ಕಲಬುರಗಿ

ಕಲಬುರಗಿ | ಆನಂದ್‌ ಬಾಬು ಮನೋಹರ್‌ಗೆ ರಾಷ್ಟ್ರೀಯ ಪ್ರಶಸ್ತಿ

ಕಲಬುರಗಿ ಜಿಲ್ಲೆಯ ಹೆಮ್ಮೆಯ ಶಿಲ್ಪ ಕಲಾವಿದ ಆನಂದ್‌ ಬಾಬು ಮನೋಹರ್ ಅವರು 2024ರ ಸಾಲಿನ ರಾಷ್ಟ್ರೀಯ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ದೇಶದ ಕೈಗಾರಿಕೆ ಮತ್ತು ಕಲೆ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗೈದ ಹಿನ್ನೆಲೆ ಕಲಾವಿದರಿಗೆ ನೀಡಲಾಗುವ...

ಕಲಬುರಗಿ | ಜೀವ ಬೆದರಿಕೆ; ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ದೂರು ದಾಖಲು

ಜೀವ ಬೆದರಿಕೆಯೊಡ್ಡಿದ ಆರೋಪದ ಹಿನ್ನೆಲೆ ಬಿಜೆಪಿ ನಾಯಕ ಮಣಿಕಂಠ ರಾಠೋಡ್ ವಿರುದ್ಧ ನಗರದ ಸ್ಟೇಷನ್ ಬಝಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜೈ ಭೀಮ್ ಜೈ ಸಂವಿಧಾನ ಬಚಾವೋ ಸಂಘಟನೆಯ ಅಧ್ಯಕ್ಷ...

ಕಲಬುರಗಿ | ಪಂಪ್‌ಸೆಟ್‌ಗಳಿಗೆ ಹಗಲು ಹೊತ್ತಿನಲ್ಲಿ ವಿದ್ಯುತ್ ನೀಡಬೇಕು: ಕೆಪಿಆರ್‌ಎಸ್‌ ರೈತರ ಆಗ್ರಹ

ಕಲಬುರಗಿ ಜಿಲ್ಲಾದ್ಯಂತ ಪಂಪ್‌ಸೆಟ್‌ಗಳಿಗೆ ರಾತ್ರಿ ವೇಳೆ ಮೂರು ಹಂತದ ವಿದ್ಯುತ್ ನೀಡುವುದನ್ನು ಕೈಬಿಟ್ಟು ಹಗಲು ಹೊತ್ತಿನಲ್ಲಿ ವಿದ್ಯುತ್ ನೀಡಬೇಕು. ಟ್ರಾನ್ಸ್‌ಫಾರ್ಮರ್ ಸುಟ್ಟುಹೋದ ಕೂಡಲೇ ಟಿಸಿ ಅಳವಡಿಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ...

ಕಲಬುರಗಿ | ಜೆಸ್ಕಾಂ ಕಚೇರಿ ಎದುರುಗಡೆ ಕರ್ನಾಟಕ ಪ್ರಾಂತ ರೈತ ಸಂಘ ಬೃಹತ್‌ ಪ್ರತಿಭಟನೆ

ವಿದ್ಯುತ್ ಖಾಸಗೀಕರಣ, ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಕೆ, ರಾತ್ರಿ ವೇಳೆ 3 ಫೇಸ್ ವಿದ್ಯುತ್ ಕಡಿತ, ಟ್ರಾನ್ಸ್‌ಫಾರ್ಮರ್ ದುರಸ್ತಿ ವಿಳಂಬ ಹಾಗೂ ಹೊಲಗಳಲ್ಲಿ ಜೋತು ಬಿದ್ದ ತಂತಿಗಳ ಸಮಸ್ಯೆ ಸೇರಿದಂತೆ ಅನೇಕ ವಿದ್ಯುತ್...

