ತು ಎಸಿಸಿ ಸಿಮೆಂಟ್​ ಕಾರ್ಖಾನೆಯ ಇಂಜಿನಿಯರ್​ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ. ವಾಡಿ ಪಟ್ಟಣದಲ್ಲಿರುವ ವಸತಿ ಗೃಹದಲ್ಲಿ ರಮೇಶ್​​...

ಕಲಬುರಗಿ | ಕನಕದಾಸ ಜಯಂತಿ ಕಾರ್ಯಕ್ರಮ

ಕಲಬುರಗಿಯಲ್ಲಿ ಅಂಬೇಡ್ಕರ್ ಸ್ಟೂಡೆಂಟ್ ಅಸೋಸಿಯೇಷನ್ ಹಾಗೂ ಪ್ರವೀಣ್ ಎಮ್ ಕೆ.ಲಾ ಅಸೋಸಿಯೇಷನ್ ಒಗ್ಗೂಡಿ ಕನಕದಾಸ ಜಯಂತಿ ಕಾರ್ಯಕ್ರಮ ಆಚರಿಸಿವೆ. ಕಾರ್ಯಕ್ರಮದಲ್ಲಿ ಮಾತನಾಡಿದ ವಕೀಲ ಪ್ರವೀಣ್ ಎಂ ಕಲ್ಕರೆ, "ಕನಕದಾಸರು ಶೂದ್ರ ಸಮುದಾಯದ ಶ್ರಮ ಸಂಕೇತವಾದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X