ಮುಳ್ಳೂರು ನಾಗರಾಜ ರಾಜ್ಯ ಮಟ್ಟದ ಕಾವ್ಯ ಪ್ರಶಸ್ತಿಗೆ ಕವಿ ಡಾ. ಪಿ ನಂದಕುಮಾರ್ ಅವರ "ಹಂಗಿನ ಕಿರೀಟಕ್ಕೆ ಜೋತುಬಿದ್ದ ನಾಲಿಗೆ" ಎಂಬ ಕವನ ಸಂಕಲನ ಆಯ್ಕೆಯಾಗಿದೆ ಎಂದು ರಂಗವಾಹಿನಿ ಸಂಸ್ಥೆಯ ಅಧ್ಯಕ್ಷ ಪಿ...
ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಭಾರತ ಭೇಟಿಯನ್ನು ವಿರೋಧಿಸಿ, ಭಾರತವು ಮಾರಾಟಕ್ಕಿಲ್ಲ ಎಂಬ ಬಲವಾದ ಸಂದೇಶ ರವಾನಿಸಲು ಕರ್ನಾಟಕ ಪ್ರಾಂತ ರೈತ ಸಂಘ(KPRS) ಕಲಬುರಗಿ ಜಿಲ್ಲಾ ಸಮಿತಿಯಿಂದ ಏಪ್ರಿಲ್ 21ರಂದು ಗ್ರಾಮ, ತಾಲೂಕು...
ರಾಜ್ಯದ ಬೆಳೆ ಸಮಿಕ್ಷೆದಾರರಿಗೆ ಸೇವಾ ಭದ್ರತೆ ಹಾಗೂ ಜೀವ ಮೀಮೆ ಒದಗಿಸಿ ಖಾಯಂಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ಬೆಳೆ ಸಮಿಕ್ಷೆದಾರರ ಸೇಡಂ ತಾಲ್ಲೂಕು ಘಟಕದ ಪದಾಧಿಕಾರಿಗಳು ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರಿಗೆ ಮನವಿ ಪತ್ರ...
ಅಮೆರಿಕ ದೇಶದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಭಾರತ ಭೇಟಿಯನ್ನು ವಿರೋಧಿಸಿ, ಕರ್ನಾಟಕ ಪ್ರಾಂತ ರೈತ ಸಂಘ ಕರೆ ನೀಡಿರುವ ಹೋರಾಟಕ್ಕೆ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೆಂಬಲ ಸೂಚಿಸಿದೆ ಎಂದು ಪಕ್ಷದ ಕಲಬುರಗಿ...
ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರು ಸಂವಿಧಾನ ಬರೆಯದಿದ್ದರೆ ನಮ್ಮ ಬದುಕು ಕಷ್ಟಕರವಾಗಿತ್ತು. ಇಂದಿನ ಯುವಕರು ದುಶ್ಚಟಗಳಿಗೆ ಬಲಿಯಾಗದೆ ಗುಣಮಟ್ಟ ಶಿಕ್ಷಣ ಪಡೆದು ಉತ್ತಮ ಬದುಕು ರೂಪಿಸಿಕೊಂಡರೆ ಮಾತ್ರ ಅಂಬೇಡ್ಕರ್ ಆಶಯ ಈಡೇರುತ್ತದೆ ಎಂದು...
ಕಲ್ಯಾಣ ಕರ್ನಾಟಕ ಭಾಗದ ರೈತರ ಆರ್ಥಿಕ ದುಸ್ಥಿತಿಗೆ ಸಂಪೂರ್ಣ ನೀರಾವರಿ ಕೊರತೆಯೇ ಕಾರಣ ಎಂದು ಕರ್ನಾಟಕ ರಾಜ್ಯ ರೈತ ಸಂಘ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅಭಿಪ್ರಾಯಪಟ್ಟರು.
ಕಲಬುರಗಿ ಜಿಲ್ಲೆಯ ಅಫಜಲಪುರ ಪಟ್ಟಣದಲ್ಲಿ ಕರ್ನಾಟಕ ರಾಜ್ಯ...
