ಕಲಬುರಗಿ

ಕಲಬುರಗಿ | ಠಾಣೆಯಲ್ಲಿ ಇಸ್ಪೀಟ್ ಆಡುತ್ತಿದ್ದ ಪೊಲೀಸರ ವಿಡಿಯೊ ವೈರಲ್; ಸಿಬ್ಬಂದಿ ಅಮಾನತು

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪೊಲೀಸ್ ಠಾಣೆಯಲ್ಲಿ ಇಸ್ಪೀಟ್ ಆಡುತ್ತಿದ್ದ‌ ಪೊಲೀಸರ ವಿಡಿಯೊ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದ್ದು, ಠಾಣೆಯ ಸಬ್ ಇನ್‌ಸ್ಪೆಕ್ಟರ್‌ಗೆ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ...

ಕಲಬುರಗಿ | ಅದ್ದೂರಿಯಾಗಿ ಜರುಗಿದ ಶರಣ ಬಸವೇಶ್ವರ ರಥೋತ್ಸವ

ಸಾವಿರಾರು ಭಕ್ತರ ಸಮ್ಮುಖದಲ್ಲಿ ಕಲಬುರಗಿಯ ಶರಣ ಮಹಾದಾಸೋಹಿ ಶ್ರೀ ಶರಣ ಬಸವೇಶ್ವರರ 203ನೇ ರಥೋತ್ಸವವು ಅದ್ದೂರಿಯಾಗಿ ಜರುಗಿತು. ಶರಣ ಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿಗಳಾದ ಡಾ. ಶರಣಬಸಪ್ಪ ಅಪ್ಪಾಜಿ ಹಾಗೂ 9ನೇ ಪೀಠಾಧಿಪತಿ ಚಿರಂಜೀವಿ...

ಕಲಬುರಗಿ | ರೈತರ ಆತ್ಮಹತ್ಯೆ ತಡೆಯಲು ತುರ್ತು ಕ್ರಮ ಕೈಗೊಳ್ಳಿ : ಕೆ.ಬಿ.ವಾಸು

ತೊಗರಿ ಬೆಳೆ ಹಾನಿ ಮತ್ತು ರೈತರ ಆತ್ಮಹತ್ಯೆ ತಡೆಯಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ರಾಜ್ಯ ಉಪಾಧ್ಯಕ್ಷ ಕೆ.ಬಿ.ವಾಸು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ʼಕಲಬುರಗಿ ಜಿಲ್ಲೆಯಲ್ಲಿ...

ಕಲಬುರಗಿ | ನೀರಿಗಾಗಿ ರೈತರ ಪ್ರತಿಭಟನೆ; ರಸ್ತೆ ತಡೆದು ಆಕ್ರೋಶ

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ ಮತ್ತು ಬೇಸಿಗೆ ಬೆಳೆಗಳಿಗೆ ಅನುಕೂಲವಾಗುವಂತೆ ನೀರು ಹರಿಸಲು ಒತ್ತಾಯಿಸಿ ಪ್ರತಿಭಟಿಸಿರುವ ರೈತರು, ಕಲಬುರಗಿ ಜಿಲ್ಲಾಧಿಕಾರಿಗೆ ಬೇಡಿಕೆ ಪತ್ರ ಸಲ್ಲಿಸಿದರು. ಆಲಮಟ್ಟಿ ಜಲಾಶಯದಿಂದ ಕೃಷ್ಣಾ ಮೇಲ್ದಂಡೆ ಯೋಜನೆಯ ಭಾಗವಾಗಿ ಹರಿಯುವ...

ಕಲಬುರಗಿ | ಕಿರುಚಿತ್ರಕ್ಕಾಗಿ ʼಕೊಲೆʼ ದೃಶ್ಯ ಚಿತ್ರೀಕರಣ; ಇಬ್ಬರ ಬಂಧನ

ಕಲಬುರಗಿ ನಗರದ ಮುಖ್ಯರಸ್ತೆಯಲ್ಲಿ ನಡೆಸದ ಕಿರುಚಿತ್ರದ ಚಿತ್ರಿಕರಣದ ವೇಳೆ ಹಿಂಸಾತ್ಮಕ ಕೊಲೆ ದೃಶ್ಯವನ್ನು ಚಿತ್ರೀಕರಿಸಿದ ವಿಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಬಳಿಕ ಕಲಬುರಗಿ ಉಪನಗರ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು,...

ಕಲಬುರಗಿ | ತೊಗರಿ ಬೆಳೆ ಹಾನಿ, ಆರ್ಥಿಕ ಹೊರೆ; ಒಂದೇ ತಿಂಗಳಲ್ಲಿ ಆರು ಮಂದಿ ರೈತರ ಆತ್ಮಹತ್ಯೆ

ಕಲಬುರಗಿ ಜಿಲ್ಲೆಯಲ್ಲಿ ತೊಗರಿ ಬೆಳೆ ಹಾನಿ ಮತ್ತು ಅತಿಯಾದ ಆರ್ಥಿಕ ಹೊರೆ ಸೇರಿದಂತೆ ಹಲವು ಕಾರಣಗಳಿಂದಾಗಿ ರೈತರ ಆತ್ಮಹತ್ಯೆ ಪ್ರಕರಣಗಳು ಮುಂದುವರೆದಿದ್ದು, ಒಂದು ತಿಂಗಳಲ್ಲಿ ಸುಮಾರು ಆರು ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತ...

