ಕಲಬುರಗಿ

ಕಲಬುರಗಿ | ಬಿಹಾರದ ಮಹಾ ಬೋಧಿ ವಿಹಾರದ ಆಡಳಿತ ಸಂಪೂರ್ಣ ಬೌದ್ಧರಿಗೆ ನೀಡುವಂತೆ ಒತ್ತಾಯ

ಬಿ ಟಿ ಆ್ಯಕ್ಟ್ 1949 ರದ್ದುಗೊಳಿಸಿ, ಮಹಾ ಬೋಧಿ ವಿಹಾರದ ಆಡಳಿತ ಸಂಪೂರ್ಣ ಬೌದ್ಧರಿಗೆ ನೀಡಲು ಒತ್ತಾಯಿಸಿ, ಬುದ್ಧ ಗಯಾದಲ್ಲಿ ನಡೆದಿರುವ ಮಹಾಬೋಧಿ ಮಹಾವಿಹಾರ ಮುಕ್ತಿ ಆಂದೋಲನದಿಂದ ಪ್ರತಿಭಟನೆ ನಡೆಸಿದರು. ಬೌದ್ಧ ಉಪಾಸಕ,...

ಕಲಬುರಗಿ ನಗರವನ್ನು ಸ್ಮಾರ್ಟ್‌ ಸಿಟಿಯಾಗಿ ರೂಪಿಸಲು ಶಾಸಕರು, ಅಧಿಕಾರಿಗಳೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಚರ್ಚೆ

ಕಲಬುರಗಿ ನಗರವನ್ನು ನಾಗರಿಕ ಸ್ನೇಹಿಯಾಗಿಸಲು ಸ್ಮಾರ್ಟ್‌ ಸಿಟಿಯಾಗಿ ರೂಪಿಸುವ ಸಲುವಾಗಿ ಯೋಜನೆಗಳನ್ನು ಹಮ್ಮಿಕೊಳ್ಳಲು ಪೂರ್ವಭಾವಿಯಾಗಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಶಾಸಕರು,...

ಕಲಬುರಗಿ | ಒಳಮೀಸಲಾತಿ ವೈಜ್ಞಾನಿಕ ಸಮೀಕ್ಷೆ ತ್ವರಿತ ಮುಗಿಸಿ : ಕೆ.ನೀಲಾ

ಒಳಮೀಸಲಾತಿಗೆ ಅಗತ್ಯವಾದ ವೈಜ್ಞಾನಿಕ ಸಮೀಕ್ಷೆಯನ್ನು ನಿಗದಿತ ಗಡುವಿನಲ್ಲಿ ಪೂರ್ಣಗೊಳಿಸಬೇಕು ಮತ್ತು ಅಲ್ಲಿಯವರೆಗೆ ಪರಿಶಿಷ್ಟ ಜಾತಿಗಳಿಗೆ ಅನ್ಯಾಯವಾಗದಂತೆ ನೇಮಕಾತಿಗಳನ್ನು ತಡೆಹಿಡಿಯಬೇಕೆಂದು ಸಿಪಿಐ(ಎಂ) ಕಾರ್ಯದರ್ಶಿ ಮಂಡಳಿ ಸದಸ್ಯೆ ಮತ್ತು ಕಲಬುರಗಿ ಜಿಲ್ಲಾ ಕಾರ್ಯದರ್ಶಿ ಕೆ.ನೀಲಾ ಎಂದು...

ಕಲಬುರಗಿ | ಡಾ.ಬಿ.ಆರ್.ಅಂಬೇಡ್ಕರ್‌ ಜಯಂತಿ ನಿಮಿತ್ತ ಪ್ರಬಂಧ ಸ್ಪರ್ಧೆ

ಡಾ.ಬಿ.ಆರ್.ಅಂಬೇಡ್ಕರ್‌ ಅವರ 134ನೇ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಯಿತು. ಕಲಬುರಗಿ ನಗರದ ಕನ್ನಡ ಭವನದಲ್ಲಿ ಭಾನುವಾರ ಅಂಬೇಡ್ಕರ್‌ ಅವರ ಜೀವನ ಮತ್ತು ಸಾಧನೆ ವಿಷಯ ಕುರಿತು ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಕಲಬುರಗಿ,...

ಕಲಬುರಗಿ | ಮಹಿಳೆಯ ಬದುಕಿಗೆ ಘನತೆ ತಂದವರು ಅಂಬೇಡ್ಕರ್ : ಇಂದುಮತಿ ಪಾಟೀಲ್

ʼಮನುಧರ್ಮಶಾಸ್ತ್ರ ಮಹಿಳೆಯರನ್ನು ಅಡುಗೆ ಮನೆಯ ಕತ್ತಲ ಕೋಣೆಯಲ್ಲಿ ಕೊಳೆಯುವಂತೆ ಮಾಡಿತು. ಹೆಣ್ಣಿಗೆ ಯಾವುದೇ ಸ್ವಾತಂತ್ರ್ಯವನ್ನು ನೀಡದೆ ಬಂಧನದಲ್ಲಿ ಇಡುವಂತೆ ಮಾಡಿತು ಎಂದು ಫರಹತಾಬಾದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯೆ ಡಾ.ಇಂದುಮತಿ ಪಿ....

ಕಲಬುರಗಿ | ಬೇಸಿಗೆ ಬಿಸಿ : ಏಪ್ರಿಲ್‌, ಮೇ ತಿಂಗಳಲ್ಲಿ ಕಚೇರಿ ಸಮಯ ಬದಲಾವಣೆಗೆ ಆಗ್ರಹ

ಕಲಬುರಗಿ ವಿಭಾಗದ ಜಿಲ್ಲೆಗಳಲ್ಲಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬೇಸಿಗೆ ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಕಚೇರಿ ಹಾಗೂ ಶಾಲಾ ಕಾಲೇಜಗಳ ಕರ್ತವ್ಯದ ಸಮಯ ಬದಲಾವಣೆ ಮಾಡುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ...