ದೇಶದ ಸರ್ಕಾರಿ ಶಾಲೆಗಳ ಉಳಿವಿಗಾಗಿ ವಿದ್ಯಾರ್ಥಿಗಳು ಬೃಹತ್ ಹೋರಾಟವನ್ನು ಕಟ್ಟಲು ಸಜ್ಜಾಗಬೇಕು. ಒಂದೇ ಒಂದು ಸರ್ಕಾರಿ ಶಾಲೆಗಳನ್ನು ಕೂಡ ಮುಚ್ಚಲು ಬಿಡಬಾರದು. ಈ ಹೋರಾಟದ ಕೂಗನ್ನು ಪ್ರತಿ ಹಳ್ಳಿಗೂ ತೆಗೆದುಕೊಂಡು ಹೋಗಿ ಜನ...
ಮನೆಗೆ ನುಗ್ಗಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಅತಿಥಿ ಶಿಕ್ಷಕನೊಬ್ಬನನ್ನು ಕಲಬುರಗಿಯ ಮಾದನಹಿಪ್ಪರಗಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಶಿವರಾಜ ಹಣಮಂತ (32) ಆಳಂದ ತಾಲೂಕಿನ ಗ್ರಾಮದ ಪ್ರೌಢಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿದ್ದು,...
ನಿಂತಿದ್ದ ಲಾರಿಗೆ ಮ್ಯಾಕ್ಸಿಕ್ಯಾಬ್ ಡಿಕ್ಕಿ ಹೊಡೆದ ಪರಿಣಾಮ ಕ್ಯಾಬ್‌ನಲ್ಲಿದ್ದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿಯ ಜೇವರ್ಗಿ ತಾಲೂಕಿನ ಸೊನ್ನ ಕ್ರಾಸ್ ಬಳಿ ನಿನ್ನೆ ತಡರಾತ್ರಿ ನಡೆದಿದೆ.
ಮ್ಯಾಕ್ಸಿಕ್ಯಾಬ್‌ನಲ್ಲಿದ್ದ ಐವರು ಮೃತಪಟ್ಟರೆ...
'ಜಲ ಜೀವನ್ ಮಿಷನ್' ಯೋಜನೆಯು ಸ್ಥಳೀಯ ಜನರಿಗೆ ಕುಡಿಯುವ ನೀರಿನ ಮೂಲಗಳನ್ನು ಸುಧಾರಿಸಲು ಹಾಗೂ ಬಲಪಡಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯಾಗಿದ್ದು, ಕಲಬುರಗಿ ಜಿಲ್ಲೆಯ ಅನೇಕ ಹಳ್ಳಿಗಳ ಜೆಜೆಎಂ ಕಾಮಗಾರಿ ಅರ್ಧಕ್ಕೆ...
ಶಾಸಕರ ಸಂಬಳ ಭತ್ಯೆಗಳನ್ನು ಯಾವ ನಾಚಿಕೆ ಇಲ್ಲದೆ ಹೆಚ್ಚಿಸಿಕೊಂಡ ಕಾಂಗ್ರೆಸ್, ಬಿಜೆಪಿ ಹಾಗೂ ಜನತಾದಳ ಶಾಸಕರು ಜನಸಾಮಾನ್ಯರ ಬದುಕಿಗೆ ಮಾತ್ರ ಯಾವುದೇ ರಿಯಾಯಿತಿ ನೀಡದೆ ಡೀಸೆಲ್, ಟೋಲ್ ದರ ಏರಿಕೆ ಮಾಡಿರುವುದು ಖಂಡನಾರ್ಹ...
ಸೇಡಂ ತಾಲೂಕು ವ್ಯಾಪ್ತಿಯಲ್ಲಿ ಇರುವ ವಿಕಾಟ ಸಾಗರ ಸಿಮೆಂಟ್ ಕಂಪೆನಿಗೆ ಜಮೀನು ನೀಡಿದ್ದ ಕುಟುಂಬಕ್ಕೆ ಉದ್ಯೋಗ ನೀಡದೆ ವಂಚಿಸುತ್ತಿರುವ ಕಂಪೆನಿಯ ಆಡಳಿತ ಮಂಡಳಿ ಧೋರಣೆ ಖಂಡಿಸಿ ಅನ್ಯಾಯಕ್ಕೊಳಗಾದ ಕುಟುಂಬ ಸಾಮೂಹಿಕ ಆತ್ಮಹತ್ಯೆಗೆ ಯತ್ನಸಿದ...