ಕಲಬುರಗಿ | ‘ಬಾಬರಿ ಮಸೀದಿ’ ಧ್ವಂಸದ ವಿಡಿಯೋ ಹಂಚಿಕೆ; ಪಾಲಿಕೆ ಸಿಬ್ಬಂದಿ ವಿರುದ್ದ FIR

1992ರಲ್ಲಿ ಹಿಂದುತ್ವ ಕೋಮುವಾದಿ ಕರಸೇವಕರು ಬಾಬರಿ ಮಸೀದಿ ಧ್ವಂಸ ಮಾಡಿದ್ದಕ್ಕೆ ಸಂಬಂಧಿಸಿದ ವಿಡಿಯೋವನ್ನು ತಮ್ಮ ವಾಟ್ಸ್‌ಆ್ಯಪ್ ಸ್ಟೇಟಸ್‌ನಲ್ಲಿ ಹಂಚಿಕೊಂಡಿದ್ದ ಕಲಬುರಗಿ ಮಹಾನಗರ ಪಾಲಿಕೆ ಸಿಬ್ಬಂದಿ ವಿರುದ್ಧ FIR ದಾಖಲಾಗಿದೆ. ಕಲಬುರಗಿ ಪಾಲಿಕೆಯ ಕಚೇರಿ ವ್ಯವಸ್ಥಾಪಕ...

‘ಲೀಪ್’ ಯೋಜನೆಯಡಿ ಕಲಬುರಗಿಯಲ್ಲಿ ಐಟಿ ಬಿಟಿ ವಲಯ ವಿಸ್ತಾರ: ಸಚಿವ ಪ್ರಿಯಾಂಕ್ ಖರ್ಗೆ

ಸ್ಥಳೀಯ ಆರ್ಥಿಕ ವೇಗವರ್ಧಕ ಕಾರ್ಯಕಮ (Local Economy Accelerator Program- ಲೀಪ್) ಯೋಜನೆಯಡಿಯಲ್ಲಿ ಕಲಬುರಗಿ ಸೇರಿದಂತೆ ರಾಜ್ಯದ ಆರು ಕಡೆ ಬಲವರ್ಧನೆ ಕೇಂದ್ರಗಳ ಸ್ಥಾಪನೆಗೆ ಐಟಿ, ಬಿಟಿ ಇಲಾಖೆ ಆಲೋಚಿಸಿದೆ ಎಂದು ಐಟಿ,...

ಕಲಬುರಗಿ | ಶಿಕ್ಷಕರ ನೇಮಕಾತಿ, ವೇತನ ಬಿಡುಗಡೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಪ್ರತಿಭಟನೆ

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಖಾಲಿ ಹುದ್ದೆಗಳ ಭರ್ತಿ, ಅತಿಥಿ ಶಿಕ್ಷಕರ ಬಾಕಿ ವೇತನ ಬಿಡುಗಡೆ ಹಾಗೂ ಸರ್ಕಾರಿ ಶಾಲೆಗಳ ಉಳಿವು ಸೇರಿದಂತೆ ಜನಜೀವನಕ್ಕೆ ಸಂಬಂಧಿಸಿದ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ಪ್ರಾಂತ ರೈತ...

ಕಲಬುರಗಿ | ಗಡಿ ಕಾಯುವ ಸೈನಿಕರು ದೇಶದ ಆಸ್ತಿ : ಪ್ರೊ. ಸಿದ್ದಪ್ಪ

ಕಲಬುರಗಿಯ ಪೀಪಲ್ಸ್ ಎಜುಕೇಷನ್ ಸೊಸೈಟಿ ಅಡಿಯಲ್ಲಿ ಕಾರ್ಯನಿರ್ವಹಿಸುವ ಡಾ.ಅಂಬೇಡ್ಕರ್ ಕಲಾ ಮತ್ತು ವಾಣಿಜ್ಯ ಪದವಿ ಹಾಗೂ ಸ್ನಾತಕೋತ್ತರ ಮಹಾವಿದ್ಯಾಲಯದಲ್ಲಿ ಭಾರತೀಯ ಸೈನ್ಯಕ್ಕೆ ಕ್ರೀಡಾ ಕೋಟಾದಲ್ಲಿ ಆಯ್ಕೆಯಾದ ವಿದ್ಯಾರ್ಥಿ ಪವನ್ ಬಲಿರಾಮ ಚವ್ಹಾಣ್ ಅವರನ್ನು...