ಕಲಬುರಗಿ | ಅಂಬೇಡ್ಕರ್‌ಗೆ ಅಪಮಾನ ಆರೋಪ; ರಟಕಲ್ ಗ್ರಾಮ ಪಂ. ಪಿಡಿಒ ವಿರುದ್ಧ ದೂರು

ಗ್ರಾಮ ಪಂಚಾಯತಿಯಲ್ಲಿ ಆಯೋಜಿಸಿದ್ದ ಸಂವಿಧಾನ ಜಾಗೃತಿ ಕಾರ್ಯಕ್ರಮದಲ್ಲಿ ಡಾ. ಬಿ.ಆರ್‌ ಅಂಬೇಡ್ಕರ್‌ರಿಗೆ ಪಿಡಿಒ ಅವಮಾನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪಿಡಿಒ ವಿರುದ್ಧ ದೂರು ದಾಖಲಿಸಲಾಗಿದೆ. ಕಲಬುರಗಿ ಜಿಲ್ಲೆಯ ರಟಕಲ್ ಗ್ರಾಮ ಪಂಚಾಯತಿಯಲ್ಲಿ ಘಟನೆ ನಡೆದಿದೆ....

ಕಲಬುರಗಿ | ಸಸಿಗೆ ನೀರೆರದಂತೆ ಮಕ್ಕಳನ್ನು ಪ್ರೋತ್ಸಾಹಿಸಿ: ಶಿವರಾಜ್‌ ವಿ ಪಾಟೀಲ

ಸಸಿಗೆ ನೀರೆರದು ಪೋಷಿಸಿದರೆ ಉತ್ತಮ ಫಲ ದೊರೆಯುವಂತೆ, ಶಿಕ್ಷಕರು ಮಕ್ಕಳಿಗೆ ಪ್ರೋತ್ಸಾಹ ನೀಡಿ ಪೋಷಿಸಿದರೆ ದೇಶದ ಅತ್ಯುತ್ತಮ ಕೊಡುಗೆಯಾಗಲಿದ್ದಾರೆ ಎಂದು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್‌ ವಿ ಪಾಟೀಲ ಅಭಿಪ್ರಾಯಪಟ್ಟರು.‌ ಕಲಬುರಗಿ ನಗರದ ಸರ್ವಜ್ಞ...

ಕಲಬುರಗಿ | ಕುರಿಕೋಟಾ ಸೇತುವೆಯಿಂದ ಹಾರಿದ ಯುವಕ ನಾಪತ್ತೆ

ಕಮಲಾಪುರ ತಾಲ್ಲೂಕಿನ ಕುರಿಕೋಟಾ ಸೇತುವೆ ಮೇಲಿಂದ ಶುಕ್ರವಾರ ಬೆಣ್ಣೆತೊರೆ ಹಿನ್ನೀರಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಸಂಜೆಯಾದರೂ ಪತ್ತೆಯಾಗಿಲ್ಲ. ಕಲಬುರಗಿಯ ಮಿಲ್ಲತನಗರ ನಿವಾಸಿ ಸಮೀರ್‌ ಜೈನೋದ್ದಿನ್ (23) ನೀರಿಗೆ ಹಾರಿದ ಯುವಕ ಎಂದು ಗುರುತಿಸಲಾಗಿದೆ....

ಕಲಬುರಗಿ | ಕೇಬಲ್ ವೈರ್ ಕಳ್ಳತನ; ಇಬ್ಬರು ಬಂಧನ

ಸೇಡಂ ತಾಲೂಕಿನ ಕಲಕಂಭ ಗ್ರಾಮದ ಬಳಿ ಇದ್ದ ಸೋಲಾರ್ ಕಂಪನಿಯ ಸುಮಾರು 1.20 ಲಕ್ಷ ಮೌಲ್ಯದ 152 ಎಂಸಿ ಕನೆಕ್ಟರ್ ವೈರ್ ಸೇರಿದಂತೆ ವಿವಿಧ ವಿದ್ಯುತ್ ಸಾಮಗ್ರಿಗಳ ಕಳ್ಳತನಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು...

ಕಲಬುರಗಿ | ಅಂಬೇಡ್ಕರ್ ಭಾವಚಿತ್ರ ಅಳವಡಿಕೆ; ಕುರುಬ ಸಮುದಾಯಕ್ಕೆ ಬಹಿಷ್ಕಾರ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ನಾಮಫಲಕದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಭಾವಚಿತ್ರ ಹಾಕಿದ್ದಕ್ಕೆ, ಕುರುಬ ಸಮುದಾಯದವರನ್ನು ಊರಿನಿಂದ ಬಹಿಷ್ಕರಿಸಿರುವ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಖಾನಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸವರ್ಣೀಯರು ಗೊಂಡ(ಕುರುಬ)...

ಕಲಬುರಗಿ | ಕೆಲಸದಿಂದ ಕೈಬಿಟ್ಟ ಹೊರಗುತ್ತಿಗೆ ನೌಕರರ ಮರು ಸೇರ್ಪಡೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ

ಜೇವರ್ಗಿ ಪುರಸಭೆಯಲ್ಲಿ ಸುಮಾರು ಏಳು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರನ್ನು ಏಕಾಏಕಿ ಕೆಲಸದಿಂದ ಕೈಬಿಟ್ಟಿದ್ದನ್ನು ಖಂಡಿಸಿ ನಡೆಸುತ್ತಿರುವ ಅಹೋರಾತ್ರಿ ಧರಣಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ದಲಿತ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X