ಹೋಳಿ ಹಬ್ಬದ ಪ್ರಯುಕ್ತ ಕಲಬುರಗಿ ಜಿಲ್ಲೆಯಾದ್ಯಂತ ಶಾಂತಿ-ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಝೀಯಾ ತರುನ್ನುಮ್ ಆದೇಶಿಸಿದ್ದಾರೆ. ಡಿಸಿ ಸೂಚನೆಯಂತೆ ಇಂದು ಅಬಕಾರಿ ಅಧಿಕಾರಿಗಳು...
ಕಲಬುರಗಿಯಲ್ಲಿ ನಡೆದ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ(ಸಿಯುಕೆ)ದ ಎಂಟನೇ ಘಟಿಕೋತ್ಸವದಲ್ಲಿ ವೇದಿಕೆಯ ಮೇಲೆ ಸಂಶೋಧನಾ ವಿದ್ಯಾರ್ಥಿ ಉಪಕುಲಪತಿಗಳ ಶುಭಾಶಯಗಳನ್ನು ತಿರಸ್ಕರಿಸಿದ ಕಾರಣ ಕುಲಪತಿ ಬಟ್ಟು ಸತ್ಯನಾರಾಯಣ ಅವರಿಗೆ ಮುಜುಗರದ ಸಂಗತಿಗಳು ಎದುರಾದವು.
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾನಿಲಯದ...
ಪ್ರೇರಣಾ ಗ್ರಾಮೀಣ ಅಭಿವೃದ್ಧಿ ಸೇವಾ ಟ್ರಸ್ಟ್ ಪದಾಧಿಕಾರಿಗಳು ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಂಡಿದ್ದು, ಬಡ ಜನರಿಗೆ ತುಂಬಾ ಅನುಕೂಲ ಮಾಡಿಕೊಂಡಿದ್ದಾರೆ ಎಂದು ಮಲ್ಲಪ್ಪ ದೊಡ್ಡಿ ಅಭಿಪ್ರಾಯಪಟ್ಟರು.
ಕಲಬುರಗಿ ಜಿಲ್ಲೆಯ ಶಹಾಬಾದ್ ತಾಲೂಕಿನ...
ಕೆಬಿಜೆಎನ್‌ಎಲ್ ಬೋರ್ಡ್ ಸಭೆಯ ನಡಾವಳಿಗಳನ್ನು ಕೂಡಲೇ ತರಿಸಿಕೊಂಡು ಮಲ್ಲಾಬಾದ್ ಏತ ನೀರಾವರಿ ಕಾಮಗಾರಿ ಟೆಂಡರ್ ಆದೇಶಪ್ರತಿ ನೀಡಬೇಕು ಎಂದು ಒತ್ತಾಯಿಸಿ ಮಲ್ಲಾಬಾದ್ ಏತ ನೀರಾವರಿ ರೈತ ಹೋರಾಟ ಸಮಿತಿಯಿಂದ ಉಪ ಮುಖ್ಯಮಂತ್ರಿಗಳು ಹಾಗೂ...
ಹತ್ತಾರು ವರ್ಷಗಳವರೆಗೆ ದುಡಿಸಿಕೊಂಡು ಸೂಕ್ತ ವೇತನ ನೀಡದೇ ಅನ್ಯಾಯ ಮಾಡಿದ್ದಲ್ಲದೇ, ಕೆಲಸ ಕಾಯಂ ಮಾಡುವ ವೇಳೆ ಅಕ್ರಮ ಎಸಗಿ ಪ್ರಾಮಾಣಿಕವಾಗಿ ದುಡಿದವರು ಬೀದಿಗೆ ಬರುವಂತೆ ಮಾಡಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು...
ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯನವರು ಶುಕ್ರವಾರ 4.09 ಲಕ್ಷ ಕೋಟಿ ರೂ. 2025-26ನೇ ಸಾಲಿನ 16ನೇ ರಾಜ್ಯ ಬಜೆಟ್‌ನಲ್ಲಿ ರಾಜ್ಯದ ದೊಡ್ಡ ಮಾನವ ಸಂಪನ್ಮೂಲವಾಗಿರುವ ಯುವಜನರಿಗೆ ಅತ್ಯಗತ್ಯವಿರುವ ಉದ್ಯೋಗ ಸೃಷ್ಠಿಸಿ, ಉದ್ಯೋಗ ಖಾತ್ರಿಗೊಳಿಸದೆ ಯುವಜನರಿಗೆ...