ಬಳ್ಳಾರಿ | ಏ.1ರಿಂದ ಬೃಹತ್ ಉದ್ಯೋಗ ಮೇಳ

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಕಲಬುರಗಿಯಲ್ಲಿ ಏಪ್ರಿಲ್ 1ರಿಂದ (ಏಪ್ರಿಲ್‌ ಮೊದಲ ವಾರದಿಂದ) ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ ನಿರುದ್ಯೋಗಿ ಯುವಕ ಮತ್ತು...

ಕಲಬುರಗಿ | ಲಾರಿ ಹಾಯ್ದು 5 ವರ್ಷದ ಬಾಲಕ ಸಾವು; ಸಿಮೆಂಟ್‌ ಕಾರ್ಖಾನೆ ವಿರುದ್ಧ ಪ್ರತಿಭಟನೆ

ದಾಟುತ್ತಿದ್ದ ವೇಳೆ ಲಾರಿ ಹಾಯ್ದು 5 ವರ್ಷದ ಬಾಲಕ ಮೃತಪಟ್ಟ ಘಟನೆ ತಾಲ್ಲೂಕಿನ ಸೇಡಂ ತಾಲ್ಲೂಕಿನ ಮಳಖೇಡದ ರಾಜಶ್ರೀ ಸಿಮೆಂಟ್ ಕಂಪನಿ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ. ಚಿತ್ತಾಪುರ ತಾಲ್ಲೂಕಿನ ಅಲ್ಲೂರ (ಬಿ) ಗ್ರಾಮದ...

ಕಲಬುರಗಿ | ದಸಂಸ; ನೂತನ ಜಿಲ್ಲಾ ಪದಾಧಿಕಾರಿಗಳ ಆಯ್ಕೆ

ಯುವಕರನ್ನು ಸಂಘಟಿಸುವ ಉದ್ದೇಶದಿಂದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಸಂಘಟನೆಗೆ ಕಲಬುರಗಿ ಜಿಲ್ಲೆಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಸಂಘಟನೆ ವತಿಯಿಂದ ಜಿಲ್ಲೆಯ ಜೇವರ್ಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ನೂತನ ಪದಾಧಿಕಾರಿಗಳ...

ಕಲಬುರಗಿ | ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಕೊಲೆ

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕಲಬುರಗಿ ನಗರದ ರಾಜಾಪುರ ಬಡಾವಣೆಯ ಹೋಟೆಲ್ ಮುಂಭಾಗದಲ್ಲಿ ಶನಿವಾರ ತಡರಾತ್ರಿ ನಡೆದಿದೆ. ರೇವಣಸಿದ್ದಪ್ಪ ಪಾಳೇಕಾರ್ (33) ಕೊಲೆಯಾದ ಯುವಕ ಎಂದು ತಿಳಿದು...

ಕಲಬುರಗಿ | ಮಾ.17ರಿಂದ ಅನಿರ್ಧಿಷ್ಟ ಧರಣಿ ಸತ್ಯಾಗ್ರಹಕ್ಕೆ ದಸಂಸ ಕರೆ

ಹೊರಗುತ್ತಿಗೆ ನೌಕರರನ್ನು ಏಕಾಏಕಿ ಗೌಪ್ಯವಾಗಿ ಕೆಲಸದಿಂದ ಕೈ ಬಿಟ್ಟಿದ್ದು ಹಾಗೂ ಹೊರಗುತ್ತಿಗೆ ನೌಕಕರಿಗೆ ಸರಕಾರದಿಂದ ಸಿಗುವ ಸೌಲಭ್ಯಗಳು, ಮುಂಬಡ್ತಿ, ಸೇವಾ ಹಿರಿತನ & ವೇತನದಲ್ಲಿ ತಾರತಮ್ಯ ಮಾಡಿರುವುದನ್ನು ವಿರೋಧಿಸಿ ಮಾ.17ರಿಂದ ಕಲಬುರಗಿ ಜಿಲ್ಲೆಯ...

ಕಲಬುರಗಿ | ಮನರೇಗಾ ಕಾರ್ಮಿಕರಿಗೆ ಕೆಲಸ ನೀಡಲು ಆಗ್ರಹಿಸಿ ರೈತ ಸಂಘ ಧರಣಿ

ಯಡಾಮಿ ತಾಲ್ಲೂಕಿನ ಆಲೂರ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಕಾಸರಬೋಸಗಾ ಗ್ರಾಮದ ಕೂಲಿ ಕಾರ್ಮಿಕರಿಗೆ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ) ಅಡಿಯಲ್ಲಿ ನಿರಂತರ ಕೆಲಸ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X