ಕಲಬುರಗಿ | ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ರೈತರ ಸಾಲದ ಖಾತೆ ಬಂದ್:‌ ತೆರವಿಗೆ ರೈತ ಸಂಘಟನೆಗಳ ಆಗ್ರಹ

ಅತಿವೃಷ್ಟಿ ಮಳೆಯಿಂದ ಹಾನಿಗೊಳಗಾದ ರೈತರು ಸಂಕಷ್ಟದಲ್ಲಿದ್ದಾರೆ. ಹಿಂಗಾರು ಬಿತ್ತನೆ ಮಾಡಿ ಕಂಗಾಲಾದ ರೈತರ ಸಾಲದ ಖಾತೆಗಳನ್ನು ಸ್ಥಗಿತ ಮಾಡುವುದನ್ನು ನಿಲ್ಲಿಸಿ ರಾಷ್ಟ್ರೀಕೃತ ಬ್ಯಾಂಕ್‌ಗಳು ಸಾಲದ ಖಾತೆಗಳನ್ನು ಹೋಲ್ಡ್ ಮಾಡಿರುವುದನ್ನು ಕೂಡಲೇ ತೆರೆಯಬೇಕು ಎಂದು...

ಅಕಾಲಿಕ ಮಳೆಗೆ ಮುಳುಗಿತು ಬೆಳೆ: ಬಾಡಿತು ರೈತರ ಬದುಕು, ನೆರವು ನೀಡುವುದೇ ಸರ್ಕಾರ?

ಈವರೆಗೆ ಕಲಬುರಗಿ ಜಿಲ್ಲೆಯ ರೈತರ ಪರಿಸ್ಥಿತಿ ಬಗ್ಗೆ ಕಿಂಚಿತ್ತೂ ಕಾಳಜಿ ತೋರಿಸಲಿಲ್ಲವೆಂಬುದು ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಜವಾಬ್ದಾರಿ ಮರೆತಿರುವುದನ್ನು ತೋರಿಸುತ್ತಿದೆ. ಯಾವುದೇ ರೈತ ಕೂಡ ಯಾವುದೇ ಬೆಳೆಗಳಲ್ಲಿ ಸಮಕ್ಷಮ ಕಾಣಲಿಲ್ಲ. ಸರ್ಕಾರ...

ಕಲಬುರಗಿ | ನ.30ರಂದು ʼಈದಿನʼ ಓದುಗರ ಸಮಾವೇಶ

ಕರ್ನಾಟಕದ ಸಮುದಾಯ ಮಾಧ್ಯಮ ʼಈದಿನ’, ಇದೇ ನವೆಂಬರ್‌ 30ರಂದು ಕಲಬುರಗಿಯಲ್ಲಿ ತನ್ನ 2ನೇ ಓದುಗರ ಸಮಾವೇಶವನ್ನು ನಡೆಸಲು ಯೋಜಿಸಿದೆ. ಇದೇ ದಿನ ಈದಿನ.ಕಾಮ್‌ ಹೊರತರುತ್ತಿರುವ “ಜೈ ಹಿಂದ್–ಜಯ ಕರ್ನಾಟಕ” ವಿಶೇಷ ಸಂಚಿಕೆ ಬಿಡುಗಡೆ ಹಾಗೂ ಕಲ್ಯಾಣ ಕರ್ನಾಟಕದ ಇತಿಹಾಸ–ಸಂಸ್ಕೃತಿಯ...

ಕಲಬುರಗಿ | ವಿವಾದಿತ ಕಾಯ್ದೆಗಳ ರದ್ದತಿಗೆ ವೆಲ್ಫೇರ್ ಪಾರ್ಟಿ ಆಗ್ರಹ

ಬಿಜೆಪಿ ಸರ್ಕಾರವು ಕಳೆದ ಬಾರಿ ಜಾರಿಗೆ ತಂದ ʼಕರ್ನಾಟಕ ಜಾನುವಾರು ಸಂರಕ್ಷಣಾ ಕಾಯ್ದೆ-2021ʼ ಮತ್ತು ʼಕರ್ನಾಟಕ ಧರ್ಮ ಸ್ವಾತಂತ್ರ್ಯ ಸಂರಕ್ಷಣಾ ಕಾಯ್ದೆ-2021ʼಗಳು ಅತಿ ವಿವಾದಿತ, ಕೋಮು ಪ್ರಚೋದಿತ ಮತ್ತು ಸಂವಿಧಾನ ವಿರೋಧಿ ಕಾನೂನುಗಳಾಗಿದ್ದು,...

ಈ ಹೊತ್ತಿನ ಪ್ರಮುಖ ಸುದ್ದಿ

WhatsApp Image 2026 09 15 at 4.20.08 PM