ರಾಜ್ಯಾದ್ಯಂತ ವರದಿಯಾಗುತ್ತಿರುವ ರೈತರ ಕೃಷಿ ಕೂಲಿಕಾರರ ಆತ್ಮಹತ್ಯೆಗಳು, ವಲಸೆ-ಮರುವಲಸೆ ಸಂಕಟಗಳು, ತೀವ್ರ ಗತಿಯಲ್ಲಿ ಹೆಚ್ಚುತ್ತಿರುವ ಗ್ರಾಮೀಣ ನಿರುದ್ಯೋಗ ಮತ್ತು ಸಾಲಭಾಧೆಗೆ ಪರಿಹಾರ ಒದಗಿಸುವಲ್ಲಿ 2025-26ರ ರಾಜ್ಯ ಬಜೆಟ್ ಕೂಡ ವಿಫಲವಾಗಿದೆ ಎಂದು ಕರ್ನಾಟಕ...
ಕಲಬುರಗಿ ನಗರದ ಖಾಸಗಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಗುರುವಾರ ನಡೆದ ದ್ವಿತೀಯ ಪಿಯುಸಿ ರಾಜ್ಯಶಾಸ್ತ್ರ ವಿಷಯ ಪರೀಕ್ಷೆ ಬರೆಯುತ್ತಿದ್ದ ನಕಲಿ ವಿದ್ಯಾರ್ಥಿನಿಯನ್ನು ಬೃಹ್ಮಪುರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಂಪೂರ್ಣ ಪಾಟೀಲ್ ಬಂಧಿತ ಅಭ್ಯರ್ಥಿ...
ಕೆಬಿಜೆಎನ್‌ಎಲ್ ಬೋರ್ಡ್ ಸಭೆಯ ನಡಾವಳಿ ಮತ್ತು ಕಾಮಗಾರಿ ಟೆಂಡರ್ ಆದೇಶ ತರದಿದ್ದರೆ ಡಾ ಅಜಯಸಿಂಗ್ ಹಾಗೂ ನೀರಾವರಿ ಸಚಿವ ಡಿ ಕೆ ಶಿವಕುಮಾರ್ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಎಂದು ಮಲ್ಲಾಬಾದ್ ಏತ...
ಹಲವು ಬೇಡಿಕೆ ಈಡೇರಿಕೆಗಾಗಿ, ಹಕ್ಕುಗಳಿಗಾಗಿ ‘ನಾವು ಹೋರಾಡೋಣ, ಗೆಲ್ಲೋಣ’ ಈ ಎಲ್ಲ ಜ್ವಲಂತ ಸಮಸ್ಯೆಗಳ ವಿರುದ್ಧ ಬಲಿಷ್ಟ ಹೋರಾಟ ಕಟ್ಟುವುದು ಅನಿವಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ವಿಧಾನಸೌಧ ಚಲೋ ಹಮ್ಮಿಕೊಂಡಿದ್ದು, ಮಾ.10ರಂದು ಬೆಂಗಳೂರಿನ...
ವಿಜ್ಞಾನ ಪ್ರತಿಯೊಬ್ಬರ ಜೀವನದ ಅನಿವಾರ್ಯವಾಗಿದ್ದು, ನಿತ್ಯ ಬದುಕಿನಲ್ಲಿ ನಾವು ವಿಜ್ಞಾನವನ್ನು ಅವಲಂಭಿಸಿದ್ದೇವೆ. ಹೀಗಾಗಿ ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕಲಬುರಗಿ ಪಿಡಿಎ ಎಂಜಿನಿಯರ್ ಕಾಲೇಜಿನ ಪ್ರಾಧ್ಯಾಪಕ ಡಾ.ಬಾಬುರಾವ ಶೇರಿಕಾರ ಸಲಹೆ ನೀಡಿದರು....
ಪರಿಶಿಷ್ಟ ಜಾತಿ ಉಪಯೋಜನೆ (ಎಸ್‌ಸಿಎಸ್‌ಪಿ) ಮತ್ತು ಪರಿಶಿಷ್ಟ ಪಂಗಡ (ಟಿಎಸ್‌ಪಿ) ಯೋಜನೆಗೆ ಮೀಸಲಿಟ್ಟ ಹಣವು ದುರುಪಯೋಗ ಆಗುತ್ತಿದ್ದು, ಕೂಡಲೇ ಈ ಹಣವನ್ನು ದಲಿತರ ಅಭಿವೃದ್ಧಿಗಾಗಿ ಹಿಂದುರಿಗಿಸಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ರಾಜ್ಯಾದ್ಯಂತ...