ದೀಪಾವಳಿ ಮತ್ತು ಹುಲಿಜಂತಿ ಶ್ರೀ ಮಾಳಿಂಗರಾಯ ಜಾತ್ರಾ ಪ್ರಯುಕ್ತ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರದಿಂದ ಬೆಂಗಳೂರು, ಹುಲಿಜಂತಿ ಹಾಗೂ ಪ್ರಮುಖ ಸ್ಥಳಗಳಿಗೆ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿಯಾಗಿ...
ಭಾರಿ ಮಳೆ ಮತ್ತು ನೆರೆ ಹಾವಳಿಯಿಂದ ತತ್ತರಿಸಿಸುವ ಕಲಬುರಗಿ ಜಿಲ್ಲೆಯನ್ನು ಹಸಿ ಬರ ಜಿಲ್ಲೆ ಎಂದು ಘೋಷಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ನೇತೃತ್ವದಲ್ಲಿ 28ಕ್ಕೂ...
ವೆಲ್ವೇರ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಅಕ್ಟೋಬರ್ 6 ರಂದು ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ ಹಮ್ಮಿಕೊಂಡಿದ ʼಕಲ್ಯಾಣ ಕರ್ನಾಟಕ ನ್ಯಾಯಪೂರ್ಣ ಅಭಿವೃದ್ಧಿ ಜಾಥಾʼ ನಗರದ ಕೆಕೆಆರ್‌ಡಿಬಿ ಕಚೇರಿಯಲ್ಲಿ ಮಂಡಳಿಯ ಕಾರ್ಯದರ್ಶಿಗಳಿಗೆ ಮನವಿ ಪತ್ರ...
ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಈ ಕೂಡಲೇ ಭರ್ತಿ ಮಾಡಬೇಕು, ಕನಿಷ್ಠ ಐದು ವರ್ಷಗಳ ವಯೋಮಿತಿ ಸಡಿಲಿಕೆ ನೀಡಬೇಕು ಹಾಗೂ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆಯುವ ಅಕ್ರಮಗಳನ್ನು ತಡೆಗಟ್ಟಬೇಕು ಎಂದು ಆಗ್ರಹಿಸಿ...
ಶಾಹಾಬದ್ ತಾಲ್ಲೂಕಿನ ಮುತ್ತಗಿ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಮೂರ್ತಿಯನ್ನು ದುಷ್ಕರ್ಮಿಗಳು ಹಾನಿ ಮಾಡಿರುವುದನ್ನು ಖಂಡಿಸಿ ಗಂಗಾನಗರದ ಜಗತ್ ವೃತ್ತದಲ್ಲಿ ಶ್ರೀ ಅಂಬಿಗರ ಚೌಡಯ್ಯ ಗೆಳೆಯರ ಬಳಗ ಗಂಗಾನಗರ ಕಲಬುರಗಿ ವತಿಯಿಂದ ಪ್ರತಿಭಟನೆ...
ಮೈಸೂರು ದಸರಾದಲ್ಲಿ ಹೊಟ್ಟೆಪಾಡಿಗಾಗಿ ಬಲೂನ್ ಮಾರಲು ತೆರಳಿದ ಬಾಲಕಿಯನ್ನು ಅತ್ಯಾಚಾರಗೈದು ಕೊಲೆ ಮಾಡಿರುವ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಶಾಸಕಿ ಕನೀಝ್ ಫಾತಿಮಾ ಆಗ್ರಹಿಸಿದ್ದಾರೆ.
ಈ ಸುದ್ದಿ ಕೇಳಿ ನನಗೆ ತೀವ್ರ ನೋವಾಗಿದೆ. ಜೀವನ ಸಾಗಿಸಲು...
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರ್ ವಿರುದ್ಧ ಸರ್ಕಾರ ದೇಶದ್ರೋಹದ ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡು ಅವರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳುವಂತೆ...
ಮಾಜಿ ಸಂಸದ ಉಗ್ರಪ್ಪ ಅವರು ಕುರುಬರನ್ನು ಎಸ್.ಟಿ. ವರ್ಗಕ್ಕೆ ಸೇರಿಸಬಾರದು ಎಂದು ಬೆಂಗಳೂರಿನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅವರು ನೀಡಿದ ಹೇಳಿಕೆಯನ್ನು ಗೊಂಡ ಕುರುಬ ಎಸ್.ಟಿ ಹೋರಾಟ ಸಮಿತಿ ತೀವ್ರವಾಗಿ ಖಂಡಿಸುತ್ತದೆ...
2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಆಳಂದ ಕ್ಷೇತ್ರದಲ್ಲಿ ಸುಮಾರು 6,000 ಮತಗಳನ್ನು ಅಳಿಸಿ ಹಾಕುವ ಯತ್ನ ನಡೆದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆರೋಪಕ್ಕೆ ಸಂಬಂಧಿಸಿದ ಪುರಾವೆಗಳು ಮತ್ತು ದಾಖಲೆಗಳನ್ನು ಲೋಕಸಭೆ ವಿಪಕ್ಷ...
ʼಅಂಗೈ ಹುಣ್ಣಿಗೆ ಕನ್ನಡಿ ಅವಶ್ಯಕತೆ ಇಲ್ಲʼ. ಹಾಗಾಗಿ ಮುಖ್ಯಮಂತ್ರಿಗಳು ಕಲ್ಯಾಣ ಕರ್ನಾಟಕದಲ್ಲಿ ಉಂಟಾದ ಪ್ರವಾಹ ವನ್ನು ಕಣ್ಣಾರೆ ವೀಕ್ಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸ್ಥಳ ಪರಿಶೀಲನೆ, ಸಮೀಕ್ಷೆ ಎಂದೆಲ್ಲ ಕಾಲಹರಣ ಮಾಡದೆ...
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರನ ವಿರುದ್ಧ ದೇಶದ್ರೋಹದ ಕೇಸ್ ದಾಖಲಿಸುವಂತೆ ಆಗ್ರಹಿಸಿ ಬೌದ್ಧ ಉಪಾಸಕರ ಸಂಘ ಕಲಬುರಗಿ ಘಟಕ...
ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಸ್ಪಂದಿಸದೇ, ಔಷಧಿಗಳನ್ನು ಸಮಪರ್ಕವಾಗಿ ನೀಡದೆ ರೋಗಿಗಳನ್ನು ಅಲೆದಾಡಿಸುತ್ತಿದ್ದಾರೆ ಎಂದು ಆರೋಪಿಸಿ ಸೋಮವಾರ ಅಂಬೇಡ್ಕರ್ ಸ್ಟೂಡೆಂಟ್ ಅಸೋಸಿಯೇಷನ್ ತಾಲೂಕು ಆರೋಗ್ಯ ಅಧಿಕಾರಿಗಳಿಗೆ ಮನವಿ ಸಲ್ಲಿದ್ದಾರೆ....