ಮಾರ್ಚ್, ಏಪ್ರಿಲ್, ಮೇ ತಿಂಗಳಲ್ಲಿ ಬೇಸಿಗೆ ಆರಂಭವಾಗುವುದರಿಂದ ಗಂಡೋರಿ ನಾಲಾ ಯೋಜನೆಯ ಕಾಲುವೆಗಳ ಮೂಲಕ ರೈತರ ಜಮೀನುಗಳಿಗೆ ನೀರು ಹರಿಸಬೇಕು. ಮುಖ್ಯ ಕಾಲವೆ, ಮರಿ ಕಾಲುವೆ ಮುಖ್ಯ ಗೇಟ್ ಮತ್ತು ಸಣ್ಣ ಗೇಟ್...
ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಕರಿಕಲ್ ತಾಂಡಾದಲ್ಲಿ ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ.
ಮೃತ ರೈತನ ಹೆಸರು ಪ್ರಕಾಶ್ ಶೆವು ಜಾಧವ್(39). ಇವರು 2 ಎಕರೆ ಜಮೀನನ್ನು ಲೀಸ್ಗೆ...
ರಸ್ತೆ ಕಾಮಗಾರಿ ಪೂರ್ಣಗೊಳಿಸಿದ ಪ್ರಮಾಣ ಪತ್ರ ನೀಡಲು ₹1 ಲಕ್ಷ ಲಂಚ ಪಡೆಯುತ್ತಿದ್ದ ಆರೋಪದಡಿ ಕಾಳಗಿ ತಹಶೀಲ್ದಾರ್ ಕಚೇರಿಯ ದ್ವಿತೀಯ ದರ್ಜೆಯ ಸಹಾಯಕ (ಎಸ್ಡಿಎ) ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಕಾಳಗಿ ತಹಶೀಲ್ದಾರ್ ಕಚೇರಿಯ...
ಎರಡು ಬೈಕ್ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ಕಾಳಗಿ–ಕೊಡದೂರ ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ.
ಕಾಳಗಿ ತಾಲ್ಲೂಕಿನ ಮಂಗಲಗಿ ಗ್ರಾಮದ ದಶರಥ ಪೀರಪ್ಪ ಮಡಿವಾಳ...
ಅತ್ತೆಯ ಮನೆಯಲ್ಲಿ ಇಟ್ಟಿದ್ದ ಹಣವನ್ನು ಕದ್ದು ಪರರ ಮೇಲೆ ಕಳ್ಳತನದ ಕೃತ್ಯವನ್ನು ಹೊರಿಸಲು ಯತ್ನಸಿದ್ದ ಆರೋಪಿಯನ್ನು ಕಲಬುರಗಿ ಜಿಲ್ಲೆಯ ಕಾಳಗಿ ಠಾಣೆಯ ಪೊಲೀಸರು ಬಂಧಿಸಿ, ಆತನಿಂದ ₹9 ಲಕ್ಷ ವಶಕ್ಕೆ ಪಡೆದಿದ್ದಾರೆ.
ಕಾಳಗಿ ತಾಲ್ಲೂಕಿನ...
ಮದ್ಯ ಕುಡಿದು ಶಾಲೆಗೆ ಬಂದು ಶಾಲೆಯಲ್ಲೇ ಮಲಗಿದ್ದ ಆರೋಪ ಹಿನ್ನೆಲೆ ಕಾಳಗಿ ತಾಲ್ಲೂಕಿನ ಸಾಸರಗಾಂವ ತಾಂಡಾದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯಶಿಕ್ಷಕ ಶಂಕರ ರಾಠೋಡ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಚಿಂಚೋಳಿ...
ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಮಲಘಾಣ ಸರ್ಕಾರಿ ಶಾಲೆಯ ಐವರು ವಿದ್ಯಾರ್ಥಿಗಳು ಹೊಟ್ಟೆನೋವು, ತಲೆಸುತ್ತು ಕಾಣಿಸಿಕೊಂಡು ಶುಕ್ರವಾರ ಸಂಜೆ ಅಸ್ವಸ್ಥರಾಗಿದ್ದು, ಕಾಳಗಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ಶಾಲೆಗೆ...
ಅಂಬೇಡ್ಕರ್ ಜಯಂತಿಗೆ ಧನಸಹಾಯ ಮಾಡಲು ಹಿಂದೇಟು ಹಾಕಿದ ಕಂದಗೂಳ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಭಾರತ ರತ್ನ ಡಾ ಬಿ ಆರ್ ಅಂಬೇಡ್ಕರ ಯುವಕ ಸಂಘ ಹುಳಗೇರಾ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಿ...
ಬೀದರ್ ಜಿಲ್ಲೆಯ, ಭಾಲ್ಕಿ ತಾಲೂಕಿನ ಚಳಕಾಪೂರ ಗ್ರಾಮದಲ್ಲಿ ಹನುಮಾನ್ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ ದಲಿತರ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸಿ, ಆಸ್ತಿಯನ್ನು ಮುಟ್ಟುಗೋಲು ಹಾಕುವಂತೆ ಒತ್ತಾಯಿಸಿ ಭೀಮ್ ಆರ್ಮಿ ಭಾರತ...
ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಹೆಬ್ಬಾಳ ಚಿಂಚೋಳಿ ಗ್ರಾಮದ ಮುಖ್ಯ ಹೆದ್ದಾರಿ ಸಂಪೂರ್ಣ ಗುಂಡಿಗಳಿಂದ ಕೂಡಿದ್ದು, ಈ ರಸ್ತೆಯು ಹಾಗರಗಾ, ಖಾಜಕೋಟನೂರ್, ಹಳೆಹೆಬ್ಬಾಳ್, ಹೊಸಹೆಬ್ಬಾಳ್, ಹೆಬ್ಬಾಳ್ ಚಿಂಚೋಳಿ, ಕಾಳಗಿ ತಾಲೂಕಿನವರೆಗೆ ಸಂಪರ್ಕ ಕಲ್ಪಿಸುವ...
ತೀವ್ರ ಹೃದಯಾಘಾತದಿಂದ ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರಟಕಲ್ ಗ್ರಾಮದ ವಿರಕ್ತ ಮಠದ ಸಿದ್ದರಾಮ ಮಹಾಸ್ವಾಮಿಗಳು (35) ಸೋಮವಾರ ಬೆಳಿಗ್ಗೆ ವಿಧಿವಶರಾಗಿದ್ದಾರೆ.
ಭಾನುವಾರ ರಟಕಲ್ ಗ್ರಾಮದಲ್ಲಿ ಅದ್ದೂರಿಯಾಗಿ ನಡೆದಿದ್ದ ವಚನ ಸಂಗಮ ಕಾರ್ಯಕ್ರಮದಲ್ಲಿ ಶ್ರೀಗಳು...
ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಚುನಾವಣೆ ನಡೆಸುವ ಮೂಲಕ 2024-25ನೇ ಶೈಕಣಿಕ ಸಾಲಿನ ಶಾಲಾ ಸಂಸತ್ ರಚನೆ ಮಾಡಿದರು.
ಚುನಾವಣಾ ಅಧಿಸೂಚನೆ ಹೊರಡಿಸಿ ನಾಮಪತ್ರ...